ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಗುಜರಾತ್ ಮುಖ್ಯಮಂತ್ರಿ

December 11th, 02:55 pm

ಗುಜರಾತ್ ಮುಖ್ಯಮಂತ್ರಿಗಳಾದ ಭೂಪೇಂದ್ರ ಪಟೇಲ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಮಧ್ಯ ಪ್ರದೇಶದ ಮುಖ್ಯಮಂತ್ರಿ

December 10th, 12:47 pm

ಮಧ್ಯ ಪ್ರದೇಶದ ಮುಖ್ಯಮಂತ್ರಿ ಡಾ ಮೋಹನ್ ಯಾದವ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಶ್ರೀ ಎಸ್ ಎಂ ಕೃಷ್ಣ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರಿಂದ ಸಂತಾಪ

December 10th, 09:01 am

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಕರ್ನಾಟಕದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಅವರು ಹೆಚ್ಚಿನ‌ ಆದ್ಯತೆ ನೀಡಿದ್ದ ನೇತಾರ ಎಂದು ಶ್ರೀ ಮೋದಿ ಅವರು ಎಂದು ಶ್ಲಾಘಿಸಿದ್ದಾರೆ.

ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ದೇವೇಂದ್ರ ಫಡ್ನವೀಸ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

December 05th, 08:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ದೇವೇಂದ್ರ ಫಡ್ನವೀಸ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಏಕನಾಥ್ ಶಿಂಧೆ ಮತ್ತು ಶ್ರೀ ಅಜಿತ್ ಪವಾರ್ ಅವರನ್ನು ಅವರು ಕೂಡಾ ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ. ಮಹಾರಾಷ್ಟ್ರದ ಅಭಿವೃದ್ಧಿಗಾಗಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ ಶ್ರೀ ಮೋದಿಯವರು ಭರವಸೆ ನೀಡಿದ್ದಾರೆ.

ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಅಸ್ಸಾಂ ಮುಖ್ಯಮಂತ್ರಿ

December 02nd, 02:07 pm

ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮ ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಕರ್ನಾಟಕದ ಮುಖ್ಯಮಂತ್ರಿ ಅವರಿಂದ ಪ್ರಧಾನಮಂತ್ರಿ ಅವರ ಭೇಟಿ

November 29th, 02:55 pm

ಕರ್ನಾಟಕದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಶ್ರೀ.ಡಿ.ಕೆ.ಶಿವಕುಮಾರ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಭೇಟಿ ಮಾಡಿದರು.

PM Modi congratulates Shri Hemant Soren on taking oath as Jharkhand CM

November 28th, 07:27 pm

Prime Minister Shri Narendra Modi today congratulated Shri Hemant Soren on taking oath as Chief Minister of Jharkhand.

Jharkhand Chief Minister calls on PM Modi

November 26th, 05:21 pm

The Chief Minister of Jharkhand Shri Hemant Soren and MLA-elect Smt Kalpana Soren called on Prime Minister Shri Narendra Modi today.

ಶ್ರೀ ಸುಂದರ್ ಲಾಲ್ ಪಟ್ವಾ ಅವರ ಜನ್ಮ ಶತಮಾನೋತ್ಸವದಂದು ಪ್ರಧಾನಿ ಮೋದಿ ಅವರಿಗೆ ಗೌರವ ಸಲ್ಲಿಸಿದರು

November 11th, 10:32 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಜೆಪಿಯನ್ನು ಪೋಷಿಸುವಲ್ಲಿ ಮತ್ತು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಶ್ರೀ ಸುಂದರ್ ಲಾಲ್ ಪಟ್ವಾ ಅವರ ಜನ್ಮಶತಮಾನೋತ್ಸವದಂದು ಅವರಿಗೆ ಗೌರವ ಸಲ್ಲಿಸಿದರು. ಶ್ರೀ ಪತ್ವಾ ಅವರು ತಮ್ಮ ಇಡೀ ಜೀವನವನ್ನು ದೇಶ ಮತ್ತು ಸಮಾಜದ ನಿಸ್ವಾರ್ಥ ಸೇವೆಗೆ ಮುಡಿಪಾಗಿಟ್ಟಿದ್ದಾರೆ ಎಂದು ಶ್ರೀ ಮೋದಿ ಟೀಕಿಸಿದರು.

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ರಾಜಸ್ಥಾನ ಸಿಎಂ

October 30th, 03:24 pm

ರಾಜಸ್ಥಾನದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಹರಿಯಾಣ ಮುಖ್ಯಮಂತ್ರಿ ಶ್ರೀ ನಯಾಬ್ ಸಿಂಗ್ ಸೈನಿ

October 26th, 01:46 pm

ಹರಿಯಾಣದ ಮುಖ್ಯಮಂತ್ರಿ ಶ್ರೀ ನಯಾಬ್ ಸಿಂಗ್ ಸೈನಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಮಿಜೋರಾಂ ಮುಖ್ಯಮಂತ್ರಿ ಲಾಲ್ ದುಹೋಮ

October 26th, 01:45 pm

ಮಿಜೋರಾಂ ಮುಖ್ಯಮಂತ್ರಿ ಶ್ರೀ ಲಾಲ್ ದುಹೋಮ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ

October 24th, 06:45 pm

ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಶ್ರೀ ಒಮರ್ ಅಬ್ದುಲ್ಲಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅಧ್ಯಕ್ಷತೆಯಲ್ಲಿ ಎನ್‌ ಡಿ ಎ ಮೈತ್ರಿಕೂಟದ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳ ಸಭೆ

October 17th, 09:03 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎನ್ ಡಿ ಎ ಮೈತ್ರಿಕೂಟ ಪಕ್ಷಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಸಭೆಯ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರದ ಪ್ರಗತಿಯನ್ನು ಮತ್ತಷ್ಟು ಹೆಚ್ಚಿಸುವ, ಬಡವರು ಮತ್ತು ದೀನದಲಿತರ ಸಬಲೀಕರಣದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.

ಹರಿಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ: ಪ್ರಧಾನಮಂತ್ರಿ ಅಭಿನಂದನೆ

October 17th, 03:48 pm

ಹರಿಯಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನಯಾಬ್ ಸಿಂಗ್ ಸೈನಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಒಮರ್ ಅಬ್ದುಲ್ಲಾ ಅವರನ್ನು ಅಭಿನಂದಿಸಿದ್ದಾರೆ

October 16th, 01:58 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಒಮರ್ ಅಬ್ದುಲ್ಲಾ ಅವರನ್ನು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯವರನ್ನು ದೆಹಲಿಯ ಮುಖ್ಯಮಂತ್ರಿ ಭೇಟಿ ಮಾಡಿದರು

October 14th, 02:26 pm

ದೆಹಲಿ ಮುಖ್ಯಮಂತ್ರಿ ಶ್ರೀಮತಿ ಅತಿಶಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಹರ್ಯಾಣ ಮುಖ್ಯಮಂತ್ರಿ

October 09th, 12:19 pm

ಹರಿಯಾಣದ ಮುಖ್ಯಮಂತ್ರಿ ಶ್ರೀ ನಯಾಬ್ ಸಿಂಗ್ ಸೈನಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಉತ್ತರಾಖಂಡ ಮುಖ್ಯಮಂತ್ರಿಗಳಿಂದ ಪ್ರಧಾನಮಂತ್ರಿಗಳ ಭೇಟಿ

October 08th, 06:35 pm

ಉತ್ತರಾಖಂಡ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರಿಂದು ‌ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಗುಜರಾತ್ ನ ಮುಖ್ಯಮಂತ್ರಿ

October 08th, 02:47 pm

ಗುಜರಾತ್ ನ ಮುಖ್ಯಮಂತ್ರಿಯವರಾದ ಶ್ರೀ ಭೂಪೇಂದ್ರ ಪಟೇಲ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.