ದೆಹಲಿಯಲ್ಲಿ ʻಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನʼದ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
December 15th, 10:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ 4ನೇ ರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಭಾಷಣ ಮಾಡಿದರು. ಮೂರು ದಿನಗಳ ಸಮ್ಮೇಳನವು 2024ರ ಡಿಸೆಂಬರ್ 13 ರಿಂದ 15 ರವರೆಗೆ ದೆಹಲಿಯಲ್ಲಿ ನಡೆಯಿತು.PM attends Conference of Chief Secretaries
December 29th, 11:53 pm
The Prime Minister, Shri Narendra Modi attended Conference of Chief Secretaries over the last two days.ಡಿಸೆಂಬರ್ 28 ಮತ್ತು 29 ರಂದು ಪ್ರಧಾನಮಂತ್ರಿಗಳು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ ಮೂರನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ
December 26th, 10:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023 ರ ಡಿಸೆಂಬರ್ 28 ಮತ್ತು 29 ರಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ ಮೂರನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಮೂರನೇ ಸಮ್ಮೇಳನವಾಗಿದೆ, ಮೊದಲನೆಯದು ಜೂನ್ 2022 ರಲ್ಲಿ ಧರ್ಮಶಾಲಾದಲ್ಲಿ ಮತ್ತು ಎರಡನೆಯದು ಜನವರಿ 2023 ರಲ್ಲಿ ದೆಹಲಿಯಲ್ಲಿ ನಡೆದಿತ್ತು.ಮುಖ್ಯ ಕಾರ್ಯದರ್ಶಿಗಳ 2ನೇ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಪ್ರಧಾನ ಮಂತ್ರಿಗಳ ಭಾಷಣ
January 07th, 10:02 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಹೊಸದಿಲ್ಲಿಯಲ್ಲಿ ನಡೆದ ಮುಖ್ಯ ಕಾರ್ಯದರ್ಶಿಗಳ ಎರಡನೇ ರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದರು.ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಎರಡು ದಿನ ಕಳೆದ ಪ್ರಧಾನಮಂತ್ರಿ
January 07th, 09:50 pm
ಇಂದು ಕೊನೆಗೊಂಡ ದೆಹಲಿಯಲ್ಲಿ ನಡೆದ ಎರಡು ದಿನಗಳ ರಾಜ್ಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು.ಹೊಸದಿಲ್ಲಿಯಲ್ಲಿ ನಡೆದ ಪ್ರಧಾನ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
January 06th, 05:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸದಿಲ್ಲಿಯಲ್ಲಿ ನಡೆದ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಪಾಲ್ಗೊಂಡರು. ಪ್ರಮುಖ ನೀತಿ ಸಂಬಂಧಿತ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಮತ್ತು ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ತಂಡ ಮನೋಭಾವವನ್ನು ಬಲಪಡಿಸಲು ಇದು ಅದ್ಭುತ ವೇದಿಕೆಯಾಗಿದೆ ಎಂದು ಶ್ರೀ ಮೋದಿ ಹೇಳಿದರು.ಆಗಸ್ಟ್ 7 ರಂದು ನಡೆಯಲಿರುವ ನೀತಿ ಆಯೋಗದ ಆಡಳಿತ ಮಂಡಳಿ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ
August 05th, 01:52 pm
ಭಾರತ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ರಾಜ್ಯಗಳು ಚುರುಕುಗೊಳ್ಳುತ್ತಿವೆ, ಚೇತರಿಸಿಕೊಳ್ಳುವ ಮತ್ತು ಸ್ವಾವಲಂಬಿಯಾಗುವ ಹಾಗೂ ಸಹಕಾರ ಒಕ್ಕೂಟದ ಸ್ಫೂರ್ತಿಯೊಂದಿಗೆ ಸ್ವಾವಲಂಬಿ ಭಾರತದತ್ತ ಸಾಗುತ್ತಿವೆ. ಈ ನಿಟ್ಟಿನಲ್ಲಿ ಸ್ಥಿರ, ಸುಸ್ಥಿರ ಮತ್ತು ಎಲ್ಲವನ್ನೊಳಗೊಂಡ ಭಾರತ ನಿರ್ಮಾಣ ಮಾಡುವ ನಿಟ್ಟಿನಲ್ಲಿ 7 ನೇ ನೀತಿ ಆಯೋಗದ ಆಡಳಿತ ಮಂಡಳಿ ಸಭೆ 2022 ರ ಆಗಸ್ಟ್ 7 ರಂದು ನಡೆಯಲಿದೆ ಮತ್ತು ಕೇಂದ್ರ, ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ನಡುವಿನ ಸಹಯೋಗದತ್ತ ಸಂಯೋಜನೆಗೊಳ್ಳಲು ಈ ಸಭೆ ಸಹಕಾರಿಯಾಗಲಿದೆ.PMO reviews efforts of eleven Empowered Groups towards tackling COVID-19
April 10th, 02:50 pm
A meeting of the Empowered Groups of Officers, to tackle the challenges emerging as a result of spread of COVID-19, was held today under the Chairmanship of Principal Secretary to Prime Minister.Cabinet Secretary reviews COVID-19 status with Chief Secretaries of States; important decisions taken to check the disease
March 22nd, 03:48 pm
A high level meeting was held today morning with Chief Secretaries of all the States by the Cabinet Secretary and the Principal Secretary to the Prime Minister. All the Chief Secretaries informed that there is overwhelming and spontaneous response to the call for Janta Curfew given by the Hon’ble Prime Minister.ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಪ್ರಧಾನಿಯವರ ಸಂವಾದ
July 10th, 07:55 pm
ಪ್ರಧಾನಿ ಮೋದಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಭಾರತವನ್ನು ಟ್ರಾನ್ಸ್ಫಾರ್ಮಿಂಗ್ ಮಾಡಲು ಚಾಲಕರು ಎಂಬ ವಿಷಯದ ಬಗ್ಗೆ ಸಂವಹನ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ಆದ್ಯತೆ ಮತ್ತು ವಿಧಾನವನ್ನು ಹೇಳಿದರು, ಆಡಳಿತದಲ್ಲಿ ಬಹಳಷ್ಟು ವಿಷಯಗಳಿವ, . ಅವರು ರಾಜ್ಯಗಳ ಅನುಭವಗಳಿಂದ ಕಲಿಯಲು ಬಹಳಷ್ಟು ಹೊಂದಿದ್ದಾರೆ ಎಂದು ಅವರು ಹೇಳಿದರು, ಇದು ಸಮಸ್ಯೆಗಳಿಗೆ ಮತ್ತು ಸವಾಲುಗಳಿಗೆ ಅತ್ಯುತ್ತಮ ಪರಿಹಾರಗಳನ್ನು ಒದಗಿಸಬಹುದು.