ಚಿಲಿ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 20th, 08:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನವೆಂಬರ್ 19ರಂದು ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆದ ಜಿ-20 ಶೃಂಗಸಭೆಯ ನೇಪಥ್ಯದಲ್ಲಿ ಚಿಲಿ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಗೇಬ್ರಿಯಲ್ ಬೋರಿಕ್ ಫಾಂಟ್ ಅವರನ್ನು ಭೇಟಿಯಾದರು. ಇದು ಅವರ ಮೊದಲ ಭೇಟಿಯಾಗಿತ್ತು.ಸೋಶಿಯಲ್ ಮೀಡಿಯಾ ಕಾರ್ನರ್ - 6 ಸೆಪ್ಟೆಂಬರ್
September 06th, 07:27 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !