ಎಎಸ್ ಪಿಐಯ ಕ್ರಿಟಿಕಲ್ ಟೆಕ್ನಾಲಜಿ ಟ್ರ್ಯಾಕರ್‌ನಲ್ಲಿ ಅಗ್ರ ಐದು ರಾಷ್ಟ್ರಗಳಲ್ಲಿ ಭಾರತದ ಸ್ಥಾನವನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಶ್ಲಾಘಿಸಿದ್ದಾರೆ
October 03rd, 07:35 pm
ಎಎಸ್ ಪಿಐ ಕ್ರಿಟಿಕಲ್ ಟೆಕ್ನಾಲಜಿ ಟ್ರ್ಯಾಕರ್ ಪ್ರಕಾರ 64 ತಂತ್ರಜ್ಞಾನಗಳಲ್ಲಿ 45 ಕ್ಕೆ ಬಂದಾಗ ಭಾರತವು ಈಗ ಅಗ್ರ ಐದು ರಾಷ್ಟ್ರಗಳಲ್ಲಿ ಸ್ಥಾನ ಪಡೆದಿದೆ. ಅಧ್ಯಯನವು ವೈಜ್ಞಾನಿಕ ಮತ್ತು ಸಂಶೋಧನಾ ಪ್ರಗತಿಯ ಓಟ ಮತ್ತು ಜಾಗತಿಕ ಪ್ರತಿಭೆಯನ್ನು ಉಳಿಸಿಕೊಳ್ಳುವ ಸಾಮರ್ಥ್ಯ ಸೇರಿದಂತೆ ನಿರ್ಣಾಯಕ ತಂತ್ರಜ್ಞಾನಗಳ ಅಭಿವೃದ್ಧಿಯನ್ನು ಟ್ರ್ಯಾಕ್ ಮಾಡುತ್ತದೆ. ಅಧ್ಯಯನವು ವಿಶ್ವದ ಪ್ರಮುಖ ತಂತ್ರಜ್ಞಾನಗಳ ಅಭಿವೃದ್ಧಿ ಮತ್ತು ನಿಯಂತ್ರಣಕ್ಕೆ ಆಧಾರವಾಗಿರುವ ನಿರ್ಣಾಯಕ ಅಂಶಗಳನ್ನು ದಾಖಲಿಸುತ್ತದೆ ಮತ್ತು ಅದು ದೇಶದ ಆರ್ಥಿಕ ಪರಾಕ್ರಮವನ್ನು ಹೇಗೆ ಅಳೆಯುತ್ತದೆ.ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಭಾಗವಹಿಸಿದ ಭಾರತೀಯ ಅಥ್ಲೀಟ್‌ಗಳ ತಂಡದೊಂದಿಗೆ ನವೆಂಬರ್ 1 ರಂದು ಸಂವಾದ ನಡೆಸಲಿರುವ ಮತ್ತು ಅವರನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಮಂತ್ರಿಯವರು
October 31st, 05:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನವೆಂಬರ್ 1, 2023 ರಂದು ನವದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸಂಜೆ ಸುಮಾರು 4:30 ಕ್ಕೆ ಭಾರತದ ಏಷ್ಯನ್ ಪ್ಯಾರಾ ಗೇಮ್ಸ್ ತಂಡದೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಕ್ರೀಡಾಳುಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.Prime Minister Narendra Modi lauds Indias extraordinary performance at Asian Para Games
October 28th, 11:13 pm
The Prime Minister, Shri Narendra Modi has lauded India’s extraordinary performance at Asian Para Games with the medal tally of 111. Shri Modi hailed the unwavering dedication and indomitable spirit of the athletes.PM congratulates Kishan Gangoli for winning bronze in chess at Asian Para Games
October 28th, 08:48 pm
The Prime Minister, Shri Narendra Modi, congratulated Kishan Gangoli for winning a bronze medal in the men's chess B2 category at the Hangzhou Asian Para Games today.PM congratulates Himanshi Rathi, Sanskruti More, Vruthi Jain for winning bronze in chess at Asian Para Games
October 28th, 08:45 pm
The Prime Minister, Shri Narendra Modi, congratulated Himanshi Rathi, Sanskruti More and Vruthi Jain for winning a bronze medal in the women's chess B1 category team at the Hangzhou Asian Para Games today.PM congratulates Kishan Gangoli, Aryan Joshi, Somendra for winning bronze in chess at Asian Para Games
October 28th, 08:44 pm
The Prime Minister, Shri Narendra Modi, congratulated Kishan Gangoli, Aryan Joshi and Somendra for winning a bronze medal in the men's chess B2 category team at the Hangzhou Asian Para Games today.ಏಷ್ಯನ್ ಪ್ಯಾರಾ ಗೇಮ್ಸ್ ನ ಚೆಸ್ ನಲ್ಲಿ ಕಂಚಿನ ಪದಕ ಗೆದ್ದ ಅಶ್ವಿನ್ ಮಕ್ವಾನಾ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು
October 28th, 08:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನ ಪುರುಷರ ಚೆಸ್ ಬಿ1 ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಅಶ್ವಿನ್ ಮಕ್ವಾನಾ ಅವರನ್ನು ಅಭಿನಂದಿಸಿದರು.PM congratulates Pooja for winning bronze in women's 1500m T-20 at Asian Para Games
October 28th, 08:35 pm
The Prime Minister, Shri Narendra Modi, congratulated Pooja for winning a bronze medal in the women's 1500m T-20 event at the Hangzhou Asian Para Games today.PM congratulates Tek Chand Mahlawat for winning bronze in javeline throw at Asian Para Games
October 28th, 08:32 pm
The Prime Minister, Shri Narendra Modi, congratulated Tek Chand Mahlawat for winning a bronze medal in the men's javeline throw-F55 at the Hangzhou Asian Para Games today.ಏಷ್ಯನ್ ಪ್ಯಾರಾ ಗೇಮ್ಸ್ ಚೆಸ್ ನಲ್ಲಿ ಚಿನ್ನ ಗೆದ್ದ ದರ್ಪಣ್ ಇನಾನಿಗೆ ಪ್ರಧಾನಿ ಅಭಿನಂದನೆ
October 28th, 11:50 am
ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಪುರುಷರ ಚೆಸ್ ವಿಭಾಗದಲ್ಲಿ ಇಂದು ಚಿನ್ನದ ಪದಕ ಗೆದ್ದ ದರ್ಪಣ್ ಇನಾನಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದರು.ಏಷ್ಯನ್ ಪ್ಯಾರಾ ಗೇಮ್ಸ್ ನ ಚೆಸ್ ನಲ್ಲಿ ಬೆಳ್ಳಿ ಗೆದ್ದ ಸೌಂದರ್ಯ ಪ್ರಧಾನ್ ಅವರಿಗೆ ಪ್ರಧಾನ ಮಂತ್ರಿ ಅಭಿನಂದನೆ
October 28th, 11:46 am
ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಇಂದು ಪುರುಷರ ಚೆಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಸೌಂದರ್ಯ ಪ್ರಧಾನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದರು.ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಚೆಸ್ ನಲ್ಲಿ ಚಿನ್ನ ಗೆದ್ದ ದರ್ಪಣ್ ಇನಾನಿ, ಸೌಂದರ್ಯ ಪ್ರಧಾನ್, ಅಶ್ವಿನ್ ಗೆ ಪ್ರಧಾನಿ ಅಭಿನಂದನೆ
October 28th, 11:44 am
ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನ ಪುರುಷರ ಚೆಸ್ ನಲ್ಲಿ ಇಂದು ಚಿನ್ನದ ಪದಕ ಗೆದ್ದ ದರ್ಪಣ್ ಇನಾನಿ, ಸೌಂದರ್ಯ ಪ್ರಧಾನ್ ಮತ್ತು ಅಶ್ವಿನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಬೆಳ್ಳಿ ಗೆದ್ದ ಅನಿತಾ, ನಾರಾಯಣ ಕೊಂಗನಪಲ್ಲಿ ಅವರಿಗೆ ಪ್ರಧಾನ ಮಂತ್ರಿ ಅಭಿನಂದನೆ
October 28th, 11:42 am
ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನ ರೋಯಿಂಗ್ (ಹುಟ್ಟು ಹಾಕಿ ನಡೆಸುವ ದೋಣಿ ಸ್ಪರ್ಧೆ) ನಲ್ಲಿ ಇಂದು ಬೆಳ್ಳಿ ಪದಕ ಗೆದ್ದ ಅನಿತಾ ಮತ್ತು ನಾರಾಯಣ ಕೊಂಗನಪಲ್ಲಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಪದಕಗಳ ಸಂಖ್ಯೆಯು ಐತಿಹಾಸಿಕ ಶತಕ ತಲುಪಿದ್ದಕ್ಕಾಗಿ ಪ್ರಧಾನಿ ಸಂತಸ
October 28th, 11:41 am
ಹ್ಯಾಂಗ್‌ಝೌ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತೀಯ ಅಥ್ಲೀಟ್‌ಗಳು 100ನೇ ಪದಕವನ್ನು ಗೆದ್ದಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದರು.ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಪುರುಷರ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದ ಶ್ರೀ ನೀರಜ್ ಯಾದವ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
October 28th, 11:26 am
ಹ್ಯಾಂಗ್ ಝೌ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಪುರುಷರ ಜಾವೆಲಿನ್ ಥ್ರೋ-ಎಫ್ 55 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಶ್ರೀ ನೀರಜ್ ಯಾದವ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದರು.ಏಷ್ಯನ್ ಪ್ಯಾರಾ ಗೇಮ್ಸ್ ನ ಪುರುಷರ 400 ಮೀ - ಟಿ 47 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಶ್ರೀ ದಿಲೀಪ್ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು
October 28th, 11:24 am
ಹ್ಯಾಂಗ್ ಝೌ ನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ ನ ಪುರುಷರ 400 ಮೀ - ಟಿ 47 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಶ್ರೀ ದಿಲೀಪ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದರು.ಏಷ್ಯನ್ ಪ್ಯಾರಾ ಗೇಮ್ಸ್ 2022ರ ಪುರುಷರ ಡಬಲ್ಸ್ ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಪದಕ ಗೆದ್ದ ಚಿರಾಗ್ ಬರೆತಾ ಮತ್ತು ರಾಜ್‌ಕುಮಾರ್ ಅವರನ್ನು ಅಭಿನಂದಿಸಿದ ಪ್ರಧಾನಿ.
October 27th, 09:44 pm
ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್-2022 ಪುರುಷರ ಡಬಲ್ಸ್ ಬ್ಯಾಡ್ಮಿಂಟನ್ ಎಸ್ ಯು5 ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಚಿರಾಗ್ ಬರೇತಾ ಮತ್ತು ರಾಜ್‌ಕುಮಾರ್ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು. ಕ್ರೀಡಾಪಟುಗಳ ತಂಡ ಸ್ಫೂರ್ತಿಯನ್ನು ಪ್ರಧಾನಿ ಶ್ಲಾಘಿಸಿದರು.ಏಷ್ಯನ್ ಪ್ಯಾರಾ ಗೇಮ್ಸ್ ನ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ನಲ್ಲಿ ಚಿನ್ನ ಗೆದ್ದ ಪ್ರಮೋದ್ ಭಗತ್ ಗೆ ಪ್ರಧಾನಮಂತ್ರಿ ಅಭಿನಂದನೆ
October 27th, 07:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ ಎಲ್ 3 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಪ್ರಮೋದ್ ಭಗತ್ ಅವರನ್ನು ಅಭಿನಂದಿಸಿದರು.ಏಷ್ಯನ್ ಪ್ಯಾರಾ ಗೇಮ್ಸ್ ನ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ನಲ್ಲಿ ಬೆಳ್ಳಿ ಗೆದ್ದ ನಿತೇಶ್ ಕುಮಾರ್ ಗೆ ಪ್ರಧಾನಮಂತ್ರಿ ಅಭಿನಂದನೆ ಸಲ್ಲಿಸಿದರು
October 27th, 07:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ ಎಲ್ 3 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನಿತೇಶ್ ಕುಮಾರ್ ಅವರನ್ನು ಅಭಿನಂದಿಸಿದರು.ಏಷ್ಯನ್ ಪ್ಯಾರಾ ಗೇಮ್ಸ್‌ನ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್‌ನಲ್ಲಿ ಚಿನ್ನ ಗೆದ್ದ ಸುಹಾಸ್ ಎಲ್. ಯತಿರಾಜ್ ಅವರನ್ನು ಅಭಿನಂದಿಸಿದ ಪ್ರಧಾನ ಮಂತ್ರಿಗಳು
October 27th, 07:41 pm
ಹ್ಯಾಂಗ್‌ಜೌನಲ್ಲಿ ನಡೆದಿರುವ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್‌ಎಲ್-4 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಸುಹಾಸ್ ಎಲ್. ಯತಿರಾಜ್ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.