ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆ (ಸಿಎನ್ ಸಿಐ)ನ ಎರಡನೇ ಕ್ಯಾಂಪಸ್ ಉದ್ಘಾಟಿಸಿ ಪ್ರಧಾನಮಂತ್ರಿ ಅವರ ಭಾಷಣ

ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆ (ಸಿಎನ್ ಸಿಐ)ನ ಎರಡನೇ ಕ್ಯಾಂಪಸ್ ಉದ್ಘಾಟಿಸಿ ಪ್ರಧಾನಮಂತ್ರಿ ಅವರ ಭಾಷಣ

January 07th, 01:01 pm

ನಮಸ್ಕಾರ, ಪಶ್ಚಿಮ ಬಂಗಾಳದ ಗೌರವಾನ್ವಿತ ಮುಖ್ಯಮಂತ್ರಿ ಕುಮಾರಿ ಮಮತಾ ಜಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳಾಗಿರುವ ಮನ್ಸುಖ್ ಮಾಂಡವಿಯಾ ಜಿ, ಸುಭಾಸ್ ಸರ್ಕಾರ್ ಜಿ. ಶಾಂತನು ಠಾಕೂರ್ ಜಿ, ಜಾನ್ ಬಾರ್ಲಾ ಜಿ ಮತ್ತು ನಿಸಿತ್ ಪ್ರಮಾಣಿಕ್ ಜಿ, ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಜಿ. ಸಿ.ಎನ್.ಐ.ಸಿ ಕೋಲ್ಕತ್ತಾದ ಆಡಳಿತ ಮಂಡಳಿ, ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲಾ ಪರಿಶ್ರಮಪಡುವ ಮಿತ್ರರೇ, ಇತರ ಗಣ್ಯರು, ಮಹಿಳೆಯರು ಮತ್ತು ಮಹನೀಯರೇ….!

ಕೋಲ್ಕತ್ತಾದ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ ಎರಡನೇ ಕ್ಯಾಂಪಸ್ ಅನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

ಕೋಲ್ಕತ್ತಾದ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ ಎರಡನೇ ಕ್ಯಾಂಪಸ್ ಅನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

January 07th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಕೋಲ್ಕತ್ತಾದ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ ಎರಡನೇ ಕ್ಯಾಂಪಸ್ ಅನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಕುಮಾರಿ ಮಮತಾ ಬ್ಯಾನರ್ಜಿ ಮತ್ತು ಕೇಂದ್ರ ಸಚಿವರಾದ ಡಾ. ಮನ್ಸುಖ್ ಮಾಂಡವಿಯಾ, ಡಾ. ಸುಭಾಷ್ ಸರ್ಕಾರ್, ಶ್ರೀ ಶಂತನು ಠಾಕೂರ್, ಶ್ರೀ ಜಾನ್ ಬಾರ್ಲಾ ಮತ್ತು ಶ್ರೀ ನಿಸಿತ್ ಪ್ರಮಾಣಿಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕೋಲ್ಕತ್ತಾದಲ್ಲಿ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ ಎರಡನೇ ಕ್ಯಾಂಪಸ್ ಅನ್ನು ಜನವರಿ 7ರಂದು ಉದ್ಘಾಟಿಸಲಿರುವ ಪ್ರಧಾನಿ

ಕೋಲ್ಕತ್ತಾದಲ್ಲಿ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ ಎರಡನೇ ಕ್ಯಾಂಪಸ್ ಅನ್ನು ಜನವರಿ 7ರಂದು ಉದ್ಘಾಟಿಸಲಿರುವ ಪ್ರಧಾನಿ

January 06th, 11:51 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಜನವರಿ 7ರಂದು ಮಧ್ಯಾಹ್ನ 1 ಗಂಟೆಗೆ ಕೋಲ್ಕತ್ತಾದಲ್ಲಿ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ (ಸಿಎನ್‌ಸಿಐ) ಎರಡನೇ ಕ್ಯಾಂಪಸ್ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.