ವಿಕಸಿತ ಭಾರತ-ವಿಕಸಿತ ಗೋವಾ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 06th, 02:38 pm
ಗೋವಾ ರಾಜ್ಯಪಾಲರಾದ ಪಿ.ಎಸ್. ಶ್ರೀಧರನ್ ಪಿಳ್ಳೈ ಜಿ, ಯುವ ಮುಖ್ಯಮಂತ್ರಿ, ಪ್ರಮೋದ್ ಸಾವಂತ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಇತರೆ ಗಣ್ಯರೆ ಮತ್ತು ಗೋವಾದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ. ಎಲ್ಲಾ ಗೋವಾ ವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು! ನಿಮ್ಮ ಪ್ರೀತಿ ಮತ್ತು ಆಶೀರ್ವಾದ ಯಾವಾಗಲೂ ನನ್ನ ಮೇಲೆ ಇರಲಿ!ಗೋವಾದಲ್ಲಿ ವಿಕಸಿತ ಭಾರತ, ವಿಕಸಿತ ಗೋವಾ 2047 ಕಾರ್ಯಕ್ರಮದಲ್ಲಿ 1330 ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳ ಉದ್ಘಾಟನೆ ಹಾಗು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
February 06th, 02:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೋವಾದಲ್ಲಿ ನಡೆದ ವಿಕಸಿತ ಭಾರತ್, ವಿಕಸಿತ ಗೋವಾ 2047 ಕಾರ್ಯಕ್ರಮದಲ್ಲಿ 1330 ಕೋಟಿ ರೂ.ಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನದ ಬಳಿಗೆ ತೆರಳಿ ಅದನ್ನು ಶ್ರೀ ಮೋದಿ ಅವರು ವೀಕ್ಷಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳಲ್ಲಿ ಶಿಕ್ಷಣ, ಕ್ರೀಡೆ, ನೀರು ಸಂಸ್ಕರಣೆ, ತ್ಯಾಜ್ಯ ನಿರ್ವಹಣೆ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಮೂಲಸೌಕರ್ಯಗಳಿಗೆ ಉತ್ತೇಜನ ನೀಡಲಾಗಿದೆ. ಪ್ರಧಾನಮಂತ್ರಿಯವರು ರೋಜ್ ಗಾರ್ ಮೇಳದಡಿ ವಿವಿಧ ಇಲಾಖೆಗಳಲ್ಲಿ 1930 ಹೊಸ ಸರ್ಕಾರಿ ನೇಮಕಾತಿ ಪಡೆದವರಿಗೆ ನೇಮಕಾತಿ ಆದೇಶಗಳನ್ನು ವಿತರಿಸಿದರು ಮತ್ತು ವಿವಿಧ ಕಲ್ಯಾಣ ಯೋಜನೆಗಳ ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ಹಸ್ತಾಂತರಿಸಿದರು.ದೆಹಲಿಯ ಲೋಕ ಕಲ್ಯಾಣ ಮಾರ್ಗದ ನಂ.7 ಪ್ರಧಾನಿ ಅಧಿಕೃತ ನಿವಾಸದಲ್ಲಿ ನಡೆದ ಕ್ರಿಸ್ಮಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
December 25th, 02:28 pm
ಈ ವಿಶೇಷ ಮತ್ತು ಪವಿತ್ರ ಸಂದರ್ಭದಲ್ಲಿ ನೀವೆಲ್ಲರೂ ನನ್ನ ನಿವಾಸದಲ್ಲಿ ಸೇರಿರುವುದು ನನಗೆ ಅತೀವ ಸಂತಸ ತಂದಿದೆ. ಇಂಡಿಯನ್ ಮೈನಾರಿಟಿ ಫೌಂಡೇಶನ್ ಕ್ರಿಸ್‌ಮಸ್ ಅನ್ನು ಒಟ್ಟಿಗೆ ಆಚರಿಸಲು ಪ್ರಸ್ತಾಪಿಸಿದಾಗ, ನಾನು ಅದನ್ನು ನನ್ನ ಸ್ಥಳದಲ್ಲಿ ಏಕೆ ಆಚರಿಸಬಾರದು ಎಂದು ಸೂಚಿಸಿದೆ. ಆದ್ದರಿಂದ, ಇದು ನನಗೆ ತುಂಬಾ ಸಂತೋಷದ ಸಂದರ್ಭವಾಗಿದೆ. ಅನಿಲ್ ಜಿ ಅವರು ತುಂಬಾ ಸಹಾಯ ಮಾಡಿದ್ದಾರೆ, ನಾನು ಅವರಿಗೆ ವಿಶೇಷವಾಗಿ ಕೃತಜ್ಞನಾಗಿದ್ದೇನೆ. ಹಾಗಾಗಿ ಆಚರಣೆಗೆ ಖುಷಿಯಿಂದ ಒಪ್ಪಿಕೊಂಡೆ. ಈ ಉಪಕ್ರಮಕ್ಕಾಗಿ ನಾನು ಮೈನಾರಿಟಿ ಫೌಂಡೇಶನ್‌ಗೆ ತುಂಬಾ ಕೃತಜ್ಞನಾಗಿದ್ದೇನೆ.ಕ್ರಿಸ್‌ಮಸ್ ಸಂದರ್ಭದಲ್ಲಿ ಕ್ರೈಸ್ತ ಸಮುದಾಯದೊಂದಿಗೆ ಪ್ರಧಾನ ಮಂತ್ರಿ ಸಂವಾದ
December 25th, 02:00 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಲೋಕ ಕಲ್ಯಾಣ್ ಮಾರ್ಗ್ 7ರಲ್ಲಿರುವ ಪ್ರಧಾನ ಮಂತ್ರಿಗಳ ಅಧಿಕೃತ ನಿವಾಸದಲ್ಲಿಂದು ಕ್ರಿಸ್‌ಮಸ್ ಸಂದರ್ಭದಲ್ಲಿ ಕ್ರೈಸ್ತ ಸಮುದಾಯದೊಂದಿಗೆ ಸಂವಾದ ನಡೆಸಿದರು. ಕ್ರಿಸ್‌ಮಸ್ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. ಶಾಲಾ ಮಕ್ಕಳು ಗಾಯನ ಕಾರ್ಯಕ್ರಮ ಪ್ರಸ್ತುತಪಡಿಸಿದರು.PM meets with spiritual leaders from the Christian community on special occasion of Easter
April 09th, 07:17 pm
The Prime Minister, Shri Narendra Modi met with spiritual leaders from the Christian community on special occasion of Easter. Shri Modi also shared glimpses of visit to the Sacred Heart Cathedral in Delhi on this occasion.ಪ್ರಧಾನಮಂತ್ರಿ ಅವರು ಶುಭ ಶುಕ್ರವಾರದಂದು ಏಸು ಕ್ರಿಸ್ತನ ಧೈರ್ಯ ಮತ್ತು ತ್ಯಾಗಗಳನ್ನು ಸ್ಮರಿಸಿದ್ದಾರೆ
April 15th, 09:25 am
ಏಸು ಕ್ರಿಸ್ತರ ಸೇವೆ ಮತ್ತು ಸಹೋದರತ್ವದ ಆದರ್ಶಗಳು ಹಲವಾರು ಜನರಿಗೆ ಮಾರ್ಗದರ್ಶಕ ಬೆಳಕ್ಕಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ಕೋವಿಡ್-19 ಕುರಿತು ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಪ್ರಧಾನಿ ಸಂವಾದ
July 28th, 07:46 pm
ಕೋವಿಡ್ -19 ಪರಿಸ್ಥಿತಿಯನ್ನು ಕುರಿತು ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.ಮೊರಾನ್ ಮಾರ್ ಬೊಸಿಲಿಯೊಸ್ ಮಾರ್ಥೊಮಾ ಪೌಲಸ್-2 ನಿಧನಕ್ಕೆ ಪ್ರಧಾನ ಮಂತ್ರಿ ಸಂತಾಪ
July 12th, 10:00 am
ಇಂಡಿಯನ್ ಆರ್ಥೊಡಾಕ್ಸ್ ಚರ್ಚ್ (ಭಾರತೀಯ ಕಡು ಸಂಪ್ರದಾಯನಿಷ್ಠ ಚರ್ಚ್)ನ ಪರಮೋಚ್ಚ ಮುಖ್ಯಸ್ಥ ಮೊರಾನ್ ಮಾರ್ ಬೆಸೆಲಿಯೊಸ್ ಮಾರ್ಥೊಮಾ ಪೌಲಸ್-2 ಅವರ ನಿಧನಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಪಾರ ದುಃಖ ಮತ್ತು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಈಸ್ಟರ್ ಅಂಗವಾಗಿ ಜನತೆಗೆ ಪ್ರಧಾನಿ ಶುಭಾಶಯ
April 04th, 09:39 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಈಸ್ಟರ್ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.PM Modi campaigns in Kerala’s Pathanamthitta and Thiruvananthapuram
April 02nd, 01:45 pm
Ahead of Kerala assembly polls, PM Modi addressed rallies in Pathanamthitta and Thiruvananthapuram. He said, “The LDF first tried to distort the image of Kerala and tried to show Kerala culture as backward. Then they tried to destabilize sacred places by using agents to carry out mischief. The devotees of Swami Ayyappa who should've been welcomed with flowers, were welcomed with lathis.” In Kerala, PM Modi hit out at the UDF and LDF saying they had committed seven sins.ಯೇಸು ಕ್ರಿಸ್ತ ಅವರ ತ್ಯಾಗ ಮತ್ತು ಹೋರಾಟವನ್ನು ಶುಭ ಶುಕ್ರವಾರ ನೆನಪಿಸುತ್ತದೆ: ಪ್ರಧಾನಮಂತ್ರಿ
April 02nd, 09:05 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಯೇಸು ಕ್ರಿಸ್ತರನ್ನು ಸಹಾನುಭೂತಿಯ ಪರಿಪೂರ್ಣ ಸಾಕಾರಮೂರ್ತಿ ಎಂದು ಬಣ್ಣಿಸಿದ್ದಾರೆ.ಅಯ್ಯ ವೈಕುಂಡ ಸ್ವಾಮಿಕಲ್ ಅವರಿಗೆ ಪ್ರಧಾನ ಮಂತ್ರಿ ಅವರಿಂದ ಗೌರವ ನಮನ
March 12th, 07:29 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಯ್ಯ ವೈಕುಂಡ ಸ್ವಾಮಿಕಲ್ ಅವರ ಜಯಂತಿ ಅಂಗವಾಗಿ ಗೌರವ ನಮನ ಸಲ್ಲಿಸಿದ್ದಾರೆ.PM greets the nation on Christmas
December 25th, 10:38 am
The Prime Minister Shri Narendra Modi has conveyed his greetings to the nation on Christmas.PM greets people on the occasion of Easter
April 12th, 02:07 pm
The Prime Minister, Shri Narendra Modi has greeted people on the occasion of Easter.ಶ್ರೀ ಸಿದ್ಧಗಂಗಾ ಮಠದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 02nd, 02:31 pm
ಗೌರವಾನ್ವಿತ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜೀ, ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಡಿ.ವಿ. ಸದಾನಂದ ಗೌಡ ಜೀ, ಶ್ರೀ ಪ್ರಲ್ಹಾದ್ ಜೋಷಿ ಜೀ, ಕರ್ನಾಟಕ ಸರ್ಕಾರದ ಮಂತ್ರಿಗಳು, ಗೌರವಾನ್ವಿತ ಸಂತ ಸಮಾಜ, ಭಕ್ತರು, ಮಹಿಳೆಯರು ಮತ್ತು ಮಹನೀಯರು ಹಾಗೂ ಸಮಾರಂಭದಲ್ಲಿ ಭಾಗವಹಿಸಿದ ಎಲ್ಲರಿಗೂ ನನ್ನ ಶುಭಾಶಯಗಳು! ತುಮಕೂರಿನ ಡಾ. ಶಿವಕುಮಾರ ಸ್ವಾಮೀಜೀಯವರ ಶ್ರೀ ಸಿದ್ಧಗಂಗಾ ಮಠದ ಸನ್ನಿಧಾನದಲ್ಲಿರುವುದು ನನಗೆ ತುಂಬಾ ಸಂತೋಷವಾಗುತ್ತಿದೆ. ಮೊದಲನೆಯದಾಗಿ, ನಿಮ್ಮೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು!ಸಿದ್ದಗಂಗಾ ಮಠಕ್ಕೆ ಪ್ರಧಾನಮಂತ್ರಿ ಭೇಟಿ
January 02nd, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ತುಮಕೂರು ಬಳಿಯ ಶ್ರೀ ಸಿದ್ಧಗಂಗಾಮಠಕ್ಕೆ ಭೇಟಿ ನೀಡಿ, ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸ್ಮಾರಕ ವಸ್ತುಸಂಗ್ರಹಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.ರಾಷ್ಟ್ರದ ಜನತೆಗೆ ಪ್ರಧಾನಿಯವರಿಂದ ಕ್ರಿಸ್ಮಸ್ ಶುಭಾಶಯ
December 25th, 10:56 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ರಾಷ್ಟ್ರದ ಜನತೆಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.BJP always delivers on its promises: PM Modi in Dhanbad
December 12th, 11:53 am
Amidst the ongoing election campaigning in Jharkhand, PM Modi’s rally spree continued as he addressed an election rally in Dhanbad today. The Prime Minister expressed his gratitude towards the people for their support and said the double-engine growth of Jharkhand became possible because the party was in power both at the Centre and in the state.PM Modi addresses public meeting at Dhanbad, Jharkhand
December 12th, 11:52 am
Amidst the ongoing election campaigning in Jharkhand, PM Modi’s rally spree continued as he addressed an election rally in Dhanbad today. The Prime Minister expressed his gratitude towards the people for their support and said the double-engine growth of Jharkhand became possible because the party was in power both at the Centre and in the state.ಪ್ರಧಾನಮಂತ್ರಿಯವರಿಗೆ ಧನ್ಯವಾದ ಅರ್ಪಿಸಿದ ಪವಿತ್ರ ಕುಟುಂಬದ ಸಮೂಹ
October 06th, 08:00 am
ತಮ್ಮ ಕುಟುಂಬದ ಮಹಾ ಪೋಷಕರಾಗಿದ್ದ ಮದರ್ ಮರಿಯಂ ಥೆರೇಸಾ ಅವರಿಗೆ ಬಿ1 ಸಂತ ಪದವಿ ಪ್ರದಾನ ಮಾಡುತ್ತಿರುವುದಕ್ಕೆ ತಮ್ಮ ‘ಮನ್ ಕಿ ಬಾತ್’ಕಾರ್ಯಕ್ರಮದ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪವಿತ್ರ ಕುಟುಂಬದ ಸಮೂಹ ಧನ್ಯವಾದ ಅರ್ಪಿಸಿದೆ.