Prime Minister attends Christmas celebrations at the residence of Union Minister Shri George Kurian
December 19th, 09:57 pm
The Prime Minister Shri Narendra Modi attended the Christmas celebrations at the residence of Union Minister Shri George Kurian today and interacted with eminent members of the Christian community.PM Modi speaks with His Majesty King Charles III of the UK
December 19th, 06:15 pm
Prime Minister Shri Narendra Modi spoke today with His Majesty King Charles III of the United Kingdom.“Seems my office passed the ultimate test,” says PM Modi as children get exclusive peek of 7, LKM
December 27th, 12:20 pm
On the festive occasion of Christmas, Prime Minister Narendra Modi hosted a special program at his official residence. As a delightful addition to the event, several children who performed the choir were given a unique and insightful opportunity to explore the Prime Minister's official residence.A Special Christmas at PM Modi’s Residence
December 26th, 05:08 pm
Prime Minister Narendra Modi recently celebrated Christmas with the Christian community. His interaction, imbued with warmth and respect, underscored the deep-rooted values of pluralism and inclusivity that are the bedrock of India's vibrant democracy.ದೆಹಲಿಯ ಲೋಕ ಕಲ್ಯಾಣ ಮಾರ್ಗದ ನಂ.7 ಪ್ರಧಾನಿ ಅಧಿಕೃತ ನಿವಾಸದಲ್ಲಿ ನಡೆದ ಕ್ರಿಸ್ಮಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
December 25th, 02:28 pm
ಈ ವಿಶೇಷ ಮತ್ತು ಪವಿತ್ರ ಸಂದರ್ಭದಲ್ಲಿ ನೀವೆಲ್ಲರೂ ನನ್ನ ನಿವಾಸದಲ್ಲಿ ಸೇರಿರುವುದು ನನಗೆ ಅತೀವ ಸಂತಸ ತಂದಿದೆ. ಇಂಡಿಯನ್ ಮೈನಾರಿಟಿ ಫೌಂಡೇಶನ್ ಕ್ರಿಸ್‌ಮಸ್ ಅನ್ನು ಒಟ್ಟಿಗೆ ಆಚರಿಸಲು ಪ್ರಸ್ತಾಪಿಸಿದಾಗ, ನಾನು ಅದನ್ನು ನನ್ನ ಸ್ಥಳದಲ್ಲಿ ಏಕೆ ಆಚರಿಸಬಾರದು ಎಂದು ಸೂಚಿಸಿದೆ. ಆದ್ದರಿಂದ, ಇದು ನನಗೆ ತುಂಬಾ ಸಂತೋಷದ ಸಂದರ್ಭವಾಗಿದೆ. ಅನಿಲ್ ಜಿ ಅವರು ತುಂಬಾ ಸಹಾಯ ಮಾಡಿದ್ದಾರೆ, ನಾನು ಅವರಿಗೆ ವಿಶೇಷವಾಗಿ ಕೃತಜ್ಞನಾಗಿದ್ದೇನೆ. ಹಾಗಾಗಿ ಆಚರಣೆಗೆ ಖುಷಿಯಿಂದ ಒಪ್ಪಿಕೊಂಡೆ. ಈ ಉಪಕ್ರಮಕ್ಕಾಗಿ ನಾನು ಮೈನಾರಿಟಿ ಫೌಂಡೇಶನ್‌ಗೆ ತುಂಬಾ ಕೃತಜ್ಞನಾಗಿದ್ದೇನೆ.ಕ್ರಿಸ್‌ಮಸ್ ಸಂದರ್ಭದಲ್ಲಿ ಕ್ರೈಸ್ತ ಸಮುದಾಯದೊಂದಿಗೆ ಪ್ರಧಾನ ಮಂತ್ರಿ ಸಂವಾದ
December 25th, 02:00 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಲೋಕ ಕಲ್ಯಾಣ್ ಮಾರ್ಗ್ 7ರಲ್ಲಿರುವ ಪ್ರಧಾನ ಮಂತ್ರಿಗಳ ಅಧಿಕೃತ ನಿವಾಸದಲ್ಲಿಂದು ಕ್ರಿಸ್‌ಮಸ್ ಸಂದರ್ಭದಲ್ಲಿ ಕ್ರೈಸ್ತ ಸಮುದಾಯದೊಂದಿಗೆ ಸಂವಾದ ನಡೆಸಿದರು. ಕ್ರಿಸ್‌ಮಸ್ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. ಶಾಲಾ ಮಕ್ಕಳು ಗಾಯನ ಕಾರ್ಯಕ್ರಮ ಪ್ರಸ್ತುತಪಡಿಸಿದರು.ಕ್ರಿಸ್ ಮಸ್ ಹಬ್ಬ:ಜನತೆಗೆ ಪ್ರಧಾನಿ ಮೋದಿ ಶುಭಾಶಯ
December 25th, 09:56 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಕ್ರಿಸ್ಮಸ್ ಹಬ್ಬದ ಶುಭ ಸಂದರ್ಭದಲ್ಲಿ ದೇಶದ ನಾಗರಿಕರಿಗೆ ತಮ್ಮ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.2022 ತುಂಬಾ ಸ್ಪೂರ್ತಿದಾಯಕ, ಅದ್ಭುತವಾಗಿದೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
December 25th, 11:00 am
ಸ್ನೇಹಿತರೇ, ಇದೆಲ್ಲದರ ಜೊತೆಗೆ, 2022 ರ ವರ್ಷವು ಇನ್ನೂ ಒಂದು ಕಾರಣಕ್ಕಾಗಿ ಎಂದಿಗೂ ಸ್ಮರಣೆಯಲ್ಲಿ ಉಳಿಯುತ್ತದೆ. ಇದು ‘ಏಕ್ ಭಾರತ್-ಶ್ರೇಷ್ಠ ಭಾರತ’ ದ ಚೈತನ್ಯದ ವಿಸ್ತರಣೆಯಾಗಿದೆ. ದೇಶದ ಜನರು ಏಕತೆ ಮತ್ತು ಒಗ್ಗಟ್ಟನ್ನು ಆಚರಿಸಲು ಕೂಡ ಹಲವಾರು ಅದ್ಭುತ ಕಾರ್ಯಕ್ರಮಗಳನ್ನು ಆಯೋಜಿಸಿದರು. ರುಕ್ಮಿಣಿಯ ವಿವಾಹ ಮತ್ತು ಶ್ರೀಕೃಷ್ಣನ ಪೂರ್ವ ಸಂಬಂಧವನ್ನು ಆಚರಿಸುವ ಗುಜರಾತ್ ನ ಮಾಧವಪುರ ಮೇಳವಾಗಲಿ ಇಲ್ಲವೆ ಕಾಶಿ-ತಮಿಳು ಸಂಗಮವಾಗಲಿ, ಈ ಹಬ್ಬಗಳಲ್ಲಿ ಏಕತೆಯ ಹಲವು ಬಣ್ಣಗಳು ಗೋಚರಿಸಿದವು. 2022ರಲ್ಲಿ ದೇಶವಾಸಿಗಳು ಮತ್ತೊಂದು ಅಮರ ಇತಿಹಾಸ ಬರೆದಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ಆರಂಭಿಸಿದ 'ಹರ್ ಘರ್ ತಿರಂಗಾ' ಅಭಿಯಾನವನ್ನು ಯಾರು ಮರೆಯಲು ಸಾಧ್ಯ. ದೇಶದ ಪ್ರತಿ ಪ್ರಜೆಯ ಮೈನವಿರೇಳುವಂತಹ ಕ್ಷಣಗಳವು. ಸ್ವಾತಂತ್ರ್ಯದ 75 ವರ್ಷಗಳ ಈ ಅಭಿಯಾನದಲ್ಲಿ ಇಡೀ ದೇಶವೇ ತ್ರಿವರ್ಣ ಧ್ವಜಮಯವಾಯಿತು. 6 ಕೋಟಿಗೂ ಹೆಚ್ಚು ಜನರು ತ್ರಿವರ್ಣ ಧ್ವಜದೊಂದಿಗೆ ಸೆಲ್ಫಿ ಕೂಡ ಕಳುಹಿಸಿದ್ದಾರೆ. ಈ ಸ್ವಾತಂತ್ರ್ಯದ ಅಮೃತ ಮಹೋತ್ಸವವು ಮುಂದಿನ ವರ್ಷವೂ ಇದೇ ರೀತಿ ಮುಂದುವರಿಯುತ್ತದೆ - ಇದು ಅಮೃತ ಕಾಲದ ಅಡಿಪಾಯವನ್ನು ಮತ್ತಷ್ಟು ಸಬಲಗೊಳಿಸಲಿದೆ.ಪ್ರಧಾನ ಮಂತ್ರಿಯವರಿಂದ ಜನರಿಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು
December 25th, 09:52 am
ಪ್ರಧಾನ ಮಂತ್ರಿಗಳಾದ ಶ್ರೀ.ನರೇಂದ್ರ ಮೋದಿಯವರು ಕ್ರಿಸ್ ಮಸ್ ಹಬ್ಬದ ಸಂದರ್ಭದಲ್ಲಿ ಜನರಿಗೆ ಶುಭಾಶಯ ತಿಳಿಸಿದ್ದಾರೆ ಮತ್ತು ಭಗವಂತ ಏಸುಕ್ರಿಸ್ತನ ಉದಾತ್ತ ವಿಚಾರಗಳನ್ನು ಸ್ಮರಿಸಿಕೂಂಡಿದ್ದಾರೆ.ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಯನ್ನು ಇನ್ನೂ ಮೂರು ತಿಂಗಳವರೆಗೆ (2022ರ ಅಕ್ಟೋಬರ್ -2022ರ ಡಿಸೆಂಬರ್) ವಿಸ್ತರಿಸಿದ ಕೇಂದ್ರ ಸರಕಾರ
September 28th, 04:06 pm
2021 ರಲ್ಲಿ ಗೌರವಾನ್ವಿತ ಪ್ರಧಾನಮಂತ್ರಿಯವರು ಮಾಡಿದ ಜನಪರ ಘೋಷಣೆ ಮತ್ತು ಪಿಎಂಜಿಕೆಎವೈ ಅಡಿಯಲ್ಲಿ ಹೆಚ್ಚುವರಿ ಆಹಾರ ಭದ್ರತೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಹಿನ್ನೆಲೆಯಲ್ಲಿ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ-ಹಂತ 7) ಯನ್ನು ಇನ್ನೂ 3 ತಿಂಗಳ ಅವಧಿಗೆ ಅಂದರೆ 2022ರ ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟವು ತನ್ನ ಅನುಮೋದನೆ ನೀಡಿದೆ.ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಜನತೆಗೆ ಪ್ರಧಾನಮಂತ್ರಿ ಶುಭಾಶಯ
December 25th, 10:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕ್ರಿಸ್ಮಸ್ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ್ದಾರೆ.ಕಡಿಮೆ ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಹೊಂದಿರುವ ಜಿಲ್ಲೆಗಳೊಂದಿಗೆ ಪರಿಶೀಲನಾ ಸಭೆಯಲ್ಲಿ ಪ್ರಧಾನ ಮಂತ್ರಿಯವರ ಹೇಳಿಕೆಗಳು
November 03rd, 01:49 pm
ಇಟಲಿ ಮತ್ತು ಗ್ಲಾಸ್ಗೋ ಪ್ರವಾಸದಿಂದ ಹಿಂದಿರುಗಿದ ತಕ್ಷಣವೇ ಪ್ರಧಾನಿ ನರೇಂದ್ರ ಮೋದಿ ಅವರು ಕಡಿಮೆ ವ್ಯಾಕ್ಸಿನೇಷನ್ ವ್ಯಾಪ್ತಿಯ ಜಿಲ್ಲೆಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಸಂವಾದದ ಸಮಯದಲ್ಲಿ, ಈ ಜಿಲ್ಲೆಗಳಲ್ಲಿ 100% ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಖಾತ್ರಿಪಡಿಸಿಕೊಳ್ಳಲು ಕಾರ್ಯಗತಗೊಳಿಸಬಹುದಾದ ವ್ಯಾಪಕವಾದ ಆಲೋಚನೆಗಳ ಕುರಿತು ಪ್ರಧಾನಮಂತ್ರಿ ಚರ್ಚಿಸಿದರು.ಕಡಿಮೆ ಲಸಿಕೆ ವ್ಯಾಪ್ತಿ ಹೊಂದಿರುವ ಜಿಲ್ಲೆಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಪ್ರಧಾನಿ
November 03rd, 01:30 pm
ಇಟಲಿ ಮತ್ತು ಗ್ಲ್ಯಾಸ್ಗೋ ಪ್ರವಾಸದಿಂದ ಹಿಂದಿರುಗಿದ ಕೂಡಲೇ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಡಿಮೆ ಲಸಿಕೆ ವ್ಯಾಪ್ತಿಯನ್ನು ಹೊಂದಿರುವ ಜಿಲ್ಲೆಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಕೋವಿಡ್ ಲಸಿಕೆಯ ಮೊದಲ ಡೋಸ್‌ನ ವ್ಯಾಪ್ತಿ 50% ಕ್ಕಿಂತ ಕಡಿಮೆ ಇರುವ ಹಾಗೂ ಎರಡನೇ ಡೋಸ್‌ನ ವ್ಯಾಪ್ತಿಯೂ ತೀರಾ ಕಡಿಮೆ ಇರುವ ಜಿಲ್ಲೆಗಳು ಈ ಸಭೆಯಲ್ಲಿ ಭಾಗಿಯಾದವು. ಜಾರ್ಖಂಡ್, ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಮಹಾರಾಷ್ಟ್ರ, ಮೇಘಾಲಯ ಮತ್ತು ಇತರ ರಾಜ್ಯಗಳ 40ಕ್ಕೂ ಹೆಚ್ಚು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಮಂತ್ರಿಯವರು ಸಂವಾದ ನಡೆಸಿದರು.ಎಚ್ಸಿಡಬ್ಲ್ಯೂಎಸ್ ಮತ್ತು ಗೋವಾದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳ ಜೊತೆಗಿನ ಸಂವಾದದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
September 18th, 10:31 am
ಗೋವಾದ ಶಕ್ತಿಯುತ ಮತ್ತು ಜನಪ್ರಿಯ ಮುಖ್ಯಮಂತ್ರಿಯವರಾಧ ಶ್ರೀ ಪ್ರಮೋದ್ ಸಾವಂತ್ ಜೀ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಮತ್ತು ಗೋವಾದ ಪುತ್ರ ಶ್ರೀಪಾದ್ ನಾಯಕ್ ಜೀ, ಕೇಂದ್ರ ಸರ್ಕಾರದ ಮಂತ್ರಿಗಳ ಮಂಡಳಿಯಲ್ಲಿ ನನ್ನ ಸಹೋದ್ಯೋಗಿಯಾದ ಡಾ. ಭಾರತಿ ಪ್ರವೀಣ್ ಪವಾರ್ ಜೀ, ಗೋವಾದ ಎಲ್ಲಾ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಇತರ ಸಾರ್ವಜನಿಕ ಪ್ರತಿನಿಧಿಗಳು, ಎಲ್ಲಾ ಕೊರೊನಾ ಯೋಧರು ಮತ್ತು ಸಹೋದರ ಸಹೋದರಿಯರೆ !ಗೋವಾದಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ
September 18th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾದ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ರಾಜ್ಯದ ಎಲ್ಲಾ ಅರ್ಹ ವಯಸ್ಕ ಜನತೆಗೆ ಮೊದಲ ಡೋಸ್ ಲಸಿಕೆ ನೀಡಿಕೆಯನ್ನು ಶೇ.100ರಷ್ಟು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಈ ಸಂವಾದ ಏರ್ಪಡಿಸಲಾಗಿತ್ತು.PM greets the nation on Christmas
December 25th, 10:38 am
The Prime Minister Shri Narendra Modi has conveyed his greetings to the nation on Christmas.ರಷ್ಯಾ ಒಕ್ಕೂಟದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿಯವರ ದೂರವಾಣಿ ಸಂಭಾಷಣೆ
January 13th, 08:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ರಷ್ಯಾ ಒಕ್ಕೂಟದ ಅಧ್ಯಕ್ಷ ಶ್ರೀ ವ್ಲಾದಿಮಿರ್ ವ್ಲಾದಿಮಿರೋವಿಚ್ ಪುಟಿನ್ ಇಂದು ದೂರವಾಣಿ ಮೂಲಕ ಸಂಭಾಷಣೆ ನಡೆಸಿದರು.ಪ್ರಧಾನಮಂತ್ರಿ ಮತ್ತು ಅಧ್ಯಕ್ಷ ಶ್ರೀ ಪುಟಿನ್ ಪರಸ್ಪರ ಶುಭಾಶಯ ವಿನಿಮಯ.
January 07th, 06:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ರಶ್ಯಾ ಅಧ್ಯಕ್ಷ ಶ್ರೀ ವ್ಲಾದಮೀರ್ ಪುಟಿನ್ ಅವರು ಇಂದು ದೂರವಾಣಿ ಸಂಭಾಷಣೆಯ ಮೂಲಕ 2019ನೇ ವರ್ಷದ ಹಾರ್ದಿಕ ಶುಭಾಶಯ ವಿನಿಮಯ ಮಾಡಿಕೊಂಡರು. ಪ್ರಧಾನಮಂತ್ರಿ ಅವರು ರಶ್ಯಾದಲ್ಲಿ ಇಂದು ಕ್ರಿಸ್ಮಸ್ ಆಚರಣೆಯ ಹಿನ್ನೆಲೆಯಲ್ಲಿ ಅಧ್ಯಕ್ಷರಿಗೆ ಮತ್ತು ರಶ್ಯಾದ ಜನತೆಗೆ ಕ್ರಿಸ್ಮಸ್ ಶುಭಾಶಯ ಕೋರಿದರು.ದೇಶದ ಜನತೆಗೆ ಪ್ರಧಾನಮಂತ್ರಿ ಅವರಿಂದ ಕ್ರಿಸ್ಮಸ್ ಶುಭಾಶಯ
December 25th, 11:21 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆಗೆ ಕ್ರಿಸ್ಮಸ್ ಶುಭಾಶಯ ಕೋರಿದ್ದಾರೆ.'ಧನಾತ್ಮಕ ಭಾರತ'ದಿಂದ' ಪ್ರಗತಿಶೀಲ ಭಾರತ'ದ ಕಡೆಗೆ ನಾವು ಪ್ರಯಾಣವನ್ನು ಆರಂಭಿಸೋಣ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನ ಮಂತ್ರಿ
December 31st, 11:30 am
2017 ರ 'ಮನ್ ಕಿ ಬಾತ್ ' ನ ಅಂತಿಮ ಕಂತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 'ಪ್ರಗತಿಶೀಲ ಭಾರತ'ಕ್ಕೆ ತೆರಳಲು ಜನರಿಗೆ ಕರೆ ನೀಡಿದರು ಮತ್ತು ಹೊಸ ವರ್ಷವನ್ನು ಸಕಾರಾತ್ಮಕವಾಗಿ ಸ್ವಾಗತಿಸೋಣ ಎಂದರು . ಪ್ರಧಾನಿ 21 ನೇ ಶತಮಾನದಲ್ಲಿ ಹೊಸ ಯುಗದ ಮತದಾರರ ಕುರಿತು ಮಾತನಾಡಿದರು ಮತ್ತು ಮತದಾರರ ಶಕ್ತಿ ಪ್ರಜಾಪ್ರಭುತ್ವದಲ್ಲಿ ಅತೀ ದೊಡ್ಡದಾಗಿದೆ , ಅದು ಅನೇಕ ಜನರ ಜೀವನದಲ್ಲಿ ಧನಾತ್ಮಕ ಬದಲಾವಣೆಯನ್ನು ಸಾಧಿಸುತ್ತದೆ ಎಂದು ಹೇಳಿದರು.