Prime Minister Narendra Modi to launch Rozgar Mela

October 20th, 02:34 pm

PM Modi will launch Rozgar Mela – the recruitment drive for 10 lakh personnel – on 22nd October at 11 AM via video conferencing. During the ceremony, appointment letters will be handed over to 75,000 newly inducted appointees. This will be a significant step forward towards fulfilling the continuous commitment of the Prime Minister to providing job opportunities for the youth and ensuring welfare of citizens.

ಕಾನೂನು ಸಚಿವರು ಹಾಗೂ ಕಾನೂನು ಕಾರ್ಯದರ್ಶಿಗಳ ಅಖಿಲ ಭಾರತ ಸಮ್ಮೇಳನ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಗಳ ಭಾಷಣ

October 15th, 12:42 pm

ಎಲ್ಲ ರಾಜ್ಯಗಳ ಕಾನೂನು ಸಚಿವರು ಹಾಗೂ ಕಾನೂನು ಕಾರ್ಯದರ್ಶಿಗಳ ಮಹತ್ವದ ಸಭೆಯು ರಾಷ್ಟ್ರದ ಪ್ರತಿಷ್ಠಿತ ಏಕತಾ ಪ್ರತಿಮೆಯಿರುವ ನಗರದಲ್ಲಿ ನಡೆಯುತ್ತಿರುವುದು ಅದರ ಹಿರಿಮೆಯನ್ನು ಹೆಚ್ಚಿಸಿದೆ. ರಾಷ್ಟ್ರವು ಸ್ವಾತಂತ್ರ‍್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಹೊತ್ತಿನಲ್ಲಿ ಸರ್ದಾರ್‌ ಪಟೇಲ್‌ ಅವರ ಸಾರ್ಜಜನಿಕ ಹಿತಾಸಕ್ತಿಯ ಸ್ಫೂರ್ತಿಯು ನಮ್ಮನ್ನು ಸರಿದಾರಿಯಲ್ಲಿ ಕರೆದೊಯ್ಯುವುದು ಮಾತ್ರವಲ್ಲದೆ, ನಮ್ಮ ಗುರಿಗಳನ್ನು ತಲುಪಲು ಸಹಕಾರಿಯಾಗಲಿದೆ.

‘‘ ಗುಜರಾತ್‌ನ ಏಕ್ತಾ ನಗರದಲ್ಲಿ ಕಾನೂನು ಸಚಿವರು ಮತ್ತು ಕಾನೂನು ಕಾರ್ಯದರ್ಶಿಗಳ ಅಖಿಲ ಭಾರತ ಸಮಾವೇಶದ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಪ್ರಧಾನಮಂತ್ರಿ ಭಾಷಣ’’

October 15th, 12:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ ಕಾನೂನು ಸಚಿವರು ಮತ್ತು ಕಾನೂನು ಕಾರ್ಯದರ್ಶಿಗಳ ಅಖಿಲ ಭಾರತ ಸಮ್ಮೇಳನದ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು.

ವುಹಾನ್ ರಕ್ಷಣಾ ಕಾರ್ಯಾಚರಣೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ

February 13th, 09:58 pm

ವುಹಾನ್‌ನಲ್ಲಿ ಇಕ್ಕಟ್ಟಿನಲ್ಲಿದ್ದ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆ ನಡೆಸಿದ ಏರ್ ಇಂಡಿಯಾ ಮತ್ತು ಕರ್ತವ್ಯ ಬದ್ಧತೆ ಪ್ರದರ್ಶಿಸಿದ ಆರೋಗ್ಯ ಸಚಿವಾಲಯದ ಅಧಿಕಾರಿಗಳು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ. ಸ್ಥಳಾಂತರ ಕಾರ್ಯಾಚರಣೆ ತಂಡದ ಸದಸ್ಯರಿಗೆ ಪ್ರಧಾನಿ ಮೆಚ್ಚುಗೆಯ ಪತ್ರ ಬರೆದಿದ್ದಾರೆ. ಈ ಪತ್ರವನ್ನು ರಾಜ್ಯ ನಾಗರಿಕ ವಿಮಾನಯಾನ ಸಚಿವರು ಸಿಬ್ಬಂದಿಗೆ ಹಸ್ತಾಂತರಿಸಲಿದ್ದಾರೆ.

Launch of key metro projects in Mumbai will greatly enhance ‘Ease of Living’ for people: PM Modi

September 07th, 12:29 pm

Addressing a public meeting in Mumbai, Prime Minister Narendra Modi inaugurated and laid the foundation stones for several metro projects today. PM Modi laid the foundation stone of three new metro lines of Mumbai Metro as well as for the new Metro Bhavan to be built for controlling Mumbai Metro’s operations.

ನಿಮಿಷಗಳಲ್ಲಿ ಮುಂಬೈ ದೃಷ್ಟಿಗನುಗುಣವಾಗಿ ಮುಂಬೈ ಮೆಟ್ರೋ ಯೋಜನೆಗಳಿಗೆ ಪ್ರಧಾನಿಯವರಿಂದ ಉತ್ತೇಜನ

September 07th, 12:28 pm

ನಿಮಿಷಗಳಲ್ಲಿ ಮುಂಬೈ ದೂರದೃಷ್ಟಿಗೆ ಅನುಗುಣವಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಮುಂಬೈ ಮೆಟ್ರೋದ ವಿವಿಧ ಯೋಜನೆಗಳ ಉದ್ಘಾಟಿನೆ ಮತ್ತು ಶಿಲಾನ್ಯಾಸ ನೆರವೇರಿಸಿದರು. ಈ ಯೋಜನೆಗಳು ನಗರದ ಮೆಟ್ರೋ ಮೂಲಸೌಕರ್ಯಕ್ಕೆ ಉತ್ತೇಜನ ನೀಡಲಿದ್ದು, ಪ್ರತಿ ಮುಂಬೈನಿವಾಸಿಗೆ ಸುರಕ್ಷಿತವಾದ, ತ್ವರಿತವಾದ ಮತ್ತು ಉತ್ತಮ ಪ್ರಯಾಣ ಒದಗಿಸಲಿವೆ.

ಕೊಯಮತ್ತೂರಿನಲ್ಲಿ ಶ್ರೀ ರಾಮಕೃಷ್ಣ ಮಠ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ಶಿಕಾಗೋ ಭಾಷಣದ 125ನೇ ವಾರ್ಷಿಕೋತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಭಾಷಣ

September 11th, 03:30 pm

ಕೊಯಮತ್ತೂರಿನಲ್ಲಿ ಶ್ರೀ ರಾಮಕೃಷ್ಣ ಮಠ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ಶಿಕಾಗೋ ಭಾಷಣದ 125ನೇ ವಾರ್ಷಿಕೋತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.

ಆಂತರಿಕ ಪ್ರಜಾಪ್ರಭುತ್ವವನ್ನು ಹೊಂದಿರುವ ಪಕ್ಷವು ಪ್ರಜಾಪ್ರಭುತ್ವದ ಆದರ್ಶಗಳನ್ನು ಪಾಲಿಸುವ ನಿರೀಕ್ಷೆಯಿಲ್ಲ: ಪ್ರಧಾನಿ ಮೋದಿ

June 26th, 12:50 pm

ಮುಂಬೈಯಲ್ಲಿ ತುರ್ತುಪರಿಸ್ಥಿತಿಯ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ತುರ್ತು ಪರಿಸ್ಥಿತಿಯನ್ನು ಭರಿಸಲು ಮತ್ತು ದೇಶವನ್ನು ಜೈಲಿನ್ನಾಗಿ ಪರಿವರ್ತಿಸಿದ ಕಾಂಗ್ರೆಸ್ ಪಕ್ಷದ ಮೇಲೆ ಹಠಾತ್ ದಾಳಿ ನಡೆಸಿದರು.

Congress disrespected our brave Jawans, they are insensitive towards farmers: PM Modi

May 03rd, 01:17 pm

Addressing a public meeting at Kalaburagi, Karnataka PM Narendra Modi said that election in the state was going to decide the future of Karnataka. “It is about the safety of women, the wellbeing of farmers. Do not assume this is only about electing MLAs, it is way beyond that”, said the Prime Minister.

ಜನತೆ ಕ್ರಮಬದ್ದವಾಗಿ ಮತ್ತು ತಾಳ್ಮೆಯಿಂದ ನೋಟುಗಳನ್ನು ಪರಿವರ್ತಿಸಿಕೊಳ್ಳುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ;

November 10th, 08:10 pm

PM Narendra Modi expressed happiness at the patient and orderly manner in which the citizens are getting the notes exchanged in banks following the cancellation of the legal tender character of the high denomination bank notes of Rs.500 and Rs.1000. The PM said that it is heartening to see such warmth, enthusiasm and patience of the citizens to bear this limited inconvenience for a greater good.

ಭಾರತದ ರಾಷ್ಟ್ರಪತಿಯವರಿಂದ ಉಪ ರಾಷ್ಟ್ರಪತಿಯವರ ಪುಸ್ತಕ “ಸಿಟಿಜನ್ ಅಂಡ್ ಸೊಸೈಟಿ” ಬಿಡುಗಡೆಯ ವೇಳೆ ಪ್ರಧಾನಮಂತ್ರಿಯವರ ಹೇಳಿಕೆ

September 23rd, 01:42 pm

PM Narendra Modi attended a function for release of the book ‘Citizen and Society,’ written by Vice-President, Hamid Ansari. PM Modi congratulated the Vice President for presenting his thoughts to the future generations through the book. “India should be proud to be a country of so many dialects and languages, and so many different faiths, living in harmony”, PM Modi remarked at the event.