ಸಂಸದರ ಬಹುಮಹಡಿ ವಸತಿ ಉದ್ಘಾಟನೆಯ ವೇಳೆ ಪ್ರಧಾನಮಂತ್ರಿಯವರ ಭಾಷಣ
November 23rd, 11:27 am
ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾ ಅವರೇ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಪ್ರಹ್ಲಾದ ಜೋಶಿ ಅವರೇ, ಶ್ರೀ ಹರ್ದೀಪ್ ಪುರಿ ಅವರೇ, ಈ ಸಮಿತಿಯ ಅಧ್ಯಕ್ಷರಾದ ಶ್ರೀ ಸಿ.ಆರ್. ಪಾಟೀಲ್ ಅವರೇ, ಸಂಸದರೇ, ಮಹಿಳೆಯರೇ ಮತ್ತು ಮಹನೀಯರೇ !! ದೆಹಲಿಯ ಜನ ಪ್ರತಿನಿಧಿಗಳಿಗಾಗಿ ಈ ಹೊಸ ವಸತಿ ಸೌಲಭ್ಯಕ್ಕಾಗಿ ನಿಮ್ಮೆಲ್ಲರಿಗೂ ಅಭಿನಂದನೆಗಳು. ಇಂದು ಆಹ್ಲಾದಕರ ಸಂದರ್ಭ ಇದಕ್ಕೆ ಸೇರಿಕೊಂಡಿದೆ. ಇಂದು ನಮ್ಮ ಸ್ಪೀಕರ್ ಹಾಗೂ ಬದ್ಧತೆಯ ಮತ್ತು ಮೃದುಭಾಷಿ ಶ್ರೀ ಓಂ ಬಿರ್ಲಾ ಅವರ ಜನ್ಮದಿನವೂ ಆಗಿದೆ. ಓಂ ಬಿಲ್ಲಾ ಅವರಿಗೆ ಶುಭಾಶಯಗಳು. ನೀವು ಆರೋಗ್ಯವಾಗಿರಿ, ದೀರ್ಘಕಾಲ ಜೀವಿಸಿ, ದೇಶದ ಸೇವೆಯನ್ನು ಮುಂದುವರಿಸುವಂತಾಗಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.ಸಂಸತ್ ಸದಸ್ಯರ ಬಹು ಮಹಡಿ ವಸತಿ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
November 23rd, 11:26 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂಸತ್ ಸದಸ್ಯರಿಗಾಗಿ ಬಹುಮಹಡಿ ವಸತಿಗಳನ್ನು ಉದ್ಘಾಟಿಸಿದರು. ನವದೆಹಲಿಯ ಡಾ. ಬಿ.ಡಿ. ಮಾರ್ಗ್ ನಲ್ಲಿ ಈ ವಸತಿಗಳಿವೆ. 80 ವರ್ಷಕ್ಕಿಂತ ಹಳೆಯ 8 ಹಳೆಯ ಬಂಗ್ಲೆಗಳನ್ನು 76 ಫ್ಲಾಟ್ ಗಳಾಗಿ ಅಭಿವೃದ್ಧಿಪಡಿಸಲಾಗಿದೆ.Inspired by Pt. Deendayal Upadhyaya, 21st century India is working for Antyodaya: PM Modi
February 16th, 01:01 pm
PM Modi unveiled the statue of Deendayal Upadhyaya in Varanasi. He flagged off the third corporate train Mahakaal Express which links 3 Jyotirling Pilgrim Centres – Varanasi, Ujjain and Omkareshwar. The PM also inaugurated 36 development projects and laid foundation stone for 14 new projects.ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಸ್ಮಾರಕ ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಮಂತ್ರಿ
February 16th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಾರಣಾಸಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಸ್ಮಾರಕವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ದೀನ್ ದಯಾಳ್ ಉಪಾಧ್ಯಾಯ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಪ್ರಧಾನಿ ಅವರು, ವಾರಣಾಸಿ, ಉಜ್ಜಯನಿ ಮತ್ತು ಓಂಕಾರೇಶ್ವರದಲ್ಲಿರುವ ಮೂರು ಜ್ಯೋತಿರ್ಲಿಂಗ ಯಾತ್ರಾ ಕೇಂದ್ರಗಳಿಗೆ ಸಂಪರ್ಕ ಕಲ್ಪಿಸುವ ಮೂರನೇ ಕಾರ್ಪೊರೇಟ್ ರೈಲು ‘ಮಹಾಕಾಲ ಎಕ್ಸ್ ಪ್ರೆಸ್ ರೈಲಿ’ಗೆ ಹಸಿರು ನಿಶಾನೆ ತೋರಿದರು. ಪ್ರಧಾನಿ ಅವರು, 430 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಸರ್ಕಾರಿ ಆಸ್ಪತ್ರೆ ಸೇರಿದಂತೆ 36 ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು 14 ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆಯನ್ನು ನೆರವೇರಿಸಿದರು.Bodo Accord will bring progress and prosperity for the community and Assam: PM
February 07th, 12:46 pm
At the ceremony to mark the signing of the historic Bodo Peace Accord in Assam, PM Modi addressed a mega public meeting in Kokrajhar. PM Modi termed it to be a very special day for entire India. PM Modi said that the Bodo Peace Accord had been done by bringing on all stakeholders together with a sincere effort to resolve the decades old crisis.ಅಸ್ಸಾಂನ ಕೋಕ್ರಾಜಾರ್ ನಲ್ಲಿ ನಡೆದ ಬೋಡೊ ಶಾಂತಿ ಒಪ್ಪಂದ ಸಂಭ್ರಮಾಚರಣೆಯಲ್ಲಿ ಪ್ರಧಾನಮಂತ್ರಿ
February 07th, 12:40 pm
ಹಿಂಸಾಚಾರದ ಹಾದಿಯನ್ನು ಅನುಸರಿಸುತ್ತಿರುವವರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಬೋಡೊ ಕಾರ್ಯಕರ್ತರಂತೆ ಸಮಾಜದ ಮುಖ್ಯವಾಹಿನಿಗೆ ಮರಳುವಂತೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರೆ ನೀಡುವ ಮೂಲಕ ಮನವಿ ಮಾಡಿದ್ದಾರೆ.ನವಭಾರತ ನಿರ್ಮಾಣಕ್ಕೆ ಸಣ್ಣ ನಗರಗಳೇ ಅಡಿಪಾಯ – ಪ್ರಧಾನಮಂತ್ರಿ
February 06th, 08:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಜ್ಯಸಭೆಯಲ್ಲಿಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತಂತೆ ಮಾತನಾಡಿದರು. ಪ್ರಧಾನಮಂತ್ರಿ ಅವರು, 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸುವ ಗುರಿ ಅತ್ಯಂತ ಮಹತ್ವಾಕಾಂಕ್ಷೆಯದ್ದು, ಆದರೆ ನಾವು ದೊಡ್ಡದಾಗಿ ಆಲೋಚಿಸಿ ಮುನ್ನಡೆಯಬೇಕಿದೆ ಎಂದರು. “ಭಾರತದ ಆರ್ಥಿಕತೆ ಅತ್ಯಂತ ಬಲಿಷ್ಠವಾಗಿದೆ ಎಂದು ನಾನು ನಿಮಗೆ ಮತ್ತೊಮ್ಮೆ ಭರವಸೆ ನೀಡುತ್ತೇನೆ. ಭಾರತ 5 ಟ್ರಿಲಿಯನ್ ಆರ್ಥಿಕತೆಯ ತನ್ನ ಕನಸನ್ನು ನನಸಾಗಿಸಿಕೊಳ್ಳಲು ಸಂಪೂರ್ಣ ವೇಗ ಮತ್ತು ಪೂರ್ಣ ಸಾಮರ್ಥ್ಯದೊಂದಿಗೆ ಮುನ್ನಡೆಯುತ್ತಿದೆ” ಎಂದು ಪ್ರಧಾನಮಂತ್ರಿ ಹೇಳಿದರು.Our Government has brought new thoughts and new approach to the governance: PM Modi
February 06th, 07:51 pm
PM Modi in his reply in Rajya Sabha, to the Motion of Thanks to the President’s Address said that in the last five years Government has brought new thoughts and new approach to the governance.ರಾಜ್ಯ ಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾರ್ಪಣೆ ಸಲ್ಲಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ
February 06th, 07:50 pm
ರಾಜ್ಯ ಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾರ್ಪಣೆ ಸಲ್ಲಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಕಳೆದ 5 ವರ್ಷಗಳಲ್ಲಿ ಸರ್ಕಾರ, ಉತ್ತಮ ಆಡಳಿತಕ್ಕೆ ಹೊಸ ಚಿಂತನೆಗಳು ಮತ್ತು ಕ್ರಮಗಳನ್ನು ಜಾರಿಗೆ ತಂದಿದೆ ಎಂದರು. ಡಿಜಿಟಲ್ ಇಂಡಿಯಾ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಮಂತ್ರಿಗಳು ಇದು ಆಡಳಿತದಲ್ಲಿ ಹೊಸ ವಿಧಾನಗಳು ಮತ್ತು ಹೊಸ ಆಲೋಚನೆಗಳಿಗೆ ಉತ್ತಮ ಉದಾಹರಣೆಯಾಗಿದೆ, 2014 ಕ್ಕೂ ಮೊದಲು ಕೇವಲ 59 ಗ್ರಾಮ ಪಂಚಾಯತ್ ಗಳಿಗೆ ಬ್ರಾಡ್ ಬ್ಯಾಂಡ್ ಸಂಪರ್ಕ ಇತ್ತು ಆದರೆ ಕಳೆದ 5 ವರ್ಷಗಳಲ್ಲಿ 1.25 ಲಕ್ಷ ಪಂಚಾಯತ್ ಗಳಿಗೆ ಬ್ರಾಡ್ ಬ್ಯಾಂಡ್ ಸಂಪರ್ಕ ಒದಗಿಸಲಾಗಿದೆ ಎಂದು ಹೇಳಿದರು.ಸಿಎಎಯಿಂದ ಯಾವುದೇ ಭಾರತೀಯ ಪ್ರಜೆಗೆ ತೊಡಕಾಗುವುದಿಲ್ಲ ಲೋಕಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರವಸೆ
February 06th, 06:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು ನಾಗರಿಕ ಪೌರತ್ವ ಕಾಯ್ದೆ ಬಗ್ಗೆ ಸವಿಸ್ತಾರವಾಗಿ ವಿವರ ನೀಡಿದರು. ಈ ಕಾಯ್ದೆಯಿಂದ ಭಾರತದ ಯಾವುದೇ ಪ್ರಜೆಗೂ ತೊಂದರೆ ಆಗುವುದಿಲ್ಲ ಎಂದು ಸದನಕ್ಕೆ ಭರವಸೆ ನೀಡಿದರು.Our vision is for greater investment, better infrastructure and maximum job creation: PM Modi
February 06th, 03:51 pm
PM Narendra Modi in Lok Sabha said that the Government has kept the fiscal deficit in check. He dwelt on the many steps taken by the Government to increase confidence of investors and strengthen the country's economy.ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿಯವರ ಉತ್ತರ
February 06th, 03:50 pm
ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಅವರ ಭಾಷಣವು ಭರವಸೆಯ ಮನೋಭಾವವನ್ನು ಹುಟ್ಟುಹಾಕುತ್ತದೆ ಮತ್ತು ಭವಿಷ್ಯದಲ್ಲಿ ರಾಷ್ಟ್ರವನ್ನು ಮುಂದೆ ಕೊಂಡೊಯ್ಯುವ ಮಾರ್ಗಸೂಚಿಯನ್ನು ಒದಗಿಸುತ್ತದೆ ಎಂದು ಹೇಳಿದರು.ಬಿಜೆಪಿ ಸರ್ಕಾರ ಸದಾ ಬಡವರು ಮತ್ತು ಮಹಿಳೆಯರ ಏಳಿಗೆಗಾಗಿ ಕೆಲಸ ಮಾಡುತ್ತಿದೆ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 04th, 03:09 pm
ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದ್ವಾರಕದಲ್ಲಿಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ದೆಹಲಿಯ ಜನ ಬಿಜೆಪಿಯ ಪರ ಇದ್ದಾರೆ ಎಂದರು. ಪ್ರತಿಪಕ್ಷಗಳು ರಾತ್ರಿ ಇಡೀ ನಿದ್ದೆ ಮಾಡುತ್ತಿಲ್ಲ ಎಂದು ಅವರು ಹೇಳಿದರು.ದೆಹಲಿಯ ದ್ವಾರಕದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿದ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 04th, 03:08 pm
ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದ್ವಾರಕದಲ್ಲಿಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ದೆಹಲಿಯ ಜನ ಬಿಜೆಪಿಯ ಪರ ಇದ್ದಾರೆ ಎಂದರು. ಪ್ರತಿಪಕ್ಷಗಳು ರಾತ್ರಿ ಇಡೀ ನಿದ್ದೆ ಮಾಡುತ್ತಿಲ್ಲ ಎಂದು ಅವರು ಹೇಳಿದರು.ಬಿಜೆಪಿಯಿಂದ ಮಾತ್ರ ದೆಹಲಿಯನ್ನು ಅದು ಯಾವ ಎತ್ತರಕ್ಕೆ ಏರಬೇಕಾಗಿತ್ತೋ ಆ ಎತ್ತರಕ್ಕೆ ಕೊಂಡೊಯ್ಯಲು ಸಾಧ್ಯ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 03rd, 04:06 pm
ಮುಂಬರುವ ದೆಹಲಿ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಹದಾರದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ದೆಹಲಿ ಜನರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ‘‘ದೆಹಲಿವಾಸಿಯ ಪ್ರತಿಯೊಬ್ಬರೂ ಅತ್ಯಂತ ಸಿಹಿ ಜನರು ಅವರು, ನಗರ ಯಾವ ಸ್ಥಾನದಲ್ಲಿರಬೇಕಾಗಿತ್ತೋ ಆ ಸ್ಥಾನವನ್ನು ತಲುಪಲು ಸಹಾಯ ಮಾಡಿದ್ದಾರೆ, ದೆಹಲಿ ಕೇವಲ ಒಂದು ನಗರವಲ್ಲ, ಇದು ಭಾರತದ ಸಾಂಸ್ಕೃತಿಕ ಪರಂಪರೆ, ದೆಹಲಿ ಪ್ರತಿಯೊಬ್ಬ ಭಾರತೀಯರಿಗೂ ನೆಲೆ ಕಲ್ಪಿಸಿದೆ’’ ಎಂದರು.ದೆಹಲಿಯ ಶಹದಾರದಲ್ಲಿ ಬೃಹತ್ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 03rd, 04:00 pm
ಮುಂಬರುವ ದೆಹಲಿ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಹದಾರದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ದೆಹಲಿ ಜನರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ‘‘ದೆಹಲಿವಾಸಿಯ ಪ್ರತಿಯೊಬ್ಬರೂ ಅತ್ಯಂತ ಸಿಹಿ ಜನರು ಅವರು, ನಗರ ಯಾವ ಸ್ಥಾನದಲ್ಲಿರಬೇಕಾಗಿತ್ತೋ ಆ ಸ್ಥಾನವನ್ನು ತಲುಪಲು ಸಹಾಯ ಮಾಡಿದ್ದಾರೆ, ದೆಹಲಿ ಕೇವಲ ಒಂದು ನಗರವಲ್ಲ, ಇದು ಭಾರತದ ಸಾಂಸ್ಕೃತಿಕ ಪರಂಪರೆ, ದೆಹಲಿ ಪ್ರತಿಯೊಬ್ಬ ಭಾರತೀಯರಿಗೂ ನೆಲೆ ಕಲ್ಪಿಸಿದೆ’’ ಎಂದರು.Address by the President of India Shri Ram Nath Kovind to the joint sitting of Two Houses of Parliament
January 31st, 01:59 pm
In his remarks ahead of the Budget Session of Parliament, PM Modi said, Let this session focus upon maximum possible economic issues and the way by which India can take advantage of the global economic scenario.ಜಮ್ಮು ಮತ್ತು ಕಾಶ್ಮೀರ ಭಾರತದ ಮುಕುಟ, ದಶಕಗಳ ಪ್ರಕ್ಷುಬ್ಧತೆಯಿಂದ ಅದನ್ನು ಹೊರತೆಗೆಯುವುದು ನಮ್ಮ ಜವಾಬ್ದಾರಿ: ಪ್ರಧಾನಿ
January 28th, 06:28 pm
ಯುವ ಭಾರತವು ಸಮಸ್ಯೆಗಳನ್ನು ಮುಂದೂಡಲು ಸಿದ್ಧವಿಲ್ಲ ಮತ್ತು ಪ್ರತ್ಯೇಕತಾವಾದ ಹಾಗೂ ಭಯೋತ್ಪಾದನೆಯನ್ನು ಎದುರಿಸಲು ಸಿದ್ಧವಿದೆ ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಇಂದು ದೆಹಲಿಯಲ್ಲಿ ನಡೆದ ಎನ್‌ಸಿಸಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.ಪ್ರಧಾನಿ ದೆಹಲಿಯ ಎನ್ ಸಿ ಸಿ ರ‍್ಯಾಲಿಯಲ್ಲಿ ಭಾಗಿ
January 28th, 12:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೆಹಲಿಯಲ್ಲಿಂದು ನಡೆದ ಎನ್ ಸಿ ಸಿ ರ‍್ಯಾಲಿಯಲ್ಲಿ ಭಾಗವಹಿಸಿದ್ದರು. ಅವರು ರ‍್ಯಾಲಿಯಲ್ಲಿ ಗೌರವ ವಂದನೆ ಸ್ವೀಕರಿಸಿ ಮಿತ್ರ ಮತ್ತು ನೆರೆಯ ರಾಷ್ಟ್ರಗಳ ತುಕಡಿಗಳು ಸೇರಿ ಹಲವು ಎನ್ ಸಿಸಿ ತುಕಡಿಗಳ ಪಥಸಂಚಲನವನ್ನು ಪರಾಮರ್ಶಿಸಿದರು.NCC strengthens the spirit of discipline, determination and devotion towards the nation: PM
January 28th, 12:07 pm
Addressing the NCC Rally in Delhi, PM Modi said that NCC was a platform to strengthen the spirit of discipline, determination and devotion towards the nation. The Prime Minister said that as a young nation, India has decided that it will confront the challenges ahead and deal with them.