ತೆಲಂಗಾಣದ ಸಂಗಾರೆಡ್ಡಿಯಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಅನುವಾದ
March 05th, 10:39 am
ತೆಲಂಗಾಣದ ಗವರ್ನರ್ ತಮಿಳಿಸೈ ಸೌಂದರರಾಜನ್ ಜಿ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿ, ಜಿ. ಕಿಶನ್ ರೆಡ್ಡಿ ಜಿ, ತೆಲಂಗಾಣ ಸರ್ಕಾರದ ಮಂತ್ರಿಗಳು, ಕೊಂಡಾ ಸುರೇಖಾ ಜಿ ಮತ್ತು ಕೆ. ವೆಂಕಟ್ ರೆಡ್ಡಿ ಜಿ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಡಾ. ಕೆ. ಲಕ್ಷ್ಮಣ್ ಜಿ, ಮತ್ತು ಎಲ್ಲಾ ಇತರ ಗೌರವಾನ್ವಿತ ಗಣ್ಯರೇ, ಮಾನ್ಯರೇ ಮತ್ತು ಮಹಿಳೆಯರೇ!ತೆಲಂಗಾಣದ ಸಂಗಾರೆಡ್ಡಿಯಲ್ಲಿ 6,800 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
March 05th, 10:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಸಂಗಾರೆಡ್ಡಿಯಲ್ಲಿ 6,800 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಯೋಜನೆಗಳು ರಸ್ತೆ, ರೈಲು, ಪೆಟ್ರೋಲಿಯಂ, ವಾಯುಯಾನ ಮತ್ತು ನೈಸರ್ಗಿಕ ಅನಿಲದಂತಹ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡಿವೆ.ಮಾರ್ಚ್ 4-6ರಂದು ತೆಲಂಗಾಣ, ತಮಿಳುನಾಡು, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಬಿಹಾರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
March 03rd, 11:58 am
ಮಾರ್ಚ್ 4ರಂದು ಬೆಳಗ್ಗೆ 10.30ಕ್ಕೆ ಪ್ರಧಾನಮಂತ್ರಿಯವರು ತೆಲಂಗಾಣದ ಅದಿಲಾಬಾದ್ ನಲ್ಲಿ 56,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ, ಸಮರ್ಪಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಮಧ್ಯಾಹ್ನ 3.30ಕ್ಕೆ ಪ್ರಧಾನಮಂತ್ರಿಯವರು ತಮಿಳುನಾಡಿನ ಕಲ್ಪಕ್ಕಂನಲ್ಲಿರುವ ಭವಿನಿಗೆ ಭೇಟಿ ನೀಡಲಿದ್ದಾರೆ.