'ಏಕ್ ಭಾರತ್, ಶ್ರೇಷ್ಠ ಭಾರತ'ದ ಮನೋಭಾವವು ನಮ್ಮ ರಾಷ್ಟ್ರವನ್ನು ಬಲಪಡಿಸುತ್ತದೆ: 'ಮನ್ ಕಿ ಬಾತ್' ಸಂದರ್ಭದಲ್ಲಿ ಪ್ರಧಾನಿ ಮೋದಿ
March 26th, 11:00 am
ನನ್ನ ಪ್ರಿಯ ದೇಶಬಾಂಧವರೆ. ಮನದ ಮಾತಿನಲ್ಲಿ ಬೇರೆಯವರ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಂಥ ಸಾವಿರಾರು ಜನರ ಬಗ್ಗೆ ಚರ್ಚಿಸಿದ್ದೇವೆ. ತಮ್ಮ ಮಗಳ ವಿದ್ಯಾಭ್ಯಾಸಕ್ಕಾಗಿ ತಮ್ಮ ಸಂಪೂರ್ಣ ಪಿಂಚಣಿಯನ್ನೇ ಮುಡಿಪಾಗಿಟ್ಟವರು ಹಲವರಿದ್ದರೆ, ಇನ್ನೂ ಎಷ್ಟೋ ಜನರು ತಮ್ಮ ಜೀವನವದ ಸಂಪೂರ್ಣ ಗಳಿಕೆಯನ್ನು ಪರಿಸರ ಮತ್ತು ಪ್ರಾಣಿ ಪಕ್ಷಿಗಳ ಸೇವೆಗೆ ಸಮರ್ಪಿಸಿಬಿಡುತ್ತಾರೆ. ನಮ್ಮ ದೇಶದಲ್ಲಿ ಪರಮಾರ್ಥವನ್ನು ಎಷ್ಟು ಉತ್ತುಂಗದಲ್ಲಿರಿಸಿದ್ದಾರೆಂದರೆ ಬೇರೆಯವರ ಸುಖಕ್ಕಾಗಿ ತಮ್ಮ ಸರ್ವಸ್ವವನ್ನೂ ದಾನ ಮಾಡಲು ಹಿಂಜರಿಯುವುದಿಲ್ಲ. ಹಾಗಾಗಿ ಬಾಲ್ಯದಿಂದಲೂ ನಮಗೆ ಶಿಬಿ ಮತ್ತು ದಧೀಚಿಯಂತಹ ದೇಹ ದಾನ ಮಾಡಿದವರ ಕಥೆಗಳನ್ನು ಹೇಳುತ್ತಾರೆ.When the government is sensitive, then it is the society that reaps the biggest benefit: PM Modi
October 11th, 07:01 pm
PM Modi laid the foundation stones and dedicated to the nation, various healthcare facilities around Rs. 1275 crore in Civil Hospital, Ahmedabad. The PM said that the newly inaugurated health infrastructure projects were the symbols of the capabilities of the people of Gujarat.ಅಹ್ಮದಾಬಾದ್ನ ಅಸರ್ವದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 1275 ಕೋಟಿ ರೂ.ಗಳ ವಿವಿಧ ಆರೋಗ್ಯ ಸೌಲಭ್ಯಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಿ
October 11th, 02:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮದಾಬಾದ್ನ ಅಸರ್ವದಲ್ಲಿರುವ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 1275 ಕೋಟಿ ರೂ. ಮೌಲ್ಯದ ವಿವಿಧ ಆರೋಗ್ಯ ಸೌಲಭ್ಯಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರು.ಕೆ.ಕೆ. ಪಟೇಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನಾ ಸಮಾರಂಭ ವೇಳೆ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
April 15th, 11:01 am
ಜೈ ಸ್ವಾಮಿನಾರಾಯಣ! ನನ್ನ ಕಚ್ಚಿ ಸಹೋದರ ಸಹೋದರಿಯರೇ ನೀವು ಹೇಗಿದ್ದೀರಿ? ಎಲ್ಲವೂ ಚೆನ್ನಾಗಿದೆಯೇ? ಇಂದು ನಮ್ಮ ಸೇವೆಗಾಗಿ ಕೆ.ಕೆ. ಪಟೇಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಪ್ರಾರಂಭಿಸಲಾಗುತ್ತಿದೆ.ಭುಜ್ ನಲ್ಲಿ ಕೆ.ಕೆ. ಪಟೇಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
April 15th, 11:00 am
ಗುಜರಾತ್ ನ ಭುಜ್ ನಲ್ಲಿ ಕೆ.ಕೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಲೋಕಾರ್ಪಣೆ ಮಾಡಿದರು. ಭುಜ್ ನ ಶ್ರೀ ಕುಟ್ಚಿ ಲೆವ ಪಟೇಲ್ ಸಮಾಜ ಈ ಆಸ್ಪತ್ರೆಯನ್ನು ನಿರ್ಮಿಸಿದೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಗುಜರಾತಿನ ಮೂರು ಪ್ರಮುಖ ಯೋಜನೆಗಳಿಗೆ ಪ್ರಧಾನ ಮಂತ್ರಿ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿ ಮಾಡಿದ ಭಾಷಣ
October 24th, 10:49 am
ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ ರೂಪಾನಿ ಜೀ, ಉಪ ಮುಖ್ಯಮಂತ್ರಿ ಶ್ರೀ ನಿತಿನ್ ಪಟೇಲ್ ಜೀ, ಗುಜರಾತಿನ ಬಿ.ಜೆ.ಪಿ. ಪ್ರದೇಶ ಅಧ್ಯಕ್ಷರು ಮತ್ತು ಸಂಸತ್ ಸದಸ್ಯ, ಶ್ರೀ ಸಿ.ಆರ್. ಪಾಟೀಲ್ ಜೀ, ಇತರ ಸಚಿವರೇ, ಸಂಸತ್ ಸದಸ್ಯರೇ, ಶಾಸಕರೇ, ನನ್ನ ರೈತ ಮಿತ್ರರೇ ಮತ್ತು ಗುಜರಾತಿನ ಎಲ್ಲಾ ಸಹೋದರರೇ ಮತ್ತು ಸಹೋದರಿಯರೇ !.ಗುಜರಾತ್ ನ ಮೂರು ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ
October 24th, 10:48 am
ಶ್ರೀ ಮೋದಿ ರೈತರಿಗೆ ದಿನದ 16 ಗಂಟೆ ವಿದ್ಯುತ್ ಪೂರೈಸುವ ಕಿಸಾನ್ ಸೂರ್ಯೋದಯ ಯೋಜನೆಗೆ ಚಾಲನೆ ನೀಡಿದರು. ಯು.ಎನ್. ಮೆಹ್ತಾ ಹೃದ್ರೋಗ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದೊಂದಿಗೆ ಸಂಪರ್ಕಿತವಾದ ಮಕ್ಕಳ ಹೃದ್ರೋಗ ಆಸ್ಪತ್ರೆಯನ್ನು ಹಾಗೂ ಅಹಮದಾಬಾದ್ ನಲ್ಲರುವ ಅಹ್ಮದಾಬಾದ್ ನಾಗರಿಕ ಆಸ್ಪತ್ರೆಯಲ್ಲಿ ಟೆಲಿ ಕಾರ್ಡಿಯಾಲಜಿಯನ್ನೂ ಅವರು ಉದ್ಘಾಟಿಸಿದರು.Urge citizens to observe 'Janta Curfew' on 22nd March: PM Modi
March 19th, 08:02 pm
Addressing the nation on Coronavirus, PM Modi said the entire world is going through a deep crisis. PM Modi urged citizens to exercise restraint by staying at home and not stepping out as much as possible during the Coronavirus pandemic. Social distancing measures are very important at this time, he said. PM Modi urged all citizens to follow 'Janta Curfew' on 22nd March, from 7 AM to 9 PM.PM addresses nation on combating COVID-19
March 19th, 08:01 pm
Addressing the nation on Coronavirus, PM Modi said the entire world is going through a deep crisis. PM Modi urged citizens to exercise restraint by staying at home and not stepping out as much as possible during the Coronavirus pandemic. Social distancing measures are very important at this time, he said. PM Modi urged all citizens to follow 'Janta Curfew' on 22nd March, from 7 AM to 9 PM.Won't spare those who sponsor terrorism: PM Modi
March 04th, 07:01 pm
PM Narendra Modi launched various development works in Ahmedabad today. Addressing a gathering, PM Modi cautioned the sponsors of terrorism and assured the people that strict action will be taken against elements working against the nation.ಗುಜರಾತ್ ನ ಅಹ್ಮದಾಬಾದ್ ನಲ್ಲಿ ಪ್ರಧಾನ ಮಂತ್ರಿಗಳಿಂದ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ
March 04th, 07:00 pm
ಪ್ರಧಾನಮಂತ್ರಿಗಳಿಂದ ಪ್ರಥಮ ಹಂತದ ಅಹ್ಮದಾಬಾದ್ ಮೆಟ್ರೋ ರೈಲು ಯೋಜನೆಗೆ ಚಾಲನೆ; ಹೊಸ ಸಾರ್ವಜನಿಕ ಆಸ್ಪತ್ರೆ ಮತ್ತು ಕ್ಯಾನ್ಸರ್ ಆಸ್ಪತ್ರೆ ಉದ್ಘಾಟಿಸಲಿರುವ ಪ್ರಧಾನ ಮಂತ್ರಿಗಳು