'ಕರ್ಮಯೋಗಿ ಸಪ್ತಾಹ' - ರಾಷ್ಟ್ರೀಯ ಕಲಿಕಾ ಸಪ್ತಾಹಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿ
October 19th, 06:57 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಡಾ.ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ 'ಕರ್ಮಯೋಗಿ ಸಪ್ತಾಹ' – ರಾಷ್ಟ್ರೀಯ ಕಲಿಕಾ ಸಪ್ತಾಹಕ್ಕೆ ಚಾಲನೆ ನೀಡಿದರು.India and Mauritius are natural partners in the field of maritime security: PM Modi
February 29th, 01:15 pm
Prime Minister Narendra Modi and Prime Minister of Mauritius, H.E. Mr Pravind Jugnauth jointly inaugurated the new Airstrip and St. James Jetty along with six community development projects at the Agalega Island in Mauritius via video conferencing today. The inauguration of these projects is a testimony to the robust and decades-old development partnership between India and Mauritius and will fulfil the demand for better connectivity between mainland Mauritius and Agalega, strengthen maritime security and foster socio-economic development.ಮಾರಿಷಸ್‌ನ ಅಗಲೇಗಾ ದ್ವೀಪದಲ್ಲಿ ಹೊಸ ʻಏರ್ ಸ್ಟ್ರಿಪ್ʼ ಮತ್ತು ʻಜೆಟ್ಟಿʼಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಜಂಟಿಯಾಗಿ ಉದ್ಘಾಟಿಸಿದರು
February 29th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಗೌರವಾನ್ವಿತ ಶ್ರೀ ಪ್ರವಿಂದ್ ಜುಗ್ನೌತ್ ಅವರು ಇಂದು ಮಾರಿಷಸ್‌ನ ಅಗಲೇಗಾ ದ್ವೀಪದಲ್ಲಿ ಹೊಸ ʻಏರ್ ಸ್ಟ್ರಿಪ್ʼ ಮತ್ತು ʻಸೇಂಟ್ ಜೇಮ್ಸ್ ಜೆಟ್ಟಿʼ ಹಾಗೂ ಆರು ಸಮುದಾಯ ಅಭಿವೃದ್ಧಿ ಯೋಜನೆಗಳನ್ನು ಜಂಟಿಯಾಗಿ ಉದ್ಘಾಟಿಸಿದರು. ಈ ಯೋಜನೆಗಳ ಉದ್ಘಾಟನೆಯು ಭಾರತ ಮತ್ತು ಮಾರಿಷಸ್ ನಡುವಿನ ದೃಢವಾದ ಹಾಗೂ ದಶಕಗಳಷ್ಟು ಹಳೆಯ ಅಭಿವೃದ್ಧಿ ಪಾಲುದಾರಿಕೆಗೆ ಸಾಕ್ಷಿಯಾಗಿದೆ. ಜೊತೆಗೆ ಮಾರಿಷಸ್ ಮತ್ತು ಅಗಲೇಗಾ ನಡುವಿನ ಉತ್ತಮ ಸಂಪರ್ಕದ ಬೇಡಿಕೆಯನ್ನು ಪೂರೈಸುತ್ತದೆ, ಕಡಲ ಭದ್ರತೆಯನ್ನು ಬಲಪಡಿಸುತ್ತದೆ ಮತ್ತು ಸಾಮಾಜಿಕ-ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ. 2024ರ ಫೆಬ್ರವರಿ 12ರಂದು ಮಾರಿಷಸ್‌ನಲ್ಲಿ ಉಭಯ ನಾಯಕರು ʻಯುಪಿಐʼ ಮತ್ತು ʻರುಪೇ ಕಾರ್ಡ್ʼ ಸೇವೆಗಳಿಗೆ ಚಾಲನೆ ನೀಡಿದ ಬೆನ್ನಲ್ಲೇ ಈ ಯೋಜನೆಗಳ ಉದ್ಘಾಟನೆ ಮಹತ್ವ ಪಡೆದಿದೆ.ಮೊಟ್ಟಮೊದಲ ರಾಷ್ಟ್ರೀಯ ತರಬೇತಿ ಸಮಾವೇಶ ಪ್ರಧಾನ ಮಂತ್ರಿಗಳಿಂದ ಉದ್ಘಾಟನೆ
June 10th, 10:40 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜೂನ್ 11ರಂದು ಬೆಳಗ್ಗೆ 10:30ಕ್ಕೆ ದೆಹಲಿಯ ಅಂತಾರಾಷ್ಟ್ರೀಯ ಪ್ರದರ್ಶನ ಮತ್ತು ಸಮಾವೇಶ ಕೇಂದ್ರ ಪ್ರಗತಿ ಮೈದಾನದಲ್ಲಿ ಮೊದಲ ರಾಷ್ಟ್ರೀಯ ತರಬೇತಿ ಸಮಾವೇಶವನ್ನು ಉದ್ಘಾಟಿಸಿ, ನಂತರ ಮಾತನಾಡಲಿದ್ದಾರೆ.ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರನ್ನು ಅಭಿನಂದಿಸಿದ ಪ್ರಧಾನಿ ಮೋದಿ
May 23rd, 08:44 pm
ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಯಶಸ್ವಿಯಾದ ಅಭ್ಯರ್ಥಿಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಈ ವರ್ಷ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ಸಾಧ್ಯವಾಗದವರಿಗೆ ಸಹ ಪ್ರಧಾನಿ ಇದೇ ಸಂದರ್ಭದಲ್ಲಿ ಸಲಹೆಯನ್ನು ನೀಡಿದ್ದಾರೆ.ನಮ್ಮ ದೇಶದ ಯುವಕರ ಸಾಮರ್ಥ್ಯವನ್ನು ಅನ್ಲಾಕ್ ಮಾಡುವುದು ನಮ್ಮ ಧ್ಯೇಯವಾಗಿದೆ: ಪ್ರಧಾನಿ ಮೋದಿ
April 24th, 06:42 pm
ಯುವಂ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಯಾವುದೇ ಮಿಷನ್‌ನ ಚೈತನ್ಯಕ್ಕೆ ಯುವಕರ ಚೈತನ್ಯವು ಅತ್ಯಂತ ಮಹತ್ವದ್ದಾಗಿದೆ ಎಂದು ಒಪ್ಪಿಕೊಂಡರು. ಭಾರತವು ದುರ್ಬಲವಾದ ಐದರಿಂದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಪರಿವರ್ತನೆಗೊಂಡಿದೆ ಎಂದು ಅವರು ಹೇಳಿದರು. ಬಿಜೆಪಿ ಮತ್ತು ಈ ದೇಶದ ಯುವಕರು ಒಂದೇ ತರಂಗಾಂತರವನ್ನು ಹೊಂದಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ. ನಾವು ಸುಧಾರಣೆಗಳನ್ನು ತರುತ್ತೇವೆ ಮತ್ತು ಯುವಕರು ಯಶಸ್ವಿ ಯುವಕರ ನೇತೃತ್ವದ ಪಾಲುದಾರಿಕೆ ಮತ್ತು ಬದಲಾವಣೆಯನ್ನು ಸಕ್ರಿಯಗೊಳಿಸುವ ಫಲಿತಾಂಶಗಳನ್ನು ತರುತ್ತಾರೆಕೇರಳದಲ್ಲಿ ‘ಯುವಂ’ ಸಮಾವೇಶ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
April 24th, 06:00 pm
ಯುವಂ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಯಾವುದೇ ಮಿಷನ್‌ನ ಚೈತನ್ಯಕ್ಕೆ ಯುವಕರ ಚೈತನ್ಯವು ಅತ್ಯಂತ ಮಹತ್ವದ್ದಾಗಿದೆ ಎಂದು ಒಪ್ಪಿಕೊಂಡರು. ಭಾರತವು ದುರ್ಬಲವಾದ ಐದರಿಂದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಪರಿವರ್ತನೆಗೊಂಡಿದೆ ಎಂದು ಅವರು ಹೇಳಿದರು. ಬಿಜೆಪಿ ಮತ್ತು ಈ ದೇಶದ ಯುವಕರು ಒಂದೇ ತರಂಗಾಂತರವನ್ನು ಹೊಂದಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ. ನಾವು ಸುಧಾರಣೆಗಳನ್ನು ತರುತ್ತೇವೆ ಮತ್ತು ಯುವಕರು ಯಶಸ್ವಿ ಯುವಕರ ನೇತೃತ್ವದ ಪಾಲುದಾರಿಕೆ ಮತ್ತು ಬದಲಾವಣೆಯನ್ನು ಸಕ್ರಿಯಗೊಳಿಸುವ ಫಲಿತಾಂಶಗಳನ್ನು ತರುತ್ತಾರೆMotto of the government is ‘Nation First-Citizen First’, today’s government is prioritizing the deprived : PM Modi
April 21st, 11:30 am
PM Modi addressed Civil Servants on Civil Services Day, 2023. He highlighted the contributions of Civil Servants who joined the service 15-25 years ago and emphasized the role of young officers who will contribute towards nation-building in the next 25 years of Amrit Kaal. PM Modi acknowledged the role of Karamyogis for the growing confidence of the poorest of the poor in ‘Sushasan’ and for a new momentum of development of the country.ನವದೆಹಲಿಯ ವಿಜ್ಞಾನ ಭವನದಲ್ಲಿ 16ನೇ ʻನಾಗರಿಕ ಸೇವಾ ದಿನʼ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 21st, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ 16ನೇ ʻನಾಗರಿಕ ಸೇವಾ ದಿನ’ದಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಾಗರಿಕ ಸೇವಕರನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ʻಸಾರ್ವಜನಿಕ ಆಡಳಿತದಲ್ಲಿ ಉತ್ಕೃಷ್ಟತೆಗಾಗಿ ಪ್ರಧಾನ ಮಂತ್ರಿಗಳ ಪ್ರಶಸ್ತಿʼಗಳನ್ನು ಪ್ರದಾನ ಮಾಡಿದರು.The 'Panch Pran' must be the guiding force for good governance: PM Modi
October 28th, 10:31 am
PM Modi addressed the ‘Chintan Shivir’ of Home Ministers of States. The Prime Minister emphasized the link between the law and order system and the development of the states. “It is very important for the entire law and order system to be reliable. Its trust and perception among the public are very important”, he pointed out.PM addresses ‘Chintan Shivir’ of Home Ministers of States
October 28th, 10:30 am
PM Modi addressed the ‘Chintan Shivir’ of Home Ministers of States. The Prime Minister emphasized the link between the law and order system and the development of the states. “It is very important for the entire law and order system to be reliable. Its trust and perception among the public are very important”, he pointed out.PM congratulates all those who have cleared the Civil Services (Main) Examination, 2021
May 30th, 04:22 pm
Congratulations to all those who have cleared the Civil Services (Main) Examination, 2021. My best wishes to these youngsters who are embarking on their administrative careers at an important time of India’s development journey, when we are marking Azadi Ka Amrit Mahotsav. – Prime Minister Narendra Modiನಾಗರಿಕ ಸೇವಾ ದಿನದಂದು ಪ್ರಧಾನಮಂತ್ರಿ ಅವರಿಂದ ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠ ಕಾರ್ಯಕ್ಕಾಗಿ ಪ್ರಧಾನಮಂತ್ರಿಗಳಿಂದ ಪ್ರಶಸ್ತಿ ಪ್ರದಾನ
April 20th, 10:09 am
ನಾಗರಿಕ ಸೇವಾ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಏಪ್ರಿಲ್ 21 ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠ ಸಾಧನೆಗಾಗಿ ಪ್ರಧಾನಮಂತ್ರಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಅವರು ನಾಗರಿಕ ಸೇವಾ ಅಧಿಕಾರಿಗಳನ್ನು ಉದ್ದೇಶಿಸಿ ಭಾಷಣ ಮಾಡುವರು.ಎಲ್.ಬಿ.ಎಸ್. ಎನ್.ಎ.ಎ.ಯಲ್ಲಿ 96ನೇ ಸಾಮಾನ್ಯ ಬುನಾದಿ ಪಠ್ಯಕ್ರಮ ತರಗತಿಗಳ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ.
March 17th, 12:07 pm
ಬುನಾದಿ ಪಠ್ಯಕ್ರಮ ತರಗತಿಯನ್ನು ಪೂರ್ಣಗೊಳಿಸಿದ ಎಲ್ಲಾ ಯುವ ಮಿತ್ರರಿಗೆ ಬಹಳ ಅಭಿನಂದನೆಗಳು!. ಇಂದು ಹೋಳಿ ಹಬ್ಬ. ಈ ಸಂದರ್ಭದಲ್ಲಿ ನಾನು ಎಲ್ಲಾ ದೇಶವಾಸಿಗಳಿಗೆ, ನಿಮಗೆ, ಅಕಾಡೆಮಿಯ ಜನರಿಗೆ ಮತ್ತು ನಿಮ್ಮ ಕುಟುಂಬಗಳಿಗೆ ಹೋಳಿಯ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಸರ್ದಾರ್ ವಲ್ಲಭ ಭಾಯಿ ಪಟೇಲ್ ಜೀ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಅವರ ಗೌರವಾರ್ಥ ಪೋಸ್ಟಲ್ ಪ್ರಮಾಣ ಪತ್ರಗಳನ್ನೂ ನಿಮ್ಮ ಅಕಾಡೆಮಿ ವಿತರಿಸಿರುವುದು ನನಗೆ ಸಂತೋಷದ ಸಂಗತಿಯಾಗಿದೆ. ಇಂದು ಹೊಸ ಕ್ರೀಡಾ ಸಂಕೀರ್ಣ ಮತ್ತು ಹ್ಯಾಪಿ ವ್ಯಾಲಿ ಸಂಕೀರ್ಣಗಳನ್ನು ಉದ್ಘಾಟಿಸಲಾಗಿದೆ. ಈ ಸೌಲಭ್ಯಗಳು ತಂಡ ಸ್ಫೂರ್ತಿ, ಆರೋಗ್ಯ ಮತ್ತು ದೈಹಿಕ ಕ್ಷಮತೆಯನ್ನು ಬಲಪಡಿಸಲಿವೆ ಮತ್ತು ನಾಗರಿಕ ಸೇವೆಗಳನ್ನು ಇನ್ನಷ್ಟು ಸ್ಮಾರ್ಟ್ ಹಾಗು ದಕ್ಷಗೊಳಿಸಲಿವೆ.ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿ (ಎಲ್‌ಬಿಎಸ್‌ಎನ್‌ಎಎ) 96ನೇ ಸಾಮಾನ್ಯ ಫೌಂಡೇಶನ್ ಕೋರ್ಸ್‌ನ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಿ
March 17th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು `ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿʼಯಲ್ಲಿ(ಎಲ್‌ಬಿಎಸ್‌ಎನ್‌ಎಎ) ನಡೆದ 96ನೇ ಸಾಮಾನ್ಯ ಫೌಂಡೇಶನ್ ಕೋರ್ಸ್‌ನ ಸಮಾರೋಪ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಹೊಸ ಕ್ರೀಡಾ ಸಂಕೀರ್ಣವನ್ನು ಉದ್ಘಾಟಿಸಿದ ಅವರು ನವೀಕರಿಸಿದ ʻಹ್ಯಾಪಿ ವ್ಯಾಲಿʼ ಸಂಕೀರ್ಣವನ್ನೂ ಲೋಕಾರ್ಪಣೆ ಮಾಡಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಅವರು ಮಾರಿಷಸ್‌ನಲ್ಲಿ ಜಂಟಿಯಾಗಿ ಸಾಮಾಜಿಕ ವಸತಿ ಘಟಕಗಳ ಯೋಜನೆಯನ್ನು ಉದ್ಘಾಟಿಸಿದರು
January 20th, 06:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಮಂತ್ರಿ ಶ್ರೀ ಪ್ರವಿಂದ್ ಕುಮಾರ್ ಜುಗ್ನೌತ್ ಅವರು ಇಂದು ಮಾರಿಷಸ್‌ನಲ್ಲಿ ಸಾಮಾಜಿಕ ವಸತಿ ಘಟಕಗಳ ಯೋಜನೆಯನ್ನು ಜಂಟಿಯಾಗಿ ಉದ್ಘಾಟಿಸಿದರು. ಭಾರತ ಮತ್ತು ಮಾರಿಷಸ್ ನಡುವಿನ ಸದೃಢ ಅಭಿವೃದ್ಧಿ ಪಾಲುದಾರಿಕೆಯ ಭಾಗವಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಸಂದರ್ಭದಲ್ಲಿ, ಭಾರತದ ಅಭಿವೃದ್ಧಿ ಬೆಂಬಲದ ಭಾಗವಾಗಿ ಇತರೆ ಎರಡು ಯೋಜನೆಗಳಾದ - ಅತ್ಯಾಧುನಿಕ ನಾಗರಿಕ ಸೇವಾ ಕಾಲೇಜು ಸ್ಥಾಪನೆ ಮತ್ತು 8 ಮೆಗಾವ್ಯಾಟ್ ಸೌರ ಪಿವಿ ಫಾರ್ಮ್ ಸ್ಥಾಪನೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿತು. ಈ ಸಮಾರಂಭದಲ್ಲಿ ಇಬ್ಬರೂ ಪ್ರಧಾನಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ನಡೆಸಲಾಯಿತು. ಮಾರಿಷಸ್‌ನಲ್ಲಿ ಅಲ್ಲಿನ ಪಿಎಂಒ ಆವರಣದಲ್ಲಿ ಮಾರಿಷಸ್ ಕ್ಯಾಬಿನೆಟ್ ಸಚಿವರು ಮತ್ತು ಮಾರಿಷಸ್ ಸರಕಾರದ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮವು ನಡೆಯಿತು.India and Mauritius are united by history, ancestry, culture, language: PM Modi
January 20th, 04:49 pm
In his remarks, PM Modi said, India and Mauritius are united by history, ancestry, culture, language and the shared waters of the Indian Ocean. Today, our robust development partnership has emerged as a key pillar of our close ties. Mauritius is a prime example of India's approach to development partnership which is based on the needs and priorities of our partners and respects their sovereignty.ಯು.ಪಿ.ಎಸ್.ಸಿ. ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದವರಿಗೆ ಪ್ರಧಾನಮಂತ್ರಿಯವರಿಂದ ಅಭಿನಂದಿನೆ
September 25th, 04:56 am
ಯು.ಪಿ.ಎಸ್.ಸಿ. ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.Serving the citizens of the country is the highest duty of a civil servant: PM
October 31st, 12:01 pm
Addressing Aarambh 2020, PM Narendra Modi said that the role of civil servants should be of minimum government and maximum governance. He urged them to take decisions in the national context, which strengthen the unity and integrity of the country. PM Modi urged the civil servants to maintain the spirit of the Constitution as they work as the steel frame of the country.ಸಮಗ್ರ ಫೌಂಡೇಶನ್ ಕೋರ್ಸ್‌ನ ಎರಡನೇ ಆವೃತ್ತಿ ”ಆರಂಭ್”ನಲ್ಲಿ ತರಬೇತಿ ಪಡೆಯುತ್ತಿರುವ ಭಾರತೀಯ ನಾಗರಿಕ ಸೇವೆಗಳ ಅಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ
October 31st, 12:00 pm
ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಇಂದು ಗುಜರಾತ್‌ನ ಕೆವಾಡಿಯಾದಿಂದ ವೀಡಿಯೊ ಕಾನ್ಫರೆನ್ಸ್ ಮೂಲಕ ಮುಸ್ಸೂರಿಯ ಎಲ್ಬಿಎಸ್ಎನ್ಎನಲ್ಲಿ ತರಬೇತಿ ಪಡೆಯುತ್ತಿರುವ ಭಾರತೀಯ ನಾಗರಿಕ ಸೇವೆಗಳ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಇದು 2019 ರಲ್ಲಿ ಮೊದಲ ಬಾರಿಗೆ ಪ್ರಾರಂಭಿಸಲಾದ ಸಮಗ್ರ ಫೌಂಡೇಶನ್ ಕೋರ್ಸ್ AARAMBH ನ ಒಂದು ಭಾಗವಾಗಿದೆ.