Motto of the government is ‘Nation First-Citizen First’, today’s government is prioritizing the deprived : PM Modi
April 21st, 11:30 am
PM Modi addressed Civil Servants on Civil Services Day, 2023. He highlighted the contributions of Civil Servants who joined the service 15-25 years ago and emphasized the role of young officers who will contribute towards nation-building in the next 25 years of Amrit Kaal. PM Modi acknowledged the role of Karamyogis for the growing confidence of the poorest of the poor in ‘Sushasan’ and for a new momentum of development of the country.ನವದೆಹಲಿಯ ವಿಜ್ಞಾನ ಭವನದಲ್ಲಿ 16ನೇ ʻನಾಗರಿಕ ಸೇವಾ ದಿನʼ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 21st, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ 16ನೇ ʻನಾಗರಿಕ ಸೇವಾ ದಿನ’ದಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಾಗರಿಕ ಸೇವಕರನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ʻಸಾರ್ವಜನಿಕ ಆಡಳಿತದಲ್ಲಿ ಉತ್ಕೃಷ್ಟತೆಗಾಗಿ ಪ್ರಧಾನ ಮಂತ್ರಿಗಳ ಪ್ರಶಸ್ತಿʼಗಳನ್ನು ಪ್ರದಾನ ಮಾಡಿದರು.ಏಪ್ರಿಲ್ 21ರಂದು ನಾಗರಿಕ ಸೇವಕರನ್ನುದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಮಂತ್ರಿ
April 18th, 07:26 pm
ನಾಗರಿಕ ಸೇವಾ ದಿನವನ್ನು ಗುರುತಿಸುವ ಈ ಕಾರ್ಯಕ್ರಮವು ರಾಷ್ಟ್ರ ನಿರ್ಮಾಣದ ಕಡೆಗೆ ನಾಗರಿಕ ಸೇವಕರನ್ನು ಮತ್ತಷ್ಟು ಪ್ರೇರೇಪಿಸಲು ಮತ್ತು ಸ್ಫೂರ್ತಿಗೊಳಿಸಲು ಪ್ರಧಾನ ಮಂತ್ರಿ ಸೂಕ್ತ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆನಾಗರೀಕ ಸೇವೆಗಳ ದಿನದ ಅಂಗವಾಗಿ ಪ್ರಧಾನ ಮಂತ್ರಿಗಳ ಸಾರ್ವಜನಿಕ ಆಡಳಿತ ಶ್ರೇಷ್ಠತಾ ಪ್ರಶಸ್ತಿ ಪ್ರದಾನ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
April 21st, 10:56 pm
ನನ್ನ ಸಂಪುಟ ಸಹೋದ್ಯೋಗಿಗಳಾದ ಡಾ. ಜಿತೇಂದ್ರ ಸಿಂಗ್, ಪಿ.ಕೆ ಮಿಶ್ರಾ ಜಿ, ರಾಜೀವ್ ಗೌಬಾ ಜಿ, ಶ್ರೀ ವಿ.ಶ್ರೀನಿವಾಸನ್ ಜಿ ಮತ್ತು ದೇಶಾದ್ಯಂತ ವರ್ಚುವಲ್ ಮಾದರಿಯಲ್ಲಿ ಈ ಕಾರ್ಯಕ್ರಮಕ್ಕೆ ಪಾಲ್ಗೊಂಡಿರುವ ಎಲ್ಲಾ ನಾಗರಿಕ ಸೇವೆಗಳ ಸದಸ್ಯರು ಮತ್ತು ಇಲ್ಲಿ ಉಪಸ್ಥಿತರಿರುವ ಇತರೆ ಸಹೋದ್ಯೋಗಿಗಳು, ಮಹಿಳೆಯರು ಮತ್ತು ಮಹನೀಯರೇ! ಎಲ್ಲಾ ಕರ್ಮಯೋಗಿಗಳಿಗೆ ನಾಗರಿಕ ಸೇವಾ ದಿನದ ಶುಭಾಶಯಗಳು. ಇಂದು ಈ ಪ್ರಶಸ್ತಿಗಳನ್ನು ಪಡೆದ ಗೆಳೆಯರಿಗೆ ಹಾಗೂ ಅವರ ಇಡೀ ತಂಡಕ್ಕೆ ಮತ್ತು ಅವರು ಸೇರಿರುವ ರಾಜ್ಯಗಳಿಗೆ ಅಭಿನಂದನೆಗಳು.ನಾಗರಿಕ ಸೇವಾ ದಿನದಂದು ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನಮಂತ್ರಿಗಳ ಪ್ರಶಸ್ತಿ ಪ್ರದಾನ ಮಾಡಿದ ಪ್ರಧಾನಿ
April 21st, 10:31 am
ನಾಗರಿಕ ಸೇವಾ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆ ತೋರಿದವರಿಗೆ ಪ್ರಧಾನಮಂತ್ರಿಗಳ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಕೇಂದ್ರ ಸಚಿವ ಶ್ರೀ ಜಿತೇಂದ್ರ ಸಿಂಗ್, ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಶ್ರೀ ಪಿ.ಕೆ. ಮಿಶ್ರಾ, ಸಂಪುಟ ಕಾರ್ಯದರ್ಶಿ ಶ್ರೀ ರಾಜೀವ್ ಗೌಬಾ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ನಾಗರಿಕ ಸೇವಾ ದಿನದಂದು ಪ್ರಧಾನಮಂತ್ರಿ ಅವರಿಂದ ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠ ಕಾರ್ಯಕ್ಕಾಗಿ ಪ್ರಧಾನಮಂತ್ರಿಗಳಿಂದ ಪ್ರಶಸ್ತಿ ಪ್ರದಾನ
April 20th, 10:09 am
ನಾಗರಿಕ ಸೇವಾ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಏಪ್ರಿಲ್ 21 ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠ ಸಾಧನೆಗಾಗಿ ಪ್ರಧಾನಮಂತ್ರಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಅವರು ನಾಗರಿಕ ಸೇವಾ ಅಧಿಕಾರಿಗಳನ್ನು ಉದ್ದೇಶಿಸಿ ಭಾಷಣ ಮಾಡುವರು.ನಾಗರಿಕ ಸೇವಾ ದಿನದ ಅಂಗವಾಗಿ ನಾಗರಿಕ ಸೇವಾ ಸಿಬ್ಬಂದಿಗೆ ಶುಭ ಕೋರಿದ ಪ್ರಧಾನಮಂತ್ರಿ
April 21st, 09:58 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಾಗರಿಕ ಸೇವಾ ದಿನದ ಅಂಗವಾಗಿ ಎಲ್ಲ ನಾಗರಿಕ ಸೇವಾ ಸಿಬ್ಬಂದಿಗೆ ಶುಭಾಶಯಗಳನ್ನು ಕೋರಿದ್ದಾರೆ.ನಾಗರಿಕ ಅಧಿಕಾರಿಗಳಿಗೆ ಶುಭ ಕೋರಿದ ಪ್ರಧಾನಮಂತ್ರಿ, ಮತ್ತು ನಾಗರಿಕ ಸೇವಾ ದಿನದ ಅಂಗವಾಗಿ ಸರ್ದಾರ್ ಪಟೇಲ್ ಗೆ ಗೌರವ ನಮನ
April 21st, 11:20 am
ನಾಗರಿಕ ಸೇವಾ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಾಗರಿಕ ಸೇವಾ ಅಧಿಕಾರಿಗಳಿಗೆ ಮತ್ತು ಅವರ ಕುಟುಂಬದವರಿಗೆ ಶುಭ ಕೋರಿದರು ಮತ್ತು ಸರ್ದಾರ್ ಪಟೇಲ್ ಅವರಿಗೆ ಗೌರವ ನಮನ ಸಲ್ಲಿಸಿದರು.Democracy is not any agreement, it is about participation: PM Modi
April 21st, 11:01 pm
Democracy is not any agreement, it is about participation: PM Modiನಾಗರಿಕ ಸೇವಾ ದಿನದ ಅಂಗವಾಗಿ ನಾಗರಿಕ ಸೇವಾ ಅಧಿಕಾರಿಗಳನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
April 21st, 05:45 pm
ನಾಗರಿಕ ಸೇವಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನಾಗರಿಕ ಸೇವಾ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭ ಮೆಚ್ಚುಗೆ ಸೂಚಿಸಲು, ಮೌಲ್ಯಮಾಪನ ಮಾಡಲು ಮತ್ತು ಆತ್ಮಾವಲೋಕನ ಮಾಡಿಕೊಳ್ಳಲು ಸಕಾಲ ಎಂದು ಅವರು ಹೇಳಿದ್ದಾರೆ. ಪ್ರಧಾನಮಂತ್ರಿ ಪ್ರಶಸ್ತಿ ನಾಗರಿಕ ಸೇವಾ ಅಧಿಕಾರಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಒಂದು ಹೆಜ್ಜೆಯಾಗಿದೆ ಎಂದ ಅವರು, ಪ್ರಶಸ್ತಿ ವಿಜೇತರೆಲ್ಲರನ್ನೂ ಅಭಿನಂದಿಸಿದರು. ಈ ಪ್ರಶಸ್ತಿಗಳು ಸರ್ಕಾರದ ಆದ್ಯತೆಗಳನ್ನು ಸೂಚಿಸುತ್ತವೆ ಎಂದೂ ಸಹ ಅವರು ಹೇಳಿದರು.ನಾಳೆ ಸಾರ್ವಜನಿಕ ಆಡಳಿತದಉತ್ಕೃಷ್ಟತಾ ಸಾಧನೆ ಪ್ರಶಸ್ತಿ ಪ್ರದಾನ ಮಾಡಿ, ನಾಗರಿಕ ಸೇವಕರನ್ನುದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ
April 20th, 03:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 21 ರಂದು ಅಂದರೆ ನಾಳೆ ರಾಷ್ಟ್ರದ ರಾಜಧಾನಿ ದೆಹಲಿಯ ವಿಜ್ಞಾನ ಭವನದಲ್ಲಿ ಜಿಲ್ಲೆಗಳು/ಜಾರಿ ಘಟಕಗಳು ಮತ್ತು ಇತರ ಕೇಂದ್ರ /ರಾಜ್ಯ ಸರ್ಕಾರದ ಸಂಸ್ಥೆಗಳ ಗುರುತಿಸಲಾದ ಕಾರ್ಯಕ್ರಮಗಳು ಮತ್ತು ನಾವಿನ್ಯತೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡಿದ ಸಾರ್ವಜನಿಕ ಆಡಳಿತಕ್ಕೆ ಉತ್ಕೃಷ್ಟತಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಇದೇ ಸಮಾರಂಭದಲ್ಲಿ ಅವರು ಸಾರ್ವಜನಿಕ ಸೇವಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಸೋಶಿಯಲ್ ಮೀಡಿಯಾ ಕಾರ್ನರ್ - ಏಪ್ರಿಲ್ 21
April 21st, 08:07 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !Government should come out of the role of a regulator and act as an enabling entity: PM
April 21st, 12:44 pm
Addressing the civil servants on 11th Civil Services Day, PM Narendra Modi said, “The push for reform comes from political leadership but the perform angle is determined by officers and Jan Bhagidari transforms. He added that competition can play an important role in bringing qualitative change.ನಾಗರಿಕ ಸೇವಾ ದಿನದಂದು ನಾಗರಿಕ ಸೇವಕರನ್ನುದ್ದೇಶಿಸಿ ಭಾಷಣ, ಪ್ರಶಸ್ತಿ ಪ್ರದಾನ ಮಾಡಿದ ಪ್ರಧಾನಿ
April 21st, 12:40 pm
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಇಂದು, 11ನೇ ನಾಗರಿಕ ಸೇವಾ ದಿನದ ಸಂದರ್ಭದಲ್ಲಿ ನಾಗರಿಕ ಸೇವಕರನ್ನುದ್ದೇಶಿಸಿ ಭಾಷಣ ಮಾಡಿ, ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ದಿನವನ್ನು ‘ಪುನರ್ ಸಮರ್ಪಣಾ ದಿನ’ ಎಂದು ಬಣ್ಣಿಸಿದ ಪ್ರಧಾನಿಯವರು, ನಾಗರಿಕ ಸೇವಕರಿಗೆ ಅವರ ಶಕ್ತಿ ಮತ್ತು ಸಾಮರ್ಥ್ಯ, ಸವಾಲುಗಳು ಹಾಗೂ ಜವಾಬ್ದಾರಿಯ ಬಗ್ಗೆ ಚೆನ್ನಾಗಿಯೇ ಅರಿವಿದೆ ಎಂದರು.Redefine your role, move beyond controlling, regulating & managerial capabilities: PM Modi to Civil Servants
April 21st, 11:55 am
PM exhorts civil servants to become “agents of change”; calls upon Government officers to engage with people
April 21st, 11:54 am