ಸ್ವಚ್ಛ ಭಾರತ್ ಮಿಷನ್ ಪ್ರಾರಂಭವಾಗಿ 10 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಅಕ್ಟೋಬರ್ 2 ರಂದು ಸ್ವಚ್ಛ ಭಾರತ್ ದಿವಸ್ 2024 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಲಿದ್ದಾರೆ

September 30th, 08:59 pm

ಸ್ವಚ್ಛತೆಗಾಗಿ ಅತ್ಯಂತ ಮಹತ್ವದ ಸಾಮೂಹಿಕ ಆಂದೋಲನಗಳಲ್ಲಿ ಒಂದಾದ ಸ್ವಚ್ಛ ಭಾರತ ಮಿಷನ್ ಪ್ರಾರಂಭವಾಗಿ 10 ವರ್ಷಗಳು ಪೂರ್ಣಗೊಂಡಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 2, 2024ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ 155 ನೇ ಗಾಂಧಿ ಜಯಂತಿಯ ಸಂದರ್ಭದಲ್ಲಿ ಹಮ್ಮಿಕೊಂಡಿರುವ ಸ್ವಚ್ಛ ಭಾರತ್ ದಿವಸ 2024 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಶಿಶು ಮತ್ತು ಮಕ್ಕಳ ಮರಣ ಪ್ರಮಾಣವನ್ನು ಕಡಿಮೆ ಮಾಡುವಲ್ಲಿ ಸ್ವಚ್ಛ ಭಾರತ ಅಭಿಯಾನದ ಪರಿಣಾಮವನ್ನು ಎತ್ತಿ ಹಿಡಿಯುವ ವೈಜ್ಞಾನಿಕ ವರದಿಯನ್ನು ಹಂಚಿಕೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

September 05th, 04:11 pm

ಇಂದು ದೇಶದಲ್ಲಿ ಶಿಶು ಮತ್ತು ಮಕ್ಕಳ ಮರಣ ಪ್ರಮಾಣವನ್ನು ಕಡಿಮೆ ಮಾಡುವಲ್ಲಿ ಸ್ವಚ್ಛ ಭಾರತ ಅಭಿಯಾನದಂತಹ ಪ್ರಯತ್ನಗಳ ಪರಿಣಾಮವನ್ನು ಎತ್ತಿ ತೋರಿಸುವ ವೈಜ್ಞಾನಿಕ ವರದಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಂಚಿಕೊಂಡಿದ್ದಾರೆ.

ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಹಂತ II ರ ಅಡಿಯಲ್ಲಿ ಉತ್ತರ ಪ್ರದೇಶದ ಎಲ್ಲಾ ಗ್ರಾಮಗಳು ಒಡಿಎಫ್ ಪ್ಲಸ್ ಸ್ಥಾನಮಾನ ಗಳಿಸಿರುವುದನ್ನು ಶ್ಲಾಘಿಸಿದ ಪ್ರಧಾನಮಂತ್ರಿ

September 29th, 10:56 am

ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಹಂತ II ರ ಅಡಿಯಲ್ಲಿ ಉತ್ತರ ಪ್ರದೇಶದ ನೂರು ಪ್ರತಿಶತ ಹಳ್ಳಿಗಳು ಬಯಲು ಮಲವಿಸರ್ಜನೆ ಮುಕ್ತ (ಒಡಿಎಫ್) ಪ್ಲಸ್ ಸ್ಥಾನಮಾನ ಪಡೆದುದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

ಅಕ್ಟೋಬರ್ 1, 2023 ರಂದು ಶ್ರಮದಾನಲ್ಲಿ ಪಾಲ್ಗೊಳ್ಳಲು ಪ್ರಧಾನ ಮಂತ್ರಿ ನಾಗರಿಕರಿಗೆ ಕರೆ

September 29th, 10:53 am

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಕ್ಟೋಬರ್ 1, 2023 ರಂದು ಬೆಳಗ್ಗೆ 10 ಗಂಟೆಗೆ ಸ್ವಚ್ಛ ಭಾರತದ ಭಾಗವಾಗಿ ಸ್ವಚ್ಛತಾ ಅಭಿಯಾನ ಶ್ರಮದಾನದಲ್ಲಿ ಪಾಲ್ಗೊಳ್ಳುವಂತೆ ದೇಶದ ನಾಗರಿಕರಿಗೆ ಕರೆ ನೀಡಿದ್ದಾರೆ.

ರೋಟರಿ ಅಂತರಾಷ್ಟ್ರೀಯ ವಿಶ್ವ ಸಮಾವೇಶದಲ್ಲಿ ಪ್ರಧಾನಮಂತ್ರಿಯವರ ಭಾಷಣ

June 05th, 09:46 pm

ಪ್ರಪಂಚದಾದ್ಯಂತದ ರೋಟರಿಯನ್ನರ ದೊಡ್ಡ ಕುಟುಂಬದವರೇ, ಆತ್ಮೀಯ ಸ್ನೇಹಿತರೇ, ನಮಸ್ತೆ! ರೋಟರಿ ಅಂತರಾಷ್ಟ್ರೀಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲು ನನಗೆ ಸಂತೋಷವಾಗಿದೆ, ಈ ದೊಡ್ಡ ಪ್ರಮಾಣದಲ್ಲಿ ರೋಟರಿಯೊಂದಿಗೆ ಸಂಬಂಧಿಸಿದ ಜನರ ಸಭೆಯು ಅರೆ-ಜಾಗತಿಕ ಕೂಟದಂತಿದೆ. ವೈವಿಧ್ಯತೆ ಮತ್ತು ಚೈತನ್ಯವಿದೆ. ಆದರೂ, ನೀವು ಕೇವಲ ಕೆಲಸಗಳನ್ನು ಮಾಡಲು ನಿಮ್ಮನ್ನು ಸೀಮಿತಗೊಳಿಸಿಲ್ಲ. ನಮ್ಮ ಭೂಮಿಯನ್ನು ಉತ್ತಮ ಸ್ಥಳವನ್ನಾಗಿ ಮಾಡುವ ನಿಮ್ಮ ಬಯಕೆಯು ನಿಮ್ಮೆಲ್ಲರನ್ನು ಈ ವೇದಿಕೆಯಲ್ಲಿ ಒಟ್ಟಿಗೆ ತಂದಿದೆ. ಇದು ಯಶಸ್ಸು ಮತ್ತು ಸೇವೆಯ ನಿಜವಾದ ಮಿಶ್ರಣವಾಗಿದೆ.

ರೋಟರಿ ಅಂತರಾಷ್ಟ್ರೀಯ ವಿಶ್ವ ಸಮಾವೇಶವನ್ನು ಉದ್ದೇಶಿಸಿ ಪ್ರಧಾನ ಮಂತ್ರಿಯವರ ಭಾಷಣ

June 05th, 09:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಿಡಿಯೋ ಸಂದೇಶದ ಮೂಲಕ ರೋಟರಿ ಅಂತರಾಷ್ಟ್ರೀಯ ವಿಶ್ವ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ರೋಟರಿಯನ್ನರನ್ನು ‘ಯಶಸ್ಸು ಮತ್ತು ಸೇವೆಯ ನಿಜವಾದ ಮಿಶ್ರಣ’ ಎಂದು ಕರೆದ ಪ್ರಧಾನಮಂತ್ರಿಯವರು ”ಈ ದೊಡ್ಡ ಪ್ರಮಾಣದಲ್ಲಿ ರೋಟರಿಯೊಂದಿಗೆ ಸಂಬಂಧಿಸಿದ ಜನರ ಸಭೆಯು ಅರೆ-ಜಾಗತಿಕ ಕೂಟದಂತಿದೆ. ವೈವಿಧ್ಯತೆ ಮತ್ತು ಚೈತನ್ಯವಿದೆ. ಎಂದು ಹೇಳಿದರು.

PM praises devotees' spirit of keeping places of pilgrimage clean

May 30th, 08:30 pm

The Prime Minister has appreciated the growing spirit among the pilgrims to keep the places of worship clean.

Start-ups are reflecting the spirit of New India: PM Modi during Mann Ki Baat

May 29th, 11:30 am

During Mann Ki Baat, Prime Minister Narendra Modi expressed his joy over India creating 100 unicorns. PM Modi said that start-ups were reflecting the spirit of New India and he applauded the mentors who had dedicated themselves to promote start-ups. PM Modi also shared thoughts on Yoga Day, his recent Japan visit and cleanliness.

ಮೇ 19 ರಂದು ಶ್ರೀ ಸ್ವಾಮಿನಾರಾಯಣ ದೇವಸ್ಥಾನದಿಂದ ಆಯೋಜಿಸಿರುವ ‘ಯುವ ಶಿವರ್’ ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಲಿದ್ದಾರೆ

May 18th, 07:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 19 ಮೇ 2022 ರಂದು ಬೆಳಗ್ಗೆ 10:30 ಕ್ಕೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ವಡೋದರದ ಕರೇಲಿಬಾಗ್‌ನಲ್ಲಿ ಆಯೋಜಿಸಿರುವ ‘ಯುವ ಶಿವರ್’ ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಶ್ರೀ ಸ್ವಾಮಿನಾರಾಯಣ ದೇವಸ್ಥಾನ, ಕುಂಡಲ್ ಧಾಮ್ ಮತ್ತು ಶ್ರೀ ಸ್ವಾಮಿನಾರಾಯಣ ದೇವಸ್ಥಾನ ಕರೇಲಿಬಾಗ್, ವಡೋದರದಲ್ಲಿ ಶಿಬಿರವನ್ನು ಆಯೋಜಿಸಲಾಗಿದೆ.

ಇಂದೋರ್ ನಲ್ಲಿ ಮುನ್ಸಿಪಲ್ ಘನ ತ್ಯಾಜ್ಯ ಆಧಾರಿತ ಗೋಬರ್-ಧನ್ ಸ್ಥಾವರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

February 19th, 04:27 pm

ಪ್ರಧಾನಿ ಮೋದಿ ಇಂದೋರ್‌ನಲ್ಲಿ ಗೋಬರ್-ಧನ್ (ಬಯೋ-ಸಿಎನ್‌ಜಿ) ಪ್ಲಾಂಟ್ ಅನ್ನು ಉದ್ಘಾಟಿಸಿದರು. ಕಳೆದ ಏಳು ವರ್ಷಗಳಲ್ಲಿ ಸರ್ಕಾರವು ಸಮಸ್ಯೆಗಳಿಗೆ ತ್ವರಿತ-ಸ್ಥಿರ ತಾತ್ಕಾಲಿಕ ಪರಿಹಾರಗಳ ಬದಲಿಗೆ ಶಾಶ್ವತ ಪರಿಹಾರಗಳನ್ನು ಒದಗಿಸಲು ಪ್ರಯತ್ನಿಸಿದೆ ಎಂದು ಪ್ರಧಾನಿ ಹೇಳಿದರು. ಸ್ವಚ್ಛ ಭಾರತ್ ಮಿಷನ್‌ನ ಎರಡನೇ ಹಂತದಲ್ಲಿ, ಸಾವಿರ ಎಕರೆ ಭೂಮಿಯನ್ನು ಆಕ್ರಮಿಸಿಕೊಂಡಿರುವ ಮತ್ತು ಅನೇಕ ರೋಗಗಳಿಗೆ ಕಾರಣವಾಗುವ ವಾಯು ಮತ್ತು ಜಲ ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಲಕ್ಷ ಟನ್‌ಗಳಷ್ಟು ಕಸವನ್ನು ತೆಗೆದುಹಾಕಲು ಸರ್ಕಾರ ಶ್ರಮಿಸುತ್ತಿದೆ ಎಂದು ಹೇಳಿದರು.

ಇಂದೋರ್‌ನಲ್ಲಿ ಪುರಸಭೆಯ ಘನತ್ಯಾಜ್ಯ ಆಧಾರಿತ ಗೋಬರ್-ಧನ್ ಸ್ಥಾವರವನ್ನು ಪ್ರಧಾನಿ ಉದ್ಘಾಟಿಸಿದರು

February 19th, 01:02 pm

ಪ್ರಧಾನಿ ಮೋದಿ ಇಂದೋರ್‌ನಲ್ಲಿ ಗೋಬರ್-ಧನ್ (ಬಯೋ-ಸಿಎನ್‌ಜಿ) ಪ್ಲಾಂಟ್ ಅನ್ನು ಉದ್ಘಾಟಿಸಿದರು. ಕಳೆದ ಏಳು ವರ್ಷಗಳಲ್ಲಿ ಸರ್ಕಾರವು ಸಮಸ್ಯೆಗಳಿಗೆ ತ್ವರಿತ-ಸ್ಥಿರ ತಾತ್ಕಾಲಿಕ ಪರಿಹಾರಗಳ ಬದಲಿಗೆ ಶಾಶ್ವತ ಪರಿಹಾರಗಳನ್ನು ಒದಗಿಸಲು ಪ್ರಯತ್ನಿಸಿದೆ ಎಂದು ಪ್ರಧಾನಿ ಹೇಳಿದರು. ಸ್ವಚ್ಛ ಭಾರತ್ ಮಿಷನ್‌ನ ಎರಡನೇ ಹಂತದಲ್ಲಿ, ಸಾವಿರ ಎಕರೆ ಭೂಮಿಯನ್ನು ಆಕ್ರಮಿಸಿಕೊಂಡಿರುವ ಮತ್ತು ಅನೇಕ ರೋಗಗಳಿಗೆ ಕಾರಣವಾಗುವ ವಾಯು ಮತ್ತು ಜಲ ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಲಕ್ಷ ಟನ್‌ಗಳಷ್ಟು ಕಸವನ್ನು ತೆಗೆದುಹಾಕಲು ಸರ್ಕಾರ ಶ್ರಮಿಸುತ್ತಿದೆ ಎಂದು ಹೇಳಿದರು.

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಗಂಗಾ ಎಕ್ಸ್‌ಪ್ರೆಸ್‌ವೇ ಶಂಕುಸ್ಥಾಪನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ

December 18th, 06:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಗಂಗಾ ಎಕ್ಸ್‌ಪ್ರೆಸ್‌ವೇಗೆ ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ಶ್ರೀ ಬಿ ಎಲ್ ವರ್ಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ʻಗಂಗಾ ಎಕ್ಸ್‌ಪ್ರೆಸ್ ವೇʼಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ

December 18th, 01:03 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ʻಗಂಗಾ ಎಕ್ಸ್‌ಪ್ರೆಸ್ ವೇʼಗೆ ಶಂಕುಸ್ಥಾಪನೆ ನೆರವೇರಿಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ಶ್ರೀ ಬಿ.ಎಲ್. ವರ್ಮಾ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಭಾರತದ ಯುವಜನತೆ ಈಗ ಏನಾದರೂ ದೊಡ್ಡಪ್ರಮಾಣದಲ್ಲಿ ಹೊಸ ಪ್ರಯತ್ನವನ್ನು ಮಾಡಲು ಬಯಸುತ್ತಾರೆ: ಪ್ರಧಾನಿ ನರೇಂದ್ರ ಮೋದಿಯವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹೇಳಿದರು.

August 29th, 11:30 am

ಮನ್ ಕಿ ಬಾತ್ ಸಮಯದಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೇಜರ್ ಧ್ಯಾನಚಂದ್ ಅವರಿಗೆ ಗೌರವ ಸಲ್ಲಿಸಿದರು ಮತ್ತು ವಿಶ್ವ ವೇದಿಕೆಯಲ್ಲಿ ದೇಶವನ್ನು ಹೆಮ್ಮೆಪಡುವಂತೆ ಮಾಡಿದ ನಮ್ಮ ಒಲಿಂಪಿಯನ್ ಗಳ ಬಗ್ಗೆ ಮಾತನಾಡಿದರು. ದೇಶದ ಯುವಕರು ಅಪಾಯಗಳನ್ನು ತೆಗೆದುಕೊಂಡು ಮುಂದೆ ಸಾಗುವ ಸಾಮರ್ಥ್ಯಕ್ಕಾಗಿ ಅವರು ಶ್ಲಾಘಿಸಿದರು. ಪ್ರಧಾನಮಂತ್ರಿಯವರು ನಮ್ಮ ನುರಿತ ಮಾನವಶಕ್ತಿಯ ಪ್ರಯತ್ನಗಳನ್ನು ಎತ್ತಿ ತೋರಿಸಿದರು ಮತ್ತು ಭಗವಾನ್ ವಿಶ್ವಕರ್ಮರಿಗೆ ಗೌರವ ಸಲ್ಲಿಸಿದರು.

Lotus is blooming in Bengal because TMC spawned muck in the state: PM Modi at Brigade Ground rally

March 07th, 02:01 pm

Ahead of upcoming assembly elections, PM Modi attacked the ruling Trinamool Congress saying that it has disrupted West Bengal's progress. Addressing the Brigade Cholo Rally in Kolkata, PM Modi said people of Bengal want 'Shanti', 'Sonar Bangla', 'Pragatisheel Bangla'. He promised “Ashol Poribortan” in West Bengal ahead of the assembly elections.

PM Modi addresses public meeting at Brigade Parade Ground in Kolkata

March 07th, 02:00 pm

Ahead of upcoming assembly elections, PM Modi attacked the ruling Trinamool Congress saying that it has disrupted West Bengal's progress. Addressing the Brigade Cholo Rally in Kolkata, PM Modi said people of Bengal want 'Shanti', 'Sonar Bangla', 'Pragatisheel Bangla'. He promised “Ashol Poribortan” in West Bengal ahead of the assembly elections.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನ ಮಂತ್ರಿ ಅವರ ಉತ್ತರ

February 10th, 04:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸತ್ತನ್ನು ಉದ್ದೇಶಿಸಿ ರಾಷ್ಟ್ರಪತಿಯವರು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಲೋಕಸಭೆಯಲ್ಲಿ ಉತ್ತರ ನೀಡಿದರು. ರಾಷ್ಟ್ರಪತಿಯವರು ಮಾಡಿದ ಭಾಷಣ ಭಾರತದ 'ಸಂಕಲ್ಪ ಶಕ್ತಿ'ಯನ್ನು ಬಿಂಬಿಸಿದೆ ಎಂದರು. ಅವರ ಒಂದೊಂದು ಪದವೂ ಭಾರತದ ಜನರ ವಿಸ್ವಾಸವನ್ನು ವರ್ಧಿಸಿದೆ ಎಂದ ಶ್ರೀ ಮೋದಿ, ಸದನದ ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಚರ್ಚೆಯ ವೇಳೆ ದೊಡ್ಡ ಸಂಖ್ಯೆಯ ಮಹಿಳಾ ಸಂಸತ್ ಸದಸ್ಯರು ಪಾಲ್ಗೊಂಡು ತಮ್ಮ ಚಿಂತನೆಗಳಿಂದ ಸದನದ ಪ್ರಕ್ರಿಯೆಗೆ ನೀಡಿರುವ ಬೆಂಬಲಕ್ಕೆ ಪ್ರಧಾನಿ ಅಭಿನಂದನೆ ಸಲ್ಲಿಸಿದರು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಮಂತ್ರಿ ಉತ್ತರ

February 10th, 04:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸತ್ತನ್ನು ಉದ್ದೇಶಿಸಿ ರಾಷ್ಟ್ರಪತಿಯವರು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಲೋಕಸಭೆಯಲ್ಲಿ ಉತ್ತರ ನೀಡಿದರು. ರಾಷ್ಟ್ರಪತಿಯವರು ಮಾಡಿದ ಭಾಷಣ ಭಾರತದ 'ಸಂಕಲ್ಪ ಶಕ್ತಿ'ಯನ್ನು ಬಿಂಬಿಸಿದೆ ಎಂದರು. ಅವರ ಒಂದೊಂದು ಪದವೂ ಭಾರತದ ಜನರ ವಿಸ್ವಾಸವನ್ನು ವರ್ಧಿಸಿದೆ ಎಂದ ಶ್ರೀ ಮೋದಿ, ಸದನದ ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಚರ್ಚೆಯ ವೇಳೆ ದೊಡ್ಡ ಸಂಖ್ಯೆಯ ಮಹಿಳಾ ಸಂಸತ್ ಸದಸ್ಯರು ಪಾಲ್ಗೊಂಡು ತಮ್ಮ ಚಿಂತನೆಗಳಿಂದ ಸದನದ ಪ್ರಕ್ರಿಯೆಗೆ ನೀಡಿರುವ ಬೆಂಬಲಕ್ಕೆ ಪ್ರಧಾನಿ ಅಭಿನಂದನೆ ಸಲ್ಲಿಸಿದರು.

ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್ 2.0’ – 19 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ

December 27th, 11:30 am

ಸ್ನೇಹಿತರೆ, ದೇಶದ ಸಾಮಾನ್ಯ ಜನರು ಕೂಡ ಈ ಬದಲಾವಣೆಯನ್ನು ಅನುಭವಿಸಿದ್ದಾರೆ. ನಾನು ದೇಶದಲ್ಲಿ ಒಂದು ಸದಾಶಯದ ಪ್ರವಾಹವನ್ನೂ ಕಂಡಿದ್ದೇನೆ. ಹಲವಾರು ಸವಾಲುಗಳು ಎದುರಾದವು. ಹಲವಾರು ಸಂಕಷ್ಟಗಳು ಎದುರಾದವು. ಅನೇಕ ತೊಂದರೆಗಳು ಎದುರಾದವು. ಕೊರೊನದಿಂದಾಗಿ ವಿಶ್ವದಲ್ಲಿ ಸರಬರಾಜು ಸರಪಳಿಯಲ್ಲಿ ಅನೇಕ ತೊಂದರೆಗಳು ಎದುರಾದವು. ಆದರೆ ನಾವು ಪ್ರತಿಯೊಂದು ಸಂಕಷ್ಟದಿಂದಲೂ ಹೊಸತೊಂದು ಪಾಠವನ್ನು ಕಲಿತೆವು. ದೇಶದಲ್ಲಿ ಹೊಸ ಸಾಮರ್ಥ್ಯವೂ ಸೃಷ್ಟಿಯಾಯಿತು. ಶಬ್ದಗಳಲ್ಲಿ ಹೇಳಬೇಕೆಂದರೆ ಈ ಸಾಮರ್ಥ್ಯದ ಹೆಸರು ಸ್ವಾವಲಂಬನೆ.

ವಿಶ್ವ ಶೌಚಾಲಯ ದಿನದಂದು ಸರ್ವರಿಗೂ ಶೌಚಾಲಯ ಒದಗಿಸುವ ಸಂಕಲ್ಪ ಬಲವರ್ಧನೆಗೊಳಿಸಿದ ಭಾರತ: ಪ್ರಧಾನಿ ನರೇಂದ್ರ ಮೋದಿ

November 19th, 01:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಈ ವಿಶ್ವ ಶೌಚಾಲಯ ದಿನದಂದು, ಸರ್ವರಿಗೂ ಶೌಚಾಲಯ ಒದಗಿಸುವ ದೇಶದ ಸಂಕಲ್ಪ ಬಲವರ್ಧನೆಗೊಂಡಿದೆ ಎಂದು ಹೇಳಿದ್ದಾರೆ.