ಸಾಮೂಹಿಕ ಪ್ರಯತ್ನಗಳು ಸ್ವಚ್ಛತೆ ಮತ್ತು ಆರ್ಥಿಕ ವಿವೇಕ ಎರಡನ್ನೂ ಉತ್ತೇಜಿಸುವ ಜೊತೆಗೆ ಸುಸ್ಥಿರ ಫಲಿತಾಂಶ ನೀಡಬಲ್ಲದು: ಪ್ರಧಾನಮಂತ್ರಿ
November 10th, 01:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶೇಷ ಅಭಿಯಾನ 4.0 ಅನ್ನು ಇಂದು ಶ್ಲಾಘಿಸಿದ್ದಾರೆ. ಇದು ಭಾರತದ ಅತ್ಯಂತ ದೊಡ್ಡ ಅಭಿಯಾನವಾಗಿದ್ದು, ಇದರಡಿ ಬಳಸದ ವಸ್ತು (ಸ್ಕ್ರ್ಯಾಪ್) ಅನ್ನು ವಿಲೇವಾರಿ ಮಾಡುವ ಮೂಲಕ ರಾಜ್ಯದ ಬೊಕ್ಕಸಕ್ಕೆ (2021 ರಿಂದ) ರೂ 2,364 ಕೋಟಿ ಸೇರಿದಂತೆ ಗಣನೀಯ ಫಲಿತಾಂಶಗಳನ್ನು ಸಾಧಿಸಲಾಗಿದೆ. ಸಾಮೂಹಿಕ ಪ್ರಯತ್ನಗಳು ಸ್ವಚ್ಛತೆ ಮತ್ತು ಆರ್ಥಿಕ ವಿವೇಕ ಎರಡನ್ನೂ ಉತ್ತೇಜಿಸುವುದಲ್ಲದೇ ಸುಸ್ಥಿರ ಫಲಿತಾಂಶ ನೀಡಬಲ್ಲದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.140 ಕೋಟಿ ಜನರು ಹಲವಾರು ಬದಲಾವಣೆಗಳನ್ನು ಮಾಡುತ್ತಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
November 26th, 11:30 am
ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ 'ಮನದ ಮಾತಿ' ಗೆ ನಿಮಗೆ ಸ್ವಾಗತ. ಆದರೆ ನವೆಂಬರ್ 26 ಇಂದಿನ ದಿನವನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ದಿನವೇ ದೇಶದಲ್ಲಿ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ನಡೆದಿತ್ತು. ಭಯೋತ್ಪಾದಕರು ಮುಂಬೈ ಮತ್ತು ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದರು. ಆದರೆ ಆ ದಾಳಿಯಿಂದ ಚೇತರಿಸಿಕೊಂಡು ಈಗ ಸಂಪೂರ್ಣ ಧೈರ್ಯದಿಂದ ಭಯೋತ್ಪಾದನೆಯನ್ನು ಹತ್ತಿಕ್ಕುತ್ತಿರುವುದು ಭಾರತದ ಶಕ್ತಿಯಾಗಿದೆ. ಮುಂಬೈ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ನಾನು ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಈ ದಾಳಿಯಲ್ಲಿ ಪ್ರಾಣ ತ್ಯಾಗ ಮಾಡಿದ ನಮ್ಮ ವೀರ ಪುರುಷರನ್ನು ಇಂದು ದೇಶ ಸ್ಮರಿಸಿಕೊಳ್ಳುತ್ತಿದೆ.ತಂತ್ರಜ್ಞಾನದ ಹೆಚ್ಚಿದ ಬಳಕೆ, ಸ್ವಚ್ಛತೆ ಮತ್ತು ಬಾಹ್ಯಾಕಾಶದ ಉತ್ತಮ ಬಳಕೆಯ ಅನುಕೂಲಗಳನ್ನು ಪ್ರಧಾನಿ ಒಪ್ಪಿಕೊಂಡರು
May 09th, 11:25 pm
ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಶ್ರೀ ಕಿರಣ್ ರಿಜಿಜು ಅವರು ಟ್ವೀಟ್ ನಲ್ಲಿ ಸಚಿವಾಲಯದಲ್ಲಿ ದಾಖಲೆಗಳ ಡಿಜಿಟಲೀಕರಣದಿಂದಾಗಿ ಸ್ವಚ್ಛತೆ, ಹೆಚ್ಚಿನ ಸ್ಥಳಾವಕಾಶದ ಬಗ್ಗೆ ಮಾಹಿತಿ ನೀಡಿದರು.PM shares notable thread on coastal cleanliness and development with special reference to Diu
April 07th, 11:17 am
The Prime Minister, Shri Narendra Modi has shared a notable thread on coastal cleanliness and development with special reference to Diu.ʻಒಂದು ಸಾಗರ ಶೃಂಗಸಭೆʼಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆಗಳು
February 11th, 07:06 pm
ಸಾಗರಗಳ ಕುರಿತಾಗಿ ಈ ಪ್ರಮುಖ ಜಾಗತಿಕ ಉಪಕ್ರಮಕ್ಕಾಗಿ ನಾನು ಅಧ್ಯಕ್ಷ ಮ್ಯಾಕ್ರೋನ್ ಅವರನ್ನು ಅಭಿನಂದಿಸುತ್ತೇನೆ.ರೆವಾರಿ - ಮಾದರ್ ವಲಯದ ನಿರ್ದಿಷ್ಟ ಪೂರ್ವ ಸರಕು ಕಾರಿಡಾರ್ ರಾಷ್ಟ್ರಕ್ಕೆ ಸಮರ್ಪಣೆ: ಪ್ರಧಾನಮಂತ್ರಿ ಭಾಷಣ
January 07th, 11:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 306 ಕಿ.ಮೀ. ಉದ್ದ ರೇವಾರಿ- ಮಾದಾರ್ ವಿಭಾಗದ ಪಶ್ಚಿಮ ಸಮರ್ಪಿತ ಸರಕು ಕಾರಿಡಾರ್ (ಡಬ್ಲ್ಯು.ಡಿ.ಎಫ್.ಸಿ.) ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ದೇಶಕ್ಕೆ ಸಮರ್ಪಿಸಿದರು. ಇದೇ ವೇಳೆ ಅವರು ಎರಡು ಅಂತಸ್ತಿನ ಉದ್ದನೆಯ ಕಂಟೈನರ್ ರೈಲಿಗೆ ಈ ಮಾರ್ಗದಲ್ಲಿ ಚಾಲನೆ ನೀಡಿದರು. ರಾಜಾಸ್ಥಾನ ಮತ್ತು ಹರಿಯಾಣ ರಾಜ್ಯಗಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯೆಲ್, ಶ್ರೀ ಗಜೇಂದ್ರ ಸಿಂಗ್ ಶೇಖಾವತ್, ಶ್ರೀ ಅರ್ಜುನ್ ರಾಮ್ ಮೇಘಾವಾಲ್, ಶ್ರೀ ಕೈಲಾಶ್ ಚೌಧರಿ, ಶ್ರೀ ರಾವ್ ಇಂದ್ರಜಿತ್ ಸಿಂಗ್, ಶ್ರೀ ರತನ್ ಲಾಲ್ ಕಟಾರಿಯಾ, ಶ್ರೀ ಕೃಷ್ಣನ್ ಪಾಲ್ ಗುರ್ಜಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ರೇವಾರಿ - ಮಾದಾರ್ ಪಶ್ಚಿಮ ವಿಭಾಗದ ಸಮರ್ಪಿತ ಸರಕು ಕಾರಿಡಾರ್ ಲೋಕಾರ್ಪಣೆ
January 07th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 306 ಕಿ.ಮೀ. ಉದ್ದ ರೇವಾರಿ- ಮಾದಾರ್ ವಿಭಾಗದ ಪಶ್ಚಿಮ ಸಮರ್ಪಿತ ಸರಕು ಕಾರಿಡಾರ್ (ಡಬ್ಲ್ಯು.ಡಿ.ಎಫ್.ಸಿ.) ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ದೇಶಕ್ಕೆ ಸಮರ್ಪಿಸಿದರು. ಇದೇ ವೇಳೆ ಅವರು ಎರಡು ಅಂತಸ್ತಿನ ಉದ್ದನೆಯ ಕಂಟೈನರ್ ರೈಲಿಗೆ ಈ ಮಾರ್ಗದಲ್ಲಿ ಚಾಲನೆ ನೀಡಿದರು. ರಾಜಾಸ್ಥಾನ ಮತ್ತು ಹರಿಯಾಣ ರಾಜ್ಯಗಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯೆಲ್, ಶ್ರೀ ಗಜೇಂದ್ರ ಸಿಂಗ್ ಶೇಖಾವತ್, ಶ್ರೀ ಅರ್ಜುನ್ ರಾಮ್ ಮೇಘಾವಾಲ್, ಶ್ರೀ ಕೈಲಾಶ್ ಚೌಧರಿ, ಶ್ರೀ ರಾವ್ ಇಂದ್ರಜಿತ್ ಸಿಂಗ್, ಶ್ರೀ ರತನ್ ಲಾಲ್ ಕಟಾರಿಯಾ, ಶ್ರೀ ಕೃಷ್ಣನ್ ಪಾಲ್ ಗುರ್ಜಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.Farm bills will benefit the small and marginal farmers the most: PM Modi
September 25th, 11:10 am
Addressing BJP Karyakartas on an event to mark the birth anniversary of Deen Dayal Upadhyaya, PM Modi said, “Pandit Deendayal Upadhyaya Ji has a major contribution in whatever is happening today to build India into a global leader of the 21st century.” Also, PM Modi said there is a need to spread awareness on new farm bills.PM Modi addresses BJP Karyakartas on Pandit Deendayal Upadhyaya's birth anniversary
September 25th, 11:09 am
Addressing BJP Karyakartas on an event to mark the birth anniversary of Deen Dayal Upadhyaya, PM Modi said, “Pandit Deendayal Upadhyaya Ji has a major contribution in whatever is happening today to build India into a global leader of the 21st century.” Also, PM Modi said there is a need to spread awareness on new farm bills.During Kargil War, Indian Army showed its might to the world: PM Modi during Mann Ki Baat
July 26th, 11:30 am
During Mann Ki Baat, PM Modi paid rich tributes to the martyrs of the Kargil War, spoke at length about India’s fight against the Coronavirus and shared several inspiring stories of self-reliant India. The Prime Minister also shared his conversation with youngsters who have performed well during the board exams this year.ಗ್ಲೋಬಲ್ ಗೋಲ್ ಕೀಪರ್ಸ್ ಗೋಲ್ಸ್ ಪ್ರಶಸ್ತಿ 2019 ನೀಡಿಕೆಗಾಗಿ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಪ್ರತಿಷ್ಠಾನಕ್ಕೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿ
September 20th, 07:54 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ತಮಗೆ ಗ್ಲೋಬಲ್ ಗೋಲ್ ಕೀಪರ್ಸ್ ಗೋಲ್ಸ್ ಪ್ರಶಸ್ತಿ 2019 ನೀಡಿದ್ದಕ್ಕಾಗಿ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಪ್ರತಿಷ್ಠಾನಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಭಾರತವು ಗಾಂಧೀಜಿ ಅವರ ಸ್ವಚ್ಛ ಭಾರತ ಕನಸನ್ನು ಈಡೇರಿಸಲು ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಉತ್ತಮ ಪಡಿಸಲು ಅನೇಕ ಕ್ರಮಗಳನ್ನು ಕೈಗೊಂಡಿದೆ, ಎಂದು ಅವರು ಹೇಳಿದರು.ಸೆಪ್ಟೆಂಬರ್ 15ರಂದು ಸ್ವಚ್ಛತೆಯೇ ಸೇವೆ ಆಂದೋಲನಕ್ಕೆ ಚಾಲನೆ ನೀಡಲಿರುವ ಪ್ರಧಾನಮಂತ್ರಿ
September 14th, 04:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 15ರಂದು ಸ್ವಚ್ಛತೆಯೇ ಸೇವೆ ಆಂದೋಲನಕ್ಕೆ ಚಾಲನೆ ನೀಡಲಿದ್ದಾರೆ.ವಿಜ್ಞಾನಭವನದಲ್ಲಿ ನಡೆದ ವಿಶ್ವ ಪರಿಸರ ದಿನ – 2018 ಉದ್ದೇಶಿಸಿ ಪ್ರಧಾನಮಂತ್ರಿ ಮಾಡಿದ ಭಾಷಣದ ಪಠ್ಯ(5ನೇ ಜೂನ್ 2018)
June 05th, 05:00 pm
ಈ ಕಾರ್ಯಕ್ರಮದ ನಂತರ ವಿದೇಶದಿಂದ ಇಲ್ಲಿಗೆ ಬಂದಿರುವ ಪ್ರತಿನಿಧಿಗಳು ಸ್ವಲ್ಪ ಬಿಡುವು ಮಾಡಿಕೊಂಡು ದೆಹಲಿಯ ಇತಿಹಾಸ ಮತ್ತು ವೈಭವವನ್ನು ಕಣ್ತುಂಬಿಕೊಳ್ಳಲಿದ್ದಾರೆಂದು ಭಾವಿಸಿದ್ದೇನೆ.ರಾಜ್ಯಪಾಲರುಗಳ ಸಮ್ಮೇಳನದ ಉದ್ಘಾಟನಾ ಅಧಿವೇಶನದಲ್ಲಿ ಪ್ರಧಾನಿಯವರ ಹೇಳಿಕೆ
October 12th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿಂದು ರಾಜ್ಯಪಾಲರುಗಳ ಸಮ್ಮೇಳನದ ಉದ್ಘಾಟನಾ ಅಧಿವೇಶನದಲ್ಲಿ ಭಾಷಣ ಮಾಡಿದರು.ಈಶಾನ್ಯದ ಅಭಿವೃದ್ಧಿ ನಮ್ಮ ಆದ್ಯತೆಯಾಗಿದೆ: ಪ್ರಧಾನಿ ಮೋದಿ
May 07th, 01:15 pm
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಇಂದು ಭಾರತ್ ಸೇವಾಶ್ರಮ ಸಂಘದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಈ ಸಮಾರಂಭವನ್ನು ಶಿಲ್ಲಾಂಗ್ ನಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರನ್ನು ಸ್ವಾಗತಿಸಿದ ಭಾರತ್ ಸೇವಾಶ್ರಮ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಮದ್ ಸ್ವಾಮಿ ವಿಶ್ವೋತ್ತಮಾನಂದ ಜೀ ಮಹಾರಾಜ್ ಅವರು ಭಾರತದ ಶ್ರೀಮಂತ ಆಧ್ಯಾತ್ಮಿಕ ಮತ್ತು ಸೇವಾ ಪರಂಪರೆಯನ್ನು ವಿವರಿಸಿದರು.ಸೋಶಿಯಲ್ ಮೀಡಿಯಾ ಕಾರ್ನರ್ - ಮೇ 4
May 04th, 08:43 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸೋಶಿಯಲ್ ಮೀಡಿಯಾ ಕಾರ್ನರ್ - ಏಪ್ರಿಲ್ 10
April 10th, 08:29 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !Aim of Satyagraha was independence and aim of Swachhagraha is to create a clean India: PM Modi
April 10th, 06:21 pm
PM Narendra Modi addressed a select gathering after inaugurating an exhibition entitled ‘Swachchhagrah – Bapu Ko Karyanjali’ - to mark the 100 years of Mahatma Gandhi’s Champaran Satyagraha. He also launched an online interactive quiz. “The aim of Satyagraha was independence and the aim of Swachhagraha is to create a clean India. A clean India helps the poor the most”, the PM said.ಚಂಪಾರಣ್ ಸತ್ಯಾಗ್ರಹಕ್ಕೆ 100 ವರ್ಷ: ನಾಳೆ ಸ್ವಚ್ಛಾಗ್ರಹ ವಸ್ತು ಪ್ರದರ್ಶನ ಉದ್ಘಾಟಿಸಲಿರುವ ಪ್ರಧಾನಮಂತ್ರಿ; ಸ್ವಚ್ಛಾಗ್ರಹಿಗಳಾಗಲು ಮತ್ತು ಸ್ವಚ್ಛ ಭಾರತ ನಿರ್ಮಿಸಲು ನಾಗರಿಕರಿಗೆ ಕರೆ
April 09th, 08:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಹಾತ್ಮಾ ಗಾಂಧಿ ಅವರು ಚಂಪಾರಣ್ ನಲ್ಲಿ ಸತ್ಯಾಗ್ರಹದ ಪ್ರಯೋಗ ಮಾಡಿದ 100ನೇ ವರ್ಷದ ಅಂಗವಾಗಿ ನಾಳೆ ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ “ಸ್ವಚ್ಛಾಗ್ರಹ – ಬಾಪು ಅವರಿಗೆ ಕಾರ್ಯಾಂಜಲಿ – ಒಂದು ಅಭಿಯಾನ, ಒಂದು ಪ್ರದರ್ಶನ” ಎಂಬ ಹೆಸರಿನ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಇದೇ ವೇಳೆ ಭಾರತೀಯ ರಾಷ್ಟೀಯ ಪ್ರಾಚ್ಯವಸ್ತು ಸರ್ವೇಕ್ಷಣಾಲಯ ಏರ್ಪಡಿಸಿರುವ ಆನ್ ಲೈನ್ ಇಂಟರಾಕ್ಟ್ಯೂ ಕ್ವಿಜ್ ಗೆ ಕೂಡ ಚಾಲನೆ ನೀಡಲಿದ್ದಾರೆ.ಸೋಶಿಯಲ್ ಮೀಡಿಯಾ ಕಾರ್ನರ್ - ಫೆಬ್ರವರಿ 26
February 26th, 07:27 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !