100 ಕೋಟಿ ಲಸಿಕೆ ಮೈಲುಗಲ್ಲು ಸಾಧನೆ ಹಿನ್ನೆಲೆಯಲ್ಲಿ ವೈದ್ಯರು ಮತ್ತು ದಾದಿಯರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ
October 21st, 11:59 am
ಭಾರತವು 100 ಕೋಟಿ ಲಸಿಕೆ ಮೈಲುಗಲ್ಲು ಸಾಧಿಸಲು ಶ್ರಮಿಸಿದ ವೈದ್ಯರು, ದಾದಿಯರು ಮತ್ತು ಈ ಸಾಧನೆಯ ಹಿಂದಿರುವ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.ನವದೆಹಲಿಯ ಜಜ್ಜರ್ ಕ್ಯಾಂಪಸ್‌ನಲ್ಲಿರುವ ನ್ಯಾಷನಲ್ ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌ನಲ್ಲಿ ಇನ್ಫೋಸಿಸ್ ಫೌಂಡೇಶನ್ ವಿಶ್ರಾಮ್ ಸದನ್ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
October 21st, 10:31 am
ಹರಿಯಾಣ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಖಟ್ಟರ್ ಜೀ, ಕೇಂದ್ರ ಆರೋಗ್ಯ ಸಚಿವ ಶ್ರೀ ಮನ್ಸುಖ್ ಮಾಂಡವಿಯ ಜಿ, ಕೇಂದ್ರ ಆರೋಗ್ಯ ರಾಜ್ಯ ಸಚಿವರಾದ ಡಾ. ಭಾರತಿ ಪವಾರ್ ಜಿ, ಹರಿಯಾಣ ಆರೋಗ್ಯ ಸಚಿವರಾದ ಶ್ರೀ ಅನಿಲ್ ವಿಜ್ ಜಿ, ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಮತಿ ಸುಧಾ ಮೂರ್ತಿ ಜೀ, ಸಂಸತ್ತಿನ ನನ್ನ ಸಹೋದ್ಯೋಗಿಗಳು, ಶಾಸಕರು, ಇತರ ಗಣ್ಯರು ಮತ್ತು ನನ್ನ ಸಹೋದರ ಸಹೋದರಿಯರೆ.ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಮಹಾಸಂಸ್ಥೆ ಎಐಐಎಂಎಸ್ ನ ಝಾಜ್ಜಾರ್ ಕ್ಯಾಂಪಸ್ ನಲ್ಲಿರುವ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ವಿಶ್ರಾಮ್ ಸದನ್ ಉದ್ಘಾಟಿಸಿದ ಪ್ರಧಾನ ಮಂತ್ರಿ
October 21st, 10:30 am
ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಮಹಾಸಂಸ್ಥೆ ಎಐಐಎಂಎಸ್ ನ ಝಾಜ್ಜಾರ್ ಕ್ಯಾಂಪಸ್ ನಲ್ಲಿರುವ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯಲ್ಲಿ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನ ನಿರ್ಮಿಸಿರುವ ವಿಶ್ರಾಮ್ ಸದನವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆ ಮಾಡಿದರು.ಜಾಗತಿಕ ಕೋವಿಡ್-19 ಸಮಾವೇಶದಲ್ಲಿ ಪ್ರಧಾನ ಮಂತ್ರಿ ಪ್ರತಿಕ್ರಿಯೆ: ಸಾಂಕ್ರಾಮಿಕ ಸೋಂಕು ನಿರ್ಮೂಲನೆ ಮಾಡಿ, ಭವಿಷ್ಯದ ಸಿದ್ಧತೆಗಾಗಿ ಉತ್ತಮ ಆರೋಗ್ಯ ಭದ್ರತೆಯ ಮರುನಿರ್ಮಾಣ
September 22nd, 09:40 pm
ಕೋವಿಡ್-19 ಸಾಂಕ್ರಾಮಿಕ ಸೋಂಕು ಹಿಂದೆಂದೂ ಕಾಣದ ಮನುಕುಲದ ಬದುಕನ್ನು ಅಸ್ತವ್ಯಸ್ತಗೊಳಿಸಿದೆ. ಅದು ಇನ್ನೂ ಮುಕ್ತಾಯವಾಗಿಲ್ಲ. ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಇನ್ನೂ ಕೋವಿಡ್-19 ಲಸಿಕೆ ಹಾಕಬೇಕಿದೆ. ಈ ಕಾರಣಕ್ಕಾಗಿಯೇ ಅಮೆರಿಕ ಅಧ್ಯಕ್ಷ ಜೊ ಬೈಡೆನ್ ಅವರು ಸಕಾಲದಲ್ಲಿ ಈ ಸಮಾವೇಶ ಆಯೋಜಿಸಿರುವುದು ಸ್ವಾಗತಾರ್ಹ.ಇ-ರುಪಿ ಡಿಜಿಟಲ್ ಪಾವತಿ ಪರಿಹಾರ ಕಾರ್ಯಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
August 02nd, 04:52 pm
ಈ ಪ್ರಮುಖ ಮಹತ್ವದ ಕಾರ್ಯಕ್ರಮದಲ್ಲಿ ದೇಶದ ಎಲ್ಲೆಡೆಯಿಂದ ಉಪಸ್ಥಿತರಿರುವ ರಾಜ್ಯಪಾಲರು, ಉಪ ರಾಜ್ಯಪಾಲರು, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳು, ರಿಸರ್ವ ಬ್ಯಾಂಕಿನ ಗವರ್ನರ್, ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ವಿವಿಧ ಕೈಗಾರಿಕೋದ್ಯಮ ಸಂಘಟನೆಗಳಿಗೆ ಸೇರಿದ ಸಹೋದ್ಯೋಗಿಗಳು, ನವೋದ್ಯಮ ಮತ್ತು ಫಿನ್ ಟೆಕ್ ವಲಯದ ನನ್ನ ಯುವ ಸಹೋದ್ಯೋಗಿಗಳು, ಬ್ಯಾಂಕುಗಳ ಹಿರಿಯ ಅಧಿಕಾರಿಗಳು ಮತ್ತು ನನ್ನ ಪ್ರೀತಿಯ ಸಹೋದರರೇ ಹಾಗು ಸಹೋದರಿಯರೇ,ಡಿಜಿಟಲ್ ಪರಿಹಾರ ಪಾವತಿ ಇ – ರುಪಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ
August 02nd, 04:49 pm
ವ್ಯಕ್ತಿ ಮತ್ತು ನಿರ್ದಿಷ್ಟ ಉದ್ದೇಶದ ಡಿಜಿಟಲ್ ಪಾವತಿಗೆ ಪರಿಹಾರ ನೀಡುವ ಇ-ರುಪಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಾರಂಭಿಸಿದರು. ಇ-ರುಪಿ ಡಿಜಿಟಲ್ ಪಾವತಿಗಾಗಿ ನಗದುರಹಿತ ಮತ್ತು ಸಂಪರ್ಕವಿಲ್ಲದ ಸಾಧನವಾಗಿದೆ.ಕೊವಿನ್ ಜಾಗತಿಕ ಸಮಾವೇಶ 2021 ರಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
July 05th, 03:08 pm
ಕೋವಿಡ್ -19 ವಿರುದ್ಧದ ನಮ್ಮ ಹೋರಾಟದಲ್ಲಿ ತಂತ್ರಜ್ಞಾನ ಸಮಗ್ರ ಭಾಗ. ಅದೃಷ್ಟವಶಾತ್, ಸಾಫ್ಟ್ ವೇರ್ ಕ್ಷೇತ್ರ ಸಂಪನ್ಮೂಲಗಳ ಕೊರತೆ ಇಲ್ಲದ ಕ್ಷೇತ್ರಗಳಲ್ಲೊಂದು. ಅದರಿಂದಾಗಿ ನಾವು ನಮ್ಮ ಕೋವಿಡ್ ಪತ್ತೆ ಮತ್ತು ನಿಗಾ ಆಪ್ ನ್ನು ಅದು ತಾಂತ್ರಿಕವಾಗಿ ಅನುಷ್ಠಾನ ಯೋಗ್ಯ ಎಂದಾದ ಕೂಡಲೇ ಮುಕ್ತ ಮೂಲವನ್ನಾಗಿ ಮಾಡಿದೆವು. ಸುಮಾರು 200 ಮಿಲಿಯನ್ ಬಳಕೆದಾರರೊಂದಿಗೆ ಈ “ಆರೋಗ್ಯ ಸೇತು” ಆಪ್ ಅಭಿವೃದ್ಧಿ ಮಾಡುವವರಿಗೆ ತಕ್ಷಣವೇ ಲಭ್ಯವಾಗುವ ಪ್ಯಾಕೇಜ್ ಆಗಿದೆ. ಭಾರತದಲ್ಲಿ ಬಳಕೆಯಾಗುತ್ತಿರುವುದರಿಂದ, ವೇಗ ಮತ್ತು ಪ್ರಮಾಣಕ್ಕೆ ಸಂಬಂಧಿಸಿ ಅದು ನೈಜ ಜಗತ್ತಿನಲ್ಲಿ ಪರೀಕ್ಷಿಸಲ್ಪಟ್ಟಿರುವ ಬಗ್ಗೆ ನಿಮಗೆ ಖಾತ್ರಿ ಇರಬಹುದು.ಕೋವಿಡ್-19 ಅನ್ನು ಮಣಿಸಲು ಭಾರತವು ಕೋ-ವಿನ್ ವೇದಿಕೆಯನ್ನು ಡಿಜಿಟಲ್ ಸಾರ್ವಜನಿಕ ಒಳಿತಾಗಿ ಜಗತ್ತಿಗೆ ಒದಗಿಸುತ್ತಿದ್ದು, ಪ್ರಧಾನಮಂತ್ರಿ ಕೋ-ವಿನ್ ಜಾಗತಿಕ ಸಮಾವೇಶ ಉದ್ದೇಶಿಸಿ ಭಾಷಣ ಮಾಡಿದರು
July 05th, 03:07 pm
ಕೋವಿಡ್-19 ನಿಗ್ರಹಕ್ಕಾಗಿ ಭಾರತ ಕೋವಿನ್ ವೇದಿಕೆಯನ್ನು ಡಿಜಿಟಲ್ ಸಾರ್ವಜನಿಕ ಒಳಿತಿಗಾಗಿ ಜಗತ್ತಿಗೆ ನೀಡುತ್ತಿರುವ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಕೋವಿನ್ ಜಾಗತಿಕ ಸಮಾವೇಶ ಉದ್ದೇಶಿಸಿ ಭಾಷಣ ಮಾಡಿದರು.ಡಿಜಿಟಲ್ ಇಂಡಿಯಾ ಅಭಿಯಾನದ 6 ನೇ ವಾರ್ಷಿಕೋತ್ಸವದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಇಂಗ್ಲೀಷ್ ಅವತರಣಿಕೆ.
July 01st, 11:01 am
ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ರವಿಶಂಕರ ಪ್ರಸಾದ್ ಜೀ, ಶ್ರೀ ಸಂಜಯ್ ಧೋತ್ರೇ ಜೀ, ನನ್ನೆಲ್ಲಾ ಸಹೋದ್ಯೋಗಿಗಳೇ, ಡಿಜಿಟಲ್ ಇಂಡಿಯಾದ ವಿವಿಧ ಉಪಕ್ರಮಗಳಲ್ಲಿ ತೊಡಗಿಸಿಕೊಂಡಿರುವ, ಸಹೋದರರೇ ಮತ್ತು ಸಹೋದರಿಯರೇ!. ಡಿಜಿಟಲ್ ಆಂದೋಲನದ ಆರು ವರ್ಷ ಪೂರ್ಣಗೊಳಿಸಿರುವುದಕ್ಕೆ ನಿಮಗೆಲ್ಲಾ ಅಭಿನಂದನೆಗಳು!.ಡಿಜಿಟಲ್ ಇಂಡಿಯಾ' ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ
July 01st, 11:00 am
ಪ್ರಧಾನಮಂತ್ರಿ ಶ್ರೀ ನರೇದ್ರ ಮೋದಿ ಅವರು ಇಂದು 'ಡಿಜಿಟಲ್ ಇಂಡಿಯಾ' ಅಭಿಯಾನವು ಆರು ವರ್ಷಗಳನ್ನು ಪೂರ್ಣಗೊಳಿಸಿದ ಸಂದರ್ಭದ ಅಂಗವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ 'ಡಿಜಿಟಲ್ ಇಂಡಿಯಾ'ದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಶ್ರೀ ರವಿ ಶಂಕರ್ ಪ್ರಸಾದ್ ಮತ್ತು ಶಿಕ್ಷಣ ಖಾತೆ ಸಹಾಯಕ ಸಚಿವ ಶ್ರೀ ಸಂಜಯ್ ಶಾಮರಾವ್ ಧೋತ್ರೆ ಉಪಸ್ಥಿತರಿದ್ದರು.Continuous efforts are being made to increase the supply of Corona vaccine on a very large scale: PM Modi
May 18th, 11:40 am
Prime Minister Modi through video conference interacted with field officials from States and Districts regarding their experience in handling the Covid-19 pandemic. During the interaction, the officials thanked the Prime Minister for leading the fight against the second wave of Covid from the front.ಕೋವಿಡ್ ಪರಿಸ್ಥಿತಿಯ ಬಗ್ಗೆ ದೇಶಾದ್ಯಂತದ ವೈದ್ಯರೊಂದಿಗೆ ಪ್ರಧಾನಿ ಸಂವಾದ
May 18th, 11:39 am
ಕೋವಿಡ್ ಪರಿಸ್ಥಿತಿ ಕುರಿತು ದೇಶಾದ್ಯಂತದ ವೈದ್ಯರ ಗುಂಪಿನೊಂದಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.ಕೋವಿಡ್-19 ವಿರುದ್ಧ ಯಶಸ್ವಿ ಲಸಿಕೆ ಆಂದೋಲನ ಆರಂಭಿಸಿದ ಪ್ರಧಾನಮಂತ್ರಿ ಮತ್ತು ಭಾರತ ಸರ್ಕಾರಕ್ಕೆ ನೆರೆ ರಾಷ್ಟ್ರಗಳ ನಾಯಕರಿಂದ ಅಭಿನಂದನೆ
January 18th, 05:38 pm
ಕೋವಿಡ್-19 ವಿರುದ್ಧ 2021ರ ಜನವರಿ 16ರಂದು ಯಶಸ್ವಿ ಲಸಿಕೆ ಆಂದೋಲನ ಆರಂಭಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಭಾರತ ಸರ್ಕಾರವನ್ನು ನೆರೆಯ ರಾಷ್ಟ್ರಗಳ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ.ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ವೇಳೆ ಪ್ರಧಾನಿ ಭಾಷಣ
January 16th, 10:31 am
ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಇದು ದೇಶದ ಉದ್ದಗಲಕ್ಕೂ ನಡೆಯುತ್ತಿರುವ ವಿಶ್ವದ ಅತಿದೊಡ್ಡ ಲಸಿಕಾ ಕಾರ್ಯಕ್ರಮವಾಗಿದೆ. ಅಭಿಯಾನ ಚಾಲನೆಯ ಸಂದರ್ಭದಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 3006 ಲಸಿಕೆ ನೀಡುವ ಸ್ಥಳಗಳನ್ನು ವರ್ಚುವಲ್ ಆಗಿ ಸಂಪರ್ಕಿಸಲಾಯಿತು.ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
January 16th, 10:30 am
ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಇದು ದೇಶದ ಉದ್ದಗಲಕ್ಕೂ ನಡೆಯುತ್ತಿರುವ ವಿಶ್ವದ ಅತಿದೊಡ್ಡ ಲಸಿಕಾ ಕಾರ್ಯಕ್ರಮವಾಗಿದೆ. ಅಭಿಯಾನ ಚಾಲನೆಯ ಸಂದರ್ಭದಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 3006 ಲಸಿಕೆ ನೀಡುವ ಸ್ಥಳಗಳನ್ನು ವರ್ಚುವಲ್ ಆಗಿ ಸಂಪರ್ಕಿಸಲಾಯಿತು.ದೇಶಾದ್ಯಂತ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಜನವರಿ 16 ರಂದು ಪ್ರಧಾನಿ ಚಾಲನೆ
January 14th, 07:44 pm
ಪ್ರಧಾನಿ ಶ್ರೀ ನರೇಂದ್ರ ಮೋದಿಯವರು 2021 ರ ಜನವರಿ 16 ರಂದು ಬೆಳಿಗ್ಗೆ 10.30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಾದ್ಯಂತದ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಇದು ದೇಶದ ಉದ್ದಗಲಕ್ಕೂ ನಡೆಯುವ ವಿಶ್ವದ ಅತಿದೊಡ್ಡ ಲಸಿಕಾ ಕಾರ್ಯಕ್ರಮವಾಗಿದೆ. ಚಾಲನೆಯ ಸಮಯದಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 3006 ಸ್ಥಳಗಳನ್ನು ಸಂಪರ್ಕಿಸಲಾಗುವುದು. ಉದ್ಘಾಟನಾ ದಿನದಂದು ಪ್ರತಿ ಸ್ಥಳದಲ್ಲಿ ಸುಮಾರು 100 ಫಲಾನುಭವಿಗಳಿಗೆ ಲಸಿಕೆ ನೀಡಲಾಗುವುದು.Prime Minister reviews status of COVID-19 and preparedness for COVID19 vaccination
January 09th, 05:42 pm
Prime Minister Narendra Modi chaired a high-level meeting to review the status of COVID-19 in the country along with the preparedness of the State/UTs for COVID vaccination. Vaccination drive will kick off on 16th January, 2021. Priority will be given to the healthcare workers and the frontline workers.