ಶ್ರೀಲ ಪ್ರಭುಪಾದ ಜೀ ಅವರ 150ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

February 08th, 01:00 pm

ಈ ಪವಿತ್ರ ಸಂದರ್ಭದಲ್ಲಿ ನೆರೆದಿದ್ದ ಎಲ್ಲ ಪೂಜ್ಯ ಸಾಧುಗಳು, ಆಚಾರ್ಯ ಗೌಡಿಯಾ ಮಿಷನ್ ನ ಪೂಜ್ಯ ಭಕ್ತಿ ಸುಂದರ್ ಸನ್ಯಾಸಿ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಅರ್ಜುನ್ ರಾಮ್ ಮೇಘವಾಲ್ ಜೀ, ಮೀನಾಕ್ಷಿ ಲೇಖಿ ಜೀ, ರಾಷ್ಟ್ರ ಮತ್ತು ಪ್ರಪಂಚದಾದ್ಯಂತದ ಶ್ರೀಕೃಷ್ಣನ ಭಕ್ತರು, ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ!

ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಿದರು

February 08th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಗತಿ ಮೈದಾನದ ಭಾರತ ಮಂಟಪದಲ್ಲಿ ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಆಚಾರ್ಯ ಶ್ರೀಲ ಪ್ರಭುಪಾದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು ಮತ್ತು ಅವರ ಗೌರವಾರ್ಥವಾಗಿ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ಗೌಡಿಯ ಮಿಷನ್‌ ಸಂಸ್ಥಾಪಕರಾದ ಆಚಾರ್ಯ ಶ್ರೀಲ ಪ್ರಭುಪಾದರು ವೈಷ್ಣವ ಪಂಥದ ಮೂಲಭೂತ ತತ್ವಗಳನ್ನು ಸಂರಕ್ಷಿಸುವಲ್ಲಿ ಮತ್ತು ಪಸರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು.

ಶ್ರೀ ಅರಬಿಂದೋ ಅವರ 150 ನೇ ಜನ್ಮ ವಾರ್ಷಿಕೋತ್ಸವದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ

December 13th, 06:52 pm

ಶ್ರೀ ಅರಬಿಂದೋ ಅವರ 150 ನೇ ಜನ್ಮ ವಾರ್ಷಿಕೋತ್ಸವದ ವರ್ಷದ ಈ ಮಹತ್ವದ ಕಾರ್ಯಕ್ರಮದಲ್ಲಿ ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಈ ಶುಭ ಸಂದರ್ಭದಲ್ಲಿ, ನಾನು ಎಲ್ಲಾ ದೇಶವಾಸಿಗಳಿಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಶ್ರೀ ಅರಬಿಂದೋ ಅವರ 150 ನೇ ಜನ್ಮ ವಾರ್ಷಿಕೋತ್ಸವವು ಇಡೀ ದೇಶಕ್ಕೆ ಒಂದು ಐತಿಹಾಸಿಕ ಸಂದರ್ಭವಾಗಿದೆ. ಅವರ ಸ್ಫೂರ್ತಿ ಮತ್ತು ಆಲೋಚನೆಗಳನ್ನು ನಮ್ಮ ಹೊಸ ಪೀಳಿಗೆಗೆ ಕೊಂಡೊಯ್ಯುವ ಸಲುವಾಗಿ ಈ ಇಡೀ ವರ್ಷವನ್ನು ವಿಶೇಷವಾಗಿ ಆಚರಿಸಲು ದೇಶವು ನಿರ್ಧರಿಸಿದೆ. ಇದಕ್ಕಾಗಿ ವಿಶೇಷ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿತ್ತು. ಸಂಸ್ಕೃತಿ ಸಚಿವಾಲಯದ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗುತ್ತಿದೆ. ಈ ಅನುಕ್ರಮದಲ್ಲಿ, ಮಹರ್ಷಿಯು ಸ್ವತಃ ತಪಸ್ಸು ಮಾಡಿದ ಪುದುಚೇರಿ ಭೂಮಿಯಲ್ಲಿ, ಇಂದು ರಾಷ್ಟ್ರವು ಅವರಿಗೆ ಮತ್ತೊಂದು ಕೃತಜ್ಞತೆಯ ಗೌರವವನ್ನು ಸಲ್ಲಿಸುತ್ತಿದೆ. ಇಂದು ಶ್ರೀ ಅರಬಿಂದೋ ಅವರ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಶ್ರೀ ಅರವಿಂದರ ಜೀವನ ಮತ್ತು ಬೋಧನೆಗಳಿಂದ ಸ್ಫೂರ್ತಿ ಪಡೆದು, ರಾಷ್ಟ್ರದ ಈ ಪ್ರಯತ್ನಗಳು ನಮ್ಮ ನಿರ್ಣಯಗಳಿಗೆ ಹೊಸ ಸ್ಫೂರ್ತಿ ಮತ್ತು ಶಕ್ತಿಯನ್ನು ನೀಡುತ್ತವೆ ಎಂದು ನನಗೆ ಖಾತ್ರಿಯಿದೆ.

PM addresses programme commemorating Sri Aurobindo’s 150th birth anniversary via video conferencing

December 13th, 06:33 pm

The Prime Minister, Shri Narendra Modi addressed a programme celebrating Sri Aurobindo’s 150th birth anniversary via video conferencing today in Kamban Kalai Sangam, Puducherry under the aegis of Azadi ka Amrit Mahotsav. The Prime Minister also released a commemorative coin and postal stamp in honour of Sri Aurobindo.

ಶ್ರೀಲ ಭಕ್ತಿವೇದಾಂತ ಸ್ವಾಮಿ ಪ್ರಭುಪಾದ ಜಿ ಅವರ 125ನೇ ಜಯಂತಿ ಅಂಗವಾಗಿ ಸೆಪ್ಟಂಬರ್ 1ರಂದು ವಿಶೇಷ ಸ್ಮಾರಕ ನಾಣ್ಯ ಬಿಡುಗಡೆ ಮಾಡಲಿರುವ ಪ್ರಧಾನಮಂತ್ರಿ

August 31st, 03:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಸೆಪ್ಟಂಬರ್ 1ರಂದು ಸಂಜೆ 4.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶ್ರೀಲ ಭಕ್ತಿವೇದಾಂತ ಸ್ವಾಮಿ ಪ್ರಭುಪಾದ ಜಿ ಅವರ 125ನೇ ಜಯಂತಿ ಅಂಗವಾಗಿ 125ರ ವಿಶೇಷ ಸ್ಮಾರಕ ನಾಣ್ಯ ಬಿಡುಗಡೆ ಮಾಡುವರು ಮತ್ತು ಸಭಿಕರನ್ನು ಉದ್ದೇಶಿಸಿ ಮಾತನಾಡುವರು.

For Rajmata Scindia, public service was above everything else: PM Modi

October 12th, 11:01 am

PM Modi recalled the legacy of Rajmata Vijaya Raje Scindia on her birth centenary while releasing a commemorative coin of Rs 100 in her honour. Rajmata Scindia dedicated her life to the poor. She proved that for people's representatives not 'Raj Satta' but 'Jan Seva' is important, said PM Modi.

ರಾಜಮಾತೆ ವಿಜಯರಾಜೇ ಸಿಂಧಿಯಾ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ 100 ರೂ. ವಿಶೇಷ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

October 12th, 11:00 am

ರಾಜಮಾತೆ ವಿಜಯರಾಜೇ ಸಿಂಧಿಯಾ ಅವರ ಜನ್ಮ ಶತಮಾನೋತ್ಸವವದ ಸ್ಮರಣಾರ್ಥ 100 ರೂ. ನಾಣ್ಯವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿ, ರಾಜಮಾತೆಯವರಿಗೆ ಗೌರವ ಸಲ್ಲಿಸಿದರು.

ದೃಷ್ಟಿ ದೋಷ ಸ್ನೇಹಿ ನಾಣ್ಯಗಳ ಹೊಸ ಸರಣಿ ಪ್ರಧಾನಮಂತ್ರಿ ಅವರಿಂದ ಬಿಡುಗಡೆ

March 07th, 12:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೃಷ್ಟಿ ಹೀನರಿಗೆ ಅನುಕೂಲವಾಗುವಂತಹ ರೂ. 1, ರೂ.2, ರೂ. 5, ರೂ.10, ಮತ್ತು ರೂ.20 ರ ಮುಖಬೆಲೆಯ ದೃಷ್ಟಿ ದೋಷ ಸ್ನೇಹಿ ನಾಣ್ಯಗಳ ಹೊಸ ಸರಣಿಯನ್ನು ಹೊಸದಿಲ್ಲಿಯಲ್ಲಿ ಬಿಡುಗಡೆ ಮಾಡಿದರು.

ಗುರು ಗೋವಿಂದ ಸಿಂಗ್ ಜೀ ಜನ್ಮ ವರ್ಷಾಚರಣೆ ಸ್ಮರಣಾರ್ಥ ಪ್ರಧಾನಮಂತ್ರಿ ಅವರಿಂದ ರೂ. 350 ರ ನಾಣ್ಯ ಬಿಡುಗಡೆ

January 13th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರದ ರಾಜಧಾನಿಯಲ್ಲಿ ಗುರು ಗೋವಿಂದ ಸಿಂಗ್ ಜೀ ಅವರ ಜನ್ಮ ವರ್ಷಾಚರಣೆಯ ಸ್ಮರಣಾರ್ಥ ರೂ 350 ರ ನಾಣ್ಯವನ್ನು ಬಿಡುಗಡೆ ಮಾಡಿದರು. ಅವರು ಗುರು ಗೋವಿಂದ ಸಿಂಗ್ ಜೀ ಅವರ ಉದಾತ್ತ ಚಿಂತನೆ ಮತ್ತು ಮೌಲ್ಯಗಳನ್ನು ಕೊಂಡಾಡಿದರು. ಮಾನವತೆಯ ನಿಟ್ಟಿನಲ್ಲಿ ಅವರ ನಿಸ್ವಾರ್ಥ ಸೇವೆ, ಅರ್ಪಣಾಭಾವ, ನಾಯಕತ್ವ ಮತ್ತು ತ್ಯಾಗವನ್ನು ಸ್ಮರಿಸಿದ ಪ್ರಧಾನಮಂತ್ರಿ ಅವರು ಗುರು ಗೋವಿಂದ ಸಿಂಗ್ ಜೀ ಅವರ ಹಾದಿಯಲ್ಲಿ ಸಾಗುವಂತೆ ಜನತೆಗೆ ಮನವಿ ಮಾಡಿದರು.

ಗುರು ಗೋಬಿಂದ್ ಸಿಂಗ್ ಜಿ ದಬ್ಬಾಳಿಕೆ ಮತ್ತು ಅನ್ಯಾಯದ ವಿರುದ್ಧ ಹೋರಾಡಿದರು: ಪ್ರಧಾನಿ ಮೋದಿ

January 13th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರದ ರಾಜಧಾನಿಯಲ್ಲಿ ಗುರು ಗೋವಿಂದ ಸಿಂಗ್ ಜೀ ಅವರ ಜನ್ಮ ವರ್ಷಾಚರಣೆಯ ಸ್ಮರಣಾರ್ಥ ರೂ 350 ರ ನಾಣ್ಯವನ್ನು ಬಿಡುಗಡೆ ಮಾಡಿದರು. ಅವರು ಗುರು ಗೋವಿಂದ ಸಿಂಗ್ ಜೀ ಅವರ ಉದಾತ್ತ ಚಿಂತನೆ ಮತ್ತು ಮೌಲ್ಯಗಳನ್ನು ಕೊಂಡಾಡಿದರು.

ಗುರು ಗೋವಿಂದ ಸಿಂಗ್ ಜೀ ಜನ್ಮ ವರ್ಷ ಸ್ಮರಣಾರ್ಥ ನಾಣ್ಯ ಬಿಡುಗಡೆ ಮಾಡಲಿರುವ ಪ್ರಧಾನಮಂತ್ರಿ

January 12th, 11:06 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019 ರ ಜನವರಿ 13 ರಂದು ನವದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿ ಗುರು ಗೋವಿಂದ ಸಿಂಗ್ ಸ್ಮರಣಾರ್ಥ ನಾಣ್ಯ ಬಿಡುಗಡೆ ಮಾಡಲಿದ್ದಾರೆ. ಗುರು ಗೋವಿಂದ ಸಿಂಗ್ ಅವರ ಜನ್ಮ ವರ್ಷ ಆಚರಣೆಯ ಅಂಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪ್ರಧಾನಮಂತ್ರಿ ಅವರು ಈ ಸಂದರ್ಭ ಆಯ್ದ ಗಣ್ಯರ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ನೇತಾಜಿ ಸುಭಾಚಂದ್ರ ಬೋಸ್ ಅವರು ತ್ರಿವರ್ಣ ಧ್ವಜ ಹಾರಿಸಿದ 75ನೇ ವರ್ಷಾಚರಣೆ ಅಂಗವಾಗಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣದ ಪಠ್ಯ

December 30th, 05:01 pm

ಪ್ರಧಾನಮಂತ್ರಿ ಶ್ರಿ ನರೇಂದ್ರ ಮೋದಿಯವರು ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್‍ಬ್ಲೇರ್‍ಗೆ ಭೇಟಿ ನೀಡಿದರು. ಪೋರ್ಟ್‍ಬ್ಲೇರ್‍ನಲ್ಲಿ ಅವರು ಹುತಾತ್ಮರಿಗೆ ಪುಷ್ಪಗುಚ್ಚ ಅರ್ಪಿಸಿ, ಸೆಲ್ಯುಲಾರ್ ಜೈಲಿಗೆ ಭೇಟಿ ನೀಡಿದರು. ಸೆಲ್ಯುಲಾರ್ ಜೈಲಿನಲ್ಲಿ ಅವರು ವೀರ್ ಸಾವರ್ಕರ್ ಮತ್ತಿತರ ಸ್ವಾತಂತ್ರ್ಯ ಹೋರಾಟಗಾರರಿದ್ದ ಕೋಣೆಗಳಿಗೆ ಭೇಟಿ ಕೊಟ್ಟರು. ಅವರು ರಾಷ್ಟ್ರಧ್ವಜವನ್ನು ಹಾರಿಸಿ, ನೇತಾಜಿ ಸುಭಾಷ್‍ಚಂದ್ರ ಬೋಸ್ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

ಅಂಡಮಾನ್‍ನಲ್ಲಿ ಪ್ರಧಾನಮಂತ್ರಿ

December 30th, 05:00 pm

ಪ್ರಧಾನಮಂತ್ರಿ ಶ್ರಿ ನರೇಂದ್ರ ಮೋದಿಯವರು ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್‍ಬ್ಲೇರ್‍ಗೆ ಭೇಟಿ ನೀಡಿದರು.

ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಗೌರವಾರ್ಥವಾಗಿ ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡಿದ ಪ್ರಧಾನಮಂತ್ರಿ

December 24th, 09:25 am

ಪ್ರಧಾನಿ, ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನ ಮಂತ್ರಿ ಭಾರಲ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಗೌರವಾರ್ಥವಾಗಿ ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ.

PM Modi dedicates Dr. Ambedkar National Memorial to the nation

April 13th, 07:30 pm

Prime Minister Shri Narendra Modi has inaugurated Dr Ambedkar National Memorial at 26 Alipur Road in Delhi on the eve of Babasaheb Ambedkar's birth anniversary.

ನಾವು ಒಟ್ಟಾಗಿ ಕೆಲಸ ಮಾಡೋಣ ಮತ್ತು ಮಹಾತ್ಮ ಗಾಂಧಿಯವರ ಕನಸುಗಳ ಭಾರತವನ್ನು ರಚಿಸಿಸೋಣ : ಪ್ರಧಾನಿ ಮೋದಿ

June 29th, 06:43 pm

ಪ್ರಧಾನಿ ನರೇಂದ್ರ ಮೋದಿ ಗುಜರಾತಿನ ಸಬರಮತಿ ಆಶ್ರಮದ ಶತಮಾನೋತ್ಸವದ ಆಚರಣೆಯಲ್ಲಿ ಭಾಗವಹಿಸಿದ್ದರು. ಸಮಾರಂಭದಲ್ಲಿ ಮಾತನಾಡಿದ ಅವರು, ಜಗತ್ತು ಎದುರಿಸುತ್ತಿರುವ ಸವಾಲುಗಳನ್ನು ತಗ್ಗಿಸಲು ಮಹಾತ್ಮಾ ಗಾಂಧಿಯವರ ಆಲೋಚನೆಗಳು ಇಂದಿಗೂ ಸಹ ನಮಗೆ ಸ್ಫೂರ್ತಿ ನೀಡಿವೆ.

ಗುಜರಾತ್ ನ ಸಬರಮತಿ ಆಶ್ರಮದ ಶತಮಾನೋತ್ಸವದ ವರ್ಷದ ಆಚರಣೆಯಲ್ಲಿ ಮೋದಿ ಪಾಲ್ಗೊಂಡರು

June 29th, 11:27 am

ಗುಜರಾತ್ನಲ್ಲಿ ಸಬರಮತಿ ಆಶ್ರಮದ ಶತಮಾನೋತ್ಸವದ ಆಚರಣೆಯಲ್ಲಿ ಮೋದಿ ಭಾಗವಹಿಸಿದರು . ಸಮಾರಂಭದಲ್ಲಿ ಮಾತನಾಡಿದ ಅವರು, ಜಗತ್ತು ಎದುರಿಸುತ್ತಿರುವ ಸವಾಲುಗಳನ್ನು ತಗ್ಗಿಸಲು ಗಾಂಧೀಜಿಯ ಆಲೋಚನೆಗಳು ಇಂದಿಗೂ ಸಹ ನಮಗೆ ಸ್ಫೂರ್ತಿ ನೀಡಿವೆ. ಅಹಿಂಸಾತ್ಮಕ ಭೂಮಿ ನಮ್ಮದು , ಮಹಾತ್ಮ ಗಾಂಧಿ ಭೂಮಿ ಇದು , ಸಮಾಜದಲ್ಲಿ , ಹಿಂಸಾಚಾರಕ್ಕೆ ಯಾವುದೇ ಸ್ಥಳವಿಲ್ಲ, ಅದು ಯಾವುದೇ ಸಮಸ್ಯೆಯನ್ನು ಬಗೆಹರಿಸುವುದಿಲ್ಲ ಎಂದು ಪ್ರಧಾನ ಮಂತ್ರಿಯವರು ಹಸುವಿನ ಜಾಗೃತತೆಯ ಬಗ್ಗೆ ದೃಢವಾದ ಹೇಳಿಕೆ ನೀಡಿದರು.

PM Modi releases commemorative coins on Dr. B.R. Ambedkar

December 06th, 11:50 am