ಇಂದು, ನನ್ನ ಹಳ್ಳಿಯ ಯುವಕರು ಸಾಮಾಜಿಕ ಮಾಧ್ಯಮದ ಹೀರೋಗಳು: ಲೋಹರ್ಡಗಾದಲ್ಲಿ ಪ್ರಧಾನಿ ಮೋದಿ
May 04th, 11:00 am
ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್‌ನ ಲೋಹರ್ಡಗಾದಲ್ಲಿ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು, ಅಲ್ಲಿ ಅವರು ತಮ್ಮ ಸರ್ಕಾರದ ಸಾಧನೆಗಳನ್ನು ಎತ್ತಿ ತೋರಿಸಿದರು ಮತ್ತು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಿಂದ ಉಂಟಾಗುವ ಅಪಾಯಗಳ ವಿರುದ್ಧ ಎಚ್ಚರಿಕೆ ನೀಡಿದರು. ಉತ್ಸಾಹಿ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರತಿ ಮತದ ಮಹತ್ವ ಮತ್ತು ಅದು ರಾಷ್ಟ್ರದ ಮೇಲೆ ಬೀರಬಹುದಾದ ಪರಿವರ್ತನಾ ಪ್ರಭಾವವನ್ನು ಒತ್ತಿ ಹೇಳಿದರು.ಜಾರ್ಖಂಡ್‌ನ ಪಲಮು ಮತ್ತು ಲೋಹರ್ಡಗಾದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ
May 04th, 10:45 am
ಜಾರ್ಖಂಡ್‌ನ ಪಲಮು ಮತ್ತು ಲೋಹರ್ಡಗಾದಲ್ಲಿ ಬೃಹತ್ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಲ್ಲಿ ತಮ್ಮ ಸರ್ಕಾರದ ಸಾಧನೆಗಳನ್ನು ಎತ್ತಿ ತೋರಿಸಿದರು ಮತ್ತು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಿಂದ ಉಂಟಾಗುವ ಅಪಾಯಗಳ ವಿರುದ್ಧ ಎಚ್ಚರಿಕೆ ನೀಡಿದರು. ಉತ್ಸಾಹಿ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರತಿ ಮತದ ಮಹತ್ವ ಮತ್ತು ಅದು ರಾಷ್ಟ್ರದ ಮೇಲೆ ಬೀರಬಹುದಾದ ಪರಿವರ್ತನಾ ಪ್ರಭಾವವನ್ನು ಒತ್ತಿ ಹೇಳಿದರು.ಮಧ್ಯಪ್ರದೇಶದ ರೋಜ್ ಗಾರ್ ಮೇಳದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ವಿಡಿಯೋ ಸಂದೇಶದ ಕನ್ನಡ ಅನುವಾದ
August 21st, 12:15 pm
ಇಂದು ನೀವೆಲ್ಲರೂ ಈ ಐತಿಹಾಸಿಕ ಅವಧಿಯಲ್ಲಿ ಬೋಧನೆಯ ಈ ನಿರ್ಣಾಯಕ ಜವಾಬ್ದಾರಿಯೊಂದಿಗೆ ನಿಮ್ಮನ್ನು ತೊಡಗಿಸಿಕೊಂಡಿದ್ದೀರಿ. ಈ ವರ್ಷ, ದೇಶದ ಅಭಿವೃದ್ಧಿಯಲ್ಲಿ ರಾಷ್ಟ್ರೀಯ ಪಾತ್ರವು ಹೇಗೆ ಪ್ರಮುಖ ಪಾತ್ರ ವಹಿಸುತ್ತದೆ ಎಂಬುದರ ಬಗ್ಗೆ ನಾನು ಕೆಂಪು ಕೋಟೆಯಿಂದ ವಿವರವಾಗಿ ಮಾತನಾಡಿದ್ದೇನೆ. ಭಾರತದ ಭವಿಷ್ಯದ ಪೀಳಿಗೆಯನ್ನು ರೂಪಿಸುವುದು, ಅವರನ್ನು ಆಧುನಿಕತೆಗೆ ರೂಪಿಸುವುದು ಮತ್ತು ಅವರಿಗೆ ಹೊಸ ದಿಕ್ಕನ್ನು ನೀಡುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ. ಮಧ್ಯಪ್ರದೇಶದ ಪ್ರಾಥಮಿಕ ಶಾಲೆಗಳಲ್ಲಿ ನೇಮಕಗೊಂಡ 5500 ಕ್ಕೂ ಹೆಚ್ಚು ಶಿಕ್ಷಕರಿಗೆ ನನ್ನ ಶುಭ ಹಾರೈಕೆಗಳನ್ನು ಸಲ್ಲಿಸುತ್ತೇನೆ. ಕಳೆದ 3 ವರ್ಷಗಳಲ್ಲಿ ಮಧ್ಯಪ್ರದೇಶದಲ್ಲಿ ಸುಮಾರು 50 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ನನಗೆ ತಿಳಿಸಲಾಗಿದೆ. ಇದಕ್ಕಾಗಿ ನಾನು ರಾಜ್ಯ ಸರ್ಕಾರವನ್ನೂ ಅಭಿನಂದಿಸುತ್ತೇನೆ.ಮಧ್ಯಪ್ರದೇಶದ ʻಉದ್ಯೋಗ ಮೇಳʼ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 21st, 11:50 am
ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ನೇಮಕಾತಿ ಪತ್ರಗಳನ್ನು ಪಡೆಯುತ್ತಿರುವ ಉದ್ಯೋಗಿಗಳು ಈ ಐತಿಹಾಸಿಕ ಅವಧಿಯಲ್ಲಿ ಬೋಧನೆಯ ಮಹತ್ವದ ಜವಾಬ್ದಾರಿಯನ್ನು ಪಡೆದುಕೊಳ್ಳುತ್ತಿದ್ದಾರೆ ಎಂದರು. ದೇಶದ ಅಭಿವೃದ್ಧಿಯಲ್ಲಿ ʻರಾಷ್ಟ್ರೀಯ ವ್ಯಕ್ತಿತ್ವʼವು ವಹಿಸುವ ನಿರ್ಣಾಯಕ ಪಾತ್ರವನ್ನು ವಿವರಿಸಿದ ತಮ್ಮ ಕೆಂಪು ಕೋಟೆಯ ಭಾಷಣದ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಮಂತ್ರಿಯವರು, ಇಂದು ಉದ್ಯೋಗ ಪಡೆಯುತ್ತಿರುವ ಎಲ್ಲರೂ ಭಾರತದ ಭವಿಷ್ಯದ ಪೀಳಿಗೆಯನ್ನು ರೂಪಿಸುವ, ದೇಶವನ್ನು ಆಧುನೀಕರಿಸುವ ಮತ್ತು ದೇಶಕ್ಕೆ ಹೊಸ ದಿಕ್ಕನ್ನು ನೀಡುವ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದು ಒತ್ತಿ ಹೇಳಿದರು. ಈ ಉದ್ಯೋಗ ಮೇಳದ ಮೂಲಕ ಮಧ್ಯಪ್ರದೇಶದ ಪ್ರಾಥಮಿಕ ಶಾಲೆಗಳಿಗೆ ನೇಮಕಗೊಂಡಿರುವ ಐದೂವರೆ ಸಾವಿರಕ್ಕೂ ಹೆಚ್ಚು ಶಿಕ್ಷಕರಿಗೆ ಅವರು ಶುಭ ಕೋರಿದರು. ಕಳೆದ 3 ವರ್ಷಗಳಲ್ಲಿ ಮಧ್ಯಪ್ರದೇಶ ರಾಜ್ಯದಲ್ಲಿ ಸುಮಾರು 50 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಪ್ರಧಾನಿ ಮಾಹಿತಿ ನೀಡಿದರು ಮತ್ತು ಈ ಸಾಧನೆಗಾಗಿ ರಾಜ್ಯ ಸರ್ಕಾರವನ್ನು ಅಭಿನಂದಿಸಿದರು.ಬಜೆಟ್ ನಂತರದ ವೆಬಿನಾರ್ ನಲ್ಲಿ ಯುವ ಶಕ್ತಿಯನ್ನು ಬಳಸಿಕೊಳ್ಳುವುದು - ಕೌಶಲ್ಯ ಮತ್ತು ಶಿಕ್ಷಣ ಕುರಿತ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 28th, 10:05 am
'ಅಮೃತಕಾಲ ' ದ ಈ ಯುಗದಲ್ಲಿ ಕೌಶಲ್ಯ ಮತ್ತು ಶಿಕ್ಷಣವು ದೇಶಕ್ಕೆ ಎರಡು ಪ್ರಮುಖ ಸಾಧನಗಳಾಗಿವೆ. ಅಭಿವೃದ್ಧಿ ಹೊಂದಿದ ಭಾರತದ ದೂರದೃಷ್ಟಿಯೊಂದಿಗೆ ನಮ್ಮ ಯುವಕರು ದೇಶದ ಅಮೃತ ಯಾತ್ರೆಯನ್ನು ಮುನ್ನಡೆಸುತ್ತಿದ್ದಾರೆ. ಆದ್ದರಿಂದ, ' ಅಮೃತಕಾಲ್ ' ನ ಮೊದಲ ಆಯವ್ಯಯದಲ್ಲಿ ಯುವಕರು ಮತ್ತು ಅವರ ಭವಿಷ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಈ ಬಜೆಟ್ ನಮ್ಮ ಶಿಕ್ಷಣ ವ್ಯವಸ್ಥೆಯು ಪ್ರಾಯೋಗಿಕ ಮತ್ತು ಉದ್ಯಮ ಆಧಾರಿತವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಅಡಿಪಾಯವನ್ನು ಬಲಪಡಿಸುತ್ತಿದೆ. ಹಲವಾರು ವರ್ಷಗಳಿಂದ, ನಮ್ಮ ಶಿಕ್ಷಣ ಕ್ಷೇತ್ರವು ಕಠಿಣತೆಗೆ ಬಲಿಪಶುವಾಗಿದೆ. ನಾವು ಈ ಸನ್ನಿವೇಶವನ್ನು ಬದಲಾಯಿಸಲು ಪ್ರಯತ್ನಿಸಿದ್ದೇವೆ. ನಾವು ಯುವಕರ ಯೋಗ್ಯತೆ ಮತ್ತು ಭವಿಷ್ಯದ ಬೇಡಿಕೆಗಳಿಗೆ ಅನುಗುಣವಾಗಿ ಶಿಕ್ಷಣ ಮತ್ತು ಕೌಶಲ್ಯವನ್ನು ಪುನರ್ ರಚಿಸಿದೆವು. ರಾಷ್ಟ್ರೀಯ ಶಿಕ್ಷಣ ನೀತಿಯು ಕಲಿಕೆ ಮತ್ತು ಕೌಶಲ್ಯ ಎರಡಕ್ಕೂ ಸಮಾನ ಒತ್ತು ನೀಡಿದೆ. ಈ ಪ್ರಯತ್ನದಲ್ಲಿ ಶಿಕ್ಷಕರಿಂದ ನಮಗೆ ಸಾಕಷ್ಟು ಬೆಂಬಲ ಸಿಕ್ಕಿದೆ ಎಂದು ನನಗೆ ಸಂತೋಷವಾಗಿದೆ. ಇದು ನಮ್ಮ ಮಕ್ಕಳನ್ನು ಗತಕಾಲದ ಹೊರೆಯಿಂದ ಮುಕ್ತಗೊಳಿಸಲು ನಮಗೆ ಹೆಚ್ಚಿನ ಧೈರ್ಯವನ್ನು ನೀಡಿತು. ಇದು ಶಿಕ್ಷಣ ಮತ್ತು ಕೌಶಲ್ಯ ಕ್ಷೇತ್ರಗಳಲ್ಲಿ ಮತ್ತಷ್ಟು ಸುಧಾರಣೆಗಳನ್ನು ಕೈಗೊಳ್ಳಲು ಸರ್ಕಾರವನ್ನು ಉತ್ತೇಜಿಸಿದೆ.'ತಂತ್ರಜ್ಞಾನವನ್ನು ಬಳಸಿಕೊಂಡು ಸುಗಮ ಜೀವನ' ಕುರಿತು ಬಜೆಟ್ ನಂತರದ ವೆಬಿನಾರ್ನಲ್ಲಿ ಪ್ರಧಾನಿ ಭಾಷಣ
February 28th, 10:00 am
ಬಜೆಟ್ ನಂತರದ ವೆಬಿನಾರ್ನಲ್ಲಿ 'ತಂತ್ರಜ್ಞಾನವನ್ನು ಬಳಸಿಕೊಂಡು ಸುಗಮ ಜೀವನ' ಎಂಬ ವಿಷಯದ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ʻಕೇಂದ್ರ ಬಜೆಟ್-2023ʼರಲ್ಲಿ ಘೋಷಿಸಲಾದ ಉಪಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆಲೋಚನೆಗಳು ಮತ್ತು ಸಲಹೆಗಳನ್ನು ಪಡೆಯಲು ಸರಕಾರ ಆಯೋಜಿಸಿದ್ದ 12 ಬಜೆಟ್ ನಂತರದ ವೆಬಿನಾರ್‌ಗಳ ಸರಣಿಯಲ್ಲಿ ಇದು ಐದನೇಯದು.ಕೇರಳದ ಜನರು ಈಗ ಬಿಜೆಪಿಯನ್ನು ಹೊಸ ಭರವಸೆಯಾಗಿ ನೋಡುತ್ತಿದ್ದಾರೆ: ಪ್ರಧಾನಿ ಮೋದಿ
September 01st, 04:31 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳದ ಕೊಚ್ಚಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಓಣಂ ಸಂದರ್ಭದಲ್ಲಿ ಕೇರಳದ ಜನರಿಗೆ ಶುಭ ಹಾರೈಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು, ಓಣಂ ವಿಶೇಷ ಸಂದರ್ಭದಲ್ಲಿ ನಾನು ಕೇರಳಕ್ಕೆ ಬಂದಿರುವುದು ನನ್ನ ಅದೃಷ್ಟದ ವಿಷಯವಾಗಿದೆ. ನಿಮ್ಮೆಲ್ಲರಿಗೂ ಓಣಂ ಹಬ್ಬದ ಶುಭಾಶಯಗಳು. ”ಕೇರಳದ ಕೊಚ್ಚಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
September 01st, 04:30 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳದ ಕೊಚ್ಚಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಓಣಂ ಸಂದರ್ಭದಲ್ಲಿ ಕೇರಳದ ಜನರಿಗೆ ಶುಭ ಹಾರೈಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು, ಓಣಂ ವಿಶೇಷ ಸಂದರ್ಭದಲ್ಲಿ ನಾನು ಕೇರಳಕ್ಕೆ ಬಂದಿರುವುದು ನನ್ನ ಅದೃಷ್ಟದ ವಿಷಯವಾಗಿದೆ. ನಿಮ್ಮೆಲ್ಲರಿಗೂ ಓಣಂ ಹಬ್ಬದ ಶುಭಾಶಯಗಳು. ”ಉತ್ತರ ಪ್ರದೇಶದ ಜಲೌನ್ ನಲ್ಲಿ ಬುಂಡೇಲ್ ಖಂಡ್ ಎಕ್ಸ್ ಪ್ರೆಸ್ ವೇ ಉದ್ಘಾಟನೆ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಅನುವಾದ
July 16th, 04:17 pm
ಉತ್ತರ ಪ್ರದೇಶದ ಎಲ್ಲ ಜನರಿಗೆ, ಬುಂಡೇಲ್ ಖಂಡದ ಸಹೋದರ ಸಹೋದರಿಯರಿಗೆ ಈ ಆಧುನಿಕ ಬುಂಡೇಲ್ ಖಂಡ ಎಕ್ಸ್ ಪ್ರೆಸ್ ವೇ ಗಾಗಿ ನನ್ನ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಕೋರುತ್ತೇನೆ. ಈ ಎಕ್ಸ್ ಪ್ರೆಸ್ ವೇ ಅನ್ನು ಬುಂಡೇಲ್ ಖಂಡದ ವೈಭವದ ಪರಂಪರೆಗೆ ಅರ್ಪಿಸುತ್ತಿದ್ದೇವೆ. ಉತ್ತರ ಪ್ರದೇಶದ ಸಂಸದನಾಗಿ ಮತ್ತು ಉತ್ತರ ಪ್ರದೇಶದ ಪ್ರತಿನಿಧಿಯಾಗಿ ಈ ಎಕ್ಸ್ ಪ್ರೆಸ್ ವೇಯನ್ನು ಬುಂಡೇಲ್ ಖಂಡಕ್ಕೆ ಕೊಡುಗೆಯಾಗಿ ನೀಡುತ್ತಿರುವುದಕ್ಕೆ ಅತೀವ ಸಂತಸವಾಗುತ್ತಿದೆ. ಈ ಪ್ರದೇಶ ಅಸಂಖ್ಯಾತ ಯೋಧರನ್ನು ಮತ್ತು ದೇಶಕ್ಕಾಗಿ ರಕ್ತ ಹರಿಸಿದವರನ್ನು ಮತ್ತು ಶೌರ್ಯ ಹಾಗೂ ಕಠಿಣ ಪರಿಶ್ರಮದ ಪುರುಷರು ಮತ್ತು ಮಹಿಳೆಯರನ್ನು ಕೊಡುಗೆಯಾಗಿ ನೀಡಿದೆ.ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ಪ್ರಧಾನ ಮಂತ್ರಿ ಅವರಿಂದ ಬುಂದೇಲ್ ಖಂಡ ಎಕ್ಸ್ ಪ್ರೆಸ್ ವೇ ಉದ್ಘಾಟನೆ.
July 16th, 10:25 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಜಲೌನ್ ನ ಒರೈ ತಹಸಿಲ್ ನ ಕೈತೇರಿ ಗ್ರಾಮದಲ್ಲಿ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯದ ಸಚಿವರು, ಜನ ಪ್ರತಿನಿಧಿಗಳು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.Eight years of BJP dedicated to welfare of poor, social security: PM Modi
May 21st, 02:29 pm
Prime Minister Narendra Modi today addressed the BJP National Office Bearers in Jaipur through video conferencing. PM Modi started his address by recognising the contribution of all members of the BJP, from Founders to Pathfinders and to the Karyakartas in strengthening the party.ಜೈಪುರದಲ್ಲಿ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
May 20th, 10:00 am
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜೈಪುರದಲ್ಲಿ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಪಕ್ಷವನ್ನು ಬಲಪಡಿಸುವಲ್ಲಿ ಬಿಜೆಪಿಯ ಸ್ಥಾಪಕರಿಂದ ಪಾತ್‌ಫೈಂಡರ್‌ಗಳು ಮತ್ತು ಕಾರ್ಯಕರ್ತರವರೆಗೆ ಎಲ್ಲಾ ಸದಸ್ಯರ ಕೊಡುಗೆಯನ್ನು ಗುರುತಿಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು.ಬೆಳವಣಿಗೆ ಮತ್ತು ಮಹತ್ವಾಕಾಂಕ್ಷೆಯ ಆರ್ಥಿಕತೆಗಾಗಿ ಹಣಕಾಸು ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ
March 08th, 02:23 pm
ಮೊದಲಿಗೆ ಅಂತರರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ ಎಲ್ಲರಿಗೂ ನನ್ನ ಶುಭಾಶಯಗಳು. ನಾವಿಂದು ಬಜೆಟ್ ಕುರಿತು ಚರ್ಚೆ ನಡೆಸುತ್ತಿದ್ದೇವೆ. ಅತಿ ದೊಡ್ಡ ದೇಶ ಭಾರತ, ಇಲ್ಲಿನ ಹಣಕಾಸು ಸಚಿವೆ ಮಹಿಳೆ ಎನ್ನುವುದನ್ನು ಪ್ರಸ್ತಾಪಿಸಲು ಅತೀವ ಹೆಮ್ಮೆಯಾಗುತ್ತಿದ್ದು, ಈ ಬಾರಿ ಅವರು ಪ್ರಗತಿಪರ ಬಜೆಟ್ ಮಂಡಿಸಿದ್ದಾರೆ.ಬೆಳವಣಿಗೆ ಮತ್ತು ಮಹತ್ವಾಕಾಂಕ್ಷೆಯ ಆರ್ಥಿಕತೆಗಾಗಿ ಹಣಕಾಸು ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
March 08th, 11:57 am
ಬೆಳವಣಿಗೆ ಮತ್ತು ಮಹತ್ವಾಕಾಂಕ್ಷೆಯ ಆರ್ಥಿಕತೆಗಾಗಿ ಹಣ ಒದಗಿಸುವ ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಪ್ರಧಾನಮಂತ್ರಿ ಅವರು ಮಾತನಾಡಿದ ಬಜೆಟ್ ನಂತರದ ಹತ್ತನೇ ವೆಬಿನಾರ್ ಇದಾಗಿದೆ.ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಂವಾದದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 22nd, 12:01 pm
ಜಿಲ್ಲಾಧಿಕಾರಿಗಳು ಹಲವಾರು ಸೂಚಕಗಳಲ್ಲಿ ತಮ್ಮ ಜಿಲ್ಲೆಗಳ ಕಾರ್ಯಕ್ಷಮತೆಯನ್ನು ಸುಧಾರಿಸಲು ಕಾರಣವಾಗಿರುವ ಅನುಭವಗಳನ್ನು ಹಂಚಿಕೊಂಡರು. ಜಿಲ್ಲೆಗಳಲ್ಲಿ ಯಶಸ್ಸಿಗೆ ಕಾರಣವಾದ ಪ್ರಮುಖ ಕ್ರಮಗಳು ಮತ್ತು ಈ ಪ್ರಯತ್ನದಲ್ಲಿ ಅವರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದಲೇ ನೇರ ಮಾಹಿತಿ ಪಡೆದುಕೊಂಡರು. ಮಹತ್ವಾಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮದಡಿ ಕೆಲಸ ಮಾಡುವುದು ಈ ಹಿಂದೆ ಮಾಡಿದ ಕೆಲಸಕ್ಕಿಂತ ಹೇಗೆ ಭಿನ್ನ ಎಂದು ಪ್ರಧಾನಮಂತ್ರಿಯವರು ಕೇಳಿದರು. ಈ ಯಶಸ್ಸಿನ ಹಿಂದೆ ಜನರ ಸಹಭಾಗಿತ್ವ ಹೇಗಿದೆ ಎಂಬ ಅಂಶಗಳ ಕುರಿತಂತೆಯೂ ಅಧಿಕಾರಿಗಳು ಚರ್ಚಿಸಿದರು. ದಿನನಿತ್ಯ ತಮ್ಮ ತಂಡದಲ್ಲಿ ಕೆಲಸ ಮಾಡುವ ಸದಸ್ಯರನ್ನು ಹೇಗೆ ಪ್ರತಿದಿನ ಪ್ರೇರೇಪಿಸಲಾಗುತ್ತಿದೆ ಎಂಬ ಕುರಿತು ಅಧಿಕಾರಿಗಳು ಮಾತನಾಡಿದರು. ತಂಡದಲ್ಲಿರುವವರು ಕೆಲಸ ಮಾಡುತ್ತಿಲ್ಲ, ಬದಲಿಗೆ ಸೇವೆ ಸಲ್ಲಿಸುತ್ತಿದ್ದಾರೆ ಎಂಬ ಭಾವನೆ ಬೆಳೆಸಲು ಪ್ರಯತ್ನಿಸಲಾಗುತ್ತಿದೆ. ಜತೆಗೆ ವಿವಿಧ ಇಲಾಖೆಗಳ ನಡುವೆ ಸಮನ್ವಯತೆ ಮತ್ತು ದತ್ತಾಂಶ ಆಧಾರಿತ ಆಡಳಿತದ ಪ್ರಯೋಜನಗಳ ಕುರಿತು ಅಧಿಕಾರಿಗಳು ಮಾತನಾಡಿದರು.ಸರ್ಕಾರದ ಪ್ರಮುಖ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಕುರಿತು ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
January 22nd, 11:59 am
ಜಿಲ್ಲಾಧಿಕಾರಿಗಳು ಹಲವಾರು ಸೂಚಕಗಳಲ್ಲಿ ತಮ್ಮ ಜಿಲ್ಲೆಗಳ ಕಾರ್ಯಕ್ಷಮತೆಯನ್ನು ಸುಧಾರಿಸಲು ಕಾರಣವಾಗಿರುವ ಅನುಭವಗಳನ್ನು ಹಂಚಿಕೊಂಡರು. ಜಿಲ್ಲೆಗಳಲ್ಲಿ ಯಶಸ್ಸಿಗೆ ಕಾರಣವಾದ ಪ್ರಮುಖ ಕ್ರಮಗಳು ಮತ್ತು ಈ ಪ್ರಯತ್ನದಲ್ಲಿ ಅವರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದಲೇ ನೇರ ಮಾಹಿತಿ ಪಡೆದುಕೊಂಡರು. ಮಹತ್ವಾಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮದಡಿ ಕೆಲಸ ಮಾಡುವುದು ಈ ಹಿಂದೆ ಮಾಡಿದ ಕೆಲಸಕ್ಕಿಂತ ಹೇಗೆ ಭಿನ್ನ ಎಂದು ಪ್ರಧಾನಮಂತ್ರಿಯವರು ಕೇಳಿದರು. ಈ ಯಶಸ್ಸಿನ ಹಿಂದೆ ಜನರ ಸಹಭಾಗಿತ್ವ ಹೇಗಿದೆ ಎಂಬ ಅಂಶಗಳ ಕುರಿತಂತೆಯೂ ಅಧಿಕಾರಿಗಳು ಚರ್ಚಿಸಿದರು. ದಿನನಿತ್ಯ ತಮ್ಮ ತಂಡದಲ್ಲಿ ಕೆಲಸ ಮಾಡುವ ಸದಸ್ಯರನ್ನು ಹೇಗೆ ಪ್ರತಿದಿನ ಪ್ರೇರೇಪಿಸಲಾಗುತ್ತಿದೆ ಎಂಬ ಕುರಿತು ಅಧಿಕಾರಿಗಳು ಮಾತನಾಡಿದರು. ತಂಡದಲ್ಲಿರುವವರು ಕೆಲಸ ಮಾಡುತ್ತಿಲ್ಲ, ಬದಲಿಗೆ ಸೇವೆ ಸಲ್ಲಿಸುತ್ತಿದ್ದಾರೆ ಎಂಬ ಭಾವನೆ ಬೆಳೆಸಲು ಪ್ರಯತ್ನಿಸಲಾಗುತ್ತಿದೆ. ಜತೆಗೆ ವಿವಿಧ ಇಲಾಖೆಗಳ ನಡುವೆ ಸಮನ್ವಯತೆ ಮತ್ತು ದತ್ತಾಂಶ ಆಧಾರಿತ ಆಡಳಿತದ ಪ್ರಯೋಜನಗಳ ಕುರಿತು ಅಧಿಕಾರಿಗಳು ಮಾತನಾಡಿದರು.ಡಿಜಿಟಲ್ ಇಂಡಿಯಾ ಅಭಿಯಾನದ 6 ನೇ ವಾರ್ಷಿಕೋತ್ಸವದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಇಂಗ್ಲೀಷ್ ಅವತರಣಿಕೆ.
July 01st, 11:01 am
ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ರವಿಶಂಕರ ಪ್ರಸಾದ್ ಜೀ, ಶ್ರೀ ಸಂಜಯ್ ಧೋತ್ರೇ ಜೀ, ನನ್ನೆಲ್ಲಾ ಸಹೋದ್ಯೋಗಿಗಳೇ, ಡಿಜಿಟಲ್ ಇಂಡಿಯಾದ ವಿವಿಧ ಉಪಕ್ರಮಗಳಲ್ಲಿ ತೊಡಗಿಸಿಕೊಂಡಿರುವ, ಸಹೋದರರೇ ಮತ್ತು ಸಹೋದರಿಯರೇ!. ಡಿಜಿಟಲ್ ಆಂದೋಲನದ ಆರು ವರ್ಷ ಪೂರ್ಣಗೊಳಿಸಿರುವುದಕ್ಕೆ ನಿಮಗೆಲ್ಲಾ ಅಭಿನಂದನೆಗಳು!.ಡಿಜಿಟಲ್ ಇಂಡಿಯಾ' ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ
July 01st, 11:00 am
ಪ್ರಧಾನಮಂತ್ರಿ ಶ್ರೀ ನರೇದ್ರ ಮೋದಿ ಅವರು ಇಂದು 'ಡಿಜಿಟಲ್ ಇಂಡಿಯಾ' ಅಭಿಯಾನವು ಆರು ವರ್ಷಗಳನ್ನು ಪೂರ್ಣಗೊಳಿಸಿದ ಸಂದರ್ಭದ ಅಂಗವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ 'ಡಿಜಿಟಲ್ ಇಂಡಿಯಾ'ದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಶ್ರೀ ರವಿ ಶಂಕರ್ ಪ್ರಸಾದ್ ಮತ್ತು ಶಿಕ್ಷಣ ಖಾತೆ ಸಹಾಯಕ ಸಚಿವ ಶ್ರೀ ಸಂಜಯ್ ಶಾಮರಾವ್ ಧೋತ್ರೆ ಉಪಸ್ಥಿತರಿದ್ದರು.ಬಿಹಾರದಲ್ಲಿ ಮೂಲಸೌಕರ್ಯ ಯೋಜನೆಗಳ ಆರಂಭ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
September 21st, 12:13 pm
ಬಿಹಾರ ರಾಜ್ಯಪಾಲ ಶ್ರೀ ಫಗು ಚೌಹಾಣ್ ಜೀ, ಬಿಹಾರ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ರವಿಶಂಕರ ಪ್ರಸಾದ್ ಜೀ, ಶ್ರೀ ವಿ.ಕೆ.ಸಿಂಗ್ ಜೀ, ಶ್ರೀ ಆರ್.ಕೆ.ಸಿಂಗ್ ಜೀ, ಬಿಹಾರದ ಉಪ ಮುಖ್ಯಮಂತ್ರಿ ಸುಶೀಲ್ ಜೀ, ಇತರ ಸಚಿವರೇ, ಸಂಸತ್ ಸದಸ್ಯರೇ ಮತ್ತು ಶಾಸಕರೇ, ಹಾಗು ನನ್ನ ಪ್ರೀತಿಯ ಸಹೋದರ ಮತ್ತು ಸಹೋದರಿಯರೇ !ಬಿಹಾರದಲ್ಲಿ 14,000 ಕೋ.ರೂ.ಗಳ ಮೊತ್ತದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಪ್ರಧಾನ ಮಂತ್ರಿ ಅವರಿಂದ ಶಿಲಾನ್ಯಾಸ
September 21st, 12:12 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಬಿಹಾರದಲ್ಲಿ 14,000 ಕೋ.ರೂ.ಮೊತ್ತದ ಒಂಭತ್ತು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಿಲಾನ್ಯಾಸ ಮಾಡಿದರು ಮತ್ತು ರಾಜ್ಯದಲ್ಲಿ ಆಪ್ಟಿಕಲ್ ಫೈಬರ್ ಮೂಲಕ ಅಂತರ್ಜಾಲ ಸೇವೆ ಒದಗಿಸುವ ಯೋಜನೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.