ಗುಜರಾತ್ ನ ದ್ವಾರಕಾದಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

February 25th, 01:01 pm

ವೇದಿಕೆಯಲ್ಲಿ ಉಪಸ್ಥಿತರಿರುವ ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮತ್ತು ಗುಜರಾತ್ ರಾಜ್ಯ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಶ್ರೀ ಸಿ.ಆರ್. ಪಾಟೀಲ್, ಇತರ ಗೌರವಾನ್ವಿತ ಗಣ್ಯರು ಮತ್ತು ಗುಜರಾತ್ ನ ನನ್ನ ಸಹೋದರ ಸಹೋದರಿಯರೇ,

ಗುಜರಾತ್ ನ ದ್ವಾರಕಾದಲ್ಲಿ 4150 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಮಂತ್ರಿಗಳು

February 25th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ದ್ವಾರಕಾದಲ್ಲಿ 4,150 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಓಖಾ ಮುಖ್ಯ ಭೂಮಿ ಮತ್ತು ಬೇತ್ ದ್ವಾರಕಾವನ್ನು ಸಂಪರ್ಕಿಸುವ ಸುದರ್ಶನ ಸೇತು, ವಾಡಿನಾರ್ ಮತ್ತು ರಾಜ್‌ಕೋಟ್-ಓಖಾದಲ್ಲಿ ಪೈಪ್‌ಲೈನ್ ಯೋಜನೆ, ರಾಜ್‌ಕೋಟ್-ಜೇತಲ್ಸರ್‌-ಸೋಮನಾಥ್ ಮತ್ತು ಜೇತಲ್ಸರ್‌-ವನ್ಸ್‌ಜಾಲಿಯಾ ರೈಲು ವಿದ್ಯುದ್ದೀಕರಣ ಯೋಜನೆಗಳನ್ನು ಪ್ರಧಾನಮಂತ್ರಿ ಅವರು ರಾಷ್ಟ್ರಕ್ಕೆ ಸಮರ್ಪಿಸಿದರು. ರಾಷ್ಟ್ರೀಯ ಹೆದ್ದಾರಿ 927ರ ಧೋರಾಜಿ-ಜಮಕಂದೋರ್ನಾ-ಕಲವಾಡ್ ವಿಭಾಗದ ಅಗಲೀಕರಣ, ಜಾಮ್‌ನಗರದಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಜಾಮ್‌ನಗರದ ʻಸಿಕ್ಕಾ ಉಷ್ಣ ವಿದ್ಯುತ್ ಸ್ಥಾವರʼದಲ್ಲಿ ʻಫ್ಲೂ ಗ್ಯಾಸ್ ಡಿಸಲ್ಫರೈಸೇಶನ್ʼ(ಎಫ್‌ಜಿಡಿ) ವ್ಯವಸ್ಥೆಯ ಸ್ಥಾಪನೆಗೆ ಅವರು ಶಂಕುಸ್ಥಾಪನೆ ನೆರವೇರಿಸಿದರು.

​​​​​​​ಜಿ-20 ಶೃಂಗಸಭೆಯ ತಳಮಟ್ಟದ ಕಾರ್ಯಕರ್ತರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಕನ್ನಡ ಪಠ್ಯಾಂತರ

September 22nd, 11:22 pm

ನಿಮಗೆಲ್ಲಾ ತುಂಬಾ ಆಯಾಸವಾಗಿದೆ, ಆದರೂ ಅದನ್ನು ಒಪ್ಪಿಕೊಳ್ಳಲು ನಿಮ್ಮಲ್ಲಿ ಕೆಲವರು ಸಿದ್ಧರಿಲ್ಲದಿರಬಹುದು. ಆದರೂ ಸರಿ, ನಿಮ್ಮ ಹೆಚ್ಚು ಸಮಯವನ್ನು ತೆಗೆದುಕೊಳ್ಳುವ ಉದ್ದೇಶ ನನಗಿಲ್ಲ. ಆದರೆ ಒಂದು ವಿಷಯವಂತೂ ನಿಜ, ನಾವು ಸಾಧಿಸಿದ ಅದ್ಭುತ ಯಶಸ್ಸು ಹೇಗಿದೆಯೆಂದರೆ ದೇಶದ ಹೆಸರು ಪ್ರಕಾಶಮಾನವಾಗಿದೆ, ಎಲ್ಲಾ ಕಡೆಯಿಂದ ಪ್ರಶಂಸೆಗಳ ಸುರಿಮಳೆಯಾಗುತ್ತಿದೆ. ನೀವೆಲ್ಲರೂ ಇದರ ಹಿಂದೆ ಇದ್ದವರು, ಹಗಲು ರಾತ್ರಿ ಶ್ರಮಿಸಿದವರು ಮತ್ತು ಇದರ ಪರಿಣಾಮವಾಗಿಯೇ, ಈ ಯಶಸ್ಸನ್ನು ಸಾಧಿಸಲು ಸಾಧ್ಯವಾಗಿದೆ. ಒಬ್ಬ ಆಟಗಾರನು ಒಲಿಂಪಿಕ್ ವೇದಿಕೆಗೆ ಹೋಗಿ ಪದಕ ಗೆದ್ದಾಗ, ಮತ್ತು ದೇಶದ ಹೆಸರನ್ನು ಹಾಗೂ ಕೀರ್ತಿಯನ್ನು ಬೆಳಗಿಸಿದಾಗ, ಅದಕ್ಕೆ ಸಲ್ಲುವ ಚಪ್ಪಾಳೆಯ ಸದ್ದು ದೀರ್ಘಕಾಲದವರೆಗೆ ಮಾರ್ದನಿಸುತ್ತದೆ. ಅಂತೆಯೇ, ನೀವೆಲ್ಲರೂ ಒಟ್ಟಾಗಿ ದೇಶದ ಹೆಸರು ಮತ್ತು ಕೀರ್ತಿಯನ್ನು ಬೆಳಗಿಸಿದ್ದೀರಿ.

ಭಾರತ್ ಮಂಟಪದಲ್ಲಿ ಜಿ 20 ಶೃಂಗಸಭೆಯ ತಳಮಟ್ಟದ ಕಾರ್ಯಕರ್ತರೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂವಾದ

September 22nd, 06:31 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತ ಮಂಟಪದಲ್ಲಿ ಜಿ-20 ತಂಡದೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭಿಕರನ್ನುದ್ದೇಶಿಸಿ ಮಾತನಾಡಿದರು.

ಅಕ್ಟೋಬರ್ 30 ರಿಂದ ನವೆಂಬರ್ 1 ರ ವರೆಗೆ ಗುಜರಾತ್ ಮತ್ತು ರಾಜಸ್ಥಾನ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

October 29th, 08:16 pm

2022 ರ ಅಕ್ಟೋಬರ್ 30 ರಿಂದ ನವೆಂಬರ್ 1 ರ ಪ್ರಧಾನಮಂತ್ರಿ ಶ‍್ರೀ ನರೇಂದ್ರ ಮೋದಿ ಅವರು ಗುಜರಾತ್ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾಗಿಯಾದ ಭಾರತೀಯ ಆಟಗಾರರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಇಂಗ್ಲಿಷ್ ಅವತರಣಿಕೆ

August 13th, 11:31 am

ಎಲ್ಲರೊಂದಿಗೂ ಮಾತನಾಡುವುದು ನನಗೆ ತುಂಬಾ ಆಸಕ್ತಿದಾಯಕವಾದರೂ, ಪ್ರತಿಯೊಬ್ಬರ ಜೊತೆ ಮಾತನಾಡಲು ಸಾಧ್ಯವಾಗದು. ಆದರೆ ನಿಮ್ಮಲ್ಲಿ ಅನೇಕರೊಂದಿಗೆ ಒಂದಲ್ಲ ಒಂದು ರೀತಿಯಲ್ಲಿ ಸಂಪರ್ಕದಲ್ಲಿರಲು ನನಗೆ ಅವಕಾಶ ದೊರೆಕಿತ್ತು ಮತ್ತು ಬೇರೆ ಬೇರೆ ಸಂದರ್ಭಗಳಲ್ಲಿ ನಿಮ್ಮೊಂದಿಗೆ ಸಂವಾದ ನಡೆಸುವ ಅವಕಾಶವೂ ನನಗೆ ದೊರೆತಿದೆ. ಆದರೆ ಕುಟುಂಬದ ಸದಸ್ಯನಾಗಿ ನನ್ನ ನಿವಾಸಕ್ಕೆ ಬರಲು ನೀವು ಸಮಯ ಮಾಡಿಕೊಂಡುದಕ್ಕಾಗಿ ನನಗೆ ಬಹಳ ಸಂತೋಷವಾಗಿದೆ. ನಿಮ್ಮ ಸಾಧನೆಗಳ ಯಶಸ್ಸಿನ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವುದರಿಂದ, ನಾನು ಸಹ ನಿಮ್ಮೊಂದಿಗೆ ಸಂಬಂಧ ಹೊಂದಲು ಹೆಮ್ಮೆಪಡುತ್ತೇನೆ. ನಿಮಗೆಲ್ಲರಿಗೂ ಇಲ್ಲಿ ಸ್ವಾಗತ.

2022ರ ಕಾಮನ್ ವೆಲ್ತ್ ಗೇಮ್ಸ್ ನ ಭಾರತೀಯ ತಂಡವನ್ನು ಸನ್ಮಾನಿಸಿದ ಪ್ರಧಾನಮಂತ್ರಿ

August 13th, 11:30 am

2022ರ ಕಾಮನ್ ವೆಲ್ತ್ ಗೇಮ್ಸ್ (ಸಿಡಬ್ಲ್ಯೂಜಿ) ನಲ್ಲಿ ಪಾಲ್ಗೊಂಡ ಭಾರತೀಯ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸದಿಲ್ಲಿಯಲ್ಲಿ ಸನ್ಮಾನಿಸಿದರು. ಈ ಸನ್ಮಾನ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು ಮತ್ತು ಅವರ ತರಬೇತುದಾರರು ಭಾಗವಹಿಸಿದ್ದರು. ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಮತ್ತು ಮಾಹಿತಿ ಹಾಗು ಪ್ರಸಾರ ಖಾತೆ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಮತ್ತು ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಖಾತೆ ಸಹಾಯಕ ಸಚಿವ ಶ್ರೀ ನಿಸಿತ್ ಪ್ರಾಮಾಣಿಕ್ ಉಪಸ್ಥಿತರಿದ್ದರು.

Freebies will prevent the country from becoming self-reliant, increase burden on honest taxpayers: PM

August 10th, 04:42 pm

On the occasion of World Biofuel Day, PM Modi dedicated the 2G Ethanol Plant in Panipat, Haryana to the nation. The PM pointed out that due to the mixing of ethanol in petrol, in the last 7-8 years, about 50 thousand crore rupees of the country have been saved from going abroad and about the same amount has gone to the farmers of our country because of ethanol blending.

PM dedicates 2G Ethanol Plant in Panipat

August 10th, 04:40 pm

On the occasion of World Biofuel Day, PM Modi dedicated the 2G Ethanol Plant in Panipat, Haryana to the nation. The PM pointed out that due to the mixing of ethanol in petrol, in the last 7-8 years, about 50 thousand crore rupees of the country have been saved from going abroad and about the same amount has gone to the farmers of our country because of ethanol blending.

PM feels proud of Indian Men's Hockey Team for winning Silver Medal

August 08th, 08:26 pm

The Prime Minister, Shri Narendra Modi congratulated Indian Men's Hockey Team for winning Silver Medal at Birmingham CWG 2022.

PM congratulates Sharath Kamal for winning Gold Medal in Men's Singles Table Tennis

August 08th, 08:16 pm

The Prime Minister, Shri Narendra Modi has congratulated Sharath Kamal for winning Gold Medal in Men's Singles Table Tennis at Birmingham CWG 2022.

PM congratulates Satwik Sairaj Rankireddy and Chirag Shetty for clinching Gold Medal in Men's Doubles Badminton

August 08th, 08:14 pm

The Prime Minister, Shri Narendra Modi has congratulated Satwik Sairaj Rankireddy and Chirag Shetty for winning Gold Medal in Men's Doubles Badminton at Birmingham CWG 2022.

PM admires the tenacity and dedication of Table Tennis player, Sathiyan Gnanasekaran for winning the Bronze Medal

August 08th, 08:11 pm

The Prime Minister, Shri Narendra Modi has admired the tenacity and dedication of Table Tennis player, Sathiyan Gnanasekaran for winning the Bronze Medal in Men's Singles Table Tennis at Birmingham CWG 2022.

PM congratulates Lakshya Sen for winning Gold medal in Badminton at CWG 2022

August 08th, 06:56 pm

The Prime Minister, Shri Narendra Modi has congratulated Lakshya Sen for winning the Gold medal in Badminton at CWG 2022, Birmingham.

ಟೇಬಲ್ ಟೆನಿಸ್ ನ ಮಿಶ್ರ ಡಬಲ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಶರತ್ ಕಮಲ್ ಮತ್ತು ಶ್ರೀಜಾ ಅಕುಲ ಅವರ ಮಾನಸಿಕ ದೃಢನಿಶ್ಚಯ ಮತ್ತು ಸದೃಢತೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ

August 08th, 08:30 am

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟ 2022 ರ ಟೂರ್ನಿಯ ಟೇಬಲ್ ಟೆನಿಸ್ ನ ಮಿಶ್ರ ಡಬಲ್ಸ್ ನಲ್ಲಿ ಶರತ್ ಕಮಾಲ್ ಮತ್ತು ಶ್ರೀಜಾ ಅಕುಲ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಸಿ.ಡಬ್ಲ್ಯೂ.ಜಿ -2022 ರಲ್ಲಿ ಕಂಚಿನ ಪದಕ ಗೆದ್ದಿರುವ ಶ್ರೀಕಾಂತ್ ಕಿಡಂಬಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

August 08th, 08:25 am

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಸಿ.ಡಬ್ಲ್ಯೂ.ಜಿ 2022 ಕ್ರೀಡಾಕೂಟದ ಬ್ಯಾಡ್ಮಿಂಟನ್ ನಲ್ಲಿ ಕಂಚಿನ ಪದಕ ಗೆದ್ದಿರುವ ಶ್ರೀಕಾಂತ್ ಕಿಡಂಬಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಸಿ.ಡಬ್ಲ್ಯೂ.ಜಿ ಯಲ್ಲಿ ಶ್ರೀಕಾಂತ್ ಕಿಡಂಬಿ ನಾಲ್ಕನೇ ಪದಕ ಗೆದ್ದಿರುವ ಬಗ್ಗೆ ಪ್ರಧಾನಮಂತ್ರಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಸಿ.ಡಬ್ಲ್ಯೂ.ಜಿ 2022 ರಲ್ಲಿ ಬೆಳ್ಳಿ ಪದಕ ಗೆದ್ದ ಮಹಿಳಾ ಕ್ರಿಕೆಟ್ ತಂಡದ ಸದಸ್ಯರಿಗೆ ಶುಭ ಹಾರೈಸಿದ ಪ್ರಧಾನಮಂತ್ರಿ

August 08th, 08:20 am

ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಸಿ.ಡಬ್ಲ್ಯೂ.ಜಿ. ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಭಾರತ ಮಹಿಳಾ ಕ್ರಿಕೆಟ್ ತಂಡದ ಸದಸ್ಯರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಬ್ಯಾಡ್ಮಿಂಟನ್ ಡಬಲ್ಸ್ ನಲ್ಲಿ ಕಂಚಿನ ಪದಕ ಗೆದ್ದ ಟ್ರೀಸಾ ಜಾಲಿ ಹಾಗೂ ಗಾಯತ್ರಿ ಗೋಪಿಚಂದ್ ಬಗ್ಗೆ ಹೆಮ್ಮೆಯಾಗುತ್ತಿದೆ: ಪ್ರಧಾನಮಂತ್ರಿ

August 08th, 08:10 am

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಸಿ.ಡಬ್ಲ್ಯೂ.ಜಿ 2022 ನ ಬ್ಯಾಡ್ಮಿಂಟನ್ ಡಬಲ್ಸ್ ನಲ್ಲಿ ಕಂಚಿನ ಪದಕ ಗೆದ್ದ ಟ್ರೀಸಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಸಿಡಬ್ಲ್ಯೂಜಿ ಬಾಕ್ಸಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದ ಸಾಗರ್ ಅಹ್ಲಾವತ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

August 08th, 08:00 am

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಸಿಡಬ್ಲ್ಯೂಜಿ ಕ್ರೀಡಾಕೂಟದ ಪುರುಷರ 92+ ಕೆ.ಜಿ. ಬಾಕ್ಸಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಸಾಗರ್ ಅಹ್ಲಾವತ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಸ್ಕ್ವಾಷ್ ನ ಮಿಶ್ರ ಡಬಲ್ಸ್ ನಲ್ಲಿ ಕಂಚಿನ ಪದಕ ಗೆದ್ದ ಸೌರವ್ ಘೋಸಲ್ ಮತ್ತು ದೀಪಿಕಾ ಪಳ್ಳಿಕಲ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

August 07th, 11:27 pm

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ 2022 ರ ಕಾಮನ್ ವೆಲ್ತ್ ಕ್ರೀಡಾಕೂಟದ ಸ್ಕ್ವಾಷ್ ನ ಮಿಶ್ರ ಡಬಲ್ಸ್ ನಲ್ಲಿ ಕಂಚಿನ ಪದಕ ಗೆದ್ದ ಸೌರವ್ ಘೋಸಲ್ ಮತ್ತು ದೀಪಿಕಾ ಪಳ್ಳಿಕಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.