7ನೇ ಭಾರತ-ಜರ್ಮನಿ ಅಂತರ ಸರ್ಕಾರಿ ಸಮಾಲೋಚನೆಯಲ್ಲಿ ಪ್ರಧಾನಮಂತ್ರಿ ಅವರ ಆರಂಭಿಕ ಹೇಳಿಕೆಗಳ ಕನ್ನಡ ಅನುವಾದ

October 25th, 01:00 pm

7ನೇ ಭಾರತ-ಜರ್ಮನಿ ಅಂತರ ಸರ್ಕಾರಿ ಸಮಾಲೋಚನೆಗಳ ಸಂದರ್ಭದಲ್ಲಿ ನಿಮಗೆ ಮತ್ತು ನಿಮ್ಮ ನಿಯೋಗಕ್ಕೆ ಹಾರ್ದಿಕ ಸ್ವಾಗತ.

ಫಲಿತಾಂಶಗಳ ಪಟ್ಟಿ: ಮಲೇಷ್ಯಾದ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀ ಅನ್ವರ್ ಇಬ್ರಾಹಿಂ ಅವರ ಭಾರತ ಭೇಟಿ

August 20th, 04:49 pm

ಕಾರ್ಮಿಕರ ನೇಮಕಾತಿ, ಉದ್ಯೋಗ ಮತ್ತು ವಾಪಸಾತಿ ಕುರಿತು ಭಾರತ ಸರ್ಕಾರ ಮತ್ತು ಮಲೇಷ್ಯಾ ಸರ್ಕಾರದ ನಡುವಿನ ತಿಳುವಳಿಕಾ ಒಪ್ಪಂದ

ಮಲೇಷ್ಯಾ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆ

August 20th, 12:00 pm

ಪ್ರಧಾನ ಮಂತ್ರಿಯಾದ ನಂತರ ಅನ್ವರ್ ಇಬ್ರಾಹಿಂ ಅವರ ಮೊದಲ ಭಾರತ ಭೇಟಿ ಇದಾಗಿದೆ. ನನ್ನ ಮೂರನೇ ಅವಧಿಯ ಆರಂಭದಲ್ಲಿ ನಿಮ್ಮನ್ನು ಭಾರತಕ್ಕೆ ಸ್ವಾಗತಿಸಲು ನನಗೆ ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗಿದೆ.

ಮಾ.21ರಂದು 2ನೇ ಭಾರತ – ಆಸ್ಚ್ರೇಲಿಯಾ ವರ್ಚುವಲ್ ಸಮಾವೇಶ

March 17th, 08:30 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಅವರು 2022 ಮಾ.21ರಂದು ಎರಡನೇ ಭಾರತ-ಆಸ್ಟ್ರೇಲಿಯಾ ವರ್ಚುವಲ್ ಶೃಂಗಸಭೆ ನಡೆಸಲಿದ್ದಾರೆ. 2020 ಜೂನ್ 4ರಂದು ಉಭಯ ರಾಷ್ಟ್ರಗಳ ನಡುವೆ ಜರುಗಿದ ಚೊಚ್ಚಲ ವರ್ಚುವಲ್ ಶೃಂಗಸಭೆಯಲ್ಲಿ ಎರಡೂ ರಾಷ್ಟ್ರಗಳ ಸಂಬಂಧವನ್ನು ಸಮಗ್ರ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತೀಕರಿಸಲಾಗಿತ್ತು. ಈ ಸಂಬಂಧವನ್ನು ಮುಂದಕ್ಕೆ ಕೊಂಡೊಯ್ಯುವ ಭಾಗವಾಗಿ, ಮತ್ತಷ್ಟು ಹೆಚ್ಚಿಸುವ ಸಲುವಾಗಿ 2ನೇ ಶೃಂಗಸಭೆ ಜರುಗುತ್ತಿದೆ.

ಭಾರತ-ಬ್ರಿಟನ್ ವರ್ಚುವಲ್ ಶೃಂಗಸಭೆ

May 04th, 06:34 pm

ಭಾರತ ಮತ್ತು ಬ್ರಿಟನ್ ದೀರ್ಘಕಾಲದ ಸ್ನೇಹ ಸಂಬಂಧಗಳನ್ನು ಹೊಂದಿವೆ. ಪ್ರಜಾಪ್ರಭುತ್ವ, ಮೂಲಭೂತ ಸ್ವಾತಂತ್ರ್ಯ ಮತ್ತು ಕಾನೂನುಬದ್ಧತೆ, ಪರಸ್ಪರ ಪೂರಕ ಮತ್ತು ಬದ್ಧತೆಯ ಸಮನ್ವಯ ವೃದ್ಧಿಯ ಕಾರ್ಯತಂತ್ರದ ಸಹಭಾಗಿತ್ವವನ್ನು ಹೊಂದಿವೆ.