ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್ 2.0’ - 21ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ
February 28th, 11:00 am
During Mann Ki Baat, PM Modi, while highlighting the innovative spirit among the country's youth to become self-reliant, said, Aatmanirbhar Bharat has become a national spirit. PM Modi praised efforts of inpiduals from across the country for their innovations, plantation and biopersity conservation in Assam. He also shared a unique sports commentary in Sanskrit.ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್ 2.0’ – 19 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ
December 27th, 11:30 am
ಸ್ನೇಹಿತರೆ, ದೇಶದ ಸಾಮಾನ್ಯ ಜನರು ಕೂಡ ಈ ಬದಲಾವಣೆಯನ್ನು ಅನುಭವಿಸಿದ್ದಾರೆ. ನಾನು ದೇಶದಲ್ಲಿ ಒಂದು ಸದಾಶಯದ ಪ್ರವಾಹವನ್ನೂ ಕಂಡಿದ್ದೇನೆ. ಹಲವಾರು ಸವಾಲುಗಳು ಎದುರಾದವು. ಹಲವಾರು ಸಂಕಷ್ಟಗಳು ಎದುರಾದವು. ಅನೇಕ ತೊಂದರೆಗಳು ಎದುರಾದವು. ಕೊರೊನದಿಂದಾಗಿ ವಿಶ್ವದಲ್ಲಿ ಸರಬರಾಜು ಸರಪಳಿಯಲ್ಲಿ ಅನೇಕ ತೊಂದರೆಗಳು ಎದುರಾದವು. ಆದರೆ ನಾವು ಪ್ರತಿಯೊಂದು ಸಂಕಷ್ಟದಿಂದಲೂ ಹೊಸತೊಂದು ಪಾಠವನ್ನು ಕಲಿತೆವು. ದೇಶದಲ್ಲಿ ಹೊಸ ಸಾಮರ್ಥ್ಯವೂ ಸೃಷ್ಟಿಯಾಯಿತು. ಶಬ್ದಗಳಲ್ಲಿ ಹೇಳಬೇಕೆಂದರೆ ಈ ಸಾಮರ್ಥ್ಯದ ಹೆಸರು ಸ್ವಾವಲಂಬನೆ.ಗುಜರಾತ್‌ನ ಗಾಂಧಿನಗರದಲ್ಲಿ ಜರುಗಿದ ವಲಸೆ ಪ್ರಭೇದಗಳ ಸಮಾವೇಶ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರು 13 ನೇ ಆಡಳಿತ ಮಂಡಳಿ (ಸಿಒಪಿ) ಯ ಉದ್ಘಾಟನ ಭಾಷಣ
February 17th, 01:37 pm
ಮಹಾತ್ಮ ಗಾಂಧಿಯವರ ಭೂಮಿಯಾದ ಗಾಂಧಿನಗರದಲ್ಲಿ ವಲಸೆ ಪ್ರಭೇದಗಳ ಸಮಾವೇಶದ 13 ನೇ ಆಡಳಿತ ಮಂಡಳಿಯ ಸಮ್ಮೇಳನಕ್ಕೆ ನಿಮ್ಮೆಲ್ಲರನ್ನು ಸ್ವಾಗತಿಸಲು ನನಗೆ ಸಂತೋಷವಾಗುತ್ತಿದೆ.ಗಾಂಧಿನಗರದಲ್ಲಿ ವಲಸೆ ಪ್ರಭೇದದ ವನ್ಯ ಪ್ರಾಣಿಗಳ ಸಂರಕ್ಷಣೆ ಕುರಿತ ಸಮಾವೇಶದ 13 ನೇ ಆಡಳಿತ ಮಂಡಳಿ (ಸಿಒಪಿ)ಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು
February 17th, 12:09 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಗಾಂಧಿನಗರದಲ್ಲಿ ವಲಸೆ ಪ್ರಭೇದದ ವನ್ಯಜೀವಿಗಳ ಸಂರಕ್ಷಣೆ ಕುರಿತ ಸಮಾವೇಶದ 13 ನೇ ಆಡಳಿತ ಮಂಡಳಿ (ಸಿಒಪಿ)ಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು.