16ನೇ ಬ್ರಿಕ್ಸ್ ಶೃಂಗಸಭೆಯ ಪ್ರಧಾನ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣದ ಅನುವಾದ
October 23rd, 05:22 pm
ಮತ್ತೊಮ್ಮೆ, ಬ್ರಿಕ್ಸ್ ಗೆ ಸೇರ್ಪಡೆಗೊಂಡ ಎಲ್ಲಾ ಹೊಸ ಸ್ನೇಹಿತರಿಗೆ ಆತ್ಮೀಯ ಸ್ವಾಗತ. ಅದರ ಹೊಸ ಅವತಾರದಲ್ಲಿ, BRICS ವಿಶ್ವದ ಮಾನವೀಯತೆಯ 40 ಪ್ರತಿಶತ ಮತ್ತು ಜಾಗತಿಕ ಆರ್ಥಿಕತೆಯ ಸುಮಾರು 30 ಪ್ರತಿಶತವನ್ನು ಹೊಂದಿದೆ.ಉಜ್ಬೇಕಿಸ್ತಾನ್ ಗಣರಾಜ್ಯದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಸಭೆ
December 01st, 09:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಡಿಸೆಂಬರ್ 1ರಂದು ಯುಎಇಯಲ್ಲಿ ನಡೆದ ಸಿಒಪಿ-28 ಶೃಂಗಸಭೆಯ ನೇಪಥ್ಯದಲ್ಲಿ ಉಜ್ಬೇಕಿಸ್ತಾನ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಶೌಕತ್ ಮಿರ್ಜಿಯೋಯೆವ್ ಅವರನ್ನು ಭೇಟಿ ಮಾಡಿದರು.ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಮಾಲೋಚನೆ ನಡೆಸಿದ ಪ್ರಧಾನಮಂತ್ರಿ
December 01st, 09:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023 ರ ಡಿಸೆಂಬರ್ 1 ರಂದು ಯುಎಇಯಲ್ಲಿ ನಡೆದ ಸಿಒಪಿ-28 ಶೃಂಗ ಸಭೆಯ ಸಂದರ್ಭದಲ್ಲಿ ಮಾಲ್ಡೀವ್ಸ್ ಅಧ್ಯಕ್ಷರಾದ ಗೌರವಾನ್ವಿತ ಡಾ.ಮೊಹಮದ್ ಮುಯಿಝ್ ಅವರೊಂದಿಗೆ ಸಭೆ ನಡೆಸಿದರು.ಫ್ರಾನ್ಸ್ ಗಣರಾಜ್ಯದ ಅಧ್ಯಕ್ಷರೊಂದಿಗೆ ಸಭೆ ನಡೆಸಿದ ಪ್ರಧಾನಮಂತ್ರಿ
December 01st, 09:32 pm
ಫ್ರಾನ್ಸ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಮ್ಯಾನ್ಯುಯಲ್ ಮ್ಯಾಕ್ರೋನ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023 ರ ಡಿಸೆಂಬರ್ 1 ರಂದು ದುಬೈನ ಸಿಒಪಿ ಶೃಂಗಸಭೆ ಸಂದರ್ಭದಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು.ಹವಾಮಾನ ಹಣಕಾಸು ವರ್ಗಾವಣೆ ಕುರಿತ ಕಾಪ್-28ರ ಅಧ್ಯಕ್ಷೀಯ ಗೋಷ್ಠಿಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
December 01st, 08:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಡಿಸೆಂಬರ್ 1ರಂದು ಯುಎಇನ ದುಬೈನಲ್ಲಿ ಹವಾಮಾನ ಹಣಕಾಸು ವರ್ಗಾವಣೆ ಕುರಿತ ಕಾಪ್-28 ಅಧ್ಯಕ್ಷೀಯ ಗೋಷ್ಠಿಯಲ್ಲಿ ಭಾಗವಹಿಸಿದ್ದರು. ಇದು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗೆ ಹೆಚ್ಚು ಹವಾಮಾನ ಹಣಕಾಸು ಲಭ್ಯತೆ, ಸುಲಭವಾಗಿ ಹಾಗೂ ಕೈಗೆಟುವಂತೆ ಮಾಡುವ ನಿಟ್ಟಿನಲ್ಲಿ ಕೇಂದ್ರೀಕರಿಸುತ್ತದೆ.ಸ್ವೀಡನ್ ಸಾಮ್ರಾಜ್ಯದ ಪ್ರಧಾನಮಂತ್ರಿಯವರೊಂದಿಗೆ ಪ್ರಧಾನಮಂತ್ರಿ ಅವರ ಸಭೆ
December 01st, 08:32 pm
ರಕ್ಷಣೆ, ಸಂಶೋಧನೆ ಮತ್ತು ಅಭಿವೃದ್ಧಿ, ವ್ಯಾಪಾರ ಮತ್ತು ಹೂಡಿಕೆ ಮತ್ತು ಹವಾಮಾನ ಸಹಕಾರ ಸೇರಿದಂತೆ ತಮ್ಮ ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳ ಬಗ್ಗೆ ನಾಯಕರು ಫಲಪ್ರದ ಚರ್ಚೆ ನಡೆಸಿದರು. ಇಯು, ನಾರ್ಡಿಕ್ ಕೌನ್ಸಿಲ್ ಮತ್ತು ನಾರ್ಡಿಕ್ ಬಾಲ್ಟಿಕ್ 8 ಗ್ರೂಪ್ ಸೇರಿದಂತೆ ಪ್ರಾದೇಶಿಕ ಮತ್ತು ಬಹುಪಕ್ಷೀಯ ವಿಷಯಗಳ ಬಗ್ಗೆಯೂ ಅವರು ಚರ್ಚಿಸಿದರು.ಸಿಒಪಿ-28ರಲ್ಲಿ ಕೈಗಾರಿಕಾ ಪರಿವರ್ತನೆಗಾಗಿ ನಾಯಕತ್ವ ಗುಂಪಿನ ಎರಡನೇ ಹಂತಕ್ಕೆ ಭಾರತ ಮತ್ತು ಸ್ವೀಡನ್ ಜಂಟಿಯಾಗಿ ಆತಿಥ್ಯ ವಹಿಸಿವೆ
December 01st, 08:29 pm
ಭಾರತ ಮತ್ತು ಸ್ವೀಡನ್ ಉದ್ಯಮ ಪರಿವರ್ತನೆ ವೇದಿಕೆಯನ್ನು ಸಹ ಪ್ರಾರಂಭಿಸಿವೆ, ಇದು ಎರಡೂ ದೇಶಗಳ ಸರ್ಕಾರಗಳು, ಕೈಗಾರಿಕೆಗಳು, ತಂತ್ರಜ್ಞಾನ ಪೂರೈಕೆದಾರರು, ಸಂಶೋಧಕರು ಮತ್ತು ಚಿಂತಕರ ಚಾವಡಿಗಳನ್ನು ಸಂಪರ್ಕಿಸುತ್ತದೆ.ಕಾಪ್-28ರಲ್ಲಿ ಜಾಗತಿಕ ಗ್ರೀನ್ ಕ್ರೆಡಿಟ್ ಉಪಕ್ರಮದಲ್ಲಿ ಯುಎಇ ಜತೆ ಸಹ ಆತಿಥ್ಯವಹಿಸಿದ ಭಾರತ
December 01st, 08:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ 2023ರ ಡಿಸೆಂಬರ್ 1 ರಂದು ದುಬೈನಲ್ಲಿ ಕಾಪ್-28 ನಲ್ಲಿ ‘ಗ್ರೀನ್ ಕ್ರೆಡಿಟ್ಸ್ ಪ್ರೋಗ್ರಾಂ’ ಕುರಿತು ಉನ್ನತ ಮಟ್ಟದ ಕಾರ್ಯಕ್ರಮದ ಸಹ ಆತಿಥ್ಯವಹಿಸಿದ್ದರು. ಕಾರ್ಯಕ್ರಮದಲ್ಲಿ ಸ್ವೀಡನ್ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀ ಉಲ್ಫ್ ಕ್ರಿಸ್ಟರ್ಸನ್, ಮೊಜಾಂಬಿಕ್ ಅಧ್ಯಕ್ಷ ಗೌರವಾನ್ವಿತ ಶ್ರೀ ಫಿಲಿಪ್ ನ್ಯುಸಿ ಮತ್ತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಗೌರವಾನ್ವಿತ ಶ್ರೀ ಚಾರ್ಲ್ಸ್ ಮೈಕೆಲ್ ಭಾಗವಹಿಸಿದ್ದರು.ಸಿಒಪಿ-28 ಅಧ್ಯಕ್ಷೀಯ ಅಧಿವೇಶನ ಕಲಾಪದಲ್ಲಿ “ಹವಾಮಾನ ಬದಲಾವಣೆಗೆ ಹಣಕಾಸು ಪರಿವರ್ತನೆ” ವಿಷಯ ಕುರಿತು ಪ್ರಧಾನ ಮಂತ್ರಿ ಭಾಷಣ
December 01st, 08:06 pm
ಹವಾಮಾನ ಬದಲಾವಣೆಯ ವಿಷಯದಲ್ಲಿ ಭಾರತ ಸೇರಿದಂತೆ ಜಾಗತಿಕ ದಕ್ಷಿಣ ಭಾಗದ ಎಲ್ಲಾ ದೇಶಗಳ ಪಾತ್ರವು ತುಂಬಾ ಕಡಿಮೆ ಎಂಬುದು ನಮಗೆಲ್ಲರಿಗೂ ತಿಳಿದಿದೆ.ಸ್ವಿಸ್ ಒಕ್ಕೂಟದ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿ ಸಭೆ
December 01st, 08:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅವರೊಂದಿಗೆ ಸ್ವಿಸ್ ಒಕ್ಕೂಟದ ಅಧ್ಯಕ್ಷರಾದ ಶ್ರೀ ಅಲೈನ್ ಬರ್ಸೆಟ್ ದ್ವಿಪಕ್ಷೀಯ ಸಭೆ ನಡೆಸಿದರು. , 1 ಡಿಸೆಂಬರ್ 2023 ರಂದು, ದುಬೈನಲ್ಲಿ COP 28ರ ನೇಪಥ್ಯದಲ್ಲಿ ಈ ಸಭೆ ನಡೆಸಿದರು.ಇಸ್ರೇಲ್ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿಯವರ ಸಭೆ
December 01st, 06:44 pm
ಇಸ್ರೇಲ್ ಹಮಾಸ್ ಸಂಘರ್ಷದ ಕುರಿತು ಉಭಯ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಅಕ್ಟೋಬರ್ 7 ರ ಭಯೋತ್ಪಾದಕ ದಾಳಿಯಲ್ಲಿನ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿಯವರು ಸಂತಾಪ ವ್ಯಕ್ತಪಡಿಸಿದರು ಮತ್ತು ಒತ್ತೆಯಾಳುಗಳ ಬಿಡುಗಡೆಯನ್ನು ಸ್ವಾಗತಿಸಿದರು.ಭಾರತ-ಯುಎಇ: ಹವಾಮಾನ ಬದಲಾವಣೆ ಕುರಿತ ಜಂಟಿ ಹೇಳಿಕೆ
July 15th, 06:36 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಧ್ಯಕ್ಷ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಹವಾಮಾನ ಬದಲಾವಣೆಯ ಕುರಿತ ವಿಶ್ವಸಂಸ್ಥೆಯ ಚೌಕಟ್ಟು ಸಮಾವೇಶ (ಯುಎನ್ಎಫ್ ಸಿಸಿಸಿ) ಮತ್ತು ಪ್ಯಾರಿಸ್ ಒಪ್ಪಂದದ ಅಡಿಯಲ್ಲಿ ಅಡಿಪಾಯ ತತ್ವಗಳು ಮತ್ತು ಬಾಧ್ಯತೆಗಳನ್ನು ಗೌರವಿಸಿ ಜಾಗತಿಕ ಸಾಮೂಹಿಕ ಕ್ರಮದ ಮೂಲಕ ಹವಾಮಾನ ಬದಲಾವಣೆಯ ಜಾಗತಿಕ ಸವಾಲನ್ನು ಎದುರಿಸುವ ತುರ್ತು ಅಗತ್ಯವನ್ನು ಗುರುತಿಸಿದರು. ಹವಾಮಾನ ಮಹತ್ವಾಕಾಂಕ್ಷೆ, ಡಿಕಾರ್ಬನೈಸೇಶನ್ ಮತ್ತು ಶುದ್ಧ ಇಂಧನದ ಸಹಕಾರವನ್ನು ಹೆಚ್ಚಿಸಲು ನಾಯಕರು ಬದ್ಧರಾಗಿದ್ದಾರೆ ಮತ್ತು ಯುಎನ್ಎಫ್ ಸಿಸಿಸಿ ಕಾನ್ಫರೆನ್ಸ್ ಆಫ್ ಪಾರ್ಟಿಗಳ 28 ನೇ ಅಧಿವೇಶನದಿಂದ ಸ್ಪಷ್ಟ ಮತ್ತು ಅರ್ಥಪೂರ್ಣ ಫಲಿತಾಂಶಗಳನ್ನು ಪಡೆಯಲು ಒಟ್ಟಾಗಿ ಕಾರ್ಯನಿರ್ವಾಹಿಸುತ್ತಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಯುಎಇ ಭೇಟಿಯ ಸಂದರ್ಭದಲ್ಲಿ ಭಾರತ-ಯುಎಇ ಜಂಟಿ ಹೇಳಿಕೆ
July 15th, 06:31 pm
ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷರಾದ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಮತ್ತು ಭಾರತದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 15 ಜುಲೈ 2023 ರಂದು ಅಬುಧಾಬಿಯಲ್ಲಿ ಮಾತುಕತೆ ನಡೆಸಿದರು.ಹವಾಮಾನ ಬದಲಾವಣೆಯ ಸಮಾವೇಶ (ಸಿಒಪಿ28) ಇದರ ನಿಯೋಜಿತ ಅಧ್ಯಕ್ಷ ಡಾ. ಸುಲ್ತಾನ್ ಅಲ್ ಜಾಬರ್ ಅವರೊಂದಿಗೆ ಸಭೆ ನಡೆಸಿದ ಪ್ರಧಾನಮಂತ್ರಿ
July 15th, 05:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 15 ಜುಲೈ 2023 ರಂದು ಅಬುಧಾಬಿಯಲ್ಲಿ ಹವಾಮಾನ ಬದಲಾವಣೆಯ ಸಮಾವೇಶ (ಸಿಒಪಿ28) ಇದರ ನಿಯೋಜಿತ ಅಧ್ಯಕ್ಷ ಮತ್ತು ಅಬುಧಾಬಿ ನ್ಯಾಷನಲ್ ಆಯಿಲ್ ಕಂಪನಿಯ ಗ್ರೂಪ್ ಸಂಸ್ಥೆಯ ಸಿಇಒ ಡಾ. ಸುಲ್ತಾನ್ ಅಲ್ ಜಾಬರ್ ಅವರನ್ನು ಭೇಟಿಯಾದರು.