ಆಸ್ಟ್ರೇಲಿಯಾ, ಭಾರತ, ಜಪಾನ್ ಮತ್ತು ಅಮೆರಿಕ ನಾಯಕರಿಂದ ವಿಲ್ಮಿಂಗ್ಟನ್ ಘೋಷಣೆ ಜಂಟಿ ಹೇಳಿಕೆ
September 22nd, 11:51 am
ಇಂದು, ನಾವು-ಆಸ್ಟ್ರೇಲಿಯದ ಪ್ರಧಾನಿ ಆಂಥೋನಿ ಅಲ್ಬನೀಸ್, ಭಾರತದ ಪ್ರಧಾನಿ ನರೇಂದ್ರ ಮೋದಿ, ಜಪಾನ್‌ನ ಪ್ರಧಾನಿ ಕಿಶಿದಾ ಫ್ಯೂಮಿಯೊ ಮತ್ತು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್. ಬಿಡೆನ್, ಅವರು ನಾಲ್ಕನೇ ಕ್ವಾಡ್ ನಾಯಕರ ಶೃಂಗಸಭೆ ಸಂದರ್ಭದಲ್ಲಿ ಭೇಟಿಯಾದರು. ವಿಲ್ಮಿಂಗ್ಟನ್‌ನ ಡೆಲವೇರ್‌ನಲ್ಲಿ ಅಧ್ಯಕ್ಷ ಬಿಡೆನ್ ಈ ಸಭೆಯನ್ನು ಆಯೋಜಿಸಿದ್ದರು.ಎರಡನೇ ಜಾಗತಿಕ ಕೋವಿಡ್ ವರ್ಚುವಲ್ ಶೃಂಗಸಭೆಯ ಉದ್ಘಾಟನಾ ಅಧಿವೇಶನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆಗಳು
May 12th, 08:58 pm
ಕೋವಿಡ್ ಸಾಂಕ್ರಾಮಿಕವು ಜೀವನವನ್ನು, ಪೂರೈಕೆ ಸರಪಳಿಗಳನ್ನು ಅಸ್ತವ್ಯಸ್ತಗೊಳಿಸುತ್ತದೆ ಮತ್ತು ಮುಕ್ತ ಸಮಾಜಗಳ ಸ್ಥಿತಿಸ್ಥಾಪಕತ್ವವನ್ನು ಪರೀಕ್ಷಿಸುತ್ತದೆ. ಭಾರತದಲ್ಲಿ, ನಾವು ಸಾಂಕ್ರಾಮಿಕ ರೋಗದ ವಿರುದ್ಧ ಜನ-ಕೇಂದ್ರಿತ ಕಾರ್ಯತಂತ್ರವನ್ನು ಅಳವಡಿಸಿಕೊಂಡಿದ್ದೇವೆ. ನಮ್ಮ ವಾರ್ಷಿಕ ಆರೋಗ್ಯ ರಕ್ಷಣಾ ಬಜೆಟ್ ಗೆ ನಾವು ಅತ್ಯಧಿಕ ಹಂಚಿಕೆ ಮಾಡಿದ್ದೇವೆ.