ಭಾರತದ ಕೊವ್ಯಾಕ್ಸಿನ್ ಲಸಿಕೆಗೆ ಆಸ್ಟ್ರೇಲಿಯಾದ ಮನ್ನಣೆ; ಆಸ್ಟ್ರೇಲಿಯಾ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಅವರಿಗೆ ಧನ್ಯವಾದ ಅರ್ಪಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ
November 01st, 10:40 pm
ಕೋವಿಡ್-19 ಸಾಂಕ್ರಾಮಿಕ ಸೋಂಕು ನಿಯಂತ್ರಣಕ್ಕೆ ಭಾರತ ಅಭಿವೃದ್ಧಿಪಡಿಸಿರುವ ಕೊವ್ಯಾಕ್ಸಿನ್ ಲಸಿಕೆಗೆ ಆಸ್ಟ್ರೇಲಿಯಾ ಮಾನ್ಯತೆ (ಮನ್ನಣೆ) ನೀಡಿರುವುದಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.ಎಲ್ಲರೂ Covid ೧೯ ಲಸಿಕೆ ಪಡೆಯಬೇಕು ಹಾಗೂ ಆರೋಗ್ಯ ಕಾಪಾಡಿಕೊಳ್ಳಬೇಕು : ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ.
April 25th, 11:30 am
ಸ್ನೇಹಿತರೆ, ಕಳೆದ ದಿನಗಳಲ್ಲಿ ಈ ಸಂಕಷ್ಟದಿಂದ ಹೊರಬರಲು ಬೇರೆ ಬೇರೆ ವಿಭಾಗದ ಪರಿಣಿತರೊಂದಿಗೆ, ತಜ್ಞರೊಂದಿಗೆ ನಾನು ಸುದೀರ್ಘ ಚರ್ಚೆ ನಡೆಸಿದ್ದೇನೆ. ನಮ್ಮ ಔಷಧೀಯ ಕ್ಷೇತ್ರದವರಾಗಲಿ, ಲಸಿಕೆ ತಯಾರಕರಾಗಲಿ, ಆಮ್ಲಜನಕ ಉತ್ಪಾದನಾ ಸಂಬಂಧಿ ಜನರಾಗಲಿ ಅಥವಾ ವೈದ್ಯಕೀಯ ಕ್ಷೇತ್ರದ ಪರಿಣಿತರಾಗಲಿ ಎಲ್ಲರೂ ಮಹತ್ವಪೂರ್ಣ ಸಲಹೆಗಳನ್ನು ಸರ್ಕಾರಕ್ಕೆ ನೀಡಿದ್ದಾರೆ. ಪ್ರಸ್ತುತ ನಾವು ಈ ಹೋರಾಟದಲ್ಲಿ ಜಯಗಳಿಸಲು ತಜ್ಞರ ಮತ್ತು ವಿಜ್ಞಾನಿಗಳ ಸಲಹೆಗಳಿಗೆ ಆದ್ಯತೆ ನೀಡಬೇಕಿದೆ. ರಾಜ್ಯ ಸರ್ಕಾರದ ಪ್ರಯತ್ನಗಳನ್ನು ಮುಂದುವರಿಸಲು ಭಾರತ ಸರ್ಕಾರ ಸಂಪೂರ್ಣ ಶಕ್ತಿಯೊಂದಿಗೆ ಸಿದ್ಧವಾಗಿದೆ. ರಾಜ್ಯ ಸರ್ಕಾರಗಳೂ ತಮ್ಮ ಕರ್ತವ್ಯ ನಿಭಾಯಿಸುವ ಸಂಪೂರ್ಣ ಪ್ರಯತ್ನ ಮಾಡುತ್ತಿವೆ.Prime Minister reviews status of COVID-19 and preparedness for COVID19 vaccination
January 09th, 05:42 pm
Prime Minister Narendra Modi chaired a high-level meeting to review the status of COVID-19 in the country along with the preparedness of the State/UTs for COVID vaccination. Vaccination drive will kick off on 16th January, 2021. Priority will be given to the healthcare workers and the frontline workers.