ರಫ್ತುದಾರರು ಹಾಗೂ ಬ್ಯಾಂಕುಗಳಿಗೆ ಬೆಂಬಲ ನೀಡಲು 5 ವರ್ಷಗಳಲ್ಲಿ ಇಸಿಜಿಸಿ ಲಿಮಿಟೆಡ್‌ನಲ್ಲಿ 4,400 ಕೋಟಿ ರೂ. ಹೂಡಿಕೆಗೆ ಸರ್ಕಾರದ ಅನುಮೋದನೆ
September 29th, 04:18 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸರ್ಕಾರವು ರಫ್ತು ಕ್ಷೇತ್ರಕ್ಕೆ ಉತ್ತೇಜನ ನೀಡಲು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇದರ ಭಾಗವಾಗಿ, ಸರ್ಕಾರವು ಇಂದು ಇಸಿಜಿಸಿ ಲಿಮಿಟೆಡ್‌ಗೆ (ಹಿಂದೆ ಇದನ್ನು ಭಾರತೀಯ ರಫ್ತು ಸಾಲ ಖಾತ್ರಿ ನಿಗಮ ಎಂದು ಕರೆಯಲಾಗುತ್ತಿತ್ತು) ಐದು ವರ್ಷಗಳ ಅವಧಿಯಲ್ಲಿ, ಅಂದರೆ 2021-2022 ರಿಂದ 2025- 2026 ನೇ ಹಣಕಾಸು ವರ್ಷದವರೆಗೆ, 4,400 ಕೋಟಿ ರೂ ಬಂಡವಾಳ ಪುನರ್ಧನವನ್ನು ಅನುಮೋದಿಸಿದೆ. ಅನುಮೋದಿತ ಪುನರ್ಧನ ಮತ್ತು ಐಪಿಒ ಮೂಲಕ ಅಧಿಕ ರಫ್ತುಗಳಿಗೆ ಬೆಂಬಲ ನೀಡಲು ಇಸಿಜಿಸಿಯ ತಾಳಿಕೆ ಸಾಮರ್ಥ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ.3 Is - Incentives, Imagination and Institution Building are the success mantras for both public & private sector: PM
April 09th, 09:57 pm
Prime Minister Narendra Modi today addressed the senior officers of Central Public Sector Enterprises (CPSEs) and top ministry officials at the CPSE Conclave at Vigyan Bhawan.ಸಿಪಿಎಸ್ಇ ಸಮಾವೇಶವನ್ನುದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ
April 09th, 07:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನಭವನದಲ್ಲಿ ನಡೆದ ಸಿಪಿಎಸ್ಇ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.ಸಾಮಾಜಿಕ ಮಾಧ್ಯಮ ಕಾರ್ನರ್ 9 ಎಪ್ರಿಲ್ 2018
April 09th, 07:38 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ವಿಜ್ಞಾನ ಭವನದಲ್ಲಿ ನಾಳೆ ಸಿ.ಪಿ.ಎಸ್.ಇ. ಸಮಾವೇಶದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ.
April 08th, 03:01 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2018 ರ ಎಪ್ರಿಲ್ 9 ರಂದು ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆಯುವ ಸಿ.ಪಿ.ಎಸ್.ಇ. ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.