ಗುಜರಾತಿನಲ್ಲಿ ಮಾ ಉಮಿಯಾ ಧಾಮ ಅಭಿವೃದ್ಧಿ ಯೋಜನೆಗೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
December 13th, 06:49 pm
ನಾನು ವೈಯಕ್ತಿಕವಾಗಿ ಭೇಟಿಯಾಗಬೇಕಾಗಿತ್ತು. ನನಗೆ ವೈಯಕ್ತಿಕವಾಗಿ ಬರಲು ಸಾಧ್ಯವಾಗಿದ್ದಿದರೆ, ನಾನು ನಿಮ್ಮೆಲ್ಲರನ್ನೂ ಭೇಟಿಯಾಗುವುದು ಸಾಧ್ಯವಾಗುತ್ತಿತ್ತು. ಆದರೆ ಸಮಯದ ಅಭಾವದಿಂದ ಮತ್ತು ತಂತ್ರಜ್ಞಾನದ ಬಳಕೆಯಿಂದ ಈ ಪವಿತ್ರ ಕಾರ್ಯಕ್ರಮದಲ್ಲಿ ಭಾಗವಹಿಸುವ ಅದೃಷ್ಟ ನನಗೆ ಲಭಿಸಿದೆ. ನನ್ನ ದೃಷ್ಟಿಯಲ್ಲಿ ಈ ಕಾರ್ಯಕ್ರಮವು ಬಹು ಆಯಾಮ ಮಹತ್ವದ್ದು-ಬೃಹದ್ ಸೇವಾ ಮಂದಿರ್ ಯೋಜನೆಯು ಎಲ್ಲರ ಸಹಕಾರದಿಂದ ಆಗುತ್ತಿರುವಂತಹದು.ರಾಷ್ಟ್ರಪತಿಯವರ ರಾಜ್ಯಸಭೆಯ ಭಾಷಣದ ವಂದನಾ ನಿರ್ಣಯಕ್ಕೆ ಪ್ರಧಾನ ಮಂತ್ರಿ ಅವರ ಉತ್ತರ
February 08th, 08:30 pm
ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ನೀಡಿದರು. ಮೇಲ್ಮನೆಯಲ್ಲಿ ಚರ್ಚೆಯಲ್ಲಿ ಪಾಲ್ಗೊಂಡು ಮತ್ತು ಕೊಡುಗೆ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ಅವರು ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಕಠಿಣ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ರಾಷ್ಟ್ರಪತಿ ಅವರ ಭಾಷಣ ಭರವಸೆ ಮತ್ತು ವಿಶ್ವಾಸ ತುಂಬಿದೆ ಎಂದು ಹೇಳಿದರು.ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿಯವರ ಉತ್ತರ
February 08th, 11:27 am
ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ನೀಡಿದರು. ಮೇಲ್ಮನೆಯಲ್ಲಿ ಚರ್ಚೆಯಲ್ಲಿ ಪಾಲ್ಗೊಂಡು ಮತ್ತು ಕೊಡುಗೆ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ಅವರು ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಕಠಿಣ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ರಾಷ್ಟ್ರಪತಿ ಅವರ ಭಾಷಣ ಭರವಸೆ ಮತ್ತು ವಿಶ್ವಾಸ ತುಂಬಿದೆ ಎಂದು ಹೇಳಿದರು.ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ 5 ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ಫಲಾನುಭವಿಗಳಿಗೆ ಪ್ರಧಾನಿ ಅಭಿನಂದನೆ
January 13th, 12:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಬೆಳೆ ವಿಮೆ ಯೋಜನೆಗೆ 5 ವರ್ಷ ತುಂಬಿದ ಸಂದರ್ಭದಲ್ಲಿ ಎಲ್ಲ ಫಲಾನುಭವಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.Time has come for Brand India to establish itself in the agricultural markets of the world: PM Modi
December 25th, 12:58 pm
PM Narendra Modi released the next instalment of financial benefit under PM-KISAN Samman Nidhi through video conference. He added ever since this scheme started, more than 1 lakh 10 thousand crore rupees have reached the account of farmers.PM releases next instalment of financial benefit under PM Kisan Samman Nidhi
December 25th, 12:54 pm
PM Narendra Modi released the next instalment of financial benefit under PM-KISAN Samman Nidhi through video conference. He added ever since this scheme started, more than 1 lakh 10 thousand crore rupees have reached the account of farmers.ಸಾಮಾಜಿಕ ಮಾಧ್ಯಮ ಕಾರ್ನರ್ 8 ಜುಲೈ 2018
July 08th, 07:45 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ನಮ್ಮ ಎಲ್ಲಾ ಪ್ರಯತ್ನಗಳು ಹೊಸ ಭಾರತವನ್ನು ನಿರ್ಮಿಸುವ ಗುರಿಯನ್ನು ಹೊಂದಿವೆ: ಜೈಪುರದಲ್ಲಿ ಪ್ರಧಾನಿ ಮೋದಿ
July 07th, 02:21 pm
ರಾಜಸ್ಥಾನದಲ್ಲಿ 13 ಮೂಲಭೂತ ಸೌಕರ್ಯ ಯೋಜನೆಗಳಿಗೆ ಪ್ರಧಾನಮಂತ್ರಿ ಶಂಕುಸ್ಥಾಪನೆ ಮಾಡಿದರು . ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಏಕೈಕ ಗುರಿ ಅಂತರ್ಗತ ಮತ್ತು ಎಲ್ಲ ಬೆಳವಣಿಗೆಯನ್ನು ಹೊಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಹೊಸ ಭಾರತವನ್ನು ನಿರ್ಮಿಸುವ ಪ್ರಯತ್ನದಲ್ಲಿ ಭ್ರಷ್ಟಾಚಾರವನ್ನು ತಡೆದುಕೊಳ್ಳಲಾಗುವುದಿಲ್ಲ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ, ಕೇಂದ್ರದ ಅನೇಕ ಉಪಕ್ರಮಗಳು ಮತ್ತು ರಾಜಸ್ಥಾನದ ಬಿಜೆಪಿ ಸರಕಾರಗಳು ರಾಜ್ಯದ ಜನರ ಜೀವನದಲ್ಲಿ ಧನಾತ್ಮಕ ವ್ಯತ್ಯಾಸವನ್ನು ಹೇಗೆ ಸಾಧಿಸುತ್ತಿವೆ ಎಂದು ಪ್ರಧಾನಿ ಮೋದಿ ಹೈಲೈಟ್ ಮಾಡಿದರು.ಪ್ರಧಾನ ಮಂತ್ರಿಯವರಿಂದ ಮೂಲಸೌಕರ್ಯ ಯೋಜನೆಗಳಿಗೆ ಶಿಲಾನ್ಯಾಸ; ಕಲ್ಯಾಣ ಕಾರ್ಯಕ್ರಮಗಳ ಫಲಾನುಭವಿಗಳ ಅನುಭವ ಹಂಚಿಕೆಗೆ ಸಾಕ್ಷಿ; ಜೈಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ.
July 07th, 02:21 pm
ಅವರು ಬಳಿಕ ಭಾರತ ಸರಕಾರ ಮತ್ತು ರಾಜಸ್ಥಾನ ಸರಕಾರದ ವಿವಿಧ ಯೋಜನೆಗಳ ಆಯ್ದ ಫಲಾನುಭವಿಗಳ ಅನುಭವ ಹಂಚಿಕೆಯ ದೃಶ್ಯ-ಶ್ರಾವ್ಯ ಪ್ರದರ್ಶಿಕೆಯನ್ನು ವೀಕ್ಷಿಸಿದರು. ಈ ಪ್ರದರ್ಶಿಕೆಯನ್ನು ರಾಜಸ್ಥಾನ ಮುಖ್ಯಮಂತ್ರಿ ಶ್ರೀಮತಿ ವಸುಂಧರಾ ರಾಜೇ ಅವರು ಸಮನ್ವೀಕರಿಸಿದ್ದರು. ಪ್ರಧಾನ ಮಂತ್ರಿ ಉಜ್ವಲ ಯೋಜನಾ, ಪ್ರಧಾನ ಮಂತ್ರಿ ಮುದ್ರಾ ಯೋಜನಾ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನಾ ಸಹಿತ ವಿವಿಧ ಯೋಜನೆಗಳು ಇದರಲ್ಲಿ ಅಡಕಗೊಂಡಿದ್ದವು.2022 ರ ಹೊತ್ತಿಗೆ ನಮ್ಮ ಕಷ್ಟಪಟ್ಟು ದುಡಿಯುವ ರೈತರ ಆದಾಯವನ್ನು ದ್ವಿಗುಣಗೊಳಿಸುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ: ಪ್ರಧಾನಿ ಮೋದಿ
June 20th, 11:00 am
ನರೇಂದ್ರ ಮೋದಿ ಮೊಬೈಲ್ ಅಪ್ಲಿಕೇಶನ್ ಮೂಲಕ ತನ್ನ ಪ್ರಭಾವವನ್ನು ಮುಂದುವರೆಸಿದ ಪ್ರಧಾನಿ ಇಂದು ದೇಶಾದ್ಯಂತ 600 ಜಿಲ್ಲೆಗಳಿಂದ ರೈತರೊಂದಿಗೆ ಸಂವಹನ ನಡೆಸಿದ್ದಾರೆ. 2022 ರ ಹೊತ್ತಿಗೆ ದ್ವಿಗುಣ ರೈತರ ಆದಾಯವನ್ನು ದ್ವಿಗುಣಗೊಳಿಸುವ ಬದ್ಧತೆಯನ್ನು ಕೇಂದ್ರ ಸರಕಾರವು ನೀಡಿದೆ ಮತ್ತು ಕೇಂದ್ರದಿಂದ ಕೈಗೊಂಡ ರೈತರ ಸ್ನೇಹಿ ಉಪಕ್ರಮಗಳಿಗೆ ಬೆಳಕು ಚೆಲ್ಲಿದರು .ದೇಶಾದ್ಯಂತದ ರೈತರೊಂದಿಗೆ ವಿಡಿಯೋ ಬ್ರಿಜ್ ಮೂಲಕ ಸಂವಾದ ನಡೆಸಿದ ಪ್ರಧಾನಿ
June 20th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಬ್ರಿಜ್ ಮೂಲಕ ದೇಶಾದ್ಯಂತದ ರೈತರೊಂದಿಗೆ ಸಂವಾದ ನಡೆಸಿದರು. 2 ಲಕ್ಷ ಸಮಾನ ಸೇವಾ ಕೇಂದ್ರಗಳು (ಸಿ.ಎಸ್.ಸಿ.) ಮತ್ತು 600 ಕೃಷಿ ವಿಜ್ಞಾನ ಕೇಂದ್ರಗಳು (ಕೆವಿಕೆ)ಗಳನ್ನು ವಿಡಿಯೋ ಸಂವಾದದ ಮೂಲಕ ಬೆಸೆಯಲಾಗಿತ್ತು. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಿಯವರು ವಿಡಿಯೋ ಸಂವಾದದ ಮೂಲಕ ನಡೆಸುತ್ತಿರುವ ಸರಣಿಯ 7ನೇ ಸಂವಾದ ಇದಾಗಿತ್ತು.Democracy is not any agreement, it is about participation: PM Modi
April 21st, 11:01 pm
Democracy is not any agreement, it is about participation: PM Modiನಾಗರಿಕ ಸೇವಾ ದಿನದ ಅಂಗವಾಗಿ ನಾಗರಿಕ ಸೇವಾ ಅಧಿಕಾರಿಗಳನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
April 21st, 05:45 pm
ನಾಗರಿಕ ಸೇವಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನಾಗರಿಕ ಸೇವಾ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭ ಮೆಚ್ಚುಗೆ ಸೂಚಿಸಲು, ಮೌಲ್ಯಮಾಪನ ಮಾಡಲು ಮತ್ತು ಆತ್ಮಾವಲೋಕನ ಮಾಡಿಕೊಳ್ಳಲು ಸಕಾಲ ಎಂದು ಅವರು ಹೇಳಿದ್ದಾರೆ. ಪ್ರಧಾನಮಂತ್ರಿ ಪ್ರಶಸ್ತಿ ನಾಗರಿಕ ಸೇವಾ ಅಧಿಕಾರಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಒಂದು ಹೆಜ್ಜೆಯಾಗಿದೆ ಎಂದ ಅವರು, ಪ್ರಶಸ್ತಿ ವಿಜೇತರೆಲ್ಲರನ್ನೂ ಅಭಿನಂದಿಸಿದರು. ಈ ಪ್ರಶಸ್ತಿಗಳು ಸರ್ಕಾರದ ಆದ್ಯತೆಗಳನ್ನು ಸೂಚಿಸುತ್ತವೆ ಎಂದೂ ಸಹ ಅವರು ಹೇಳಿದರು.Centre is committed to double farmers income by 2022: PM Modi
March 17th, 01:34 pm
The Prime Minister, Shri Narendra Modi, today visited the Krishi Unnati Mela at the IARI Mela Ground, Pusa Campus, in New Delhi. He visited the theme pavilion, and the Jaivik Mela Kumbh. He laid the Foundation Stone for 25 Krishi VIgyan Kendras. He also launched an e-marketing portal for organic products. He gave away the Krishi Karman Awards and the Pandit Deen Dayal Upadhyaya Krishi Protsahan Puraskar.ಕೃಷಿ ಉನ್ನತಿ ಮೇಳ ಉದ್ದೇಶಿಸಿ ಪ್ರಧಾನಿ ಭಾಷಣ
March 17th, 01:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪೂಸಾ ಕ್ಯಾಂಪಸ್ ನ ಐ.ಎ.ಆರ್.ಐ. ಮೇಳಾ ಮೈದಾನದಲ್ಲಿ ನಡೆದ ಕೃಷಿ ಉನ್ನತಿ ಮೇಳಕ್ಕೆ ಭೇಟಿ ನೀಡಿದ್ದರು. ಅವರು ಅಲ್ಲಿ ವಿವಿಧ ವಿಷಯಗಳ ಪೆವಿಲಿಯನ್ ಗಳನ್ನು ಮತ್ತು ಜೈವಿಕ ಮೇಳ ಕುಂಭಕ್ಕೆ ಭೇಟಿ ನೀಡಿದರು. ಅವರು 25 ಕೃಷಿ ವಿಜ್ಞಾನ ಕೇಂದ್ರಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಅವರು ಸಾವಯವ ಉತ್ಪನ್ನಗಳ ಕುರಿತ ಇ- ಮಾರುಕಟ್ಟೆ ಪೋರ್ಟಲ್ ಅನ್ನೂ ಉದ್ಘಾಟಿಸಿದರು. ಕೃಷಿ ಕರ್ಮಿ ಪ್ರಶಸ್ತಿ ಮತ್ತು ದೀನ ದಯಾಳ್ ಉಪಾಧ್ಯಾಯ ಕೃಷಿ ಪ್ರೋತ್ಸಾಹನ್ ಪುರಸ್ಕಾರವನ್ನೂ ಅವರು ಪ್ರದಾನ ಮಾಡಿದರು.Every section of society is unhappy with the Congress government in Karnataka: PM Modi
February 27th, 05:01 pm
While addressing a huge public meeting at Davanagere in Karnataka, PM Narendra Modi hit out at the Congress government in the state for its mis-governance and said that they would be defeated in the upcoming state elections. “Every section of society is unhappy with the Congress government in Karnataka”, he said.PM Modi addresses farmers' rally in Davanagere, Karnataka
February 27th, 05:00 pm
While addressing a huge public meeting at Davanagere in Karnataka, PM Narendra Modi hit out at the Congress government in the state for its mis-governance and said that they would be defeated in the upcoming state elections. “Every section of society is unhappy with the Congress government in Karnataka”, he said.Our government is changing the way the agriculture sector operates in the country: PM Modi
February 20th, 05:47 pm
PM Modi while addressing the National Conference on “Agriculture 2022: Doubling Farmers’ Income”, spoke about the ‘Operation Greens’ announced in the Union Budget this year. He elaborated that government was according ‘TOP’ priority to tomato, onion and potato. He said that a new culture was being established in the agriculture sector which would ultimately enhance lives of people in villages and help farmers prosper.PM Modi addresses National Conference on Agriculture 2022: Doubling Farmers’ Income
February 20th, 05:46 pm
PM Modi while addressing the National Conference on “Agriculture 2022: Doubling Farmers’ Income”, spoke about the ‘Operation Greens’ announced in the Union Budget this year. He elaborated that government was according ‘TOP’ priority to tomato, onion and potato. He said that a new culture was being established in the agriculture sector which would ultimately enhance lives of people in villages and help farmers prosper.ಎನ್ . ಡಿ. ಎ ಸರಕಾರ ದೇಶದಲ್ಲಿ ಕೆಲಸದ ಸಂಸ್ಕೃತಿಯನ್ನು ಬದಲಾಯಿಸಿದೆ: ಲೋಕಸಭೆಯಲ್ಲಿ ಪ್ರಧಾನಿ ಮೋದಿ
February 07th, 01:41 pm
ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ಎನ್ .ಡಿ.ಎ ಸರ್ಕಾರವು ಕೆಲಸ ಸಂಸ್ಕೃತಿಯನ್ನು ಬದಲಿಸಿದೆ. ಯೋಜನೆಗಳು ಕೇವಲ ಚೆನ್ನಾಗಿ ಯೋಜಿಸಿದಲ್ಲದೆ , ಸಕಾಲಿಕ ವಿಧಾನದಲ್ಲಿ ಕಾರ್ಯಗತಗೊಳಿಸಲ್ಪಟ್ಟಿವೆ.