“21 ನೇ ಶತಮಾನದಲ್ಲಿ ಶಾಲಾ ಶಿಕ್ಷಣ” ಕುರಿತ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ
September 10th, 01:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2020ರ ಸೆಪ್ಟೆಂಬರ್ 11ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರಾಷ್ಟ್ರೀಯ ಶಿಕ್ಷಣ ನೀತಿ -2020 (ಎನ್.ಇ.ಪಿ. 2020) ಅಡಿಯಲ್ಲಿ 21 ನೇ ಶತಮಾನದಲ್ಲಿ ಶಾಲಾ ಶಿಕ್ಷಣ ಕುರಿತ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.ರಾಷ್ಟ್ರೀಯ ಶಿಕ್ಷಣ ನೀತಿ – 2020 ಕುರಿತ ರಾಜ್ಯಪಾಲರುಗಳ ಸಮಾವೇಶದ ಉದ್ಘಾಟನಾ ಗೋಷ್ಠಿಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 07th, 11:20 am
ಗೌರವಾನ್ವಿತ ರಾಷ್ಟ್ರಪತಿಗಳೇ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ರಮೇಶ್ ಪೋಖ್ರಿಯಾಲ್ ನಿಶಾಂಖ್ ಜಿ, ಸಂಜಯ್ ಧೋತ್ರೆ ಜಿ, ಎಲ್ಲಾ ಗೌರವಾನ್ವಿತ ರಾಜ್ಯಪಾಲರುಗಳೇ, ಲೆಫ್ಟಿನೆಂಟ್ ಗವರ್ನರ್ ಗಳೇ, ರಾಜ್ಯಗಳ ಶಿಕ್ಷಣ ಸಚಿವರುಗಳೇ, ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದ ಡಾ. ಕಸ್ತೂರಿರಂಗನ್ ಜಿ ಮತ್ತು ಅವರ ತಂಡ, ನಾನಾ ವಿಶ್ವವಿದ್ಯಾಲಯಗಳ ಉಪಕುಲಪತಿಗಳೇ, ಶೈಕ್ಷಣಿಕ ತಜ್ಞರೇ ಮತ್ತು ಈ ಸಮಾವೇಶದಲ್ಲಿ ಭಾಗವಹಿಸಿರುವ ಎಲ್ಲಾ ಮಹಿಳೆಯರೇ ಮತ್ತು ಮಹನಿಯರೇ.ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ರಾಜ್ಯಪಾಲರುಗಳ ಸಮಾವೇಶ ಉದ್ದೇಶಿಸಿ ಪ್ರಧಾನಿ ಭಾಷಣ
September 07th, 11:19 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ರಾಜ್ಯಪಾಲರುಗಳ ಸಮಾವೇಶ ಉದ್ದೇಶಿಸಿ ಭಾಷಣ ಮಾಡಿದರು. ವಿವಿಧ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗೌರ್ನರ್ ಗಳು ಮತ್ತು ಎಲ್ಲ ರಾಜ್ಯಗಳ ವಿಶ್ವವಿದ್ಯಾಲಯಗಳ ಕುಲಪತಿಗಳು ಭಾಗಿಯಾಗಿದ್ದರು. ಭಾರತದ ರಾಷ್ಟ್ರಪತಿಯವರ ಉಪಸ್ಥಿತಿ ಸಮಾವೇಶಕ್ಕೆ ಮೆರಗು ನೀಡಿದೆ.Be confident about your preparation: PM Modi to students appearing for exams
January 20th, 10:36 am
PM Modi interacted with students as part of Pariksha Pe Charcha. He answered several questions from students across the country on how to reduce examination stress. The PM discussed subjects like importance of technology in education, dealing with the expectations of teachers and parents, future career options & more.“ಪರೀಕ್ಷಾ ಪೆ ಚರ್ಚಾ 3.0”: ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಪ್ರಧಾನಿಯವರ ಸಂವಾದ
January 20th, 10:35 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ ಪೆ ಚರ್ಚಾ 3.0 ಅಂಗವಾಗಿ ನವದೆಹಲಿಯ ತಾಲ್ಕಟೋರಾ ಕ್ರೀಡಾಂಗಣದಲ್ಲಿಂದು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. 50 ಮಂದಿ ದಿವ್ಯಾಂಗ ವಿದ್ಯಾರ್ಥಿಗಳು ಸಹ ಈ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ತೊಂಬತ್ತು ನಿಮಿಷಗಳ ಕಾಲ ನಡೆದ ಈ ಸಂವಾದದಲ್ಲಿ, ವಿದ್ಯಾರ್ಥಿಗಳು ಪ್ರಧಾನಮಂತ್ರಿಯವರಿಂದ ವಿವಿಧ ವಿಷಯಗಳ ಕುರಿತು ಮಾರ್ಗದರ್ಶನ ಪಡೆದರು. ಈ ವರ್ಷವೂ ದೇಶಾದ್ಯಂತದ ವಿದ್ಯಾರ್ಥಿಗಳು ಮತ್ತು ವಿದೇಶಗಳಲ್ಲಿ ನೆಲೆಸಿರುವ ಭಾರತೀಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.PM Narendra Modi declines from being featured in textbooks, urges inclusion of other stalwarts to encourage young minds
May 30th, 02:08 pm
PM Narendra Modi declines from being featured in textbooks, urges inclusion of other stalwarts to encourage young minds