We are working fast in every sector for the development of Odisha: PM Modi at Odisha Parba 2024
November 24th, 08:48 pm
PM Modi addressed Odisha Parba 2024, celebrating Odisha's rich cultural heritage. He paid tribute to Swabhaba Kabi Gangadhar Meher on his centenary, along with saints like Dasia Bauri, Salabega, and Jagannath Das. Highlighting Odisha's role in preserving India's cultural persity, he shared the inspiring tale of Lord Jagannath leading a battle and emphasized faith, unity, and pine guidance in every endeavor.“ಒಡಿಶಾ ಪರ್ಬಾ 2024”ರ ಆಚರಣೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 24th, 08:30 pm
ನವದೆಹಲಿಯ ಜವಾಹರ್ ಲಾಲ್ ನೆಹರು ಕ್ರೀಡಾಂಗಣದಲ್ಲಿ “ಒಡಿಶಾ ಪರ್ಬಾ 2024”ರ ಆಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು. ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಹೋದಯರಿಯರು ಮತ್ತು ಸಹೋದರರಿಗೆ ಶುಭ ಹಾರೈಸಿದರು. ಈ ವರ್ಷ ಸ್ವಾಭವ್ ಕವಿ ಗಂಗಾಧರ್ ಮೆಹರ್ ಅವರ 100ನೇ ಪುಣ್ಯ ಸ್ಮರಣೆಯಾಗಿದೆ ಮತ್ತು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದೇನೆ. ಭಕ್ತ ದಾಸಿಯಾ ಭೌಹುರಿ, ಭಕ್ತ ಸಲೆಬೆಗ ಮತ್ತು ಒರಿಯಾ ಲೇಖಕರಾದ ಭಗವಂತ, ಶ್ರೀ ಜಗನ್ನಾಥ್ ದಾಸ್ ಅವರಿಗೆ ಪ್ರಧಾನಮಂತ್ರಿಯವರು ಶ್ರದ್ಧಾಂಜಲಿ ಸಲ್ಲಿಸಿದರು.25 ವರ್ಷಗಳ ನಂತರ ಒಡಿಶಾ ಹೊಸ ಇತಿಹಾಸ ಸೃಷ್ಟಿಸಲಿದೆ ಎಂದು ನಿಮ್ಮ ಉತ್ಸಾಹ ಹೇಳುತ್ತಿದೆ: ಕಟಕ್‌ನಲ್ಲಿ ಪ್ರಧಾನಿ ಮೋದಿ
May 20th, 10:56 am
ಕಟಕ್‌ನಲ್ಲಿ ನಡೆದ ತಮ್ಮ ಎರಡನೇ ಸಾರ್ವಜನಿಕ ಸಭೆಯಲ್ಲಿ, ಪ್ರಧಾನಿ ಬಿಜೆಡಿಯನ್ನು ಟೀಕಿಸಿದರು, ಒಡಿಶಾ ಅವರ ಭ್ರಷ್ಟಾಚಾರದಿಂದ ಬೇಸತ್ತಿದೆ. ಅವರು ಚಿಟ್-ಫಂಡ್‌ಗಳಂತಹ ಹಗರಣಗಳಿಂದ ಬಡವರನ್ನು ವಂಚಿಸುತ್ತಾರೆ. ಬಿಜೆಡಿ ಏನು ತಲುಪಿಸಿದೆ? ಭೂಮಿ, ಮರಳು, ಕಲ್ಲಿದ್ದಲು ಮತ್ತು ಗಣಿಗಾರಿಕೆ ಮಾಫಿಯಾಗಳು ಅವರ ಶಾಸಕರು ಮತ್ತು ಮಂತ್ರಿಗಳ ಅಡಿಯಲ್ಲಿ ಅಭಿವೃದ್ಧಿ ಹೊಂದುವುದು ಹೇಗೆ ಇಂತಹ ಪರಿಸ್ಥಿತಿಗಳಲ್ಲಿ ಮೂಲಸೌಕರ್ಯ, ಹೂಡಿಕೆ ಮತ್ತು ಉದ್ಯೋಗಗಳು ಅಭಿವೃದ್ಧಿ ಹೊಂದುತ್ತವೆ?ಬಿಜೆಡಿಯ ಸಣ್ಣ ನಾಯಕರೂ ಈಗ ಮಿಲಿಯನೇರ್‌ಗಳಾಗಿದ್ದಾರೆ: ಧೆಂಕನಾಲ್‌ನಲ್ಲಿ ಪ್ರಧಾನಿ ಮೋದಿ
May 20th, 10:00 am
ಒಡಿಶಾದ ಧೆಂಕನಾಲ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುತ್ತಿದ್ದಂತೆ ಲೋಕಸಭೆ ಚುನಾವಣೆ 2024 ಮತ್ತು ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರವು ವೇಗ ಪಡೆದುಕೊಂಡಿದೆ. ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, “ಬಿಜೆಡಿ ಒಡಿಶಾಗೆ ಏನನ್ನೂ ನೀಡಿಲ್ಲ. ರೈತರು, ಯುವಕರು ಮತ್ತು ಆದಿವಾಸಿಗಳು ಇನ್ನೂ ಉತ್ತಮ ಜೀವನಕ್ಕಾಗಿ ಹೋರಾಡುತ್ತಿದ್ದಾರೆ. ಒಡಿಶಾವನ್ನು ನಾಶಪಡಿಸಿದ ಜನರನ್ನು ಕ್ಷಮಿಸಬಾರದು.ಪ್ರಧಾನಿ ಮೋದಿ ಅವರು ಒಡಿಶಾದ ಧೆಂಕನಾಲ್ ಮತ್ತು ಕಟಕ್‌ನಲ್ಲಿ ಬೃಹತ್ ಸಾರ್ವಜನಿಕ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು
May 20th, 09:58 am
ಒಡಿಶಾದ ಧೆಂಕನಾಲ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುತ್ತಿದ್ದಂತೆ ಲೋಕಸಭೆ ಚುನಾವಣೆ 2024 ಮತ್ತು ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರವು ವೇಗ ಪಡೆದುಕೊಂಡಿದೆ. ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, “ಬಿಜೆಡಿ ಒಡಿಶಾಗೆ ಏನನ್ನೂ ನೀಡಿಲ್ಲ. ರೈತರು, ಯುವಕರು ಮತ್ತು ಆದಿವಾಸಿಗಳು ಇನ್ನೂ ಉತ್ತಮ ಜೀವನಕ್ಕಾಗಿ ಹೋರಾಡುತ್ತಿದ್ದಾರೆ. ಒಡಿಶಾವನ್ನು ನಾಶಪಡಿಸಿದ ಜನರನ್ನು ಕ್ಷಮಿಸಬಾರದು.ಒಡಿಶಾದಲ್ಲಿ ಹಲವಾರು ರೈಲ್ವೆ ಯೋಜನೆಗಳ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
May 18th, 01:00 pm
ಒಡಿಶಾದ ರಾಜ್ಯಪಾಲರಾದ ಶ್ರೀ ಗಣೇಶಿ ಲಾಲ್ ಅವರೇ, ಮುಖ್ಯಮಂತ್ರಿಗಳು ಮತ್ತು ನನ್ನ ಸ್ನೇಹಿತ ಶ್ರೀ ನವೀನ್ ಪಟ್ನಾಯಕ್ ಅವರೇ, ನನ್ನ ಸಂಪುಟ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಅವರೇ, ಧರ್ಮೇಂದ್ರ ಪ್ರಧಾನ್ ಅವರೇ, ಬಿಶ್ವೇಶ್ವರ್ ಟುಡು ಅವರೇ ಹಾಗೂ ಇತರ ಎಲ್ಲ ಗಣ್ಯರು ಮತ್ತು ಪಶ್ಚಿಮ ಬಂಗಾಳ ಮತ್ತು ಒಡಿಶಾದ ನನ್ನ ಎಲ್ಲಾ ಸಹೋದರ ಸಹೋದರಿಯರೇ!ಒಡಿಶಾದಲ್ಲಿ 8000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
May 18th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಒಡಿಶಾದಲ್ಲಿ 8000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ/ಲೋಕಾರ್ಪಣೆ ನೆರವೇರಿಸಿದರು. ಪುರಿ ಮತ್ತು ಹೌರಾ ನಡುವಿನ ʻವಂದೇ ಭಾರತ್ ಎಕ್ಸ್‌ಪ್ರೆಸ್ʼಗೆ ಹಸಿರು ನಿಶಾನೆ, ಪುರಿ ಮತ್ತು ಕಟಕ್ ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ, ಒಡಿಶಾದಲ್ಲಿ ರೈಲು ಜಾಲದ 100% ವಿದ್ಯುದ್ದೀಕರಣ ರಾಷ್ಟ್ರಕ್ಕೆ ಸಮರ್ಪಣೆ, ಸಂಬಲ್‌ಪುರ-ತಿತ್ಲಾಗಢ ರೈಲು ಮಾರ್ಗ ಡಬ್ಲಿಂಗ್; ಅಂಗುಲ್ -ಸುಕಿಂದಾ ನಡುವಿನ ಹೊಸ ಬ್ರಾಡ್‌ಗೇಜ್ ರೈಲು ಮಾರ್ಗ; ಮನೋಹರ್‌ಪುರ - ರೂರ್ಕೆಲಾ - ಜಾಸುರ್‌ಗುಡ - ಜಮ್ಗಾವನ್ನು ಸಂಪರ್ಕಿಸುವ ಮೂರನೇ ಮಾರ್ಗ ಹಾಗೂ ಬಿಚುಪಲಿ -ಝರ್ತರ್ಭಾ ನಡುವೆ ಹೊಸ ಬ್ರಾಡ್‌ಗೇಜ್ ಮಾರ್ಗ ಈ ಹಲವು ಯೋಜನೆಗಳಲ್ಲಿ ಸೇರಿವೆ.ಕಟಕ್ ನಲ್ಲಿ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ(ಐಟಿಎಟಿ)ಯ ಅತ್ಯಾಧುನಿಕ ಕಚೇರಿ ಮತ್ತು ವಸತಿ ಸಂಕೀರ್ಣ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣ
November 11th, 05:01 pm
ಒಡಿಶಾ ಮುಖ್ಯಮಂತ್ರಿ ಮತ್ತು ನನ್ನ ಹಿರಿಯ ಸಹೋದ್ಯೋಗಿ ಶ್ರೀ ನವೀನ್ ಪಟ್ನಾಯಕ್ ಜಿ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ರವಿಶಂಕರ ಪ್ರಸಾದ್ ಜಿ, ಒಡಿಶಾದ ಮಣ್ಣಿನ ಮಗ ಮತ್ತು ನನ್ನ ಸಚಿವ ಸಂಪುಟದ ಸಹೋದ್ಯೋಗಿ ಶ್ರೀ ಧರ್ಮೇಂದ್ರ ಪ್ರಧಾನ್ ಜಿ, ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣದ ಅಧ್ಯಕ್ಷರಾದ ಗೌರವಾನ್ವಿತ ನ್ಯಾಯಮೂರ್ತಿ ಪಿ.ಪಿ. ಭಟ್ ಜಿ, ಒಡಿಶಾ ಸಂಸದರು, ಶಾಸಕರು ಮತ್ತು ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಎಲ್ಲಾ ಮಿತ್ರರೇ,India has Moved from Tax-Terrorism to Tax-Transparency: Prime Minister
November 11th, 05:00 pm
Prime Minister Shri Narendra Modi inaugurated Office-cum-Residential Complex of Cuttack Bench of Income Tax Appellate Tribunal through video conference today. Speaking on the occasion, the Prime Minister said this bench would now provide modern facilities not only to Odisha, but to millions of taxpayers of Eastern and North Eastern India and help in disposing off all the pending cases in this region.ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧಿಕರಣದ ಕಟಕ್ ಪೀಠದ ಕಚೇರಿ-ಸಹಿತ-ವಸತಿ ಸಮುಚ್ಛಯವನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ
November 09th, 08:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧಿಕರಣ (ಐಟಿಎಟಿ)ದ ಕಟಕ್ ಪೀಠದ ಅತ್ಯಾಧುನಿಕ ಸುಸಜ್ಜಿತ ಕಚೇರಿ ಸಹಿತ ವಸತಿ ಸಮುಚ್ಛಯವನ್ನು 2020ರ ನವೆಂಬರ್ 11ರಂದು ಸಂಜೆ 4.30ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ. ಕೇಂದ್ರ ಕಾನೂನು ಸಚಿವರು, ಕೇಂದ್ರ ಪೆಟ್ರೋಲಿಯಂ ಸಚಿವರು, ಒಡಿಶಾದ ಮುಖ್ಯಮಂತ್ರಿ, ಒಡಿಶಾ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳು ಮತ್ತು ನ್ಯಾಯಮೂರ್ತಿಗಳು ಮತ್ತು ಇತರ ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಐಟಿಎಟಿಯ ಇ-ಟೆಬಲ್ ಪುಸ್ತಕವನ್ನು ಸಹ ಬಿಡುಗಡೆ ಮಾಡಲಾಗುವುದು.Khelo India Games have become extremely popular among youth: PM Modi
February 22nd, 06:12 pm
PM Modi today launched the Khelo India University Games in Bhubaneswar via video conferencing. Addressing the programme, PM Modi advised the young participants to not only compete with others but also themselves, which will help them better their own records. The PM also noted that since the beginning of Khelo India Games in 2018, the event has become extremely popular among the youth.ಪ್ರಥಮ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟಕ್ಕೆ ಪ್ರಧಾನ ಮಂತ್ರಿ ಚಾಲನೆ
February 22nd, 06:09 pm
ಒಡಿಶಾದಲ್ಲಿಂದು ಆರಂಭಗೊಂಡ ಪ್ರಥಮ ಖೇಲೋ ಇಂಡಿಯಾ ಕ್ರೀಡಾಕೂಟಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೋ ಸಂಪರ್ಕ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನ ಮಂತ್ರಿ ಅವರು ಇಂದು ಕ್ರೀಡಾಕೂಟದ ಆರಂಭ ಮಾತ್ರ ಆಗಿರುವುದಲ್ಲ, ಭಾರತದಲ್ಲಿ ಮುಂದಿನ ಹಂತದ ಕ್ರೀಡಾ ಚಳವಳಿಯ ಆರಂಭ ಎಂದರು. ಇಲ್ಲಿ ನೀವು ಪರಸ್ಪರ ಸ್ಪರ್ಧಿಸುತ್ತಿರುವುದು ಮಾತ್ರವಲ್ಲ ನಿಮ್ಮೊಂದಿಗೆ ನೀವೇ ಸ್ಪರ್ಧೆ ಮಾಡುತ್ತಿದ್ದೀರಿ ಎಂದವರು ಹೇಳಿದರು.For Us Good Politics Means Development and Good Governance: PM Modi in Cuttack
May 26th, 06:16 pm
Upon completion of four years of the NDA Government, PM Narendra Modi today addressed a huge public meeting in Cuttack, Odisha. Speaking at the event, he said that in last four years, the BJP had become a party which had presence from Panchayat to Parliament. With ‘Saaf Niyat, Sahi Vikas’, the PM remarked that the country would continue to march on the path of development.PM Modi addresses public meeting at Cuttack Odisha
May 26th, 06:15 pm
Upon completion of four years of the NDA Government, PM Narendra Modi today addressed a huge public meeting in Cuttack, Odisha. Speaking at the event, he said that in last four years, the BJP had become a party which had presence from Panchayat to Parliament. With ‘Saaf Niyat, Sahi Vikas’, the PM remarked that the country would continue to march on the path of development.