"ರೆಮುಲ್" ಚಂಡಮಾರುತದ ಪ್ರಭಾವ ಕುರಿತು ಪ್ರಧಾನ ಮಂತ್ರಿಗಳಿಂದ ಪರಿಶೀಲನೆ
June 02nd, 02:42 pm
ರೆಮಲ್ ಚಂಡಮಾರುತದಿಂದ ಆಗಿರುವ ಪರಿಣಾಮಗಳ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಮುಂಜಾನೆ ದೆಹಲಿಯ 7 ಲೋಕ ಕಲ್ಯಾಣ್ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಪರಿಶೀಲನೆ ನಡೆಸಿದರು.ರೆಮಲ್ ಚಂಡಮಾರುತದ ಸನ್ನದ್ಧತೆಯನ್ನು ಪ್ರಧಾನಮಂತ್ರಿ ಪರಿಶೀಲಿಸಿದರು
May 26th, 09:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಜಾನೆ 7, ಲೋಕ ಕಲ್ಯಾಣ್ ಮಾರ್ಗ್ನಲ್ಲಿರುವ ತಮ್ಮ ನಿವಾಸದಲ್ಲಿ ಉತ್ತರ ಬಂಗಾಳ ಕೊಲ್ಲಿಯಲ್ಲಿ ರೆಮಲ್ ಚಂಡಮಾರುತದ ಸಿದ್ಧತೆಯನ್ನು ಪರಿಶೀಲಿಸಲು ಸಭೆಯ ಅಧ್ಯಕ್ಷತೆ ವಹಿಸಿದ್ದರು.