ದಕ್ಷಿಣ ಆಫ್ರಿಕಾ ಗಣರಾಜ್ಯದ ಅಧ್ಯಕ್ಷರಾಗಿ ಮರು ಆಯ್ಕೆಯಾದ ಗೌರವಾನ್ವಿತ ಸಿರಿಲ್ ರಮಾಫೋಸಾ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ
June 17th, 05:11 pm
ದಕ್ಷಿಣ ಆಫ್ರಿಕಾ ಗಣರಾಜ್ಯದ ಅಧ್ಯಕ್ಷರಾಗಿ ಮರು ಆಯ್ಕೆಯಾದ ಗೌರವಾನ್ವಿತ ಸಿರಿಲ್ ರಾಮಾಫೋಸಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲುದಕ್ಷಿಣ ಆಫ್ರಿಕಾದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿಯವರ ಭೇಟಿ
August 23rd, 03:05 pm
ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಪ್ರಗತಿಯನ್ನು ಇಬ್ಬರೂ ನಾಯಕರು ಪರಿಶೀಲಿಸಿದರು. ಈ ಇಬ್ಬರೂ ನಾಯಕರು ರಕ್ಷಣೆ, ಕೃಷಿ, ವ್ಯಾಪಾರ ಮತ್ತು ಹೂಡಿಕೆ, ಆರೋಗ್ಯ, ಸಂರಕ್ಷಣೆ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ಉಭಯ ದೇಶಗಳು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿದ ಪ್ರಗತಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.ಬ್ರಿಕ್ಸ್ ನಾಯಕರ ಬೀಳ್ಕೊಡುಗೆ ಸಭೆಯಲ್ಲಿ ಪ್ರಧಾನಿ ಭಾಗಿ
August 22nd, 11:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಆಗಸ್ಟ್ 22ರಂದು ಜೋಹಾನ್ಸ್ ಬರ್ಗ್ ನ ಸಮ್ಮರ್ ಪ್ಲೇಸ್ ನಲ್ಲಿ ನಡೆದ ಬ್ರಿಕ್ಸ್ ನಾಯಕರ ಬೀಳ್ಕೊಡುಗೆಯಲ್ಲಿ ಭಾಗವಹಿಸಿದ್ದರು.ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್ ಗೆ ಭೇಟಿ ನೀಡುವ ಮುನ್ನ ಪ್ರಧಾನಮಂತ್ರಿಯವರ ನಿರ್ಗಮನ ಪೂರ್ವ ಹೇಳಿಕೆ
August 22nd, 06:17 am
ಬ್ರಿಕ್ಸ್ ವಿವಿಧ ವಲಯಗಳಲ್ಲಿ ಬಲವಾದ ಸಹಕಾರ ಕಾರ್ಯಸೂಚಿಯನ್ನು ಅನುಸರಿಸುತ್ತಿದೆ. ಅಭಿವೃದ್ಧಿಯ ಅಗತ್ಯತೆಗಳು ಮತ್ತು ಬಹುಪಕ್ಷೀಯ ವ್ಯವಸ್ಥೆಯ ಸುಧಾರಣೆ ಸೇರಿದಂತೆ ಇಡೀ ಜಾಗತಿಕ ದಕ್ಷಿಣ ಭಾಗದ ಭೂಗೋಳಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲು ಮತ್ತು ಸಂಧಾನ ಮಾಡಲು ಬ್ರಿಕ್ಸ್ ವೇದಿಕೆಯಾಗಿದೆ ಎಂದು ನಾವು ಹೆಮ್ಮೆ ಪೂರ್ವಕ ಗೌರವಿಸುತ್ತೇವೆ. ಈ ಶೃಂಗಸಭೆಯು ಬ್ರಿಕ್ಸ್ ಗೆ ಭವಿಷ್ಯದ ಸಹಕಾರ ಕ್ಷೇತ್ರಗಳನ್ನು ಗುರುತಿಸಲು ಮತ್ತು ಸಾಂಸ್ಥಿಕ ಅಭಿವೃದ್ಧಿಯನ್ನು ಪರಿಶೀಲಿಸಲು ಉಪಯುಕ್ತ ಅವಕಾಶವನ್ನು ಒದಗಿಸುತ್ತದೆ.ದಕ್ಷಿಣ ಆಫ್ರಿಕಾ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತುಕತೆ
August 03rd, 08:26 pm
2023 ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ರಾಜತಾಂತ್ರಿಕ ಬಾಂಧವ್ಯದ 30ನೇ ವರ್ಷವಾಗಿದ್ದು, ಉಭಯ ನಾಯಕರು ದ್ವಿಪಕ್ಷೀಯ ಸಹಕಾರದ ಪ್ರಗತಿ ಪರಾಮರ್ಶೆ ನಡೆಸಿದರು.ದಕ್ಷಿಣ ಆಫ್ರಿಕಾ ಅಧ್ಯಕ್ಷರೊಂದಿಗೆ ಸಮಾಲೋಚನೆ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ.
June 10th, 10:13 pm
ದಕ್ಷಿಣ ಆಫ್ರಿಕಾ ಗಣರಾಜ್ಯದ ಅಧ್ಯಕ್ಷ, ಗೌರವಾನ್ವಿತ ಶ್ರೀ ಮಾಟೆಮೆಲ ಸಿರಿಲ್ ರಾಮಪೋಸ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷರೊಂದಿಗೆ ಸಭೆ ನಡೆಸಿದ ಪ್ರಧಾನ ಮಂತ್ರಿ.
June 27th, 09:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಸಿರಿಲ್ ರಾಮಾಫೋಸಾ ಅವರನ್ನು ಜರ್ಮನಿಯ ಸ್ಕ್ಲೋಸ್ ಎಲ್ಮಾವ್‌ನಲ್ಲಿ ಜಿ-7 ಶೃಂಗಸಭೆಯ ನೇಪಥ್ಯದಲ್ಲಿ 2022ರ ಜೂನ್ 27ರಂದು ಭೇಟಿಯಾಗಿ ಮಾತುಕತೆ ನಡೆಸಿದರು.ದಕ್ಷಿಣ ಆಫ್ರಿಕಾದ ಗೌರವಾನ್ವಿತ ಅಧ್ಯಕ್ಷ ಶ್ರೀ ಮಟೆಮೆಲಾ ಸಿರಿಲ್ ರಾಮಾಫೋಸಾ ಅವರೊಂದಿಗೆ ಪ್ರಧಾನಿ ಮಾತುಕತೆ
February 04th, 09:02 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾದ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಮಟೆಮೆಲಾ ಸಿರಿಲ್ ರಾಮಾಫೋಸಾ ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದರು.12ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾರತದ ಭಾಗವಹಿಸುವಿಕೆಯನ್ನು ಮುನ್ನಡೆಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
November 17th, 04:00 pm
ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಅಧ್ಯಕ್ಷತೆಯಲ್ಲಿ 2020ರ ನವೆಂಬರ್ 17ರಂದು ವರ್ಚುವಲ್ ರೂಪದಲ್ಲಿ ನಡೆದ 12ನೇ ಬ್ರಿಕ್ಸ್ ಶೃಂಗಸಭೆಯ ಭಾರತದ ಪಾಲ್ಗೊಳ್ಳುವಿಕೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುನ್ನಡೆಸಿದರು. ಈ ಶೃಂಗಸಭೆಯ ಘೋಷ ವಾಕ್ಯ “ಜಾಗತಿಕ ಸ್ಥಿರತೆ, ಹಂಚಿಕೆಯ ಭದ್ರತೆ ಮತ್ತು ನಾವಿನ್ಯ ಬೆಳವಣಿಗೆ’’ ಎಂಬುದಾಗಿತ್ತು. ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೋನಾರೋ, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಮತ್ತು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸೈರಿಲ್ ರಾಮಫೋಸ ಮತ್ತಿತರರು ಶೃಂಗಸಭೆಯಲ್ಲಿ ಭಾಗವಹಿಸಿದ್ದರು.Telephone Conversation between PM and President of the Republic of South Africa
April 17th, 08:58 pm
Prime Minister Shri Narendra Modi had a telephone conversation today with H.E. Cyril Ramaphosa, President of the Republic of South Africa.PM Modi's remarks at BRICS Dialogue with Business Council and New Development Bank
November 14th, 09:40 pm
PM Modi addressed the Dialogue with BRICS Business Council and New Development Bank. The PM said the BRICS Business Council should make a roadmap of achieving the target of $500 billion Intra-BRICS trade. He also urged BRICS nations and New Development Bank to join coalition for disaster resilient infrastructure.ಭಾರತದಲ್ಲಿ ಬ್ರಿಕ್ಸ್ ಜಲ ಸಚಿವರುಗಳ ಪ್ರಥಮ ಸಭೆ ಆಯೋಜಿಸಲು ಪ್ರಧಾನಮಂತ್ರಿ ಪ್ರಸ್ತಾಪ
November 14th, 08:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರಿಜಿಲ್ ನಲ್ಲಿಂದು 11ನೇ ಬ್ರಿಕ್ಸ್ ಶೃಂಗಸಭೆಯ ಮಹಾಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು. ಬ್ರಿಕ್ಸ್ ಇತರ ರಾಷ್ಟ್ರಗಳ ಮುಖ್ಯಸ್ಥರುಗಳು ಕೂಡ ಈ ಮಹಾಧಿವೇಶನದಲ್ಲಿ ಮಾತನಾಡಿದರು.Prime Minister's remarks at BRICS Business Forum
November 14th, 11:24 am
PM Modi addressed BRICS Business Forum in Brazil. He said that India was the world's most open and investment friendly economy due to political stability, predictable policy and business friendly reforms.ಜಾಗತಿಕ ಮಟ್ಟದಲ್ಲಿ ಆರ್ಥಿಕ ಹಿಂಜರಿತದ ಹೊರತಾಗಿಯೂ, ಬ್ರಿಕ್ಸ್ ದೇಶಗಳು ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸಿವೆ, ಲಕ್ಷಾಂತರ ಜನರನ್ನು ಬಡತನದಿಂದ ಮುಕ್ತಗೊಳಿಸಿವೆ: ಪ್ರಧಾನಮಂತ್ರಿ
November 14th, 11:23 am
ರಾಜಕೀಯ ಸ್ಥಿರತೆ, ನಿರ್ವಹಿಸಬಹುದಾದ ನೀತಿ ಮತ್ತು ವ್ಯಾಪಾರ ಸ್ನೇಹಿ ಸುಧಾರಣೆಗಳಿಂದಾಗಿ ಭಾರತ ವಿಶ್ವದ ಅತ್ಯಂತ ಮುಕ್ತ ಮತ್ತು ಹೂಡಿಕೆ ಸ್ನೇಹಿ ಆರ್ಥಿಕತೆಯಾಗಿದೆ: ಪ್ರಧಾನಿPrime Minister's visit to Brasilia, Brazil
November 12th, 01:07 pm
PM Modi will be visiting Brasilia, Brazil during 13-14 November to take part in the BRICS Summit. The PM will also hold bilateral talks with several world leaders during the visitಪ್ರಧಾನಮಂತ್ರಿ ನವೆಂಬರ್ 13 ಮತ್ತು 14ರಂದು ಬ್ರೆಜಿಲ್ ನಲ್ಲಿ ನಡೆಯಲಿರುವ ಬ್ರಿಕ್ಸ್
November 11th, 07:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2019ರ ನವೆಂಬರ್ 13 ಮತ್ತು 14ರಂದುದಕ್ಷಿಣ ಆಫ್ರಿಕಾ ಅಧ್ಯಕ್ಷರ ಭಾರತ ಭೇಟಿ ವೇಳೆ ಪ್ರಧಾನಮಂತ್ರಿಯವರ
January 25th, 01:00 pm
ಭಾರತದ ಅವಿಭಾಜ್ಯ ಸ್ನೇಹಿತರಾದ ಅಧ್ಯಕ್ಷ ರಮಾಫೋಸಾ ಅವರು ಇಂದು ನಮ್ಮೊಂದಿಗಿರುವುದು ಸಂತಸದ ವಿಷಯವಾಗಿದೆ. ಭಾರತ ಅವರಿಗೆ ಹೊಸದಲ್ಲ, ಆದರೆ ಅಧ್ಯಕ್ಷರಾಗಿ ಇದು ಅವರ ಮೊದಲ ಭಾರತ ಭೇಟಿ. ನಮ್ಮ ಸಂಬಂಧಗಳ ವಿಶೇಷ ಸಂದರ್ಭದಲ್ಲಿ ಅವರ ಭಾರತ ಭೇಟಿ ನಡೆದಿದೆ. ಇದು ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ಜಯಂತಿ. ಕಳೆದ ವರ್ಷ ನೆಲ್ಸನ್ ಮಂಡೇಲಾ ಅವರ ಜನ್ಮ ಶತಮಾನೋತ್ಸವ. ಹಾಗೆಯೇ ಕಳೆದ ವರ್ಷ ನಮ್ಮ ರಾಜತಾಂತ್ರಿಕ ಸಂಬಂಧಗಳ ಅಮೃತ ಮಹೋತ್ಸವ ವರ್ಷ.ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ 10 ನೇ ಬ್ರಿಕ್ಸ್ ಸಮ್ಮೇಳನದಲ್ಲಿ ಅಂಕಿತ ಹಾಕಲಾದ ತಿಳುವಳಿಕಾ ಒಡಂಬಡಿಕೆಗಳು
July 26th, 11:57 pm
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ 10 ನೇ ಬ್ರಿಕ್ಸ್ ಸಮ್ಮೇಳನದಲ್ಲಿ ಅಂಕಿತ ಹಾಕಲಾದ ತಿಳುವಳಿಕಾ ಒಡಂಬಡಿಕೆಗಳುPM Modi's bilateral meetings on the sidelines of BRICS Summit in South Africa
July 26th, 09:02 pm
PM Narendra Modi held bilateral meetings with several world leaders on the sidelines of the BRICS Summit at Johannesburg in South Africa.