ಮುಂಬೈನಲ್ಲಿ ನಡೆದ ಅಭಿಜತ್ ಮರಾಠಿ ಭಾಷಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 05th, 07:05 pm
ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಜೀ, ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಜೀ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಜೀ ಮತ್ತು ಅಜಿತ್ ಪವಾರ್ ಜೀ, ಕೇಂದ್ರ ಸರ್ಕಾರದ ನನ್ನ ಎಲ್ಲಾ ಸಹೋದ್ಯೋಗಿಗಳು, ತಮ್ಮ ಗಾಯನದಿಂದ ಅನೇಕ ತಲೆಮಾರುಗಳ ಮೇಲೆ ಛಾಪು ಮೂಡಿಸಿರುವ ಆಶಾ ತಾಯಿ ಜೀ, ಪ್ರಸಿದ್ಧ ನಟರಾದ ಭಾಯಿ ಸಚಿನ್ ಜೀ, ನಾಮದೇವ್ ಕಾಂಬ್ಳೆ ಜೀ ಮತ್ತು ಸದಾನಂದ ಮೋರೆ ಜೀ, ಮಹಾರಾಷ್ಟ್ರ ಸರ್ಕಾರದ ಸಚಿವರಾದ ಭಾಯಿ ದೀಪಕ್ ಜೀ ಮತ್ತು ಮಂಗಲ್ ಪ್ರಭಾತ್ ಲೋಧಾ ಜೀ, ಬಿಜೆಪಿಯ ಮುಂಬೈ ಅಧ್ಯಕ್ಷ ಭಾಯ್ ಆಶಿಶ್ ಜೀ, ಇತರ ಗಣ್ಯರು, ಸಹೋದರ ಸಹೋದರಿಯರೇ!ಮಹಾರಾಷ್ಟ್ರದ ಮುಂಬೈಯಲ್ಲಿ ನಡೆದ ಅಭಿಜಿತ್ ಮರಾಠಿ ಭಾಷಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 05th, 07:00 pm
ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮರಾಠಿ ಭಾಷೆಗೆ ಕೇಂದ್ರ ಸರ್ಕಾರವು ಅಧಿಕೃತವಾಗಿ ಶಾಸ್ತ್ರೀಯ (ಅಭಿಜಾತ) ಭಾಷೆಯ ಸ್ಥಾನಮಾನವನ್ನು ನೀಡಿದೆ ಎಂದರು. ಶ್ರೀ ಮೋದಿ ಅವರು ಈ ಕ್ಷಣದ ಮಹತ್ವವನ್ನು ಒತ್ತಿ ಹೇಳಿದರು, ಇದು ಮರಾಠಿ ಭಾಷೆಯ ಇತಿಹಾಸದಲ್ಲಿ ಸುವರ್ಣ ಮೈಲಿಗಲ್ಲು ಎಂದು ಬಣ್ಣಿಸಿದರು, ಏಕೆಂದರೆ ಮರಾಠಿ ಮಾತನಾಡುವ ಜನರ ದೀರ್ಘಕಾಲದ ಆಕಾಂಕ್ಷೆಗಳನ್ನು ಅವರು ಉಲ್ಲೇಖಿಸಿದರು ಮತ್ತು ಮಹಾರಾಷ್ಟ್ರದ ಕನಸನ್ನು ಈಡೇರಿಸಲು ಕೊಡುಗೆ ನೀಡುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಪ್ರಧಾನಮಂತ್ರಿಯವರು ಮಹಾರಾಷ್ಟ್ರದ ಜನರನ್ನು ಅಭಿನಂದಿಸಿದರು ಮತ್ತು ಈ ಐತಿಹಾಸಿಕ ಸಾಧನೆಯ ಭಾಗವಾಗಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದರು. ಇದಲ್ಲದೆ, ಬಂಗಾಳಿ, ಪಾಲಿ, ಪ್ರಾಕೃತ ಮತ್ತು ಅಸ್ಸಾಮಿ ಭಾಷೆಗಳಿಗೂ ಶಾಸ್ತ್ರೀಯ ಭಾಷೆಗಳ ಸ್ಥಾನಮಾನವನ್ನು ನೀಡಲಾಗಿದೆ ಎಂದು ಪ್ರಧಾನಿ ಘೋಷಿಸಿದರು ಮತ್ತು ಈ ಭಾಷೆಗಳಿಗೆ ಸಂಬಂಧಿಸಿದ ಜನತೆಗೆ ಅಭಿನಂದನೆ ಸಲ್ಲಿಸಿದರು.ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಶ್ರೀ ಮಿಥುನ್ ಚರ್ಕವರ್ತಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
September 30th, 11:39 am
ಭಾರತೀಯ ಚಿತ್ರರಂಗಕ್ಕೆ ನೀಡಿದ ಅನುಪಮ ಕೊಡುಗೆಗಳಿಗಾಗಿ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಶ್ರೀ ಮಿಥುನ್ ಚಕ್ರವರ್ತಿ ಅವರನ್ನು ಪ್ರಧಾನಮಂತ್ರಿ ಶ್ರೀ.ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾದವರನ್ನು ಗೌರವಿಸಿ ಅಭಿನಂದಿಸಿದ ಪ್ರಧಾನಮಂತ್ರಿ
October 18th, 05:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಸ್ವೀಕರಿಸಿ ಗೌರವಿಸಲ್ಪಟ್ಟ ಎಲ್ಲಾ ಗಣ್ಯರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ಸ್ವೀಕರಿಸಿ ಗೌರವಿತರಾದ ಶ್ರೀಮತಿ ವಹೀದಾ ರೆಹಮಾನ್ ಜಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ಸಂದರ್ಭದಲ್ಲಿ ವಿಶೇಷವಾಗಿ ಅಭಿನಂದಿಸಿದರು.PM congratulates Asha Parekh ji on being conferred the Dadasaheb Phalke award
September 30th, 11:04 pm
The Prime Minister, Shri Narendra Modi has congratulated Asha Parekh ji on being conferred the Dadasaheb Phalke award.ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗೆ ಭಾಜನರಾಗುತ್ತಿರುವ ನಟ ರಜನಿಕಾಂತ್ ಗೆ ಪ್ರಧಾನಮಂತ್ರಿ ಅಭಿನಂದನೆ
April 01st, 11:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರತಿಷ್ಠಿತ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗೆ ಭಾಜನರಾಗಲಿರುವ ನಟ ರಜನಿಕಾಂತ್ ಅವರನ್ನು ಅಭಿನಂದಿಸಿದ್ದಾರೆ.PM congratulates Shri Shashi Kapoor for being presented the Dadasaheb Phalke Award
May 10th, 08:56 pm