ದಮನ್ ನಲ್ಲಿ ನಮೋ ಪಥ, ದೇವ್ಕಾ ಕಡಲತೀರವನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
April 25th, 11:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ದಮನ್ ನಲ್ಲಿ ನಮೋ ಪಥ, ದೇವ್ಕಾ ಕಡಲತೀರವನ್ನು ದೇಶಕ್ಕೆ ಸಮರ್ಪಿಸಿದರು. ಸ್ಥಳಕ್ಕೆ ಆಗಮಿಸಿದ ಪ್ರಧಾನಮಂತ್ರಿಯವರು ಕಟ್ಟಡ ಕಾರ್ಮಿಕರೊಂದಿಗೆ ಸಂವಾದ ನಡೆಸಿ, ಅವರೊಂದಿಗೆ ಛಾಯಾಚಿತ್ರಕ್ಕೆ ಪೋಸ್ ನೀಡಿದರು. ಅವರು ನಯಾ ಭಾರತ್ ಸೆಲ್ಫಿ ಪಾಯಿಂಟ್ ಗೂ ಭೇಟಿ ನೀಡಿದರು.Balanced development of every region is a huge priority: PM Modi
April 25th, 04:50 pm
PM Modi laid the foundation stone and dedicated to the nation various development projects worth more than Rs 4850 crores at Silvassa, Dadra, and Nagar Haveli today. The projects included the dedication of NAMO Medical Education & Research Institute in Silvassa, and the laying of the foundation stone of 96 projectsಸಿಲ್ವಾಸ್ಸಾ, ದಾದ್ರಾ ಮತ್ತು ನಗರ್ ಹವೇಲಿಯಲ್ಲಿ 4850 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನ ಮಂತ್ರಿ
April 25th, 04:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಲ್ವಾಸ್ಸಾ, ದಾದ್ರಾ ಮತ್ತು ನಗರ ಹವೇಲಿಯಲ್ಲಿ 4850 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಇವುಗಳಲ್ಲಿ ಸಿಲ್ವಾಸ್ಸಾದಲ್ಲಿ ನಮೋ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಲೋಕಾರ್ಪಣೆ ಮತ್ತು ಸರ್ಕಾರಿ ಶಾಲೆಗಳು, ದಮನ್‌ನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ವಿವಿಧ ರಸ್ತೆಗಳ ಸುಂದರೀಕರಣ, ಬಲಪಡಿಸುವಿಕೆ ಮತ್ತು ಅಗಲೀಕರಣ, ಮೀನು ಮಾರುಕಟ್ಟೆ, ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ಈ ಪ್ರದೇಶದಲ್ಲಿ ನೀರಿನ ಸರಬರಾಜು ಯೋಜನೆಯ ವರ್ಧನಯಂತಹ 96 ಯೋಜನೆಗಳ ಸಮರ್ಪಣೆ ಮತ್ತು ಶಂಕುಸ್ಥಾಪನೆಗಳು ಸೇರಿವೆ. ಪ್ರಧಾನಮಂತ್ರಿಯವರು ದಿಯು ಮತ್ತು ಸಿಲ್ವಾಸ್ಸಾದ ಪಿಎಂಎವೈ ನಗರ ಫಲಾನುಭವಿಗಳಿಗೆ ಮನೆಯ ಕೀಲಿಗಳನ್ನು ಹಸ್ತಾಂತರಿಸಿದರು.ಮಧ್ಯಪ್ರದೇಶ, ಕೇರಳ, ದಾದ್ರಾ ಮತ್ತು ನಗರ್ ಹವೇಲಿ ಹಾಗೂ ಡಮನ್ ಮತ್ತು ಡಿಯುಗೆ ಏಪ್ರಿಲ್ 24 ಮತ್ತು 15ರಂದು ಭೇಟಿ ನೀಡಲಿರುವ ಪ್ರಧಾನಮಂತ್ರಿ
April 21st, 03:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಏಪ್ರಿಲ್ 24 ಮತ್ತು 25ರಂದು ಮಧ್ಯಪ್ರದೇಶ, ಕೇರಳ, ದಾದ್ರಾ ಮತ್ತು ನಗರ್ ಹವೇಲಿ ಹಾಗೂ ಡಮನ್ ಮತ್ತು ಡಿಯುಗೆ ಭೇಟಿ ನೀಡಲಿದ್ದಾರೆ.PM shares notable thread on coastal cleanliness and development with special reference to Diu
April 07th, 11:17 am
The Prime Minister, Shri Narendra Modi has shared a notable thread on coastal cleanliness and development with special reference to Diu.ರೋಜ್ಗಾರ್ ಮೇಳದಡಿ ಹೊಸದಾಗಿ ಸೇರ್ಪಡೆಗೊಂಡ ಸುಮಾರು 71,000 ಮಂದಿಗೆ ನೇಮಕಾತಿ ಪತ್ರಗಳ ವಿತರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಇಂಗ್ಲಿಷ್ ಭಾಷಾಂತರ
November 22nd, 10:31 am
ನಿಮ್ಮೆಲ್ಲರಿಗೂ ಅಭಿನಂದನೆಗಳು. ಇಂದು, ದೇಶದ 45 ನಗರಗಳಲ್ಲಿ 71,000 ಕ್ಕೂ ಹೆಚ್ಚು ಯುವಕ / ಯುವತಿಯರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುತ್ತಿದೆ. ಇಂದು ಸಾವಿರಾರು ಮನೆಗಳಲ್ಲಿ ಸಮೃದ್ಧಿಯ ಹೊಸ ಯುಗವು ಪ್ರಾರಂಭವಾಗಿದೆ. ಕಳೆದ ತಿಂಗಳು, ಧಂತೇರಸ್ ದಿನದಂದು, ಕೇಂದ್ರ ಸರ್ಕಾರವು 75,000 ಯುವಕ / ಯುವತಿಯರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿತ್ತು. ಇಂದಿನ 'ರೋಜ್ಗಾರ್ ಮೇಳ'ವು ಸರ್ಕಾರಿ ಉದ್ಯೋಗಗಳನ್ನು ಒದಗಿಸಲು ಮಿಷನ್ ಮೋಡ್ ನಲ್ಲಿ ಸರ್ಕಾರ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.ರೋಜ್ಗಾರ್ ಮೇಳದಡಿ ಹೊಸದಾಗಿ ಸೇರ್ಪಡೆಯಾದವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ
November 22nd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ರೋಜ್ಗಾರ್ ಮೇಳದಡಿ ಹೊಸದಾಗಿ ಸೇರ್ಪಡೆಯಾದವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಿದರು. ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸಲು ಮತ್ತು ಯುವಕರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ನೇರ ಪಾಲ್ಗೊಳ್ಳುವಿಕೆಗೆ ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವಲ್ಲಿ ರೋಜ್ಗಾರ್ ಮೇಳವು ವೇಗವರ್ಧಕವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಇದೆ. ಈ ಹಿಂದೆ ಅಕ್ಟೋಬರ್ ನಲ್ಲಿ, ರೋಜ್ಗಾರ್ ಮೇಳದ ಅಡಿಯಲ್ಲಿ ಹೊಸದಾಗಿ ನೇಮಕಗೊಂಡವರಿಗೆ 75,000 ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಾಗಿತ್ತು.ಗೋವಾದ ಪಣಜಿಯಲ್ಲಿ ಜರುಗಿದ ಹರ್ ಘರ್ ಜಲ ಉತ್ಸವದಲ್ಲಿ ಪ್ರಧಾನಮಂತ್ರಿಯವರ ವಿಡಿಯೊ ಸಂದೇಶದ ಕನ್ನಡ ಅವತರಣಿಕೆ
August 19th, 04:51 pm
ನಮಸ್ಕಾರ್, ಗೋವಾದ ಮುಖ್ಯಮಂತ್ರಿ ಶ್ರೀ ಪ್ರಮೋದ್ ಸಾವಂತ್ ಜೀ, ಕೇಂದ್ರ ಜಲ ಶಕ್ತಿ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜೀ, ಗೋವಾ ಸರ್ಕಾರದ ಇತರ ಸಚಿವರು, ಗಣ್ಯರು, ಘನತೆವೆತ್ತವರು, ಮಹಿಳೆಯರು ಮತ್ತು ಸಜ್ಜನ ಬಾಂಧವರೇ, ಇಂದು ಅತ್ಯಂತ ಮಹತ್ವದ ಮತ್ತು ಪವಿತ್ರ ದಿನವಾಗಿದೆ. ದೇಶಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ಎಲ್ಲಾ ದೇಶವಾಸಿಗಳಿಗೆ ಮತ್ತು ಪ್ರಪಂಚದಾದ್ಯಂತ ಹರಡಿರುವ ಶ್ರೀ ಕೃಷ್ಣನ ಭಕ್ತರಿಗೆ ಅನೇಕ ಅಭಿನಂದನೆಗಳು. ಜೈ ಶ್ರೀ ಕೃಷ್ಣ!ಜಲ ಜೀವನ್ ಮಿಷನ್ ಅಡಿಯಲ್ಲಿ ಹರ್ ಘರ್ ಜಲ ಉತ್ಸವವನ್ನು ಉದ್ದೇಶಿಸಿ ವಿಡಿಯೊ ಸಮಾವೇಶ ಮೂಲಕ ಪ್ರಧಾನಮಂತ್ರಿ ಅವರು ಭಾಷಣ ಮಾಡಿದರು
August 19th, 12:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಲ ಜೀವನ್ ಮಿಷನ್ ಅಡಿಯಲ್ಲಿ ಹರ್ ಘರ್ ಜಲ ಉತ್ಸವವನ್ನು ಉದ್ದೇಶಿಸಿ ವಿಡಿಯೊ ಸಮಾವೇಶ ಮೂಲಕ ಮಾತನಾಡಿದರು. ಪಣಜಿ ಗೋವಾದಲ್ಲಿ ಹರ್ ಘರ್ ಜಲ ಉತ್ಸವ ನಡೆದಿದೆ. ಈ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಶ್ರೀ ಪ್ರಮೋದ್ ಸಾವಂತ್, ಕೇಂದ್ರ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಪ್ರಧಾನಮಂತ್ರಿಯವರು ಶ್ರೀ ಕೃಷ್ಣ ಭಕ್ತರಿಗೆ ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಶುಭಾಶಯ ಕೋರಿದರು.PM speaks to CMs of Maharashtra & Gujarat regarding cyclone situation
June 02nd, 07:45 pm
The Prime Minister, Shri Narendra Modi has spoken to Chief Minister of Maharashtra Shri Uddhav Thackeray, Chief Minister of Gujarat Shri Vijay Rupani and Administrator of Daman Diu, Dadra and Nagar Haveli Shri Praful K Patel regarding the cyclone situation. He assured all possible support and assistance from the Centre.ಸಾಮಾಜಿಕ ಮಾಧ್ಯಮ ಕಾರ್ನರ್ 24 ಫೆಬ್ರವರಿ 2018
February 24th, 08:14 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !Development projects launched in Daman & Diu will bring a qualitative difference in lives of people here: PM
February 24th, 02:09 pm
While addressing a public meeting at Daman today, PM Narendra Modi appreciated the people for their efforts towards cleanliness and making the region ODF. Speaking about welfare of fishermen community, the PM said, “The Government is taking several steps for the welfare of fishermen. Our entire emphasis on the 'blue revolution' is inspired by the commitment to bring a positive difference in the lives of fishermen.”PM launches various development projects worth Rs.1000 crores in Daman & Diu
February 24th, 02:01 pm
While addressing a public meeting at Daman today, PM Narendra Modi appreciated the people for their efforts towards cleanliness and making the region ODF. Speaking about welfare of fishermen community, the PM said, “The Government is taking several steps for the welfare of fishermen. Our entire emphasis on the 'blue revolution' is inspired by the commitment to bring a positive difference in the lives of fishermen.”ಮುಂದಿನ ಎರಡು ದಿನಗಳಲ್ಲಿ ಎರಡು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭೇಟಿ
February 23rd, 04:13 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ಮತ್ತು ತಮಿಳುನಾಡು ರಾಜ್ಯಗಳಿಗೆ ಹಾಗು ದಮನ್ ಮತ್ತು ದಿಯು ಹಾಗು ಪುದುಚೇರಿ ಕೇಂದ್ರಾಡಳಿತ ಪ್ರದೇಶಗಳಿಗೆ ಇನ್ನೆರಡು ದಿನಗಳಲ್ಲಿ ಭೇಟಿ ನೀಡಲಿದ್ದಾರೆ.