ಮಧ್ಯಪ್ರದೇಶದ ದಾತಿಯಾದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಸಂತಾಪ ಸೂಚಿಸಿದ್ದಾರೆ
June 28th, 08:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) ಪರಿಹಾರವನ್ನು ಘೋಷಿಸಿದ್ದಾರೆ.