ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಶೃಂಗಸಭೆಯಲ್ಲಿ “ಜಗತ್ತಿನ ಸ್ಥಿತಿಗತಿ” ಕುರಿತು ಪ್ರಧಾನ ಮಂತ್ರಿ ಅವರ ಭಾಷಣ

January 17th, 08:31 pm

ವಿಶ್ವ ಆರ್ಥಿಕ ವೇದಿಕೆಯಲ್ಲಿ ಸೇರಿರುವ ಜಗತ್ತಿನಾದ್ಯಂತದ ಗಣ್ಯರಿಗೆ 130 ಕೋಟಿ ಭಾರತೀಯರ ಪರವಾಗಿ ನಾನು ನನ್ನ ನಮಸ್ಕಾರಗಳನ್ನು ತಿಳಿಸುತ್ತೇನೆ. ಇಂದು ನಾನು ನಿಮ್ಮೊಂದಿಗೆ ಮಾತನಾಡುವಾಗ, ಭಾರತವು ಇನ್ನೊಂದು ಕೊರೊನಾ ಅಲೆಯನ್ನು ಅತ್ಯಂತ ಎಚ್ಚರಿಕೆಯಿಂದ ಮತ್ತು ಜಾಗ್ರತೆಯಿಂದ ನಿಭಾಯಿಸುತ್ತಿದೆ. ಸಮಾನಾಂತರವಾಗಿ ಭಾರತವು ಹಲವು ಭರವಸೆದಾಯಕ ಫಲಿತಾಂಶಗಳೊಂದಿಗೆ ಆರ್ಥಿಕ ಕ್ಷೇತ್ರದಲ್ಲಿ ಮುನ್ನಡೆಯುತ್ತಿದೆ. ಇಂದು ಭಾರತವು ಸ್ವಾತಂತ್ರ್ಯದ 75 ನೇ ವರ್ಷಾಚರಣೆಯ ಸಂಭ್ರಮದಲ್ಲಿದೆ ಮತ್ತು ಬರೇ ಒಂದು ವರ್ಷದಲ್ಲಿ 160 ಕೋಟಿ ಕೊರೊನಾ ಲಸಿಕಾ ಡೋಸುಗಳನ್ನು ವಿತರಿಸಿದ ವಿಶ್ವಾಸದಲ್ಲಿದೆ.

PM Modi's remarks at World Economic Forum, Davos 2022

January 17th, 08:30 pm

PM Modi addressed the World Economic Forum's Davos Agenda via video conferencing. PM Modi said, The entrepreneurship spirit that Indians have, the ability to adopt new technology, can give new energy to each of our global partners. That's why this is the best time to invest in India.

‘ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಕಾರ್ಯಸೂಚಿ’ ಸಮಾವೇಶ ಉದ್ದೇಶಿಸಿ ಜನವರಿ 17ರಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ‘ಜಾಗತಿಕ ಸ್ಥಿತಿಗತಿ’ ಕುರಿತು ವಿಶೇಷ ಭಾಷಣ

January 16th, 07:15 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 17ರಂದು ರಾತ್ರಿ 8.30ಕ್ಕೆ ವೀಡಿಯೊ ಕಾನ್ಫರೆನ್ಸ್ ಮೂಲಕ ‘ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಕಾರ್ಯಸೂಚಿ’ಯ ಸಮಾವೇಶ ಉದ್ದೇಶಿಸಿ “ವಿಶ್ವದ ಸ್ಥಿತಿಗತಿ” ಕುರಿತು ವಿಶೇಷ ಭಾಷಣ ಮಾಡಲಿದ್ದಾರೆ.

'ನ್ಯೂ ಇಂಡಿಯಾ' ಅಲ್ಲ, ಭ್ರಷ್ಟಾಚಾರ ಮತ್ತು ವಂಚನೆಗಳ 'ಓಲ್ಡ್ ಇಂಡಿಯಾ'ವನ್ನು ಕಾಂಗ್ರೆಸ್ ಬಯಸಿದೆ: ಪ್ರಧಾನಿ ಮೋದಿ

February 07th, 05:01 pm

ವಿಧ ರಾಜ್ಯಗಳಲ್ಲಿ ಏಕಕಾಲದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆ ನಡೆಸುವ ಬಗ್ಗೆ ರಚನಾತ್ಮಕ ಚರ್ಚೆ ಇರಬೇಕು ಎಂದು ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು . ಮಹಾತ್ಮ ಗಾಂಧಿಯವರ ನೆನಪಿಸುತ್ತಾ , ಕೆಳ ಮಟ್ಟದಿಂದ ಜನರ ಜೀವನವನ್ನು ಪರಿವರ್ತಿಸುವ ಉದ್ದೇಶದಿಂದ ಅವರು ಹಲವಾರು ಪ್ರಯತ್ನಗಳನ್ನು ಮಾಡುವ ಉಪಕ್ರಮಗಳ ಮೇಲೆ ಅವರು ಒತ್ತು ನೀಡಿದರು .

ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ಪ್ರಧಾನಮಂತ್ರಿಯವರ ಅಭಿನಂದನಾ ಉತ್ತರ

February 07th, 05:00 pm

ವಿವಿಧ ರಾಜ್ಯಗಳಲ್ಲಿ ಏಕಕಾಲದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆ ನಡೆಸುವ ಬಗ್ಗೆ ರಚನಾತ್ಮಕ ಚರ್ಚೆ ಇರಬೇಕು ಎಂದು ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಒತ್ತು ನೀಡಿದರು . ಮಹಾತ್ಮ ಗಾಂಧಿಯವರನ್ನು ನೆನಪಿಸುತ್ತಾ , ಕೆಳ ಮಟ್ಟದಲ್ಲಿ ಜನರ ಜೀವನವನ್ನು ಪರಿವರ್ತಿಸುವ ಉದ್ದೇಶದಿಂದ ಅವರು ಹಲವಾರು ಉಪಕ್ರಮಗಳ ಮೇಲೆ ಅವರು ಒತ್ತು ನೀಡಿದರು.

ಸಾಮಾಜಿಕ ಮಾಧ್ಯಮ ಕಾರ್ನರ್ 24 ಜನವರಿ 2018

January 24th, 07:35 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ಪ್ರಧಾನಿ ಮೋದಿ ದಾವೋಸ್ ನಲ್ಲಿ ಅಂತಾರಾಷ್ಟ್ರೀಯ ವ್ಯಾಪಾರ ಶೃಂಗಸಭೆಯಲ್ಲಿ ಪ್ರಮುಖ ಸಿಇಒಗಳೊಂದಿಗೆ ಸಂವಹನ ನಡೆಸಿದರು

January 23rd, 09:38 pm

ದಾವೋಸ್ ನಲ್ಲಿ , ಪ್ರಧಾನಿ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವ್ಯಾಪಾರ ಶೃಂಗಸಭೆಯಲ್ಲಿ ಪ್ರಮುಖ ಸಿಇಒಗಳನ್ನು ಭೇಟಿಯಾದರು. ಅವರು ಭಾರತದ ಸುಧಾರಣಾ ಪಥವನ್ನು ಮತ್ತು ಭಾರತ ಹೂಡಿಕೆಗೆ ಸೂಕ್ತ ತಾಣವಾಗಿದೆ ಎಂಬುದರ ಬಗ್ಗೆ ಮಾತನಾಡಿದರು.

ಸಾಮಾಜಿಕ ಮಾಧ್ಯಮ ಕಾರ್ನರ್ 23 ಜನವರಿ 2018

January 23rd, 08:07 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ದಾವೋಸ್ ನಲ್ಲಿ ವಿಶ್ವ ಆರ್ಥಿಕ ವೇದಿಕೆಯ ನಡುವೆ ಪ್ರಧಾನಮಂತ್ರಿಯವರ ದ್ವಿಪಕ್ಷೀಯ ಸಭೆಗಳು

January 23rd, 07:06 pm

ದಾವೋಸ್ ನಲ್ಲಿ ವಿಶ್ವ ಆರ್ಥಿಕ ವೇದಿಕೆಯ ನಡುವೆ ಕೆಲವು ಮುಖಂಡರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ.

Democracy, demography and dynamism are giving shape to India's development and destiny: PM Modi

January 23rd, 05:02 pm

Prime Minister Narendra Modi today addressed the plenary session of the 48th edition of the World Economic Forum at Davos in Switzerland.Speaking at the event, PM Modi showcased the India growth story to world leaders and global CEOs, also urged countries to unite to tackle the three big challenges that the world faces - climate change, terrorism and a threat to globalisation.

ದಾವೋಸ್ ನಲ್ಲಿ ಸಿಇಓಗಳೊಂದಿಗೆ ಪ್ರಧಾನಮಂತ್ರಿ ದುಂಡು ಮೇಜಿನ ಸಭೆ ನಡೆಸಿದರು

January 23rd, 09:41 am

ದಾವೋಸ್ ನಲ್ಲಿ , ಪ್ರಧಾನಿ ನರೇಂದ್ರ ಮೋದಿ ಉನ್ನತ ಸಿಇಓಗಳೊಂದಿಗೆ ಸಂವಹನ ನಡೆಸಿದರು . ಅವರು ಭಾರತ ದೇಶದ ಆರ್ಥಿಕ ಅಭಿವೃದ್ಧಿ ಮತ್ತು ಹೂಡಿಕೆಯ ಅವಕಾಶಗಳ ಬಗ್ಗೆ ಮಾತನಾಡಿದರು .

ಮೋದಿ ಸ್ವಿಸ್ ಒಕ್ಕೂಟದ ಅಧ್ಯಕ್ಷರಾದ ಅಲೇನ್ ಬರ್ಸೆ ಅವರೊಂದಿಗೆ ಪ್ರಧಾನಮಂತ್ರಿ ಮೋದಿ ಮಾತುಕತೆ

January 23rd, 09:08 am

ದಾವೋಸ್ ಗೆ ತಲುಪಿದಾಗ, ಪ್ರಧಾನಿ ನರೇಂದ್ರ ಮೋದಿ ಅವರು ಸ್ವಿಸ್ ಒಕ್ಕೂಟದ ಅಧ್ಯಕ್ಷರಾದ ಅಲೈನ್ ಬೆರ್ಸೆಟ್ ಜೊತೆ ಮಾತುಕತೆ ನಡೆಸಿದರು.ಎರಡೂ ರಾಷ್ಟ್ರಗಳು ಕ್ಷೇತ್ರಗಳ ನಡುವಿನ ದ್ವಿಪಕ್ಷೀಯ ಸಹಕಾರವನ್ನು ವರ್ಧಿಸುವ ವಿಧಾನಗಳನ್ನು ನಾಯಕರು ಚರ್ಚಿಸಿದ್ದಾರೆ.

ದಾವೋಸ್ ಗೆ ತೆರಳುವ ಮುನ್ನ ಪ್ರಧಾನಮಂತ್ರಿಯವರ ಹೇಳಿಕೆ

January 21st, 09:04 pm

ದಾವೋಸ್ ಗೆ ಭೇಟಿ ನೀಡುವ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಿರ್ಗಮನ ಹೇಳಿಕೆಯ ಪಠ್ಯ ಈ ಕೆಳಕಂಡಂತಿದೆ.