India has resolved to increase its strength, self-reliance in the pandemic: PM Modi
September 30th, 11:01 am
Prime Minister Modi inaugurated CIPET–Jaipur and laid the foundation stone for four new medical colleges in Rajasthan. He informed that after 2014, 23 medical colleges have been approved by the central government for Rajasthan and 7 medical colleges have already become operational.ಜೈಪುರದ ಪೆಟ್ರೋ ಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆ –ಸಿಪೆಟ್ ಉದ್ಘಾಟಿಸಿ ಪ್ರಧಾನಮಂತ್ರಿ
September 30th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಜೈಪುರದ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆ–ಸಿಐಪಿಇಟಿಯನ್ನು ಉದ್ಘಾಟಿಸಿದರು. ಅಲ್ಲದೆ, ಅವರು ರಾಜಸ್ಥಾನದ ಬನ್ಸ್ವಾರಾ, ಸಿರೋಹಿ, ಹನುಮಾನ್ ಗಢ ಮತ್ತು ಡೌಸಾ ಜಿಲ್ಲೆಗಳಲ್ಲಿ ಹೊಸದಾಗಿ ಸ್ಥಾಪನೆಯಾಗಲಿರುವ ನಾಲ್ಕು ವೈದ್ಯಕೀಯ ಕಾಲೇಜುಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ರಾಜಸ್ಥಾನದಲ್ಲಿ ನಾಲ್ಕು ಹೊಸ ವೈದ್ಯಕೀಯ ಕಾಲೇಜು ಮತ್ತು ಸಿಪೆಟ್ ಕೇಂದ್ರ ಆರಂಭವಾಗುತ್ತಿರುವುದಕ್ಕೆ ಪ್ರಧಾನಮಂತ್ರಿ ರಾಜಸ್ಥಾನದ ಜನತೆಯನ್ನು ಅಭಿನಂದಿಸಿದರು. ಅವರು 2014ರಲ್ಲಿ ಕೇಂದ್ರ ಸರ್ಕಾರ ರಾಜಸ್ಥಾನಕ್ಕೆ 23 ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಅನುಮೋದನೆ ನೀಡಿತ್ತು, ಆ ಪೈಕಿ 7 ವೈದ್ಯಕೀಯ ಕಾಲೇಜುಗಳು ಈಗಾಗಲೇ ಕಾರ್ಯಾರಂಭ ಮಾಡಿವೆ ಎಂದರು.Freight corridors will strengthen Aatmanirbhar Bharat Abhiyan: PM Modi
December 29th, 11:01 am
Prime Minister Narendra Modi inaugurated the New Bhaupur-New Khurja section of the Eastern Dedicated Freight Corridor in Uttar Pradesh. PM Modi said that the Dedicated Freight Corridor will enhance ease of doing business, cut down logistics cost as well as be immensely beneficial for transportation of perishable goods at a faster pace.ಹೊಸ ಭೌಪುರ್-ಹೊಸ ಖುರ್ಜಾ ರೈಲ್ವೆ ವಿಭಾಗ ಮತ್ತು ಪ್ರತ್ಯೇಕ ಪೂರ್ವ ಸರಕು ಕಾರಿಡಾರ್ ಕಾರ್ಯಾಚರಣೆ ನಿಯಂತ್ರಣ ಕೇಂದ್ರ ಉದ್ಘಾಟಿಸಿದ ಪ್ರಧಾನಿ
December 29th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೊಸ ಭೌಪುರ್– ಹೊಸ ಖುರ್ಜಾ ರೈಲ್ವೆ ವಿಭಾಗ ಮತ್ತು ಪ್ರತ್ಯೇಕ ಪೂರ್ವ ಸರಕು ಕಾರಿಡಾರ್ ಕಾರ್ಯಾಚರಣೆ ನಿಯಂತ್ರಣ ಕೇಂದ್ರವನ್ನು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಶ್ರೀ ಪಿಯೂಷ್ ಗೋಯಲ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದರು.PM to inaugurate the New Bhaupur- New Khurja section and the Operation Control Centre of Eastern Dedicated Freight Corridor on 29 December
December 27th, 03:52 pm
Prime Minister Narendra Modi will inaugurate the ‘New Bhaupur- New Khurja section’ of Eastern Dedicated Freight Corridor on 29th December, 2020 at 11 AM. During the event, Prime Minister will also inaugurate EDFC’s Operation Control Centre (OCC) at Prayagraj.