ಆತ್ಮನಿರ್ಭರ್ ನಾರಿಶಕ್ತಿ ಸೆ ಸಂವಾದ' ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳ ಭಾಷಣ
August 12th, 12:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ಆತ್ಮನಿರ್ಭರ್ ನಾರಿಶಕ್ತಿ ಸೆ ಸಂವಾದ’ದಲ್ಲಿ ಭಾಗವಹಿಸಿದರು ಮತ್ತು ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಡಿಎವೈ -ಎನ್ಆರ್ಎಲ್ಎಂ) ಅಡಿಯಲ್ಲಿ ಬಡ್ತಿ ಪಡೆದ ಮಹಿಳಾ ಸ್ವ ಸಹಾಯ ಗುಂಪು (ಎಸ್ ಹೆಚ್ ಜಿ ) ಸದಸ್ಯರು/ಸಮುದಾಯ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ, ದೇಶದಾದ್ಯಂತದ ಮಹಿಳಾ ಎಸ್‌ಹೆಚ್‌ಜಿ ಸದಸ್ಯರ ಯಶೋಗಾಥೆಗಳ ಸಂಗ್ರಹ ಮತ್ತು ಕೃಷಿ ಜೀವನೋಪಾಯಗಳ ಸಾರ್ವತ್ರೀಕರಣದ ಕೈಪಿಡಿಯನ್ನು ಪ್ರಧಾನಮಂತ್ರಿ ಬಿಡುಗಡೆ ಮಾಡಿದರು.‘ಆತ್ಮನಿರ್ಭರ ನಾರಿಶಕ್ತಿ ಸೆ ಸಂವಾದ’ದಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳೊಂದಿಗೆ ಪ್ರಧಾನಮಂತ್ರಿ ಸಂವಾದ
August 12th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆತ್ಮನಿರ್ಭರ ನಾರಿಶಕ್ತಿ ಸೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಮತ್ತು ದೀನ್ ದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಡಿಎವೈ-ಎನ್ ಆರ್ ಎಲ್ ಎಂ) ಅಡಿಯಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳು(ಎಸ್ಎಚ್ ಜಿ) ಸದಸ್ಯರು, ಸಮುದಾಯ ಸಂಪನ್ಮೂಲ ವ್ಯಕ್ತಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಕಾರ್ಯಕ್ರಮದ ವೇಳೆ ದೇಶಾದ್ಯಂತ ಎಲ್ಲಾ ಭಾಗಗಳ ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರ ಯಶೋಗಾಥೆಗಳನ್ನು ಒಳಗೊಂಡ ಸಂಕಲನ ಮತ್ತು ಕೃಷಿ ಜೀವನೋಪಾಯ ಸಾರ್ವತ್ರೀಕರಣ ಕುರಿತ ಕೈಪಿಡಿಯನ್ನು ಪ್ರಧಾನಮಂತ್ರಿ ಬಿಡುಗಡೆ ಮಾಡಿದರು.This year’s Budget has given utmost thrust to manufacturing and Ease of Doing Business: PM
February 16th, 02:46 pm
PM Modi participated in 'Kashi Ek Roop Anek' organized at the Deendayal Upadhyaya Trade Facilitation Centre in Varanasi. Addressing the event, PM Modi said that government will keep taking decisions to achieve the goal of 5 trillion dollar economy.ವಾರಣಾಸಿಯಲ್ಲಿ ನಡೆದ ‘ಕಾಶಿ ಏಕ್ ರೂಪ್ ಅನೇಕ್’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ
February 16th, 02:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ ಸಾಧನೆಯ ನಿಟ್ಟಿನಲ್ಲಿ ಸರ್ಕಾರ ಅಗತ್ಯ ನಿರ್ಧಾರ ಕೈಗೊಳ್ಳಲಿದೆ ಎಂದರು. ವಾರಣಾಸಿಯಲ್ಲಿ ಸಂಜೆ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಸಾಂಪ್ರದಾಯಿಕ ಕರಕುಶಲಕರ್ಮಿಗಳು ಮತ್ತು ಕಲಾಕಾರರಿಗೆ ಅಗತ್ಯ ಸೌಕರ್ಯ ಒದಗಿಸಿ ಅವರ ಬಲವರ್ಧನೆಗೊಳಿಸಲಾಗುವುದು ಮತ್ತು ಎಂಎಸ್ಎಂಇ ಗುರಿ ಸಾಧನೆಗೆ ನೆರವಾಗಲಿದೆ ಎಂದು ಹೇಳಿದರು.Our conduct as citizens will determine the future of India, it will decide the direction of new India: PM
February 16th, 11:57 am
PM Modi took part in the closing ceremony of centenary celebrations of Shri Jagadguru Vishwaradhya Gurukul in Varanasi. Addressing the gathering, PM Modi said, Country is not formed by governments alone. What is also important is fulfilling our duties as citizens...Our conduct as citizens will determine the future of India, it will decide the direction of new India.ಪ್ರಧಾನಮಂತ್ರಿ ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಗೆ ಭೇಟಿ; ಶ್ರೀ ಜಗದ್ಗುರು ವಿಶ್ವಾರಾಧ್ಯ ಗುರುಕುಲದ ಶತಮಾನೋತ್ಸವ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಗಿ
February 16th, 11:56 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ವಾರಣಾಸಿಗೆ ಇಂದು ಭೇಟಿ ನೀಡಿದರು. ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಜಂಗಮವಾದಿ ಮಠದಲ್ಲಿ ಶ್ರೀ ಜಗದ್ಗುರು ವಿಶ್ವಾರಾಧ್ಯ ಗುರುಕುಲದ ಶತಮಾನೋತ್ಸವ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದರು.Prime Minister Modi addresses National Women Livelihood Conference in Varanasi
March 08th, 11:00 am
Prime Minister Modi addressed National Women Livelihood Conference in Varanasi. PM Modi highlighted how today, women were leading from the front in every sphere. “Not only are our daughters flying fighter jets but also achieving great feats by circumnavigating the entire world.” The PM also appreciated the role of self help groups and said that the government was fully devoted to empowerment of women.PM inaugurates Centers of Excellence at Deen Dayal Hastkala Sankul in Varanasi
January 22nd, 05:13 pm
The Prime Minister, Shri Narendra Modi, today inaugurated Centers of Excellence at Deen Dayal Hastkala Sankul in Varanasi."“ ಒಂದು ಜಿಲ್ಲೆ , ಒಂದು ಉತ್ಪನ್ನ” ಪ್ರಾದೇಶಿಕ ಸಮಾವೇಶವನ್ನುದ್ದೇಶಿಸಿ ಭಾಷಣದ ಪೂರ್ಣ ಪಠ್ಯ "
December 29th, 05:10 pm
ಪ್ರಧಾನ ಮಂತ್ರಿ ಅವರು ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಅಕ್ಕಿ ಸಂಶೋಧನಾ ಸಂಸ್ಥೆಯ ಕ್ಯಾಂಪಸ್ಸನ್ನು ಲೋಕಾರ್ಪಣೆಗೈದರು . .ವಾರಣಾಸಿಯಲ್ಲಿ ವಿವಿಧ ಶಿಲಾನ್ಯಾಸ ಮತ್ತು ವಿವಿಧ ಯೋಜನೆಗಳ ಕಾರ್ಯಾರಂಭದ ನಾಮ ಫಲಕಗಳನ್ನು ಅನಾವರಣಗೊಳಿಸಿದರು. ಇಂದು ಕಾರ್ಯಾರಂಭಗೊಳಿಸಿದ ವಿವಿಧ ಯೋಜನೆಗಳನ್ನು ಪ್ರಸ್ತಾಪಿಸಿದ ಅವರು ಇವೆಲ್ಲವೂ ಏಕ ಉದ್ದೇಶವನ್ನು ಹೊಂದಿವೆ: ಜೀವಿಸಲು ಉತ್ತಮ ಅವಕಾಶವನ್ನು ಒದಗಿಸುವುದು ಮತ್ತು ವ್ಯಾಪಾರೋದ್ಯಮಕ್ಕೆ ಅನುಕೂಲಕರ ವಾತಾವರಣವನ್ನು ನಿರ್ಮಿಸುವುದು ಇದರ ಹಿಂದಿನ ಉದ್ದೇಶ ಎಂದರು. ಉತ್ತರ ಪ್ರದೇಶ ಸರಕಾರದ “ ಒಂದು ಜಿಲ್ಲೆ, ಒಂದು ಉತ್ಪನ್ನ “ ಯೋಜನೆ “ಮೇಕ್ ಇನ್ ಇಂಡಿಯಾ”ದ ವಿಸ್ತರಣೆ ಎಂದವರು ಬಣ್ಣಿಸಿದರು.ವಾರಣಾಸಿಯಲ್ಲಿ ಪ್ರಧಾನ ಮಂತ್ರಿ
December 29th, 05:00 pm
ಅವರು ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಅಕ್ಕಿ ಸಂಶೋಧನಾ ಸಂಸ್ಥೆಯ ಕ್ಯಾಂಪಸ್ಸನ್ನು ಲೋಕಾರ್ಪಣೆಗೈದರು . ಅವರು ಸಂಸ್ಥೆಯ ವಿವಿಧ ಪ್ರಯೋಗಾಲಯಗಳಿಗೆ ಭೇಟಿ ನೀಡಿದರು.ವಾರಾಣಸಿಯಲ್ಲಿ ನಾಳೆ ಫ್ರೆಂಚ್ ಅಧ್ಯಕ್ಷ ಎಮ್ಯಾನ್ಯುಯಲ್ ಮೆಕ್ರಾನ್ ಅವರನ್ನು ಬರಮಾಡಿಕೊಳ್ಳಲಿರುವ ಪ್ರಧಾನಿ
March 11th, 06:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಬೆಳಗ್ಗೆ ವಾರಾಣಸಿಯಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮೆಕ್ರಾನ್ ಅವರನ್ನು ಬರಮಾಡಿಕೊಳ್ಳಲಿದ್ದಾರೆ.