75 ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ಪ್ರಾಂಗಣದಿಂದ ದೇಶವನ್ನುದ್ದೇಶಿಸಿ ಮಾತನಾಡಿದರು.
August 15th, 03:02 pm
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪವಿತ್ರ ದಿನವಾದ ಇಂದು, ದೇಶವು ತನ್ನ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ರಾಷ್ಟ್ರ ರಕ್ಷಣೆಯಲ್ಲಿ ಹಗಲಿರುಳು ತಮ್ಮನ್ನು ಸಮರ್ಪಿಸಿಕೊಂಡಿರುವ ವೀರರಿಗೆ ತಲೆಬಾಗಿ ನಮಿಸುತ್ತಿದೆ. ಸ್ವಾತಂತ್ರ್ಯ ಹೋರಾಟವನ್ನು ಒಂದು ಸಾಮೂಹಿಕ ಆಂದೋಲನವನ್ನಾಗಿ ಮಾಡಿದ ಪೂಜ್ಯ ಬಾಪು, ಸ್ವಾತಂತ್ರ್ಯಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಥವಾ ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಬಿಸ್ಮಿಲ್ ಮತ್ತು ಅಶ್ಫಖುಲ್ಲಾ ಖಾನ್ ರಂತಹ ಮಹಾನ್ ಕ್ರಾಂತಿಕಾರಿಗಳನ್ನು ಒಳಗೊಂಡಂತೆ ಪ್ರತಿಯೊಬ್ಬರನ್ನೂ ದೇಶವು ಸ್ಮರಿಸಿಕೊಳ್ಳುತ್ತಿದೆ; ಝಾನ್ಸಿ ರಾಣಿ ಲಕ್ಷ್ಮಿಬಾಯಿ, ಕಿತ್ತೂರಿನ ರಾಣಿ ಚೆನ್ನಮ್ಮ ಅಥವಾ ರಾಣಿ ಗಾಯಿಡಿನ್ಲಿಯು ಅಥವಾ ಮಾತಂಗಿನಿಹಜ್ರಾ ಅವರ ಶೌರ್ಯ; ದೇಶದ ಮೊದಲ ಪ್ರಧಾನಿ ಪಂಡಿತ್ ನೆಹರೂ, ದೇಶವನ್ನು ಒಂದು ರಾಷ್ಟ್ರವಾಗಿ ಒಗ್ಗೂಡಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಭಾರತದ ಭವಿಷ್ಯಕ್ಕೆ ದಿಕ್ಕು ತೋರಿದ ಬಾಬಾ ಸಾಹೇಬ್ ಅಂಬೇಡ್ಕರ್. ಈ ಎಲ್ಲ ಮಹಾನ್ ವ್ಯಕ್ತಿಗಳಿಗೆ ದೇಶ ಚಿರಋಣಿಯಾಗಿದೆ.ಕೆಂಪುಕೋಟೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ
August 15th, 07:38 am
ನಿಮ್ಮೆಲ್ಲರಿಗೂ ಶುಭಾಶಯಗಳು. ಭಾರತವು ಸ್ವಾತಂತ್ರ್ಯ ಗಳಿಸಿದ ಅಮೃತ ಮಹೋತ್ಸವ ಆಚರಿಸುತ್ತಿರುವ ಸುಸಂದರ್ಭದಲ್ಲಿ ಭಾರತವನ್ನು ಮತ್ತು ಭಾರತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ವಿಶ್ವದೆಲ್ಲೆಡೆ ಇರುವ ಜನರಿಗೆ 75ನೇ ಸ್ವಾತಂತ್ರ್ಯೋತ್ಸವದ ಶುಭ ಕಾಮನೆಗಳನ್ನು ಅರ್ಪಿಸುತ್ತೇನೆ.ಭಾರತ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ
August 15th, 07:37 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೆಂಪು ಕೋಟೆಯಿಂದ ದೇಶವನ್ನುದ್ದೇಶಿಸಿ ಮಾತನಾಡುತ್ತಾ ದೇಶವು ತನ್ನ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಿತು. ಭಾಷಣದ ಸಮಯದಲ್ಲಿ, ಪ್ರಧಾನಿ ಮೋದಿ ತಮ್ಮ ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡಿದರು ಮತ್ತು ಭವಿಷ್ಯದ ಯೋಜನೆಗಳನ್ನು ಹಾಕಿದರು. ಅವರು ತಮ್ಮ ಜನಪ್ರಿಯ ಘೋಷಣೆಯಾದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸ್ ಅನ್ನು ಸೇರಿಸಿದರು. ಈ ಗುಂಪಿಗೆ ಇತ್ತೀಚಿನ ಪ್ರವೇಶವು ಸಬ್ಕಾ ಪ್ರಯಾಸ್ ಆಗಿದೆ.Prime Minister Modi addresses National Women Livelihood Conference in Varanasi
March 08th, 11:00 am
Prime Minister Modi addressed National Women Livelihood Conference in Varanasi. PM Modi highlighted how today, women were leading from the front in every sphere. “Not only are our daughters flying fighter jets but also achieving great feats by circumnavigating the entire world.” The PM also appreciated the role of self help groups and said that the government was fully devoted to empowerment of women.ವಿಡಿಯೋ ಬ್ರಿಜ್ ಮೂಲಕ ದೇಶಾದ್ಯಂತದ ಸ್ವಸಹಾಯ ಗುಂಪುಗಳ ಸದಸ್ಯರೊಂದಿಗೆ ಸಂವಾದ ನಡೆಸಿದ ಪ್ರಧಾನಿ
July 12th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಬ್ರಿಜ್ ಮೂಲಕ ದೇಶಾದ್ಯಂತದ ಸ್ವಸಹಾಯ ಗುಂಪುಗಳ ಸದಸ್ಯರು ಮತ್ತು ದೀನ್ ದಯಾಳ್ ಅಂತ್ಯೋದಯ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಸಂವಾದವು ಒಂದು ಕೋಟಿ ಮಹಿಳೆಯರು ಪ್ರತಿನಿಧಿಸುವ ವಿವಿಧ ಸ್ವಸಹಾಯ ಗುಂಪುಗಳನ್ನು ವ್ಯಾಪಿಸಿತ್ತು. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸುತ್ತಿರುವ ಸಂವಾದದ 9ನೇ ಸಂವಾದ ಇದಾಗಿದೆ.ವಿಡಿಯೋ ಬ್ರಿಜ್ ಮೂಲಕ ದೇಶಾದ್ಯಂತದ ಸ್ವಸಹಾಯ ಗುಂಪುಗಳ ಸದಸ್ಯರೊಂದಿಗೆ ಸಂವಾದ ನಡೆಸಿದ ಪ್ರಧಾನಿ ಭಾಷಣದ ಪೂರ್ಣ ಪಠ್ಯ
July 12th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಬ್ರಿಜ್ ಮೂಲಕ ದೇಶಾದ್ಯಂತದ ಸ್ವಸಹಾಯ ಗುಂಪುಗಳ ಸದಸ್ಯರು ಮತ್ತು ದೀನ್ ದಯಾಳ್ ಅಂತ್ಯೋದಯ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಸಂವಾದವು ಒಂದು ಕೋಟಿ ಮಹಿಳೆಯರು ಪ್ರತಿನಿಧಿಸುವ ವಿವಿಧ ಸ್ವಸಹಾಯ ಗುಂಪುಗಳನ್ನು ವ್ಯಾಪಿಸಿತ್ತು. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸುತ್ತಿರುವ ಸಂವಾದದ 9ನೇ ಸಂವಾದ ಇದಾಗಿದೆ.Democracy is not any agreement, it is about participation: PM Modi
April 21st, 11:01 pm
Democracy is not any agreement, it is about participation: PM Modiನಾಗರಿಕ ಸೇವಾ ದಿನದ ಅಂಗವಾಗಿ ನಾಗರಿಕ ಸೇವಾ ಅಧಿಕಾರಿಗಳನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
April 21st, 05:45 pm
ನಾಗರಿಕ ಸೇವಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನಾಗರಿಕ ಸೇವಾ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭ ಮೆಚ್ಚುಗೆ ಸೂಚಿಸಲು, ಮೌಲ್ಯಮಾಪನ ಮಾಡಲು ಮತ್ತು ಆತ್ಮಾವಲೋಕನ ಮಾಡಿಕೊಳ್ಳಲು ಸಕಾಲ ಎಂದು ಅವರು ಹೇಳಿದ್ದಾರೆ. ಪ್ರಧಾನಮಂತ್ರಿ ಪ್ರಶಸ್ತಿ ನಾಗರಿಕ ಸೇವಾ ಅಧಿಕಾರಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಒಂದು ಹೆಜ್ಜೆಯಾಗಿದೆ ಎಂದ ಅವರು, ಪ್ರಶಸ್ತಿ ವಿಜೇತರೆಲ್ಲರನ್ನೂ ಅಭಿನಂದಿಸಿದರು. ಈ ಪ್ರಶಸ್ತಿಗಳು ಸರ್ಕಾರದ ಆದ್ಯತೆಗಳನ್ನು ಸೂಚಿಸುತ್ತವೆ ಎಂದೂ ಸಹ ಅವರು ಹೇಳಿದರು.