ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಯೋಗ ಅತ್ಯಂತ ಪರಿಣಾಮಕಾರಿ ಎಂದು ಜಗತ್ತು ಒಪ್ಪಿಕೊಂಡಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
September 25th, 11:00 am
ಕಳೆದ ಕೆಲವು ದಿನಗಳಲ್ಲಿ ನಮ್ಮ ಗಮನ ಸೆಳೆದ ವಿಷಯವೆಂದರೆ ಚೀತಾ. ಚೀತಾಗಳ ಬಗ್ಗೆ ಮಾತನಾಡುವಂತೆ ಸಾಕಷ್ಟು ಸಂದೇಶಗಳು ಬಂದಿವೆ. ಉತ್ತರ ಪ್ರದೇಶದ ಅರುಣ್ ಕುಮಾರ್ ಗುಪ್ತಾ ಅಥವಾ ತೆಲಂಗಾಣದ ಎನ್. ರಾಮಚಂದ್ರನ್ ರಘುರಾಮ್, ಗುಜರಾತ್ನ ರಾಜನ್ ಅಥವಾ ದೆಹಲಿಯ ಸುಬ್ರತಾ ಹೀಗೆ ದೇಶದ ಮೂಲೆ ಮೂಲೆಗಳಿಂದ ಚೀತಾಗಳು ಭಾರತಕ್ಕೆ ಮರಳಿದ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ. 130 ಕೋಟಿ ಭಾರತೀಯರು ಸಂತೋಷದಿಂದ, ಹೆಮ್ಮೆಯಿಂದ ಬೀಗಿದ್ದಾರೆ; ಇದು ಪ್ರಕೃತಿಯ ಬಗೆಗಿನ ಭಾರತದ ಪ್ರೀತಿ. ಈ ಬಗ್ಗೆ ಜನರು ಕೇಳುವ ಸಾಮಾನ್ಯ ಪ್ರಶ್ನೆಯೆಂದರೆ ಮೋದಿ ಜೀ, ಚೀತಾಗಳನ್ನು ನೋಡಲು ನಮಗೆ ಯಾವಾಗ ಅವಕಾಶ ಸಿಗುತ್ತದೆ?Women self-help groups are champions of Atmanirbhar Bharat Abhiyan: PM Modi
December 21st, 04:48 pm
PM Modi visited Prayagraj and participated in a programme being held to empower women, especially at the grassroot level. The PM remarked that the security, dignity and respect ensured by the double-engine government for the women of UP is unprecedented. The women of Uttar Pradesh, the PM said, have decided that they will not allow the return of earlier circumstances.ಪ್ರಧಾನಮಂತ್ರಿ ಪ್ರಯಾಗ್ ರಾಜ್ಗೆ ಭೇಟಿ ಮತ್ತು ಲಕ್ಷಾಂತರ ಮಹಿಳೆಯರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಭಾಗಿ
December 21st, 01:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಪ್ರಯಾಗ್ ರಾಜ್ಗೆ ಭೇಟಿ ನೀಡಿದ್ದರು ಮತ್ತು ಮಹಿಳಾ ಸಬಲೀಕರಣ ವಿಶೇಷವಾಗಿ ತಳಮಟ್ಟದ ಮಹಿಳೆಯರ ಸಬೀಕರಣ ಕುರಿತಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅವರು ಸುಮಾರು 16 ಲಕ್ಷ ಮಹಿಳಾ ಸದಸ್ಯೆಯರಿಗೆ ಅನುಕೂಲವಾಗುವಂತೆ ಸ್ವಸಹಾಯ ಗುಂಪುಗಳಿಗೆ 1000 ಕೋಟಿ ರೂ. ವರ್ಗಾವಣೆ ಮಾಡಿದರು.ಡಿಸೆಂಬರ್ 21ರಂದು ಪ್ರಧಾನಮಂತ್ರಿ ಪ್ರಯಾಗ್ ರಾಜ್ ಗೆ ಭೇಟಿ ಮತ್ತು ಸುಮಾರು 2 ಲಕ್ಷ ಮಹಿಳೆಯರು ಭಾಗವಹಿಸಿಲಿರುವ ಒಂದು ವಿನೂತನ ಕಾರ್ಯಕ್ರಮದಲ್ಲಿ ಭಾಗಿ
December 20th, 10:21 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಡಿಸೆಂಬರ್ 21ರಂದು ಪ್ರಯಾಗ್ ರಾಜ್ ಗೆ ಭೇಟಿ ನೀಡಲಿದ್ದಾರೆ ಮತ್ತು ಮಧ್ಯಾಹ್ನ ಸುಮಾರು 1 ಗಂಟೆಗೆ ಅಂದಾಜು 2 ಲಕ್ಷ ಮಹಿಳೆಯರು ಭಾಗವಹಿಸಲಿರುವ ವಿನೂತನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಇನ್ಫಿನಿಟಿ ವೇದಿಕೆ, 2021ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
December 03rd, 11:23 am
ತಂತ್ರಜ್ಞಾನ ಮತ್ತು ಹಣಕಾಸು ಜಗತ್ತಿನ ನನ್ನ ಸಹೋದ್ಯೋಗಿ ನಾಗರಿಕರೇ, 70ಕ್ಕೂ ಅಧಿಕ ದೇಶಗಳಿಂದ ಭಾಗಿಯಾಗಿರುವ ಸಾವಿರಾರು ಪ್ರತಿನಿಧಿಗಳೇ, ಭಾಗೀದಾರರೇ,‘ಫಿನ್ಟೆಕ್’ ಕುರಿತ ಚಿಂತನೆಯ ನಾಯಕತ್ವ ವೇದಿಕೆ ‘ಇನ್ಫಿನಿಟಿ ಫೋರಂ’ ಉದ್ಘಾಟಿಸಿದ ಪ್ರಧಾನಿ
December 03rd, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ಫಿನ್ಟೆಕ್’ ಕುರಿತ ಚಿಂತನೆಯ ನಾಯಕತ್ವ ವೇದಿಕೆಯಾದ ‘ಇನ್ಫಿನಿಟಿ ಫೋರಂ’ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.ಆತ್ಮನಿರ್ಭರ್ ನಾರಿಶಕ್ತಿ ಸೆ ಸಂವಾದ' ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳ ಭಾಷಣ
August 12th, 12:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ಆತ್ಮನಿರ್ಭರ್ ನಾರಿಶಕ್ತಿ ಸೆ ಸಂವಾದ’ದಲ್ಲಿ ಭಾಗವಹಿಸಿದರು ಮತ್ತು ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಡಿಎವೈ -ಎನ್ಆರ್ಎಲ್ಎಂ) ಅಡಿಯಲ್ಲಿ ಬಡ್ತಿ ಪಡೆದ ಮಹಿಳಾ ಸ್ವ ಸಹಾಯ ಗುಂಪು (ಎಸ್ ಹೆಚ್ ಜಿ ) ಸದಸ್ಯರು/ಸಮುದಾಯ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ, ದೇಶದಾದ್ಯಂತದ ಮಹಿಳಾ ಎಸ್ಹೆಚ್ಜಿ ಸದಸ್ಯರ ಯಶೋಗಾಥೆಗಳ ಸಂಗ್ರಹ ಮತ್ತು ಕೃಷಿ ಜೀವನೋಪಾಯಗಳ ಸಾರ್ವತ್ರೀಕರಣದ ಕೈಪಿಡಿಯನ್ನು ಪ್ರಧಾನಮಂತ್ರಿ ಬಿಡುಗಡೆ ಮಾಡಿದರು.‘ಆತ್ಮನಿರ್ಭರ ನಾರಿಶಕ್ತಿ ಸೆ ಸಂವಾದ’ದಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳೊಂದಿಗೆ ಪ್ರಧಾನಮಂತ್ರಿ ಸಂವಾದ
August 12th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆತ್ಮನಿರ್ಭರ ನಾರಿಶಕ್ತಿ ಸೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಮತ್ತು ದೀನ್ ದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಡಿಎವೈ-ಎನ್ ಆರ್ ಎಲ್ ಎಂ) ಅಡಿಯಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳು(ಎಸ್ಎಚ್ ಜಿ) ಸದಸ್ಯರು, ಸಮುದಾಯ ಸಂಪನ್ಮೂಲ ವ್ಯಕ್ತಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಕಾರ್ಯಕ್ರಮದ ವೇಳೆ ದೇಶಾದ್ಯಂತ ಎಲ್ಲಾ ಭಾಗಗಳ ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರ ಯಶೋಗಾಥೆಗಳನ್ನು ಒಳಗೊಂಡ ಸಂಕಲನ ಮತ್ತು ಕೃಷಿ ಜೀವನೋಪಾಯ ಸಾರ್ವತ್ರೀಕರಣ ಕುರಿತ ಕೈಪಿಡಿಯನ್ನು ಪ್ರಧಾನಮಂತ್ರಿ ಬಿಡುಗಡೆ ಮಾಡಿದರು.ನಾಳೆ ‘ಆತ್ಮನಿರ್ಭರ್ ನಾರಿಶಕ್ತಿ ಸೆ ಸಂವಾದ್’; ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಸದಸ್ಯರ ಜತೆ ಪ್ರಧಾನ ಮಂತ್ರಿ ನೇರ ಸಂವಾದ
August 11th, 01:51 pm
ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್|ರಾಜ್ ಖಾತೆ ಸಚಿವ ಶ್ರೀ ಗಿರಿರಾಜ್ ಸಿಂಗ್, ಆಹಾರ ಸಂಸ್ಕರಣೆ ಉದ್ಯಮಗಳ ಖಾತೆ ಸಚಿವ ಶ್ರೀ ಪುಷ್ಪಪತಿ ಕುಮಾರ್ ಪಾರಸ್, ಗ್ರಾಮೀಣಾಭಿವೃದ್ಧಿ ಖಾತೆ ಸಹಾಯಕ ಸಚಿವರಾದ ಸಾಧ್ವಿ ನಿರಂಜನ್ ಜ್ಯೋತಿ ಮತ್ತು ಶ್ರೀ ಫಗ್ಗಾನ್ ಸಿಂಗ್ ಕುಲಾಸ್ತೆ, ಪಂಚಾಯತ್|ರಾಜ್ ಖಾತೆ ಸಹಾಯಕ ಸಚಿವ ಶ್ರೀ ಕಪಿಲ್ ಮೊರೇಶ್ವರ್ ಪಾಟೀಲ್, ಆಹಾರ ಸಂಸ್ಕರಣೆ ಉದ್ಯಮಗಳ ಖಾತೆ ಸಹಾಯಕ ಸಚಿವ ಶ್ರೀ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ಈ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.Cabinet approves Special Package for UT of Jammu & Kashmir and Ladakh under the Deendayal Antyodaya Yojana - National Rural Livelihoods Mission
October 14th, 06:32 pm
The Union Cabinet, chaired by PM Narendra Modi has approved a Special Package worth Rs. 520 crore in the Union Territories of Jammu, Kashmir and Ladakh for a period of five years till FY 2023-24; and ensure funding of Deendayal Antyodaya Yojana - National Rural Livelihoods Mission (DAY-NRLM) on a demand driven basis without linking allocation with poverty ratio during this extended period.Address by the President of India Shri Ram Nath Kovind to the joint sitting of Two Houses of Parliament
January 31st, 01:59 pm
In his remarks ahead of the Budget Session of Parliament, PM Modi said, Let this session focus upon maximum possible economic issues and the way by which India can take advantage of the global economic scenario.People who have not seen darkness, don't understand the meaning of illumination: PM Modi
July 19th, 10:30 am
Interacting with beneficiaries of rural electrification, PM Modi said it was unfortunate that even after 70 years of independence, 18,000 villages lacked electricity. He attacked the previous UPA government for not being able to fulfill its promise of power for all by 2009. He mentioned how the NDA Government, not only focussed on electrification but also reformed the distribution systems across the country.ವಿಡಿಯೋ ಬ್ರಿಜ್ ಮೂಲಕ ದೇಶಾದ್ಯಂತದ ಗ್ರಾಮೀಣ ವಿದ್ಯುದ್ದೀಕರಣ ಮತ್ತು ಸೌಭಾಗ್ಯ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ
July 19th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 2014ರಿಂದ ವಿದ್ಯುತ್ ಸೌಲಭ್ಯ ಪಡೆದಿರುವ ದೇಶಾದ್ಯಂತದ ಹಳ್ಳಿಗಳ ನಾಗರಿಕರೊಂದಿಗೆ ಸಂವಾದ ನಡೆಸಿದರು. ಪ್ರಧಾನಮಂತ್ರಿ ಪ್ರತಿ ಮನೆಗೂ ಸಹಜ ವಿದ್ಯುತ್ ಯೋಜನೆ – ಸೌಭಾಗ್ಯ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿಯವರು ವಿಡಿಯೋ ಸಂವಾದದ ಮೂಲಕ ನಡೆಸುತ್ತಿರುವ ಸರಣಿಯ 10ನೇ ಸಂವಾದ ಇದಾಗಿತ್ತು.ವಿಡಿಯೋ ಬ್ರಿಜ್ ಮೂಲಕ ದೇಶಾದ್ಯಂತದ ಸ್ವಸಹಾಯ ಗುಂಪುಗಳ ಸದಸ್ಯರೊಂದಿಗೆ ಸಂವಾದ ನಡೆಸಿದ ಪ್ರಧಾನಿ ಭಾಷಣದ ಪೂರ್ಣ ಪಠ್ಯ
July 12th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಬ್ರಿಜ್ ಮೂಲಕ ದೇಶಾದ್ಯಂತದ ಸ್ವಸಹಾಯ ಗುಂಪುಗಳ ಸದಸ್ಯರು ಮತ್ತು ದೀನ್ ದಯಾಳ್ ಅಂತ್ಯೋದಯ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಸಂವಾದವು ಒಂದು ಕೋಟಿ ಮಹಿಳೆಯರು ಪ್ರತಿನಿಧಿಸುವ ವಿವಿಧ ಸ್ವಸಹಾಯ ಗುಂಪುಗಳನ್ನು ವ್ಯಾಪಿಸಿತ್ತು. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸುತ್ತಿರುವ ಸಂವಾದದ 9ನೇ ಸಂವಾದ ಇದಾಗಿದೆ.ವಿಡಿಯೋ ಬ್ರಿಜ್ ಮೂಲಕ ದೇಶಾದ್ಯಂತದ ಸ್ವಸಹಾಯ ಗುಂಪುಗಳ ಸದಸ್ಯರೊಂದಿಗೆ ಸಂವಾದ ನಡೆಸಿದ ಪ್ರಧಾನಿ
July 12th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಬ್ರಿಜ್ ಮೂಲಕ ದೇಶಾದ್ಯಂತದ ಸ್ವಸಹಾಯ ಗುಂಪುಗಳ ಸದಸ್ಯರು ಮತ್ತು ದೀನ್ ದಯಾಳ್ ಅಂತ್ಯೋದಯ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಸಂವಾದವು ಒಂದು ಕೋಟಿ ಮಹಿಳೆಯರು ಪ್ರತಿನಿಧಿಸುವ ವಿವಿಧ ಸ್ವಸಹಾಯ ಗುಂಪುಗಳನ್ನು ವ್ಯಾಪಿಸಿತ್ತು. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸುತ್ತಿರುವ ಸಂವಾದದ 9ನೇ ಸಂವಾದ ಇದಾಗಿದೆ.ನರ್ಮದಾ ನದಿಗೆ ಅಡ್ಡಲಾಗಿ ಅಣೆಕಟ್ಟೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ, ಭಾರುಚ್ ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ
October 08th, 03:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನರ್ಮದಾ ನದಿಗೆ ಅಡ್ಡಲಾಗಿ ನಿರ್ಮಿಸಲುದ್ದೇಶಿಸಿರುವ ಬದ್ಭೂತ್ ಅಣೆಕಟ್ಟೆಗೆ ಶಂಕುಸ್ಥಾಪನೆ ಅಂಕವಾಗಿ ಫಲಕ ಅನಾವರಣ ಮಾಡಿದರು. ಭಾರುಚ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪ್ರಧಾನಮಂತ್ರಿಯವರು, ಉದ್ನಾ (ಸೂರತ್, ಗುಜರಾತ್) ಮತ್ತು ಜೈನಗರ್ (ಬಿಹಾರ) ನಡುವಿನ ಅಂತ್ಯೋದಯ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಿದರು. ಗುಜರಾತ್ ನರ್ಮದಾ ರಸಗೊಬ್ಬರ ನಿಗಮ ನಿಯಮಿತದ ವಿವಿಧ ಘಟಕಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಅಂಗವಾಗಿ ಅವರು ಫಲಕ ಅನಾವರಣ ಮಾಡಿದರು.Address by the President of India, Shri Pranab Mukherjee to members of both houses of Parliament
January 31st, 03:44 pm
President Pranab Mukherjee addressed a joint session of Parliament today. President Mukherjee appreciated the Government for its policies aimed at welfare of the countrymen. The President said, “Indians today have a deep sense of pride in the awakening of India caused by the momentous steps my government has undertaken.”PM reviews progress of rural development schemes
March 22nd, 02:14 pm