ಏಷ್ಯನ್ ಗೇಮ್ಸ್ ನ ಪುರುಷರ ಕುಸ್ತಿ 86 ಕೆಜಿ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ದೀಪಕ್ ಪುನಿಯಾ ಅವರನ್ನು ಪ್ರಧಾನಿ ಅಭಿನಂದಿಸಿದರು
October 07th, 06:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ನಲ್ಲಿ ಪುರುಷರ ಕುಸ್ತಿ 86 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ದೀಪಕ್ ಪೂನಿಯಾ ಅವರನ್ನು ಅಭಿನಂದಿಸಿದ್ದಾರೆ.ಬರ್ಮಿಂಗ್‌ಹ್ಯಾಮ್ 2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಕುಸ್ತಿಪಟು ದೀಪಕ್ ಪೂನಿಯಾ ಅವರಿಗೆ ಶುಭ ಕೋರಿದ ಪ್ರಧಾನಮಂತ್ರಿ
August 06th, 12:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬರ್ಮಿಂಗ್‌ಹ್ಯಾಮ್‌ನ 2022 ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಕುಸ್ತಿಪಟು ದೀಪಕ್ ಪೂನಿಯಾ ಅವರಿಗೆ ಶುಭ ಕೋರಿದ್ದಾರೆ.ವಿಶೇಷ ಚಿತ್ರಗಳು! ಭಾರತವನ್ನು ಹೆಮ್ಮೆ ಪಡುವಂತೆ ಮಾಡಿದ ಒಲಿಂಪಿಯನ್‌ಗಳನ್ನು ಭೇಟಿ ಮಾಡಿದ ಪ್ರಧಾನಿ ಮೋದಿ!
August 16th, 10:56 am
ಕೆಂಪು ಕೋಟೆಯ ಕೋಟೆಯಿಂದ ಅವರನ್ನು ಹೊಗಳಿದ ಮತ್ತು ಇಡೀ ರಾಷ್ಟ್ರವು ಅವರನ್ನು ಶ್ಲಾಘಿಸುವಂತೆ ಮಾಡಿದ ಒಂದು ದಿನದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ಮತ್ತು ಭಾರತವನ್ನು ಹೆಮ್ಮೆಪಡುವ ಭಾರತೀಯ ಕ್ರೀಡಾಪಟುಗಳನ್ನು ಭೇಟಿಯಾದರು. ಈ ಘಟನೆಯ ಕೆಲವು ವಿಶೇಷ ಚಿತ್ರಗಳು ಇಲ್ಲಿವೆ!ಕೂದಲೆಳೆಯ ಅಂತರದಲ್ಲಿ ದೀಪಕ್ ಪುನಿಯ ಕಂಚು ಕಳೆದುಕೊಂಡರೂ, ಅವರು ನಮ್ಮ ಹೃದಯಗಳನ್ನು ಗೆದ್ದಿದ್ದಾರೆ: ಪ್ರಧಾನಮಂತ್ರಿ
August 05th, 05:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೀಪಕ್ ಪುನಿಯ ಕೂದಲೆಳೆಯ ಅಂತರದಲ್ಲಿ ಕಂಚಿನ ಪದಕದಿಂದ ವಂಚಿತರಾದರೂ, ಅವರು ನಮ್ಮ ಹೃದಯಗಳನ್ನು ಗೆದ್ದಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೆ ಅವರು ಪ್ರತಿಭೆ ಮತ್ತು ಬಲದ ಶಕ್ರಿ ಕೇಂದ್ರ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.