ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಮಹಿಳೆಯರ 400ಮೀ ಟಿ20 ಸ್ಪರ್ಧೆಯಲ್ಲಿ ಕಂಚು ಗೆದ್ದ ದೀಪ್ತಿ ಜೀವಂಜಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ

September 04th, 06:40 am

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಮಹಿಳೆಯರ 400 ಮೀಟರ್ ಟಿ20 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಅಥ್ಲೀಟ್ ದೀಪ್ತಿ ಜೀವಂಜಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಮಹಿಳೆಯರ 400 ಮೀ-ಟಿ20 ಸ್ಪರ್ಧೆಯಲ್ಲಿ ಚಿನ್ನ ಗೆದ್ದ ದೀಪ್ತಿ ಜೀವಂಜಿ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ

October 24th, 01:40 pm

ಇಂದು ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಮಹಿಳೆಯರ 400 ಮೀ-ಟಿ20 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಕ್ವಾರ್ಟರ್ ಮೈಲರ್ ದೀಪ್ತಿ ಜೀವಂಜಿ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.