Focus on modernisation of infrastructure is driven by increasing ease of living for the people: PM
June 19th, 10:31 am
PM Modi dedicated to the nation the main tunnel and five underpasses of Pragati Maidan Integrated Transit Corridor Project. The PM called the project a big gift from the central government to the people of Delhi. He recalled the enormity of the challenge in completing the project due to the traffic congestion and the pandemic.PM dedicates Pragati Maidan Integrated Transit Corridor project
June 19th, 10:30 am
PM Modi dedicated to the nation the main tunnel and five underpasses of Pragati Maidan Integrated Transit Corridor Project. The PM called the project a big gift from the central government to the people of Delhi. He recalled the enormity of the challenge in completing the project due to the traffic congestion and the pandemic.ಹೊಸದಿಲ್ಲಿ ರಕ್ಷಣಾ ಕಚೇರಿ ಸಂಕೀರ್ಣಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಹಿಂದಿ ಭಾಷಣದ ಇಂಗ್ಲಿಷ್ ಅವತರಣಿಕೆಯ ಕನ್ನಡಾನುವಾದ.
September 16th, 11:01 am
ಕಾರ್ಯಕ್ರಮದಲ್ಲಿ ಹಾಜರಿರುವ ಕೇಂದ್ರ ಸಂಪುಟದಲ್ಲಿ ನನ್ನ ಹಿರಿಯ ಸಹೋದ್ಯೋಗಿಯಾಗಿರುವ ಶ್ರೀ ರಾಜನಾಥ್ ಸಿಂಗ್ ಜೀ, ಅಜಯ್ ಭಟ್ ಜೀ, ಕೌಶಲ್ ಕಿಶೋರ್ ಜೀ, ರಕ್ಷಣಾ ಸಿಬ್ಬಂದಿಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಮೂರೂ ಸೇವೆಗಳ ಮುಖ್ಯಸ್ಥರೇ, ಹಿರಿಯ ಅಧಿಕಾರಿಗಳೇ ಮತ್ತು ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ,ಕಸ್ತೂರಬಾ ಗಾಂಧಿ ಮಾರ್ಗ ಮತ್ತು ಆಫ್ರಿಕಾ ಅವೆನ್ಯೂನಲ್ಲಿ ರಕ್ಷಣಾ ಕಚೇರಿಗಳ ಸಂಕೀರ್ಣಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
September 16th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಕಸ್ತೂರಬಾ ಗಾಂಧಿ ಮಾರ್ಗ ಮತ್ತು ಆಫ್ರಿಕಾ ಅವೆನ್ಯೂಗಳಲ್ಲಿ ರಕ್ಷಣಾ ಕಚೇರಿಗಳ ಸಂಕೀರ್ಣಗಳನ್ನು ಉದ್ಘಾಟಿಸಿದರು. ಆಫ್ರಿಕಾ ಅವೆನ್ಯೂನಲ್ಲಿರುವ ರಕ್ಷಣಾ ಕಚೇರಿ ಸಂಕೀರ್ಣಕ್ಕೂ ಭೇಟಿ ನೀಡಿದ ಅವರು, ಸೇನೆ, ನೌಕಾಪಡೆ, ವಾಯುಪಡೆ ಮತ್ತು ನಾಗರಿಕ ಸೇವಾ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.ಸೆಪ್ಟೆಂಬರ್ 16ರಂದು ಕಸ್ತೂರಬಾ ಗಾಂಧಿ ಮಾರ್ಗ ಮತ್ತು ಆಫ್ರಿಕಾ ಅವೆನ್ಯೂನಲ್ಲಿ ರಕ್ಷಣಾ ಕಚೇರಿಗಳ ಸಂಕೀರ್ಣಗಳನ್ನು ಉದ್ಘಾಟಿಸಲಿರುವ ಪ್ರಧಾನಿ
September 15th, 02:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಸೆಪ್ಟೆಂಬರ್ 16ರಂದು ಬೆಳಗ್ಗೆ 11 ಗಂಟೆಗೆ ಕಸ್ತೂರಬಾ ಗಾಂಧಿ ಮಾರ್ಗ್ ಮತ್ತು ಆಫ್ರಿಕಾ ಅವೆನ್ಯೂನಲ್ಲಿ ರಕ್ಷಣಾ ಕಚೇರಿಗಳ ಸಂಕೀರ್ಣಗಳನ್ನು ಉದ್ಘಾಟಿಸಲಿದ್ದಾರೆ. ಆಫ್ರಿಕಾ ಅವೆನ್ಯೂನಲ್ಲಿರುವ ರಕ್ಷಣಾ ಕಚೇರಿ ಸಂಕೀರ್ಣಕ್ಕೆ ಭೇಟಿ ನೀಡಲಿರುವ ಅವರು ಅಲ್ಲಿ ಸೇನೆ, ನೌಕಾಪಡೆ, ವಾಯುಪಡೆ ಮತ್ತು ನಾಗರಿಕ ಅಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಆ ಬಳಿಕ ಅವರು ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.