ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೆಹಗಾಮ್ನಲ್ಲಿ ಸಂಭವಿಸಿದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದಾರೆ
September 14th, 02:26 pm
ಗುಜರಾತಿನ ದೆಹಗಾಮ್ನಲ್ಲಿ ನೀರಿನಲ್ಲಿ ಮುಳುಗಿ ನಾಗರಿಕರು ಮೃತಪಟ್ಟ ಘಟನೆಗೆ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಗುಜರಾತ್ ನ ದೆಹ್ಗಾಮ್ ನಲ್ಲಿ ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋದ ಘಟನೆಯಲ್ಲಿ ಮೃತ ಹಾಗೂ ಗಾಯಗೊಂಡವರಿಗೆ ಪರಿಹಾರ ಘೋಷಿಸಿದ್ದಾರೆ
September 14th, 02:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಗುಜರಾತ್ ನ ದೆಹ್ಗಾಮ್ ನಲ್ಲಿ ಮುಳುಗಿದ ಘಟನೆಯಲ್ಲಿ ಗಾಯಗೊಂಡವರಿಗೆ ಪರಿಹಾರ ಘೋಷಿಸಿದ್ದಾರೆ. ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಗಳನ್ನು ಘೋಷಿಸಿದ್ದಾರೆ.