ಡೆಹ್ರಾಡೂನ್ ನಲ್ಲಿ ನಡೆದ ಹೂಡಿಕೆದಾರರ ಶೃಂಗಸಭೆಯಲ್ಲಿ ದೇಶೀಯ ಉತ್ಪನ್ನಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಪ್ರಧಾನಿ
December 08th, 05:11 pm
ಡೆಹ್ರಾಡೂನ್ ನಲ್ಲಿ ನಡೆದ ಹೂಡಿಕೆದಾರರ ಶೃಂಗಸಭೆಯಲ್ಲಿ ಪ್ರದರ್ಶಿಸಿದ ದೇಶೀಯ ಉತ್ಪನ್ನಗಳ ನೋಟದ ತುಣುಕುಗಳನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.ಡಿಸೆಂಬರ್ 8 ರಂದು ಪ್ರಧಾನಮಂತ್ರಿ ಡೆಹ್ರಾಡೂನ್ ಗೆ ಭೇಟಿ ನೀಡಲಿದ್ದಾರೆ ಮತ್ತು 'ಉತ್ತರಾಖಂಡ್ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023' ಉದ್ಘಾಟಿಸಲಿದ್ದಾರೆ
December 06th, 02:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಡಿಸೆಂಬರ್ 8ರಂದು ಉತ್ತರಾಖಂಡದ ಡೆಹ್ರಾಡೂನ್ ಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 10:30 ಕ್ಕೆ ಅವರು ಡೆಹ್ರಾಡೂನಿನ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ನಡೆಯಲಿರುವ 'ಉತ್ತರಾಖಂಡ್ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023' ನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಅಕ್ಟೋಬರ್ 12 ರಂದು ಪ್ರಧಾನಿ ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ
October 10th, 08:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 12, 2023 ರಂದು ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ.ಡೆಹ್ರಾಡೂನ್‌ನಿಂದ ದೆಹಲಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ ಸಂದರ್ಭದಲ್ಲಿ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಭಾಷಣ
May 25th, 11:30 am
ಉತ್ತರಾಖಂಡದ ಗವರ್ನರ್ ಶ್ರೀ ಗುರ್ಮೀತ್ ಸಿಂಗ್ ಜಿ, ಉತ್ತರಾಖಂಡದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಉತ್ತರಾಖಂಡ ಸರ್ಕಾರದ ಸಚಿವರು, ವಿವಿಧ ಸಂಸದರು, ಶಾಸಕರು, ಮೇಯರ್‌ಗಳು, ಜಿಲ್ಲಾ ಪರಿಷತ್ ಸದಸ್ಯರು, ಇತರ ಗಣ್ಯರು ಮತ್ತು ಉತ್ತರಾಖಂಡದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ ! ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕಾಗಿ ಉತ್ತರಾಖಂಡದ ಎಲ್ಲ ಜನರಿಗೆ ಅಭಿನಂದನೆಗಳು.ಡೆಹ್ರಾಡೂನ್- ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಮಂತ್ರಿ
May 25th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಡೆಹ್ರಾಡೂನ್‌ನಿಂದ ದೆಹಲಿಗೆ ಸಂಚರಿಸಿದ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ರೈಲಿಗೆ ಹಸಿರು ನಿಶಾನೆ ತೋರಿದರು. ಹೊಸದಾಗಿ ವಿದ್ಯುದ್ದೀಕರಿಸಿದ ರೈಲು ವಿಭಾಗಗಳನ್ನು ಅವರು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಉತ್ತರಾಖಂಡವನ್ನು ಶೇ.100 ರಷ್ಟು ವಿದ್ಯುದ್ದೀಕರಿಸಿದ ರಾಜ್ಯವೆಂದು ಘೋಷಿಸಿದರು.ಮೇ 25 ರಂದು ಡೆಹ್ರಾಡೂನ್- ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಮಂತ್ರಿ ಹಸಿರು ನಿಶಾನೆ ತೋರಲಿದ್ದಾರೆ
May 24th, 04:18 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 25 ರಂದು ಬೆಳಗ್ಗೆ 11 ಗಂಟೆಗೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಡೆಹ್ರಾಡೂನ್ - ದೆಹಲಿ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಉದ್ಘಾಟನಾ ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.ಭಾರತವು ಪ್ರಜಾಪ್ರಭುತ್ವದ ತಾಯಿ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
January 29th, 11:30 am
ನನ್ನ ಪ್ರಿಯ ದೇಶಬಾಂಧವರೆ, ನಮಸ್ಕಾರ. ಇದು 2023 ನೇ ಮೊದಲ ಮನದ ಮಾತು ಜೊತೆಗೆ ಈ ಕಾರ್ಯಕ್ರಮದ 97 ನೇ ಕಂತು ಇದಾಗಿದೆ. ನಿಮ್ಮೆಲ್ಲರೊಂದಿಗೆ ಮತ್ತೊಮ್ಮೆ ಮಾತನಾಡಿ ನನಗೆ ಬಹಳ ಸಂತೋಷವೆನಿಸುತ್ತಿದೆ. ಪ್ರತಿ ವರ್ಷ ಜನವರಿ ತಿಂಗಳು ಬಹಳಷ್ಟು ಕಾರ್ಯಕ್ರಮಗಳಿಂದ ತುಂಬಿ ತುಳುಕುತ್ತದೆ. ಈ ತಿಂಗಳಿನಲ್ಲಿ ಜನವರಿ 14 ರಂದು ಉತ್ತರದಿಂದ ದಕ್ಷಿಣದವರೆಗೆ ಮತ್ತು ಪೂರ್ವದಿಂದ ಪಶ್ಚಿಮದವರೆಗೆ ದೇಶಾದ್ಯಂತ ಹಬ್ಬಗಳ ಉತ್ಸಾಹವಿರುತ್ತದೆ. ಇದರ ನಂತರ ದೇಶ ತನ್ನ ಗಣರಾಜ್ಯೋತ್ಸವವನ್ನು ಆಚರಿಸುತ್ತದೆ. ಈ ವರ್ಷವೂ ಗಣರಾಜ್ಯೋತ್ಸವ ಸಮಾರಂಭದಲ್ಲಿ ಬಹಳಷ್ಟು ಅಂಶಗಳ ಬಗ್ಗೆ ಬಹಳಷ್ಟು ಪ್ರಶಂಸೆ ಮೂಡಿಬರುತ್ತಿದೆ. ಜೈಸಲ್ಮೇರ್ ನಿಂದ ಪುಲ್ಕಿತ್ ಅವರು ನನಗೆ ಹೀಗೆ ಬರೆದಿದ್ದಾರೆ - ಜನವರಿ 26 ರ ಕವಾಯತಿನ ಸಂದರ್ಭದಲ್ಲಿ ಕಾರ್ಮಿಕರು ಕರ್ತವ್ಯ ಪಥವನ್ನು ನಿರ್ಮಿಸುತ್ತಿರುವುದನ್ನು ಕಂಡು ಬಹಳ ಸಂತೋಷವಾಯಿತು. ಕಾನ್ಪುರದಿಂದ ಜಯಾ ಅವರು ಮೆರವಣಿಗೆಯಲ್ಲಿ ಭಾರತೀಯ ಸಂಸ್ಕೃತಿಯ ವಿವಿಧ ಅಂಶಗಳನ್ನು ಬಿಂಬಿಸುವ ಸ್ಥಬ್ದ ಚಿತ್ರಗಳನ್ನು ಕಂಡು ಆನಂದಿಸಿರುವುದಾಗಿ ಬರೆದಿದ್ದಾರೆ. ಈ ಪರೇಡ್‌ನಲ್ಲಿ ಮೊದಲ ಬಾರಿಗೆ ಭಾಗವಹಿಸಿದ ಸಿಆರ್‌ಪಿಎಫ್‌ನ ಮಹಿಳಾ ತುಕಡಿ ಕೂಡ ಹೆಚ್ಚು ಮೆಚ್ಚುಗೆಗೆ ಪಾತ್ರವಾಗಿದೆ.ಪ್ರಧಾನಮಂತ್ರಿಯವರು ಡೆಹ್ರಾಡೂನ್ ನ ಕೇಂದ್ರೀಯ ವಿದ್ಯಾಲಯ ಓ.ಎನ್.ಜಿ.ಸಿ. ವಿದ್ಯಾರ್ಥಿನಿ ಕೆ.ಎಂ. ದಿಯಾ ಅವರು ಪರೀಕ್ಷೆಗಳ ಕುರಿತು ಸ್ವಯಂ ರಚಿಸಿದ ಕವಿತೆಯನ್ನು ಹಂಚಿಕೊಂಡಿದ್ದಕ್ಕಾಗಿ ಅವರನ್ನು ಶ್ಲಾಘಿಸಿದ್ದಾರೆ
January 07th, 03:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಡೆಹ್ರಾಡೂನ್ ನ ಕೇಂದ್ರೀಯ ವಿದ್ಯಾಲಯ ಓ.ಎನ್.ಜಿ.ಸಿ.ಯ ವಿದ್ಯಾರ್ಥಿನಿ ಕೆ.ಎಂ. ದಿಯಾ ಅವರು ಪರೀಕ್ಷೆಗಳ ಕುರಿತು ಸ್ವಯಂ ರಚಿಸಿದ ಕವಿತೆಯನ್ನು ಹಂಚಿಕೊಂಡಿದ್ದಕ್ಕಾಗಿ ಅವರನ್ನು ಶ್ಲಾಘಿಸಿದ್ದಾರೆ.ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
March 23rd, 02:30 pm
ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರನ್ನು ಅಭಿನಂದಿಸಿದ್ದಾರೆ.ಚಿಕ್ಕವಯಸ್ಸಿನಲ್ಲಿಯೇ ರಾಷ್ಟ್ರೀಯ ಹಿತಾಸಕ್ತಿಯ ವಿಷಯ ಅರ್ಥ ಮಾಡಿಕೊಂಡ ವಿದ್ಯಾರ್ಥಿಯಿಂದ ಪ್ರಭಾವಿತರಾಗಿ ಡೆಹ್ರಾಡೂನ್ ವಿದ್ಯಾರ್ಥಿ ಅನುರಾಗ್ ರಾಮೋಲಾಗೆ ಪತ್ರ ಬರೆದ ಪ್ರಧಾನಮಂತ್ರಿ
March 11th, 02:25 pm
ದೇಶದ ಯುವ ಪೀಳಿಗೆ ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳ ಜೊತೆಗೆ ನಿರಂತರವಾಗಿ ಸಂವಾದಗಳನ್ನು ನಡೆಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ವಿದ್ಯಾರ್ಥಿಗಳ ನೈತಿಕ ಸ್ಥೈರ್ಯ ಉತ್ತೇಜಿಸುವ ಕಾರ್ಯವನ್ನು ಸದಾ ಮಾಡುತ್ತಲೇ ಇದ್ದಾರೆ. ಅದು ‘ಮನ್ ಕಿ ಬಾತ್’, ‘ಪರೀಕ್ಷಾ ಪೇ ಚರ್ಚಾ’ ಅಥವಾ ವೈಯಕ್ತಿಕ ಸಮಾಲೋಚನೆ ಆಗಿರಬಹುದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಯುವಜನರ ಕಾಳಜಿ ಮತ್ತು ಕುತೂಹಲವನ್ನು ನಾನಾ ಮಾಧ್ಯಮಗಳ ಮೂಲಕ ಅರ್ಥಮಾಡಿಕೊಂಡು ಸದಾ ಪ್ರೋತ್ಸಾಹಿಸುತ್ತಿದ್ದಾರೆ. ಅದರ ಭಾಗವಾಗಿ ಡೆಹ್ರಾಡೂನ್‌ನ 11ನೇ ತರಗತಿಯ ವಿದ್ಯಾರ್ಥಿ ಅನುರಾಗ್ ರಾಮೋಲಾ ಅವರ ಪತ್ರಕ್ಕೆ ಉತ್ತರಿಸುವ ಮೂಲಕ ಅವರ ಕಲೆ ಮತ್ತು ಆಲೋಚನೆಗಳ ಬಗ್ಗೆ ಪ್ರಧಾನಮಂತ್ರಿ ಮತ್ತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಉತ್ತರಾಖಂಡದ ಅಭಿವೃದ್ಧಿಗೆ ಶ್ರಮಿಸುವುದು ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಆದ್ಯತೆ: ಪ್ರಧಾನಿ ಮೋದಿ
February 07th, 02:40 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರಾಖಂಡದ ಹರಿದ್ವಾರ ಮತ್ತು ಡೆಹ್ರಾಡೂನ್‌ನಲ್ಲಿ ವರ್ಚುವಲ್ ವಿಜಯ್ ಸಂಕಲ್ಪ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ವಾಸ್ತವಿಕವಾಗಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಉತ್ತರಾಖಂಡ ನಮಗೆ ದೇವಭೂಮಿ, ಆದರೆ ಈ ಜನರು ಉತ್ತರಾಖಂಡವನ್ನು ತಮ್ಮ ಕಮಾನು ಎಂದು ಪರಿಗಣಿಸುತ್ತಾರೆ. ಈ ಜನರು ರಾಜ್ಯಕ್ಕೆ ದೇವರು ನೀಡಿದ ನೈಸರ್ಗಿಕ ಸಂಪತ್ತು ಮತ್ತು ಸಂಪನ್ಮೂಲಗಳನ್ನು ಲೂಟಿ ಮಾಡುತ್ತಲೇ ಇರುತ್ತಾರೆ, ಅವರು ತಮ್ಮ ಜೇಬು ತುಂಬಿಸಿಕೊಳ್ಳುತ್ತಾರೆ. ಇದು ಅವರ ಮನಸ್ಥಿತಿ. ”ಉತ್ತರಾಖಂಡದ ಹರಿದ್ವಾರ ಮತ್ತು ಡೆಹ್ರಾಡೂನ್‌ನಲ್ಲಿ ವರ್ಚುವಲ್ ವಿಜಯ್ ಸಂಕಲ್ಪ್ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ
February 07th, 02:39 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರಾಖಂಡದ ಹರಿದ್ವಾರ ಮತ್ತು ಡೆಹ್ರಾಡೂನ್‌ನಲ್ಲಿ ವರ್ಚುವಲ್ ವಿಜಯ್ ಸಂಕಲ್ಪ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ವಾಸ್ತವಿಕವಾಗಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಉತ್ತರಾಖಂಡ ನಮಗೆ ದೇವಭೂಮಿ, ಆದರೆ ಈ ಜನರು ಉತ್ತರಾಖಂಡವನ್ನು ತಮ್ಮ ಕಮಾನು ಎಂದು ಪರಿಗಣಿಸುತ್ತಾರೆ. ಈ ಜನರು ರಾಜ್ಯಕ್ಕೆ ದೇವರು ನೀಡಿದ ನೈಸರ್ಗಿಕ ಸಂಪತ್ತು ಮತ್ತು ಸಂಪನ್ಮೂಲಗಳನ್ನು ಲೂಟಿ ಮಾಡುತ್ತಲೇ ಇರುತ್ತಾರೆ, ಅವರು ತಮ್ಮ ಜೇಬು ತುಂಬಿಸಿಕೊಳ್ಳುತ್ತಾರೆ. ಇದು ಅವರ ಮನಸ್ಥಿತಿ. ”ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
December 04th, 12:35 pm
ಉತ್ತರಾಖಂಡದ ರಾಜ್ಯಪಾಲರಾದ ಶ್ರೀ ಗುರ್ಮೀತ್ ಸಿಂಗ್ ಜೀ, ಜನಪ್ರಿಯ, ಉತ್ಸಾಹಿ ಮುಖ್ಯಮಂತ್ರಿ ಶ್ರೀ ಪುಷ್ಕರ ಸಿಂಗ್ ಧಾಮೀ ಜೀ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳಾಗಿರುವ ಪ್ರಹ್ಲಾದ್ ಜೋಶೀ ಜೀ ಮತ್ತು ಅಜಯ್ ಭಟ್ ಜೀ, ಉತ್ತರಾಖಂಡದ ಸಚಿವರಾಗಿರುವ ಸತ್ಪಾಲ್ ಮಹಾರಾಜ್ ಜೀ, ಹರಾಕ್ ಸಿಂಗ್ ರಾವತ್ ಜೀ, ಮತ್ತು ರಾಜ್ಯ ಸಂಪುಟದ ಇತರ ಸದಸ್ಯರೇ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿಯಾಗಿರುವ ನಿಶಾಂಕ್ ಜೀ, ತೀರತ್ ಸಿಂಗ್ ರಾವತ್ ಜೀ,ಇತರ ಸಂಸತ್ ಸದಸ್ಯರೇ, ತ್ರಿವೇಂದ್ರ ಸಿಂಗ್ ರಾವತ್ ಜೀ, ವಿಜಯ ಬಹುಗುಣ ಜೀ, ರಾಜ್ಯ ವಿಧಾನ ಸಭೆಯ ಇತರ ಸದಸ್ಯರೇ, ಜಿಲ್ಲಾ ಪಂಚಾಯತ್ ಸದಸ್ಯರೇ, ಮದನ್ ಕೌಶಿಕ್ ಜೀ, ಮತ್ತು ನನ್ನ ಪ್ರೀತಿಯ ಸಹೋದರರೇ ಹಾಗು ಸಹೋದರಿಯರೇ,ಡೆಹರಾಡುನ್‌ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 18 ಸಾವಿರ ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಮಾಡಿದರು
December 04th, 12:34 pm
ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು ಏಳು ಯೋಜನೆಗಳನ್ನು ಉದ್ಘಾಟಿಸಿದರು. ಈ ಯೋಜನೆಗಳ ಮುಖ್ಯ ಉದ್ದೇಶ ಸುರಕ್ಷಿತ ಪ್ರಾಯಣವೇ ಆಗಿದೆ. ಈ ಭೂಪ್ರದೇಶದಲ್ಲಿ ಆಗುವ ಭೂ ಕುಸಿತವನ್ನು ತಡೆಹಿಡಿಯಲು ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ದೇವಪ್ರಯಾಗದಿಂದ ಶ್ರೀಕೋಟದವರೆಗೆ ರಸ್ತೆ ಅಗಲೀಕರಣ, ಬ್ರಹ್ಮಪುರಿಯಿಂದ ಕೋಡಿಯಾಳ ರಾಷ್ಟ್ರೀಯ ಹೆದ್ದಾರಿ 58ರ ಅಗಲೀಕರಣ, 120 ಮೆಗಾವಾಟ್ಸ್ ಸಾಮರ್ಥ್ಯದ ಜಲವಿದ್ಯುತ್ ಯೋಜನೆಯನ್ನು ಯಮುನಾ ನದಿಯ ಮೇಲಿನ ನಿರ್ಮಾಣಗಳು, ಡೆಹರಾಡುನ್‌ನಲ್ಲಿ ಹಿಮಾಲಯನ್ ಸಾಂಸ್ಕೃತಿಕ ಕೇಂದ್ರ, ರಾಜ್ಯದ ಸುಗಂಧದ್ರವ್ಯ ಕಲೆಯ ರಾಜ್ಯದಲ್ಲಿ ಸುಗಂಧ ಮತ್ತು ಸುಗಂಧ ದ್ರವ್ಯ ಸಸ್ಯಗಳ ಅಭಿವೃದ್ಧಿಗೆ ಪ್ರಯೋಗಾಲಯ ಸ್ಥಾಪನೆಗಳೂ ಒಳಗೊಂಡಿವೆ.ಡಿಸೆಂಬರ್ 4ರಂದು ಡೆಹ್ರಾಡೂನ್‌ನಲ್ಲಿ 18,000 ಕೋಟಿ ರೂಪಾಯಿ ವೆಚ್ಚದ ಬಹುಹಂತದ ಯೋಜನೆಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
December 01st, 12:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021 ರ ಡಿಸೆಂಬರ್ 4 ರಂದು ಸುಮಾರು 18,000 ಕೋಟಿ ರೂಪಾಯಿ ಮೊತ್ತದ ಬಹು ಹಂತದ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಪ್ರಧಾನಮಂತ್ರಿಯವರ ಈ ಭೇಟಿಯಿಂದ ಈ ಭಾಗದ ರಸ್ತೆ ವಲಯದ ಮೂಲ ಸೌಲಭ್ಯ ಸುಧಾರಣೆ ಮತ್ತು ಪ್ರವಾಸಿಗರ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಸಹಕಾರಿಯಾಗಲಿದೆ. ಒಂದು ಕಾಲದಲ್ಲಿ ದೂರದ ಪ್ರದೇಶಗಳೆಂದು ಪರಿಗಣಿಸಲ್ಪಟ್ಟ ಪ್ರದೇಶಗಳಲ್ಲಿ ಸಂಪರ್ಕ ಹೆಚ್ಚಿಸುವ ಪ್ರಧಾನಮಂತ್ರಿ ಅವರ ದೂರದೃಷ್ಟಿಗೆ ಈ ಯೋಜನೆಗಳು ಅನುಗುಣವಾಗಿವೆ.ಪ್ರಧಾನಮಂತ್ರಿ ಅವರಿಂದ ಕೇದಾರನಾಥದಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಲೋಕಾರ್ಪಣೆ
November 05th, 10:20 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇದಾರನಾಥದಲ್ಲಿಂದು ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು ಮತ್ತು ಪೂರ್ಣಗೊಂಡಿರುವ ಹಲವು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅವರು ಶ್ರೀ ಆದಿ ಶಂಕರಾಚಾರ್ಯರ ಸಮಾಧಿಯನ್ನು ಉದ್ಘಾಟಿಸಿದರು ಮತ್ತು ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಅಲ್ಲದೆ, ಅವರು ಹಾಲಿ ನಡೆಯುತ್ತಿರುವ ಹಾಗೂ ಪೂರ್ಣಗೊಂಡಿರುವ ಮೂಲಸೌಕರ್ಯ ಯೋಜನೆಗಳನ್ನು ಪರಿಶೀಲಿಸಿದರು."ಸಂಭಾವ್ಯ, ನೀತಿ ಮತ್ತು ಕಾರ್ಯಕ್ಷಮತೆ ... ಇದು ಪ್ರಗತಿಗೆ ಸೂತ್ರವಾಗಿದೆ: ಪ್ರಧಾನಿ ಮೋದಿ "
October 07th, 02:01 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಇಂದು ಡೆಹ್ರಾಡೂನ್ ನಲ್ಲಿ ಉತ್ತರಾಖಂಡ್ ಹೂಡಿಕೆದಾರರ ಶೃಂಗಸಭೆಯನ್ನು ಉದ್ಘಾಟಿಸಿದರು. ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ನಾವು ದೇಶದಲ್ಲಿ ತೆರಿಗೆ ವ್ಯವಸ್ಥೆಯನ್ನು ಸುಧಾರಿಸಿದ್ದೇವೆ. ನಾವು ತೆರಿಗೆ ವ್ಯವಸ್ಥೆಯನ್ನು ಹೆಚ್ಚು ವೇಗವಾಗಿ ಮತ್ತು ಪಾರದರ್ಶಕವಾಗಿ ಮಾಡಲು ಪ್ರಯತ್ನಿಸುತ್ತಿದ್ದೇವೆ. ದಿವಾಳಿತನ ಮತ್ತು ದಿವಾಳಿತನ ಸಂಹಿತೆಯ ಕಾರಣ ವ್ಯವಹಾರವನ್ನು ಮಾಡುವುದು ಸುಲಭವಾಗಿರುತ್ತದೆ. ಬ್ಯಾಂಕಿಂಗ್ ವ್ಯವಸ್ಥೆಯನ್ನು ಸಹ ಬಲಪಡಿಸಿದ್ದೇವೆ . ನ್ಯೂ ಇಂಡಿಯಾ ಹೂಡಿಕೆಗೆ ಪರಿಪೂರ್ಣ ತಾಣವಾಗಿದೆ ಮತ್ತು ಉತ್ತರಾಖಂಡ್ ಎಂಬುದು ಆ ಹುರಿಪಿನ ಪ್ರಕಾಶಮಾನವಾದ ಭಾಗವಾಗಿದೆ ಎಂದು ಹೇಳಿದ್ದಾರೆ.ಪರಾಕ್ರಮ ಪರ್ವವನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು, ಕೊನಾರ್ಕ್ ಯುದ್ದ ಸ್ಮಾರಕದಲ್ಲಿ ಹುತಾತ್ಮ ಸೈನಿಕರಿಗೆ ಗೌರವ ಸಲ್ಲಿಸಿದರು
October 07th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಕಮಾಂಡರುಗಳ ಸಂಯೋಜಿತ ಸಮಾವೇಶದಲ್ಲಿ ಭಾಗವಹಿಸಲು ಜೋಧಪುರಕ್ಕೆ ಆಗಮಿಸಿದರು.ಚಿತ್ರದಲ್ಲಿ : ಅಂತರಾಷ್ಟ್ರೀಯ ಯೋಗ ದಿನ 2018
June 21st, 08:06 am
ಯೋಗದ ನಾಲ್ಕನೇ ಅಂತರಾಷ್ಟ್ರೀಯ ದಿನದಂದು ಪ್ರಧಾನಿ ಮೋದಿ ಇಂದು ಡೆಹ್ರಾಡೂನ್ ಸಾಮೂಹಿಕ ಯೋಗ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಒಟ್ಟುಗೂಡಿದರು.Yoga Day has become a mass movement in the quest for good health and wellbeing: PM Modi
June 21st, 07:10 am
Prime Minister Narendra Modi today said that Yoga has become one of the most powerful ‘Unifying Forces’ in the world. He was addressing a huge gathering on the 4th International Yoga Day held at the Forest Research Institute campus inDehradun, Uttarakhand. Prime Minister performed Yogasan, Pranayama and Dhyan with about 50,000 yoga enthusiasts and volunteers at the Forest Research Institute campus.