ಉತ್ತರ ಪ್ರದೇಶದ ಜಲೌನ್ ನಲ್ಲಿ ಬುಂಡೇಲ್ ಖಂಡ್ ಎಕ್ಸ್ ಪ್ರೆಸ್ ವೇ ಉದ್ಘಾಟನೆ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಅನುವಾದ
July 16th, 04:17 pm
ಉತ್ತರ ಪ್ರದೇಶದ ಎಲ್ಲ ಜನರಿಗೆ, ಬುಂಡೇಲ್ ಖಂಡದ ಸಹೋದರ ಸಹೋದರಿಯರಿಗೆ ಈ ಆಧುನಿಕ ಬುಂಡೇಲ್ ಖಂಡ ಎಕ್ಸ್ ಪ್ರೆಸ್ ವೇ ಗಾಗಿ ನನ್ನ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಕೋರುತ್ತೇನೆ. ಈ ಎಕ್ಸ್ ಪ್ರೆಸ್ ವೇ ಅನ್ನು ಬುಂಡೇಲ್ ಖಂಡದ ವೈಭವದ ಪರಂಪರೆಗೆ ಅರ್ಪಿಸುತ್ತಿದ್ದೇವೆ. ಉತ್ತರ ಪ್ರದೇಶದ ಸಂಸದನಾಗಿ ಮತ್ತು ಉತ್ತರ ಪ್ರದೇಶದ ಪ್ರತಿನಿಧಿಯಾಗಿ ಈ ಎಕ್ಸ್ ಪ್ರೆಸ್ ವೇಯನ್ನು ಬುಂಡೇಲ್ ಖಂಡಕ್ಕೆ ಕೊಡುಗೆಯಾಗಿ ನೀಡುತ್ತಿರುವುದಕ್ಕೆ ಅತೀವ ಸಂತಸವಾಗುತ್ತಿದೆ. ಈ ಪ್ರದೇಶ ಅಸಂಖ್ಯಾತ ಯೋಧರನ್ನು ಮತ್ತು ದೇಶಕ್ಕಾಗಿ ರಕ್ತ ಹರಿಸಿದವರನ್ನು ಮತ್ತು ಶೌರ್ಯ ಹಾಗೂ ಕಠಿಣ ಪರಿಶ್ರಮದ ಪುರುಷರು ಮತ್ತು ಮಹಿಳೆಯರನ್ನು ಕೊಡುಗೆಯಾಗಿ ನೀಡಿದೆ.ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ಪ್ರಧಾನ ಮಂತ್ರಿ ಅವರಿಂದ ಬುಂದೇಲ್ ಖಂಡ ಎಕ್ಸ್ ಪ್ರೆಸ್ ವೇ ಉದ್ಘಾಟನೆ.
July 16th, 10:25 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಜಲೌನ್ ನ ಒರೈ ತಹಸಿಲ್ ನ ಕೈತೇರಿ ಗ್ರಾಮದಲ್ಲಿ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯದ ಸಚಿವರು, ಜನ ಪ್ರತಿನಿಧಿಗಳು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.ಈ ಚುನಾವಣೆಯು ಇತಿಹಾಸದ ಹಾಳೆಗಳನ್ನು ಹೊರಗಿಡುವುದು ಮತ್ತು ಹೊಸ ಇತಿಹಾಸವನ್ನು ಬರೆಯುವುದು: ಪ್ರಧಾನಿ ಮೋದಿ
February 04th, 12:01 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಮೀರತ್, ಘಾಜಿಯಾಬಾದ್, ಅಲಿಗಢ, ಹಾಪುರ್, ನೋಯ್ಡಾದಲ್ಲಿ ವರ್ಚುವಲ್ ಜನ್ ಚೌಪಾಲ್ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಚುನಾವಣೆಯು ಇತಿಹಾಸದ ಹಾಳೆಗಳನ್ನು ಹೊರಗಿಡುವುದು ಮತ್ತು ಹೊಸ ಇತಿಹಾಸವನ್ನು ಸೃಷ್ಟಿಸುವುದಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ದಂಗೆಕೋರರು ಮತ್ತು ಮಾಫಿಯಾಗಳು ಯುಪಿಯನ್ನು ಪರದೆಯ ಹಿಂದಿನಿಂದ ಹಿಡಿತ ಸಾಧಿಸಲು ಬಿಡುವುದಿಲ್ಲ ಎಂದು ಯುಪಿಯ ಜನರು ಮನಸ್ಸು ಮಾಡಿದ್ದಾರೆ ಎಂದು ನನಗೆ ಸಂತೋಷವಾಗಿದೆ.ಪ್ರಧಾನಿ ಮೋದಿ ಪಶ್ಚಿಮ ಉತ್ತರ ಪ್ರದೇಶದಲ್ಲಿ ವರ್ಚುವಲ್ ಜನ್ ಚೌಪಾಲ್ ಅನ್ನು ಉದ್ದೇಶಿಸಿ ಮಾತನಾಡಿದರು
February 04th, 12:00 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಮೀರತ್, ಘಾಜಿಯಾಬಾದ್, ಅಲಿಗಢ, ಹಾಪುರ್, ನೋಯ್ಡಾದಲ್ಲಿ ವರ್ಚುವಲ್ ಜನ್ ಚೌಪಾಲ್ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಚುನಾವಣೆಯು ಇತಿಹಾಸದ ಹಾಳೆಗಳನ್ನು ಹೊರಗಿಡುವುದು ಮತ್ತು ಹೊಸ ಇತಿಹಾಸವನ್ನು ಸೃಷ್ಟಿಸುವುದಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ದಂಗೆಕೋರರು ಮತ್ತು ಮಾಫಿಯಾಗಳು ಯುಪಿಯನ್ನು ಪರದೆಯ ಹಿಂದಿನಿಂದ ಹಿಡಿತ ಸಾಧಿಸಲು ಬಿಡುವುದಿಲ್ಲ ಎಂದು ಯುಪಿಯ ಜನರು ಮನಸ್ಸು ಮಾಡಿದ್ದಾರೆ ಎಂದು ನನಗೆ ಸಂತೋಷವಾಗಿದೆ.ಉತ್ತರ ಪ್ರದೇಶದ ಮೀರತ್ತಿನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾನಿಲಯಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 02nd, 01:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಮೀರತ್‌ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಕ್ರೀಡಾ ವಿಶ್ವವಿದ್ಯಾನಿಲಯವನ್ನು ಸುಮಾರು 700 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ಸಿಂಥೆಟಿಕ್ ಹಾಕಿ ಮೈದಾನ, ಫುಟ್‌ಬಾಲ್ ಮೈದಾನ, ಬಾಸ್ಕೆಟ್‌ಬಾಲ್ / ವಾಲಿಬಾಲ್ / ಹ್ಯಾಂಡ್‌ಬಾಲ್/ ಕಬಡ್ಡಿ ಮೈದಾನ, ಲಾನ್ ಟೆನ್ನಿಸ್ ಕೋರ್ಟ್, ಜಿಮ್ನಾಷಿಯಂ ಹಾಲ್, ಸಿಂಥೆಟಿಕ್ ರನ್ನಿಂಗ್ ಸ್ಟೇಡಿಯಂ, ಈಜು ಕೊಳ, ಬಹುಉದ್ದೇಶಿತ ಸಭಾಂಗಣ ಮತ್ತು ಸೈಕ್ಲಿಂಗ್ ವೆಲೊಡ್ರೋಮ್ ಸೇರಿದಂತೆ ಆಧುನಿಕ ಮತ್ತು ಅತ್ಯಾಧುನಿಕ ಕ್ರೀಡಾ ಮೂಲಸೌಕರ್ಯಗಳನ್ನು ಹೊಂದಿದೆ.ಉತ್ತರ ಪ್ರದೇಶದ ಮೀರತ್‌ನಲ್ಲಿ ಪ್ರಧಾನಮಂತ್ರಿ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು
January 02nd, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಮೀರತ್‌ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಕ್ರೀಡಾ ವಿಶ್ವವಿದ್ಯಾನಿಲಯವನ್ನು ಸುಮಾರು 700 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ಸಿಂಥೆಟಿಕ್ ಹಾಕಿ ಮೈದಾನ, ಫುಟ್‌ಬಾಲ್ ಮೈದಾನ, ಬಾಸ್ಕೆಟ್‌ಬಾಲ್ / ವಾಲಿಬಾಲ್ / ಹ್ಯಾಂಡ್‌ಬಾಲ್/ ಕಬಡ್ಡಿ ಮೈದಾನ, ಲಾನ್ ಟೆನ್ನಿಸ್ ಕೋರ್ಟ್, ಜಿಮ್ನಾಷಿಯಂ ಹಾಲ್, ಸಿಂಥೆಟಿಕ್ ರನ್ನಿಂಗ್ ಸ್ಟೇಡಿಯಂ, ಈಜು ಕೊಳ, ಬಹುಉದ್ದೇಶಿತ ಸಭಾಂಗಣ ಮತ್ತು ಸೈಕ್ಲಿಂಗ್ ವೆಲೊಡ್ರೋಮ್ ಸೇರಿದಂತೆ ಆಧುನಿಕ ಮತ್ತು ಅತ್ಯಾಧುನಿಕ ಕ್ರೀಡಾ ಮೂಲಸೌಕರ್ಯಗಳನ್ನು ಹೊಂದಿದೆ.Double engine government knows how to set big goals and achieve them: PM Modi
December 28th, 01:49 pm
PM Narendra Modi inaugurated Kanpur Metro Rail Project and Bina-Panki Multiproduct Pipeline Project. Commenting on the work culture of adhering to deadlines, the Prime Minister said that double engine government works day and night to complete the initiatives for which the foundation stones have been laid.ಕಾನ್ಪುರ ಮೆಟ್ರೋ ರೈಲು ಯೋಜನೆ ಪ್ರಧಾನ ಮಂತ್ರಿ ಅವರಿಂದ ಉದ್ಘಾಟನೆ
December 28th, 01:46 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಕಾನ್ಪುರ ಮೆಟ್ರೋ ರೈಲು ಯೋಜನೆಯನ್ನು ಉದ್ಘಾಟಿಸಿದರು. ಅವರು ಕಾನ್ಪುರ ಮೆಟ್ರೋ ರೈಲ್ ಯೋಜನೆಯನ್ನು ಪರಿಶೀಲಿಸಿದರು ಮತ್ತು ಐ.ಐ.ಟಿ. ಮೆಟ್ರೋ ನಿಲ್ದಾಣದಿಂದ ಗೀತಾ ನಗರಕ್ಕೆ ಮೆಟ್ರೋ ರೈಲಿನಲ್ಲಿ ಸಂಚರಿಸಿದರು. ಅವರು ಬಿನಾ-ಪಾನಕಿ ಬಹು ಉತ್ಪಾದನಾ ಕೊಳವೆ ಮಾರ್ಗ ಯೋಜನೆಯನ್ನೂ ಉದ್ಘಾಟಿಸಿದರು. ಈ ಕೊಳವೆ ಮಾರ್ಗ ಮಧ್ಯಪ್ರದೇಶದ ಬಿನಾ ತೈಲ ಶುದ್ದೀಕರಣಾಗಾರದಿಂದ ಕಾನ್ಪುರದ ಪಾನಕಿವರೆಗೆ ವಿಸ್ತರಿಸಲ್ಪಟ್ಟಿದೆ. ಮತ್ತು ಅದು ಈ ವಲಯಕ್ಕೆ ಬಿನಾ ತೈಲ ಶುದ್ದೀಕರಣಾಗಾರದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಪಡೆಯಲು ಸಹಾಯ ಮಾಡಲಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ, ಕೇಂದ್ರ ಸಚಿವರಾದ ಶ್ರೀ ಹರದೀಪ್ ಪುರಿ ಈ ಸಂದರ್ಭದಲ್ಲಿ ಹಾಜರಿದ್ದರು.Address by the President of India Shri Ram Nath Kovind to the joint sitting of Two Houses of Parliament
January 31st, 01:59 pm
In his remarks ahead of the Budget Session of Parliament, PM Modi said, Let this session focus upon maximum possible economic issues and the way by which India can take advantage of the global economic scenario.CAA gives citizenship, doesn't snatch it: PM Modi
December 22nd, 01:07 pm
Prime Minister Shri Narendra Modi today kicked off the BJP's campaign for the upcoming Delhi assembly elections by addressing a mega rally at Ramlila Maidan. Amid the chants and slogans of people, PM Modi said unity in persity is the hallmark of India. Ramlila Maidan is a historic place. I can see an end to uncertainties on your faces, he said to the residents of unauthorized colonies.ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಸಾರ್ವಜನಿಕ ರ‍್ಯಾಲಿ ಉದ್ದೇಶಿಸಿ ಪ್ರಧಾನಮಂತ್ರಿ ಮೋದಿ ಭಾಷಣ
December 22nd, 01:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಮ ಲೀಲಾ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡುವ ಮೂಲಕ ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಚಾರಕ್ಕೆ ಚಾಲನೆ ನೀಡಿದರು. ಜನರ ಘೋಷಣೆ ಹಾಗೂ ಜಯಘೋಷಗಳ ನಡುವೆ ಪ್ರಧಾನಮಂತ್ರಿ ಮೋದಿ ವೈವಿಧ್ಯತೆಯಲ್ಲಿ ಏಕತೆಯೇ ಭಾರತದ ಹೆಗ್ಗುರುತು ಎಂದು ಹೇಳಿದರು. ರಾಮಲೀಲಾ ಮೈದಾನ ಐತಿಹಾಸಿಕ ಸ್ಥಳ. ನಾನು ನಿಮ್ಮ ಮುಖದಲ್ಲಿರುವ ಅಸ್ಥಿರತೆಯ ಅಂತ್ಯವನ್ನು ನೋಡುತ್ತಿದ್ದೇನೆ ಎಂದು ಅನಧಿಕೃತ ಕಾಲೋನಿಗಳ ನಿವಾಸಿಗಳಿಗೆ ಅವರು ಹೇಳಿದರು.Our priority is to build convenient, comfortable and affordable urban transport systems in the cities: PM
June 24th, 10:30 am
The Prime Minister, Shri Narendra Modi, today inaugurated the Bahadurgarh-Mundka Metro Line via video conference.Congratulating the people of Haryana and Delhi on the commencement of this new section of the Delhi Metro, he said he was happy to see Bahadurgarh connected with the Delhi Metro.PM inaugurates Bahadurgarh-Mundka Metro Line via video conference
June 24th, 10:30 am
The Prime Minister, Shri Narendra Modi, today inaugurated the Bahadurgarh-Mundka Metro Line via video conference.Congratulating the people of Haryana and Delhi on the commencement of this new section of the Delhi Metro, he said he was happy to see Bahadurgarh connected with the Delhi Metro.For me, the people of this country are my family: PM Modi
May 27th, 06:50 pm
Prime Minister Modi today inaugurated Delhi-Meerut Expressway and Eastern peripheral Expressway. Both these projects would greatly benefit people of Delhi NCR and western Uttar Pradesh. Addressing a huge public meeting at Baghpat on the occasion, PM Modi highlighted various development initiatives undertaken by the NDA Government at Centre to bring about a positive difference in the lives of people across the country.ಪೂರ್ವ ಬಾಹ್ಯ ಎಕ್ಸಪ್ರೆಸ್ ಹೆದ್ದಾರಿ ಮತ್ತು ದಿಲ್ಲಿ-ಮೀರತ್ ಎಕ್ಸಪ್ರೆಸ್ ಹೆದ್ದಾರಿಯ ಮೊದಲ ಹಂತ ಉದ್ಘಾಟಿಸಿದ ಪ್ರಧಾನ ಮಂತ್ರಿ.
May 27th, 01:50 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾನುವಾರದಂದು ದಿಲ್ಲಿ ಎನ್.ಸಿ.ಆರ್. ವಲಯದಲ್ಲಿ ಹೊಸದಾಗಿ ನಿರ್ಮಾಣಗೊಂಡ ಎರಡು ಎಕ್ಸ್ ಪ್ರೆಸ್ ಹೆದ್ದಾರಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಇದರಲ್ಲಿ ಮೊದಲನೇಯದ್ದು 14 ಪಥಗಳ ದಿಲ್ಲಿ ಮೀರತ್ ಎಕ್ಸ್ ಪ್ರೆಸ್ ಹೆದ್ದಾರಿಯ ಮೊದಲನೇ ಹಂತವಾದ ನಿಜಾಮುದ್ದೀನ್ ಸೇತುವೆಯಿಂದ ದಿಲ್ಲಿ, ಉತ್ತರಪ್ರದೇಶ ಗಡಿಯವರೆಗಿನ ಹೆದ್ದಾರಿ ಮತ್ತು ಎರಡನೇಯದ್ದು ರಾಷ್ಟ್ರೀಯ ಹೆದ್ದಾರಿ 1 ರ ಕುಂಡ್ಲಿಯಿಂದ ರಾಷ್ಟ್ರೀಯ ಹೆದ್ದಾರಿ 2 ರಲ್ಲಿರುವ ಪಲ್ವಾಲನ್ನು ಜೋಡಿಸುವ 135 ಕಿಲೋ ಮೀಟರ್ ಉದ್ದದ ಪೂರ್ವ ಬಾಹ್ಯ ಎಕ್ಸ ಪ್ರೆಸ್ ಹೆದ್ದಾರಿ (ಇ.ಪಿ.ಇ.)Prime Minister to inaugurate Eastern Peripheral Expressway and Phase -I of Delhi-Meerut Expressway
May 26th, 07:21 pm
The Prime Minister Shri Narendra Modi will, on Sunday, dedicate to the nation two newly built expressways in the Delhi NCR Region. The first of these is the 14 lane, access controlled, package –I of the Delhi-Meerut Expressway, stretching from Nizammudin Bridge to Delhi UP Border. This 8.360 kms stretch of National Highway has been completed in a record time of 18 months as against the earlier expected construction period of 30 months, at a cost of about Rs 841.50 croreಪ್ರಗತಿಯ ಮೂಲಕ ಪ್ರಧಾನಮಂತ್ರಿ ಸಂವಾದ
October 26th, 07:10 pm
Chairing 16th Pragati interaction, PM Narendra Modi reviewed progress towards handling and resolution of grievances related to the Ministry of Labour and Employment, the e-NAM initiative. The Prime Minister also reviewed the progress of vital infrastructure projects and AMRUT.We are not merely constructing a road; this is a highway to development: PM Modi at foundation stone ceremony for Delhi-Meerut Expressway
December 31st, 04:54 pm
PM unveils plaque for Foundation Stone of Delhi-Meerut Expressway
December 31st, 04:53 pm