​​​​​​​ ಪ್ರಧಾನಮಂತ್ರಿಯವರಿಂದ ದಿವಂಗತ ದೇವ್ ಆನಂದ್ ಅವರ 100 ನೇ ಜನ್ಮ ವಾರ್ಷಿಕೋತ್ಸವದಂದು ಭಾರತೀಯ ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಯ ಸ್ಮರಣೆ.

September 26th, 02:40 pm

ದಿವಂಗತ ದೇವ್ ಆನಂದ್ ಅವರ 100 ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಭಾರತೀಯ ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದರು.