ವಾರಣಾಸಿಯಲ್ಲಿ ದೇವ್ ದೀಪಾವಳಿಯನ್ನು ಆಚರಿಸುತ್ತಿರುವುದಕ್ಕೆ ಪ್ರಧಾನಮಂತ್ರಿಯವರು ಸಂತಸ ವ್ಯಕ್ತಪಡಿಸಿದ್ದಾರೆ

November 15th, 11:13 pm

ಇಂದು ದೇವ್ ದೀಪಾವಳಿ ದಿನ ಲಕ್ಷಾಂತರ ದೀವಟಿಗೆಗಳೊಂದಿಗೆ ವಾರಣಾಸಿಯ ಕಾಶಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ.

ಕಾರ್ತಿಕ ಹುಣ್ಣಿಮೆ ಮತ್ತು ದೇವ್ ದೀಪಾವಳಿ ಪ್ರಯುಕ್ತ ಪ್ರಧಾನಮಂತ್ರಿ ಶುಭ ಹಾರೈಕೆ

November 15th, 04:55 pm

ಕಾರ್ತಿಕ ಹುಣ್ಣಿಮೆ ಮತ್ತು ದೇವ್ ದೀಪಾವಳಿಯ ಅಂಗವಾಗಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರದ ಜನತೆಗೆ ಶುಭ ಕೋರಿದ್ದಾರೆ.

ಕಾರ್ತಿಕ ಪೂರ್ಣಿಮೆ ಮತ್ತು ದೇವ ದೀಪಾವಳಿಯ ಶುಭಾಶಯ ಕೋರಿದ ಪ್ರಧಾನಮಂತ್ರಿ

November 27th, 07:57 am

ಕಾರ್ತಿಕ ಪೂರ್ಣಿಮೆ ಮತ್ತು ದೇವ ದೀಪಾವಳಿಯ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರಕ್ಕೆ ಶುಭಾಶಯ ಕೋರಿದ್ದಾರೆ.