Our connectivity initiatives emerged as a lifeline during the COVID Pandemic: PM Modi
November 01st, 11:00 am
PM Modi and President Sheikh Hasina of Bangladesh jointly inaugurated three projects in Bangladesh. We have prioritized the strengthening of India-Bangladesh Relations by enabling robust connectivity and creating a Smart Bangladesh, PM Modi said.ವಿಶ್ವದ ಅತಿ ಉದ್ದದ ರಿವರ್ ಕ್ರೂಸ್-ಎಂ.ವಿ. ಗಂಗಾ ವಿಲಾಸಕ್ಕೆ ಹಸಿರು ನಿಶಾನೆ ತೋರಲಿರುವ ಪ್ರಧಾನಮಂತ್ರಿಯವರು ಜನವರಿ 13ರಂದು ವಾರಾಣಸಿಯಲ್ಲಿ ಟೆಂಟ್ ಸಿಟಿಯನ್ನು ಉದ್ಘಾಟಿಸಲಿದ್ದಾರೆ.
January 11th, 03:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ವಿಶ್ವದ ಅತಿ ಉದ್ದದ ರಿವರ್ ಕ್ರೂಸ್-ಎಂ.ವಿ. ಗಂಗಾ ವಿಲಾಸಕ್ಕೆ ಹಸಿರು ನಿಶಾನೆ ತೋರಲಿದ್ದು, ಜನವರಿ 13ರಂದು ಬೆಳಿಗ್ಗೆ 10.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಾರಾಣಸಿಯಲ್ಲಿ ಟೆಂಟ್ ಸಿಟಿಯನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರು 1000 ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ಇತರ ಹಲವಾರು ಒಳನಾಡು ಜಲಸಾರಿಗೆ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನೂ ಕೂಡಾ ನೆರವೇರಿಸಲಿದ್ದಾರೆ.ಬಾಂಗ್ಲಾದೇಶದ ಠಾಕೂರ್ ಬಾರಿಯ ಒರಾಕಂಡಿಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
March 27th, 12:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಎರಡು ದಿನಗಳ ಬಾಂಗ್ಲಾದೇಶದ ಭೇಟಿಯ ಎರಡನೇ ದಿನದಂದು, ಓರಾಕಾಂಡಿಯ ಹರಿ ಮಂದಿರದಲ್ಲಿ ಆಶೀರ್ವಾದ ಪಡೆದರು ಮತ್ತು ಗೌರವಾನ್ವಿತ ಠಾಕೂರ್ ಕುಟುಂಬದ ವಂಶಜರೊಂದಿಗೆ ಸಂವಾದ ನಡೆಸಿದರು.ಓರಾಕಾಂಡಿಯ ಸಮುದಾಯ ಸ್ವಾಗತ ಸಮಾರಂಭದಲ್ಲಿ ಭಾಗಿಯಾಗಿ, ಹರಿ ಮಂದಿರಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ
March 27th, 12:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಎರಡು ದಿನಗಳ ಬಾಂಗ್ಲಾದೇಶದ ಭೇಟಿಯ ಎರಡನೇ ದಿನದಂದು, ಓರಾಕಾಂಡಿಯ ಹರಿ ಮಂದಿರದಲ್ಲಿ ಆಶೀರ್ವಾದ ಪಡೆದರು ಮತ್ತು ಗೌರವಾನ್ವಿತ ಠಾಕೂರ್ ಕುಟುಂಬದ ವಂಶಜರೊಂದಿಗೆ ಸಂವಾದ ನಡೆಸಿದರು.ಎರಡು ಯೋಜನೆಗಳ ಗುದ್ದಲಿ ಪೂಜೆಗಾಗಿ ಜಂಟಿಯಾಗಿ ಇ-ಫಲಕ ಅನಾವರಣ ಮಾಡಿದ ಪ್ರಧಾನಮಂತ್ರಿ ಹಾಗೂ ಬಾಂಗ್ಲಾ ದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ
September 18th, 04:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರಿಂದು ಎರಡು ಯೋಜನೆಗಳ ಗುದ್ದಲಿಪೂಜೆಗಾಗಿ ವಿಡಿಯೋ ಸಂವಾದದ ಮೂಲಕ ಜಂಟಿಯಾಗಿ ಇ-ಫಲಕಗಳ ಅನಾವರಣ ಮಾಡಿದರು. ಭಾರತದ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವೆ ಶ್ರೀಮತಿ ಸುಷ್ಮಾ ಸ್ವರಾಜ್ ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಅವರೂ ಈ ಪ್ರಕ್ರಿಯೆಯಲ್ಲಿ ಭಾಗಿಯಾದರು.Joint dedication of the Petrapole Integrated Check Post (ICP)
July 21st, 08:52 pm
In India’s development journey, our neighbours play a vital role: PM Modi
July 21st, 04:53 pm
Call on PM by Mr. Gen Nakatani, Defence Minister of Japan
July 14th, 06:02 pm
PM expresses grief over loss of lives due to attack in Dhaka
July 02nd, 05:15 pm
We are near and we are together: PM speaks at Dhaka University
June 07th, 07:35 pm