ಅಖಿಲ ಭಾರತ ಆಯುರ್ವೇದ ಸಂಸ್ಥೆ(ಎಐಐಎ)ಯಲ್ಲಿ ಬಹುಯೋಜನೆಗಳ ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 29th, 01:28 pm
ಈ ಅರ್ಥಪೂರ್ಣ ಸಮಾರಂಭದಲ್ಲಿ ಉಪಸ್ಥಿತರಿರುವ ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಜಿ, ಮನ್ಸುಖ್ ಮಾಂಡವಿಯಾ ಜಿ, ಪ್ರತಾಪ್ ರಾವ್ ಜಾಧವ್ ಜಿ, ಶ್ರೀಮತಿ. ಅನುಪ್ರಿಯಾ ಪಟೇಲ್ ಜಿ, ಮತ್ತು ಶೋಭಾ ಕರಂದ್ಲಾಜೆ ಜಿ, ಈ ಭಾಗದ ನನ್ನ ಸಂಸದ, ಶ್ರೀ ರಾಮ್ವೀರ್ ಸಿಂಗ್ ಬಿಧುರಿ ಜಿ, ವಿವಿಧ ರಾಜ್ಯಗಳಿಂದ ವಾಸ್ತವಿಕ(ವರ್ಚುವಲ್) ಸಂಪರ್ಕ ಹೊಂದಿರುವ ಗೌರವಾನ್ವಿತ ರಾಜ್ಯಪಾಲರು, ಮಾನ್ಯ ಮುಖ್ಯಮಂತ್ರಿಗಳು, ಸಂಸದರು, ಶಾಸಕರು, ಇತರೆ ಎಲ್ಲ ಗೌರವಾನ್ವಿತ ಪ್ರತಿನಿಧಿಗಳು, ವೈದ್ಯರು, ಆಯುರ್ವೇದ ವೈದ್ಯರು ಮತ್ತು ದೇಶದ ವಿವಿಧ ಭಾಗಗಳಿಂದ ಆರೋಗ್ಯ ಸಂಸ್ಥೆಗಳಿಗೆ ಸಂಬಂಧಿಸಿದ ಆಯುಷ್ ಮತ್ತು ಆರೋಗ್ಯ ವೃತ್ತಿಪರರು, ಆರೋಗ್ಯ ವ್ಯವಸ್ಥೆಯಲ್ಲಿ ತೊಡಗಿರುವ ಸಹೋದರ ಸಹೋದರಿಯರೆ, ಅಖಿಲ ಭಾರತ ಆಯುರ್ವೇದ ಸಂಸ್ಥೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿ, ಮಹಿಳೆಯರು ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 12,850 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಹಲವಾರು ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
October 29th, 01:00 pm
ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ (ಎಐಐಎ) ಸುಮಾರು 12,850 ಕೋಟಿ ರೂಪಾಯಿ ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.ಧನ್ ತೇರಸ್ ಹಬ್ಬ: ದೇಶದ ನಾಗರಿಕರಿಗೆ ಪ್ರಧಾನಮಂತ್ರಿ ಶುಭಾಶಯ
October 29th, 09:34 am
ಧನ್ ತೇರಸ್ ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ.ಗುಜರಾತ್ನ ಅಮ್ರೇಲಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 28th, 04:00 pm
ವೇದಿಕೆಯಲ್ಲಿರುವ ಗುಜರಾತಿನ ಗೌರವಾನ್ವಿತ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್ ಜಿ, ಗುಜರಾತ್ನ ನನ್ನ ಸಹೋದರ ಸಹೋದರಿಯರೆ ಮತ್ತು ವಿಶೇಷವಾಗಿ ಅಮ್ರೇಲಿಯ ನನ್ನ ಸಹೋದರ ಸಹೋದರಿಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ನ ಅಮ್ರೇಲಿಯಲ್ಲಿ 4,900 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
October 28th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ನ ಅಮ್ರೇಲಿಯಲ್ಲಿಂದು 4,900 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲು, ರಸ್ತೆ, ಜಲ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳನ್ನು ಒಳಗೊಂಡಿವೆ. ರಾಜ್ಯದ ಅಮ್ರೇಲಿ, ಜಾಮ್ನಗರ, ಮೊರ್ಬಿ, ದೈವಭೂಮಿ ದ್ವಾರಕಾ, ಜುನಾಗಢ್, ಪೋರಬಂದರ್, ಕಚ್ ಮತ್ತು ಬೊಟಾಡ್ ಜಿಲ್ಲೆಗಳ ನಾಗರಿಕರಿಗೆ ಪ್ರಯೋಜನ ನೀಡುತ್ತವೆ.ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ
October 20th, 04:54 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಕಾರ್ಯಕ್ರಮಕ್ಕೆ ತಂತ್ರಜ್ಞಾನದ ನೆರವಿನಿಂದ ವರ್ಚುವಲ್ ಆಗಿ ಪಾಲ್ಗೊಂಡಿರುವ ಗೌರವಾನ್ವಿತ ರಾಜ್ಯಪಾಲರುಗಳೇ ಮತ್ತು ನಾನಾ ರಾಜ್ಯಗಳ ಮುಖ್ಯಮಂತ್ರಿಗಳೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ನಾಯ್ಡು ಅವರೇ, ವರ್ಚ್ಯುವಲ್ ಆಗಿ ಪಾಲ್ಗೊಂಡಿರುವ ಇತರೆ ಸಂಪುಟ ಸಹೋದ್ಯೋಗಿಗಳೇ, ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್, ಉತ್ತರ ಪ್ರದೇಶ ಸರ್ಕಾರದ ನಾನಾ ಸಚಿವರೇ, ಸಂಸದರೇ, ಶಾಸಕರೇ ಮತ್ತು ಬನಾರಸ್ನ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
October 20th, 04:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ 6,100 ಕೋಟಿ ರೂ. ಮೊತ್ತದ ಬಹುವಿಧದ ವಿಮಾನ ನಿಲ್ದಾಣ ಯೋಜನೆಗಳು ಮತ್ತು ವಾರಾಣಸಿಯ ಬಹು ಅಭಿವೃದ್ಧಿ ಉಪಕ್ರಮಗಳು ಸೇರಿವೆ.ಧನ್ ತೇರಸ್ : ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ
November 10th, 08:56 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯ ಸಂಕೇತ ಹಬ್ಬವಾದ ಧನ್ ತೇರಸ್ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 02nd, 09:07 pm
ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ನರೇಂದ್ರ ಸಿಂಗ್ ತೋಮರ್ ಜೀ, ವೀರೇಂದ್ರ ಕುಮಾರ್ ಜೀ, ಜ್ಯೋತಿರಾದಿತ್ಯ ಸಿಂಧಿಯಾ ಜೀ, ಇತರ ಎಲ್ಲಾ ಗಣ್ಯರು ಮತ್ತು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಇಲ್ಲಿಗೆ ಬಂದಿರುವ ನನ್ನ ಎಲ್ಲಾ ಕುಟುಂಬ ಸದಸ್ಯರೇ! ಗ್ವಾಲಿಯರ್ ನ ಈ ಐತಿಹಾಸಿಕ ಭೂಮಿಗೆ ನಾನು ನಮಸ್ಕರಿಸುತ್ತೇನೆ!ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಸುಮಾರು 19,260 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಣೆ
October 02nd, 03:53 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿಂದು ಸುಮಾರು 19,260 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಯೋಜನೆಗಳ ಪೈಕಿ ದೆಹಲಿ-ವಡೋದರಾ ಎಕ್ಸ್ಪ್ರೆಸ್ವೇ ಲೋಕಾರ್ಪಣೆ, ಪಿಎಂಎವೈ-ಗ್ರಾಮೀಣ ಯೋಜನೆ ಅಡಿ ನಿರ್ಮಿಸಲಾದ 2.2 ಲಕ್ಷ ಮನೆಗಳ ಗೃಹ ಪ್ರವೇಶ ಮತ್ತು ಪಿಎಂಎವೈ – ನಗರ ಯೋಜನೆ ಅಡಿ ನಿರ್ಮಿಸಲಾದ ಮನೆಗಳ ಲೋಕಾರ್ಪಣೆ, ಜಲಜೀವನ್ ಮಿಷನ್ ಯೋಜನೆಗಳಿಗೆ ಶಂಕುಸ್ಥಾಪನೆ, ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಅಡಿ 9 ಆರೋಗ್ಯ ಕೇಂದ್ರಗಳು, ಐಐಟಿ ಇಂದೋರ್ನ ಶೈಕ್ಷಣಿಕ ಕಟ್ಟಡದ ಸಮರ್ಪಣೆ ಮತ್ತು ಕ್ಯಾಂಪಸ್ನಲ್ಲಿ ಹಾಸ್ಟೆಲ್ ಮತ್ತು ಇತರ ಕಟ್ಟಡಗಳಿಗೆ ಶಂಕುಸ್ಥಾಪನೆ ಮತ್ತು ಇಂದೋರ್ನಲ್ಲಿ ಮಲ್ಟಿ-ಮೋಡಲ್ ಲಾಜಿಸ್ಟಿಕ್ಸ್ ಪಾರ್ಕ್ ಸೇರಿನೆ.ರೋಜ್ಗಾರ್ ಮೇಳದಡಿ ಹೊಸದಾಗಿ ಸೇರ್ಪಡೆಗೊಂಡ ಸುಮಾರು 71,000 ಮಂದಿಗೆ ನೇಮಕಾತಿ ಪತ್ರಗಳ ವಿತರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಇಂಗ್ಲಿಷ್ ಭಾಷಾಂತರ
November 22nd, 10:31 am
ನಿಮ್ಮೆಲ್ಲರಿಗೂ ಅಭಿನಂದನೆಗಳು. ಇಂದು, ದೇಶದ 45 ನಗರಗಳಲ್ಲಿ 71,000 ಕ್ಕೂ ಹೆಚ್ಚು ಯುವಕ / ಯುವತಿಯರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುತ್ತಿದೆ. ಇಂದು ಸಾವಿರಾರು ಮನೆಗಳಲ್ಲಿ ಸಮೃದ್ಧಿಯ ಹೊಸ ಯುಗವು ಪ್ರಾರಂಭವಾಗಿದೆ. ಕಳೆದ ತಿಂಗಳು, ಧಂತೇರಸ್ ದಿನದಂದು, ಕೇಂದ್ರ ಸರ್ಕಾರವು 75,000 ಯುವಕ / ಯುವತಿಯರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿತ್ತು. ಇಂದಿನ 'ರೋಜ್ಗಾರ್ ಮೇಳ'ವು ಸರ್ಕಾರಿ ಉದ್ಯೋಗಗಳನ್ನು ಒದಗಿಸಲು ಮಿಷನ್ ಮೋಡ್ ನಲ್ಲಿ ಸರ್ಕಾರ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.ರೋಜ್ಗಾರ್ ಮೇಳದಡಿ ಹೊಸದಾಗಿ ಸೇರ್ಪಡೆಯಾದವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ
November 22nd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ರೋಜ್ಗಾರ್ ಮೇಳದಡಿ ಹೊಸದಾಗಿ ಸೇರ್ಪಡೆಯಾದವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಿದರು. ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸಲು ಮತ್ತು ಯುವಕರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ನೇರ ಪಾಲ್ಗೊಳ್ಳುವಿಕೆಗೆ ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವಲ್ಲಿ ರೋಜ್ಗಾರ್ ಮೇಳವು ವೇಗವರ್ಧಕವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಇದೆ. ಈ ಹಿಂದೆ ಅಕ್ಟೋಬರ್ ನಲ್ಲಿ, ರೋಜ್ಗಾರ್ ಮೇಳದ ಅಡಿಯಲ್ಲಿ ಹೊಸದಾಗಿ ನೇಮಕಗೊಂಡವರಿಗೆ 75,000 ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಾಗಿತ್ತು.ಮಹಾರಾಷ್ಟ್ರ ಉದ್ಯೋಗ ಮೇಳವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ವೀಡಿಯೊ ಸಂದೇಶದ ಇಂಗ್ಲಿಷ್ ಭಾಷಾಂತರ
November 03rd, 11:37 am
ಸರಕಾರಿ ಇಲಾಖೆಗಳಲ್ಲಿ ವಿವಿಧ ಹುದ್ದೆಗಳಿಗೆ ದೇಶದ ಯುವಕರಿಗೆ ಸಾಮೂಹಿಕವಾಗಿ ನೇಮಕಾತಿ ಪತ್ರಗಳನ್ನು ಒದಗಿಸುವ ಅಭಿಯಾನಕ್ಕೆ ಇಂದು ಮಹಾರಾಷ್ಟ್ರ ಸಹ ಸೇರ್ಪಡೆಯಾಗುತ್ತಿದೆ. ಧನ್ತೇರಸ್ ದಿನದಂದು, ಕೇಂದ್ರ ಸರಕಾರವು 10 ಲಕ್ಷ ಉದ್ಯೋಗಗಳನ್ನು ಒದಗಿಸುವ ಅಭಿಯಾನವನ್ನು ಪ್ರಾರಂಭಿಸಿತ್ತು. ಮುಂಬರುವ ದಿನಗಳಲ್ಲಿ ವಿವಿಧ ರಾಜ್ಯ ಸರಕಾರಗಳು ಸಹ ಇದೇ ರೀತಿಯ ಉದ್ಯೋಗ ಮೇಳಗಳನ್ನು ಆಯೋಜಿಸುತ್ತವೆ ಎಂದು ನಾನು ಆಗಲೇ ಹೇಳಿದ್ದೆ. ಇದಕ್ಕೆ ಅನುಗುಣವಾಗಿ, ಇಂದು, ಮಹಾರಾಷ್ಟ್ರದ ನೂರಾರು ಯುವಕರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುತ್ತಿದೆ. ಇಂದು ನೇಮಕಾತಿ ಆದೇಶ ಪತ್ರಗಳನ್ನು ಪಡೆಯುತ್ತಿರುವ ಯುವಕ-ಯುವತಿಯರನ್ನು ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ!ಮಹಾರಾಷ್ಟ್ರ ರೋಜ್ಗಾರ್ ಮೇಳ ಉದ್ದೇಶಿಸಿ ಮಾತನಾಡಿದ ಪ್ರಧಾನಿ
November 03rd, 11:30 am
ದಲಿತ-ಹಿಂದುಳಿದ, ಬುಡಕಟ್ಟು, ಸಾಮಾನ್ಯ ವರ್ಗ ಮತ್ತು ಮಹಿಳೆಯರು ಸೇರಿ ಎಲ್ಲರಿಗೂ ಉದ್ಯೋಗ ಮತ್ತು ಸ್ವಯಂ ಉದ್ಯೋಗದ ಸಮಾನ ಅವಕಾಶಗಳನ್ನು ದೊರಕಿಸಲು ಸರ್ಕಾರದ ಪ್ರಯತ್ನಗಳ ಪರಿಣಾಮ ಎಲ್ಲರಿಗೂ ಅವಕಾಶಗಳು ಲಭ್ಯವಾಗುತ್ತಿರುವುದು ಪ್ರಮುಖ ಸಂಗತಿಯಾಗಿದೆ ಎಂದು ಪ್ರಧಾನಮಂತ್ರಿ ಬಲವಾಗಿ ಪ್ರತಿಪಾದಿಸಿದರು. ಸ್ವಸಹಾಯ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ 8 ಕೋಟಿ ಮಹಿಳೆಯರಿಗೆ 5 ಲಕ್ಷ ಕೋಟಿ ರೂಪಾಯಿ ನೆರವು ನೀಡಿರುವನ್ನು ಪ್ರಧಾನಮಂತ್ರಿ ಪ್ರಸ್ತಾಪಿಸಿದರು.PM greets citizens on Dhanteras
October 22nd, 08:40 pm
The Prime Minister, Shri Narendra Modi has greeted the citizens on the auspicious occasion of Dhanteras. Highlighting the close association of Dhanteras with health and wellness, the Prime Minister recognised the global attention drawn towards India’s traditional medicines & Yoga and lauded the efforts of those working in these fields. He also shared his recent speech at the Global Ayush Summit.PM-Awas Yojna has become a tool for social and economic empowerment: PM Modi
October 22nd, 08:28 pm
On the occasion of Dhanteras, the Prime Minister, Shri Narendra Modi participated in ‘Griha Pravesham’ of about 4.51 Lakh beneficiaries of Pradhan Mantri Awaas Yojana - Gramin in Satna, Madhya Pradesh via video conferencing today.PM participates in ‘Griha Pravesham’ of more than 4.5 Lakh beneficiaries of PMAY-G in Madhya Pradesh
October 22nd, 04:14 pm
On the occasion of Dhanteras, the Prime Minister Modi participated in ‘Griha Pravesham’ of about 4.51 Lakh beneficiaries of Pradhan Mantri Awaas Yojana - Gramin in Satna, Madhya Pradesh via video conferencing. “It is a new beginning for 4.5 lakh brothers and sisters of Madhya Pradesh who are performing Grih Pravesh in their new pucca homes”, he said.ಧನ್ತೆರಸ್ನ ಶುಭ ಸಂದರ್ಭದಲ್ಲಿ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ
November 02nd, 12:09 pm
ಧನ್ತೆರಸ್ನ ಶುಭ ಸಂದರ್ಭದಲ್ಲಿ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭ ಕೋರಿದ್ದಾರೆ.Corona period has pushed use and research in Ayurveda products: PM Modi
November 13th, 10:37 am
On Ayurveda Day, PM Modi inaugurated two institutes - Institute of Teaching and Research in Ayurveda (ITRA), Jamnagar and the National Institute of Ayurveda (NIA), Jaipur via video conferencing. PM Modi said India's tradition of Ayurveda is receiving global acceptance and benefitting whole humanity. He said, When there was no effective way to fight against Corona, many immunity booster measures like turmeric, kaadha, etc. worked as immunity boosters.PM dedicates two future-ready Ayurveda institutions to the nation on Ayurveda Day
November 13th, 10:36 am
On Ayurveda Day, PM Modi inaugurated two institutes - Institute of Teaching and Research in Ayurveda (ITRA), Jamnagar and the National Institute of Ayurveda (NIA), Jaipur via video conferencing. PM Modi said India's tradition of Ayurveda is receiving global acceptance and benefitting whole humanity. He said, When there was no effective way to fight against Corona, many immunity booster measures like turmeric, kaadha, etc. worked as immunity boosters.