ಧೋಲಾವಿರಾಕ್ಕೆ ಮುಖ್ಯಮಂತ್ರಿಯಾಗಿ ಶ್ರೀ ನರೇಂದ್ರ ಮೋದಿ ಭೇಟಿ ನೀಡಿದ್ದಾಗ
August 20th, 11:36 am
ಪ್ರಧಾನಮಂತ್ರಿಯವರ ಕಾರ್ಯಾಲಯವು ಪ್ರಧಾನಮಂತ್ರಿಯವರು ಮುಖ್ಯಮಂತ್ರಿಗಳಾಗಿದ್ದ ಕಾಲದಿಂದಲೂ ಮಹತ್ವದ ಪುರಾತತ್ವ ಸ್ಥಳಗಳ ಬಗ್ಗೆ ಹೊಂದಿರುವ ದೃಷ್ಟಿಕೋನದ ಬಗ್ಗೆ ಪುರಾತತ್ತ್ವ ಶಾಸ್ತ್ರಜ್ಞ ಯದುಬೀರ್ ಸಿಂಗ್ ರಾವತ್ ಅವರು ಬರೆದಿರುವ ಲೇಖನವನ್ನು ಹಂಚಿಕೊಂಡಿದೆ. ಧೋಲವೀರಗೆ ಇತ್ತೀಚೆಗೆ ಯುನೆಸ್ಕೋದ ವಿಶ್ವ ಪಾರಂಪರಿಕ ತಾಣದ ಸ್ಥಾನಮಾನವನ್ನು ನೀಡಲಾಗಿತ್ತು.ಧೋಲವಿರಾವನ್ನು ಯುನೆಸ್ಕೋ ವಿಶ್ವ ಪಾರಂಪರಿಕ ತಾಣವಾಗಿ ಘೋಷಿಸಿದ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ
July 27th, 07:04 pm
ಯುನೆಸ್ಕೋ ಭಾರತದ ಹರಪ್ಪನ್ ನಗರದ ಧೋಲವಿರಾವನ್ನು ವಿಶ್ವ ಪಾರಂಪರಿಕ ತಾಣ ಎಂದು ಘೋಷಿಸಿರುವ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಇದು ಕಡ್ಡಾಯವಾಗಿ ಅದರಲ್ಲೂ ವಿಶೇಷವಾಗಿ ಇತಿಹಾಸ, ಸಂಸ್ಕೃತಿ ಮತ್ತು ಪುರಾತತ್ವದ ಬಗ್ಗೆ ಆಸಕ್ತಿಯುಳ್ಳವರು ಭೇಟಿ ನೀಡಲೇ ಬೇಕಾದ ತಾಣ ಎಂದು ಹೇಳಿದ್ದಾರೆ.