ಗುಜರಾತ್ ನ ಮೆಹ್ಸಾನಾದಲ್ಲಿ ವಿವಿಧ ಅಭಿವೃದ್ಧಿ ಉಪಕ್ರಮಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 30th, 09:11 pm
ನನ್ನ ಖಖಾರಿಯಾ ಟಪ್ಪ ಹೇಗಿದ್ದಾರೆ? ಮೊದಲನೆಯದಾಗಿ, ನಿಮ್ಮ ನಡುವೆ ಇರಲು ಮತ್ತು ನನ್ನ ಶಾಲಾ ದಿನಗಳ ಪರಿಚಿತ ಮುಖಗಳನ್ನು ನೋಡುವ ಈ ಕ್ಷಣವನ್ನು ಹೊಂದಲು ನನಗೆ ಅವಕಾಶ ನೀಡಿದ್ದಕ್ಕಾಗಿ ನಾನು ಮುಖ್ಯಮಂತ್ರಿ ಮತ್ತು ಗುಜರಾತ್ ಸರ್ಕಾರಕ್ಕೆ ನನ್ನ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ನಿಮ್ಮೆಲ್ಲರನ್ನೂ ಭೇಟಿಯಾಗುವುದು ಮತ್ತು ನಾನು ನಿಮ್ಮ ಮನೆಗಳಿಗೆ ಕಾಲಿಟ್ಟಾಗ ಹಳೆಯ ನೆನಪುಗಳನ್ನು ಮರುಪರಿಶೀಲಿಸುವುದು ಅಪಾರ ಸಂತೋಷ ಮತ್ತು ತೃಪ್ತಿಯನ್ನು ತರುತ್ತದೆ. ನನಗೆ ಅವಕಾಶ ಸಿಕ್ಕಾಗಲೆಲ್ಲಾ ಭೂಮಿ ಮತ್ತು ನನ್ನನ್ನು ರೂಪಿಸಿದ ಜನರ ಋಣವನ್ನು ಸ್ವೀಕರಿಸುವುದು ನನ್ನ ಹೃದಯವನ್ನು ಬೆಚ್ಚಗಾಗಿಸುತ್ತದೆ. ಆದ್ದರಿಂದ, ಈ ಋಣವನ್ನು ಒಪ್ಪಿಕೊಳ್ಳಲು ಇಂದು ನನಗೆ ಒಂದು ಸಂದರ್ಭವಾಗಿದೆ. ಇಂದು, ಅಂದರೆ ಅಕ್ಟೋಬರ್ 30 ಮತ್ತು ನಾಳೆ, ಅಕ್ಟೋಬರ್ 31, ಎರಡೂ ದಿನಗಳು ನಮ್ಮೆಲ್ಲರಿಗೂ ಸ್ಫೂರ್ತಿದಾಯಕವಾಗಿವೆ. ಸ್ವಾತಂತ್ರ್ಯ ಹೋರಾಟದಲ್ಲಿ ಆದಿವಾಸಿಗಳನ್ನು (ಬುಡಕಟ್ಟು ಸಮುದಾಯಗಳು) ಮುನ್ನಡೆಸಿದ ಮತ್ತು ಬ್ರಿಟಿಷರನ್ನು ಸೋಲಿಸಿದ ಗೋವಿಂದ್ ಗುರೂಜಿ ಅವರ ಪುಣ್ಯತಿಥಿ ಇಂದು. ನಾಳೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನ.ಗುಜರಾತಿನ ಮೆಹ್ಸಾನಾದಲ್ಲಿ ಸುಮಾರು 5800 ಕೋಟಿ ರೂಪಾಯಿಗಳ ಯೋಜನೆಗಳನ್ನು ಪ್ರಧಾನಮಂತ್ರಿಯವರು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು
October 30th, 04:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಮೆಹ್ಸಾನಾದಲ್ಲಿ ಸುಮಾರು 5800 ಕೋಟಿ ರೂಪಾಯಿಗಳ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಯೋಜನೆಗಳು ರೈಲು, ರಸ್ತೆ, ಕುಡಿಯುವ ನೀರು ಮತ್ತು ನೀರಾವರಿಯಂತಹ ಬಹು ವಲಯಗಳನ್ನು ಒಳಗೊಂಡಿವೆ.ಗುಜರಾತಿನ ಧೋರ್ಡೊವನ್ನು ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮವೆಂದು ವಿಶ್ವಸಂಸ್ಥೆಯ ವಿಶ್ವ ಪ್ರವಾಸೋದ್ಯಮ ಸಂಸ್ಥೆ (ಯು.ಎನ್.ಡಬ್ಲ್ಯು.ಟಿ.ಒ.) ಪುರಸ್ಕರಿಸಿರುವುದನ್ನು ಶ್ಲಾಘಿಸಿದ ಪ್ರಧಾನಮಂತ್ರಿ
October 20th, 03:34 pm
ಗುಜರಾತ್ನ ಕಚ್ ಜಿಲ್ಲೆಯ ಧೋರ್ಡೊ ಗ್ರಾಮವನ್ನು ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮವೆಂದು ವಿಶ್ವಸಂಸ್ಥೆಯ ವಿಶ್ವ ಪ್ರವಾಸೋದ್ಯಮ ಸಂಸ್ಥೆ (ಯು.ಎನ್.ಡಬ್ಲ್ಯು.ಟಿ.ಒ.) ಇಂದು ಪುರಸ್ಕರಿಸಿರುವುದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.One has to keep up with the changing times and embrace global best practices: PM
December 15th, 02:40 pm
PM Modi unveiled various developmental projects in Gujarat. Speaking about the farm laws, PM Modi said, Farmers are being misled about the agriculture reforms. He pointed out that the agriculture reforms that have taken place is exactly what farmer bodies and even opposition parties have been asking over the years.PM unveils key projects in Gujarat
December 15th, 02:30 pm
Prime Minister Shri Narendra Modi today unveiled various developmental projects in Gujarat.These projects include a desalination plant, a hybrid renewable energy park, and a fully mated milk processing and packing plant. The Chief Minister of Gujarat was present on the occasion.ಡಿಸೆಂಬರ್ 15ರಂದು ಕಚ್ ಗೆ ಪ್ರಧಾನಿ ಭೇಟಿ, ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ
December 13th, 06:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ರಾಜ್ಯದ ಕಚ್ ನ ಧೋರ್ಡೋಗೆ 2020ರ ಜನವರಿ 15ರಂದು ಭೇಟಿ ನೀಡಲಿದ್ದು, ರಾಜ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳಲ್ಲಿ ಉಪ್ಪುನೀರು ಶುದ್ಧೀಕರಣ ಘಟಕ, ಹೈಬ್ರೀಡ್ ನವೀಕರಿಸಬಹುದಾದ ಇಂಧನ ಉದ್ಯಾನ ಮತ್ತು ಸಂಪೂರ್ಣ ಸ್ವಯಂಚಾಲಿತ ಹಾಲು ಸಂಸ್ಕರಣೆ ಮತ್ತು ಪೊಟ್ಟಣೀಕರಣ ಸ್ಥಾವರ ಸೇರಿವೆ. ಈ ಕಾರ್ಯಕ್ರಮದಲ್ಲಿ ಗುಜರಾತ್ ಮುಖ್ಯಮಂತ್ರಿ ಉಪಸ್ಥಿತರಿರುತ್ತಾರೆ. ಪ್ರಧಾನಮಂತ್ರಿ ವೈಟ್ ರಾನ್ ಗೆ ಭೇಟಿ ನೀಡಲಿದ್ದು, ನಂತರ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲಿದ್ದಾರೆ.ತೇಕನ್ಪುರದಲ್ಲಿ ಡಿಜಿಪಿ / ಐಜಿಪಿಗಳ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಭಾಷಣ
January 08th, 05:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿ ಅವರಿಂದು ತೇಕನ್ಪುರದ ಬಿ.ಎಸ್.ಎಫ್. ಅಕಾಡಮಿಯಲ್ಲಿ ನಡೆದ ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರ ಸಮಾವೇಶದ ಸಮಾರೋಪ ಸಮಾರಂಭ ಉದ್ದೇಶಿಸಿ ಭಾಷಣ ಮಾಡಿದರು.ತೇಕನ್ಪುರಕ್ಕೆ ಆಗಮಿಸಿದ ಪ್ರಧಾನಿ, ಡಿಜಿಪಿಗಳು ಮತ್ತು ಐಜಿಪಿಗಳ ಸಮಾವೇಶದಲ್ಲಿ ಭಾಗಿ
January 07th, 06:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರ ಸಮಾವೇಶಕ್ಕಾಗಿ ಇಂದು ಮಧ್ಯಪ್ರದೇಶದ ತೇಕನ್ಪುರದ ಬಿ.ಎಸ್.ಎಫ್. ಅಕಾಡಮಿಗೆ ಆಗಮಿಸಿದರು.ತೇಕನ್ಪುರದ ಬಿ.ಎಸ್.ಎಫ್. ಅಕಾಡಮಿಯಲ್ಲಿ ವಾರ್ಷಿಕ ಡಿ.ಜಿ.ಪಿ. ಸಮಾವೇಶದಲ್ಲಿ ಭಾಗಿಯಾಗಲಿರುವ ಪ್ರಧಾನಿ
January 06th, 01:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ತೇಕನ್ಪುರದಲ್ಲಿನ ಬಿ.ಎಸ್.ಎಫ್. ಅಕಾಡಮಿಯಲ್ಲಿ ಜನವರಿ 7 ಮತ್ತು 8ರಂದು ನಡೆಯಲಿರುವ ಡಿಜಿಪಿಗಳು ಮತ್ತು ಐಜಿಪಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.PM addresses Conference of Directors General of Police
December 20th, 03:22 pm
PM arrives in Dhordo, attends inaugural session of Conference of DGPs
December 18th, 08:49 pm
PM to visit Kutch, attend Conference of Directors General of Police
December 17th, 07:48 pm